Tuesday, November 10, 2026
spot_imgspot_img
spot_imgspot_img
Home Tags Vtvvitla

Tag: vtvvitla

ವಿಟ್ಲ: ಮಹಿಳೆಯರ ವಿನ್ಯಾಸ ಭರಿತ ಬೃಹತ್ ಕಲೆಕ್ಷನ್‌ಗನ್ನೊಳಗೊಂಡ “ಲ್ಯಾವೆಂಡರ್” ಮಳಿಗೆ ಶುಭಾರಂಭ

ಮಹಿಳೆಯರ ವಿನ್ಯಾಸ ಭರಿತ ಶೂ, ಬ್ಯಾಗ್, ವಾಚ್, ಪರ್ಫ್ಯೂಮ್, ಕಾಸ್‌ಮೆಟಿಕ್, ಎಸ್ಸೆಸೊರೀಸ್‌ಗಳನ್ನೊಳಗೊಂಡ ಮಹಿಳೆಯರ ಬೃಹತ್ ಕಲೆಕ್ಷನ್‌ಗಳನ್ನೊಳಗೊಂಡ ನೂತನ "ಲ್ಯಾವೆಂಡರ್" ಮಳಿಗೆ ವಿಟ್ಲ ಪುತ್ತೂರು ಮುಖ್ಯ ರಸ್ತೆಯ ವಿ ಹೆಚ್ ಕಾಂಪ್ಲೆಕ್ಸ್‌ನಲ್ಲಿ ಶುಭಾರಂಭಗೊಂಡಿತು. ತೌಸಿಫ್...

ಉಪ್ಪಿನಂಗಡಿ: ಒಮ್ನಿ ಮತ್ತು ಆಟೋ ನಡುವೆ ಢಿಕ್ಕಿ ; ಆಟೋ ಚಾಲಕ ಗಂಭೀರ ಗಾಯ

ಉಪ್ಪಿನಂಗಡಿ: ಒಮ್ನಿ ಕಾರು ಮತ್ತು ಆಟೋ ರಿಕ್ಷಾ ಮಧ್ಯೆ ಅಪಘಾತ ಸಂಭವಿಸಿ ಆಟೋ ಚಾಲಕ ಗಂಭೀರ ಗಾಯಗೊಂಡಿರುವ ಘಟನೆ ಉಪ್ಪಿನಂಗಡಿ ಸಮೀಪದ ಕರಾಯದ ಮಹಾಲಿಂಗೇಶ್ವರ ದೇವಸ್ಥಾನದ ಸಮೀಪ ನಡೆದಿದೆ. ಆಟೋ ಚಾಲಕ ಬಾರ್ಯ ಗ್ರಾಮದ...

ಪಾವಗಡದಲ್ಲಿ ನಡೆದ ರಸ್ತೆ ಅಪಘಾತಕ್ಕೆ ಸುಳ್ಯದ ಯುವಕ ಬಲಿ

ಸುಳ್ಯ: ಪಾವಗಡದಲ್ಲಿ ನಡೆದ ರಸ್ತೆ ಅಪಘಾತಕ್ಕೆ ಸುಳ್ಯದ ಯುವಕ ಬಲಿಯಾದ ಘಟನೆ ನಡೆದಿದೆ. ಕೇರ್ವಳ ನಿವಾಸಿ ಪ್ರಜ್ವಲ್‌ ಮೃತಪಟ್ಟ ದುರ್ದೈವಿ. ಸುಳ್ಯ ರಿಕ್ಷಾ ಚಾಲಕರಾಗಿರುವ ರಮೇಶ್‌ ಅವರ ಪುತ್ರ ಪ್ರಜ್ವಲ್‌ ತುಮಕೂರು ಜಿಲ್ಲೆಯ ಪಾವಗಡದಲ್ಲಿ...

ಪುತ್ತೂರು: ಬೀರಮಲೆ ಪ್ರಜ್ಞಾ ವಿಕಲ ಚೇತನ ಆಶ್ರಮದಲ್ಲಿ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿಯವರ ಹುಟ್ಟುಹಬ್ಬ ಆಚರಣೆ

ಕರ್ನಾಟಕ ರಾಜ್ಯ ಕುಸ್ತಿ ಸಂಘದ ಅಧ್ಯಕ್ಷರು, ಶ್ರೀ ಮಹಾಲಿಂಗೇಶ್ವರ ಸೇವಾ ಟ್ರಸ್ಟ್ ( ರಿ ) ಬೆಂಗಳೂರು ಐಕೇರ್ ಬ್ರಿಗೇಡ್, ಐಕೇರ್ ಫೌಂಡೇಶನ್ ಹಾಗೂ ಜಯಕರ್ನಾಟಕ ಜನಪರ ವೇದಿಕೆಯ ಯುವ ಸಂಸ್ಥಾಪಕ ಅಧ್ಯಕ್ಷರು,...

ತಾಯಿ ಕಾಲಿನಿಂದ ಹಾವಿನ ವಿಷವನ್ನು ಬಾಯಿಯಲ್ಲಿ ಕಚ್ಚಿ ತೆಗೆದು ಜೀವ ಉಳಿಸಿದ ರೇಂಜರ್ ವಿದ್ಯಾರ್ಥಿನಿ...

ಪುತ್ತೂರು ತಾಲೂಕಿನ ಕೆಯ್ಯೂರು ಗ್ರಾಮದಲ್ಲಿ ನಾಗರ ಹಾವು ಕಚ್ಚಿದ ಹೆತ್ತ ತಾಯಿಯ ಅಮೂಲ್ಯ ಜೀವವನ್ನು ಮಗಳೇ ಸಮಯಪ್ರಜ್ಞೆಯಿಂದ ರಕ್ಷಿಸಿದ ಹೃದಯ ಸ್ಪರ್ಶಿ ಘಟನೆಯೊಂದು ನಡೆದಿದೆ. ಪುತ್ತೂರಿನ ವಿವೇಕಾನಂದ ಪದವಿ ಕಾಲೇಜಿನ ರೇಂಜರ್ ವಿದ್ಯಾರ್ಥಿನಿ ಶ್ರಮ್ಯ...

ಸುರತ್ಕಲ್‌: ಅಕ್ರಮ ಮರಳು ದಾಸ್ತಾನು; 250 ಲೋಡ್ ಮರಳು ಪೊಲೀಸರ ವಶಕ್ಕೆ

ಸುರತ್ಕಲ್‌ : ಅಕ್ರಮವಾಗಿ ದಾಸ್ತಾನು ಮಾಡಿದ್ದ 250ಲೋಡ್‌ ಮರಳನ್ನು ಸುರತ್ಕಲ್‌ ಠಾಣಾ ಪೊಲೀಸರು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ್ದಾರೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳ ಜತೆ ಕಾರ್ಯಾಚರಣೆ ನಡೆಸಿರುವ ಪೊಲೀಸರು ಮುಂಚೂರು...

ಮಂಗಳೂರು: ಕುಕ್ಕರ್ ಬಾಂಬ್ ಸ್ಫೋಟ ಸಂತ್ರಸ್ತನಿಗೆ ಗುರುಬೆಳದಿಂಗಳು ಫೌಂಡೇಶನ್ ವತಿಯಿಂದ ಸುಸಜ್ಜಿತ ಮನೆ ಹಸ್ತಾಂತರಕ್ಕೆ...

ಮಂಗಳೂರು: ಕಂಕನಾಡಿ ಗರೋಡಿಯ ಬಳಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡು, ಗುಣಮುಖರಾದ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರಿಗೆ ಕೊಟ್ಟ ಮಾತಿನಂತೆ ಗುರುಬೆಳದಿಂಗಳು ಫೌಂಡೇಶನ್ 6 ಲಕ್ಷ ರೂಪಾಯಿ ವೆಚ್ಚದಲ್ಲಿ...

ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ

ವಿಟ್ಲ ಪ.ಪಂ. ವ್ಯಾಪ್ತಿಯ 94 CC ಹಕ್ಕುಪತ್ರ ವಿತರಣೆ ಕಾರ್ಯಕ್ರಮ ಮತ್ತು ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ವಿಟ್ಲ : ವಿಟ್ಲ ಹೋಬಳಿಯ ನಾಡಕಚೇರಿಯ ನೂತನ ಕಟ್ಟಡ ಉದ್ಘಾಟನೆ, ವಿಟ್ಲ ಪಟ್ಟಣ ಪಂಚಾಯತ್...

ಮಂಗಳೂರು: ಪಾರ್ಕಿಂಗ್‌ ವಿಚಾರದಲ್ಲಿ ಆಟೋ ಚಾಲಕನಿಗೆ ಥಳಿತ; ದೂರು ದಾಖಲು

ಮಂಗಳೂರು: ಆಟೋ ಚಾಲಕನೊಬ್ಬನಿಗೆ ಉಳಿದ ಆಟೋ ಚಾಲಕರು ಥಳಿಸಿ ಗಾಯಗೊಳಿಸಿದ ಘಟನೆ ಪಣಂಬೂರು ಬೀಚ್‌ನಲ್ಲಿ ನಡೆದಿದೆ. ಗಾಯಗೊಂಡ ಚಾಲಕನನ್ನು ಹೇಮಚಂದ್ರ ಎಂದು ಗುರುತಿಸಲಾಗಿದೆ. ನಿನ್ನೆ ಸಂಜೆ ವೇಳೆ ಬಾಡಿಗೆ ನಿಮಿತ್ತ ಹೇಮಚಂದ್ರ ಅವರು ಪಣಂಬೂರು...

ಓಮ್ನಿ ಹಾಗೂ ಲಾರಿ ನಡುವೆ ಭೀಕರ ಅಪಘಾತ; ಮಗು ಸೇರಿ 6 ಮಂದಿ ದುರ್ಮರಣ

ಓಮ್ನಿ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ, ಮಗು ಸೇರಿ 6 ಮಂದಿ ಸ್ಧಳದಲ್ಲೇ ಮೃತಪಟ್ಟ ಘಟನೆ ತಮಿಳುನಾಡಿನ ತಿರುಚ್ಚಿ ಜಿಲ್ಲೆಯ ತಿರುವಾಸಿ ಬಳಿ ತಿರುಚ್ಚಿ-ಸೇಲಂನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಕಾರಿನಲ್ಲಿ ಒಟ್ಟು...
error: Content is protected !!