Tag: vtvvitla
ಕಾಸರಗೋಡು: ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿಗಳ ಹೊಡೆದಾಟ; ಪೊಲೀಸರಿಂದ ಲಾಠಿ ಪ್ರಹಾರ
ಕಾಸರಗೋಡು: ಬಸ್ ನಿಲ್ದಾಣದಲ್ಲೇ ವಿದ್ಯಾರ್ಥಿಗಳ ಗುಂಪೊಂದು ಪರಸ್ಪರ ಹೊಡೆದಾಡಿಕೊಂಡ ಘಟನೆ ಕಾಸರಗೋಡಿನ ಕುಂಬಳೆ ನಿಲ್ದಾಣದಲ್ಲಿ ನಡೆದಿದೆ.
SSLC ವಿದ್ಯಾರ್ಥಿಗಳು ಹಾಗೂ ಒಂಬತ್ತನೇ ತರಗತಿ ವಿದ್ಯಾರ್ಥಿಗಳ ಮಧ್ಯೆ ಹೊಡೆದಾಟ ನಡೆದಿದೆ ಎಂದು ವರದಿಯಾಗಿದೆ. ಗುಂಪನ್ನು ಚದುರಿಸಲು...
ಕರಾವಳಿಯಲ್ಲಿ ಮುಂಜಾನೆ ತಂಪೆರೆದ ಮಳೆರಾಯ; ಮುಂದಿನ 2 ದಿನಗಳ ಕಾಲ ಗುಡುಗು ಸಹಿತ ಮಳೆ...
ಮಂಗಳೂರು: ಬಿಸಿ ಬೇಗೆಯಿಂದ ಬಳಲಿದ್ದ ಕರಾವಳಿ ಜನತೆಗೆ ಇಂದು ಮುಂಜಾನೆ ಮಳೆರಾಯ ಕೊಂಚ ತಂಪೆರೆದಿದ್ದಾನೆ.
ಕಳೆದ ಕೆಲದಿನಗಳಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ಸುರಿದ್ದು, ಇಂದು ಮುಂಜಾನೆ 6.30ರ ಸುಮಾರಿಗೆ ಮಂಗಳೂರು ನಗರದಲ್ಲಿ ಆರಂಭವಾದ...
‘ಲೇಟ್ ನೈಟ್ ಲೇಡಿಸ್ ಪಾರ್ಟಿ; ಬಜರಂಗದಳ ಕಾರ್ಯಕರ್ತರ ದಾಳಿ
ಶಿವಮೊಗ್ಗ: ನಗರದ ಖಾಸಗಿ ಹೋಟೆಲ್ನಲ್ಲಿ ನಡೆಯುತ್ತಿದ್ದ ಲೇಡಿಸ್ ನೈಟ್ ಪಾರ್ಟಿ ಮೇಲೆ ಬಜರಂಗದಳ ಕಾರ್ಯಕರ್ತರು ದಾಳಿ ನಡೆಸಿ ಕಾರ್ಯಕ್ರಮವನ್ನು ತಡೆದಿದ್ದಾರೆ.
ಹೋಟೆಲ್ ಮುಂಭಾಗ ಜಮಾಯಿಸಿದ ಕಾರ್ಯಕರ್ತರು, ಪೊಲೀಸರ ಸಮ್ಮುಖದಲ್ಲಿ ಕಾರ್ಯಕ್ರಮ ತಡೆದು ಮಹಿಳೆಯರನ್ನು ಹೊರಗೆ...
ವಿಟ್ಲ: ಬೋರ್ವೆಲ್ ಗಾಡಿ – ಆಕ್ಟೀವಾ ಡಿಕ್ಕಿ; ಓರ್ವ ಸ್ಪಾಟ್ ಡೆತ್
ವಿಟ್ಲ: ಬೋರ್ವೆಲ್ ಗಾಡಿ - ಆಕ್ಟೀವಾ ಡಿಕ್ಕಿ ಹೊಡೆದು ದ್ವಿಚಕ್ರ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ನಡೆದಿದೆ. ವಿಟ್ಲದ ಉಕ್ಕುಡ ಅಪ್ಪೇರಿಪಾದೆ ಎಂಬಲ್ಲಿ ಈ ಘಟನೆ ನಡೆದಿದೆ. ರಂಜಿತ್ (20)...
ಮಂಗಳೂರು: ಭೀಕರ ರಸ್ತೆ ಅಪಘಾತಕ್ಕೆ ತಂದೆ-ಮಗಳು ದುರ್ಮರಣ
ಮಂಗಳೂರು: ನಗರದ ನಂತೂರು ಸರ್ಕಲ್ ನಲ್ಲಿ ನಡೆದ ಭೀಕರ ಅಪಘಾತದಲ್ಲಿ ತಂದೆ-ಮಗಳು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ.
ದ್ವಿಚಕ್ರ ವಾಹನದಲ್ಲಿ ಇಬ್ಬರು ಸಿಗ್ನಲ್ ಕಾಯುತ್ತಿದ್ದ ವೇಳೆ ಏಕಾಏಕಿ ಬಂದ ಲಾರಿ ದ್ವಿಚಕ್ರ ವಾಹನದ...
ಕಾಂಗ್ರೆಸ್ ನ ಮೊದಲ ಪಟ್ಟಿ ಬಿಡುಗಡೆಗೆ ಕ್ಷಣಗಣನೆ; ಕರಾವಳಿಯ ಈ ನಾಯಕರಿಗೆ ಟಿಕೆಟ್ ಫಿಕ್ಸ್..?
ಮುಂಬರುವ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನ ಮೊದಲ ಪಟ್ಟಿ ಅಂತಿಮಗೊಂಡಿದ್ದು, ಯಾವುದೇ ಕ್ಷಣದಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳಿವೆ. ಕರಾವಳಿ ಜಿಲ್ಲೆ ಸೇರಿದಂತೆ ರಾಜ್ಯದ ಹಲವು ಪ್ರಮುಖ ಕ್ಷೇತ್ರಗಳ ಅಭ್ಯರ್ಥಿ ಗಳ ಪಟ್ಟಿ ಅಂತಿಮಗೊಂಡಿದೆ....
ಬಂಟ್ವಾಳ ಕ್ಷೇತ್ರದ ಸಾಲೆತ್ತೂರಿನಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದ ಪ್ರಜಾಧ್ವನಿ ಯಾತ್ರೆ
ಬಂಟ್ವಾಳ ಕ್ಷೇತ್ರದ ಸಾಲೆತ್ತೂರಿನಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದ ಪ್ರಜಾಧ್ವನಿ ಯಾತ್ರೆಯು ಸಾಲೆತ್ತೂರು ಗ್ರಾಮದಿಂದ ಆರಂಭಗೊಂಡು ಕರೋಪಾಡಿ ಗ್ರಾಮದಲ್ಲಿ ಸಂಚರಿಸಿದ ಬಳಿಕ ಇಂದು ಸಂಜೆ ಕನ್ಯಾನದಲ್ಲಿ ಸಾರ್ವಜನಿಕ ಸಭೆಯ ಮೂಲಕ ಸಂಪನ್ನಗೊಳ್ಳಲಿದೆ.
ನಾಳೆ...
ಬಂಟ್ವಾಳ: ಅವಿವಾಹಿತ ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ
ಬಂಟ್ವಾಳ: ವ್ಯಕ್ತಿಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಬಂಟ್ವಾಳ ತಾಲೂಕಿನ ರಾಯಿ ಗ್ರಾಮದ ಮುದ್ಲಾಜೆ ಎಂಬಲ್ಲಿ ನಡೆದಿದೆ.
ದಿವಾಕರ ಗೌಡ (44) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ಅವಿವಾಹಿತರಾಗಿದ್ದ ದಿವಾಕರ ಗೌಡ ಕೃಷಿ ಕಾರ್ಮಿಕರಾಗಿ ದುಡಿಯುತ್ತಿದ್ದರು....
ಕಡಬ: ಕಾಡಾನೆ ಸ್ಥಳಾಂತರ ಮಾಡುವ ವೇಳೆ ಪೊಲೀಸ್, ಅರಣ್ಯ ಇಲಾಖಾ ವಾಹನಗಳಿಗೆ ಕಲ್ಲು ತೂರಾಟ,...
ಕಡಬ:ಕಾಡಾನೆ ಹಿಡಿದು ಸ್ಥಳಾಂತರ ಮಾಡುವ ವೇಳೆ ಗುಂಪೊಂದು ಎಲ್ಲ ಕಾಡಾನೆಗಳನ್ನೂ ಸೆರೆಹಿಡಿದು ಕೊಂಡೊಯ್ಯುವಂತೆ ಒತ್ತಾಯಿಸಿ ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸಿ ಪೊಲೀಸ್, ಅರಣ್ಯ ಇಲಾಖಾ ವಾಹನಗಳಿಗೆ ಕಲ್ಲು ತೂರಾಟ ಮಾಡಿ ಹಾನಿ ಉಂಟು ಮಾಡಿದ್ದಲ್ಲದೆ...
ಬಂಟ್ವಾಳ: ರಸ್ತೆ ಬದಿಯ ತಡೆಗೋಡೆಗೆ ಕಾರು ಡಿಕ್ಕಿ; ಇಬ್ಬರಿಗೆ ಗಾಯ
ಬಂಟ್ವಾಳ: ರಸ್ತೆ ಬದಿಯ ಅಂಗಡಿಯ ತಡೆಗೋಡೆಗೆ ಕಾರು ಗುದ್ದಿ ಚಾಲಕ ಸಹಿತ ಇಬ್ಬರು ಗಾಯಗೊಂಡ ಘಟನೆ ಬಿ ಮೂಡ ಗ್ರಾಮದ ಗೂಡಿನಬಳಿ ನಡೆದಿದೆ.
ಕಾರು ಚಾಲಕ, ಬಿ ಸಿ ರೋಡಿನ ಹಿರಿಯ ನ್ಯಾಯವಾದಿ, ನಂದಾವರ...
















