Tag: vtvvitla
ವಿಟ್ಲ : ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ -6 ನೇ ದಿನದ...
ವಿಟ್ಲ : ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯುತ್ತಿದ್ದು 6 ನೇ ದಿನವಾದ ಇಂದು ಬೆಳಿಗ್ಗೆ ಗಂಟೆ 7.30 ರಿಂದ ಮಹಾಗಣಪತಿ ಹವನ, ಧ್ವಜಾರೋಹಣ, ಪರಿವಾರ ದೇವರಿಗೆ ಕಲಶಾಭಿಷೇಕ ನಡೆಯಿತು....
ವೀರಕಂಭ: ಇಂದು 20.80ಕೋಟಿ ರೂ. ವೆಚ್ಚದಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ
ಬಂಟ್ವಾಳ: ವಿಧಾನಸಭಾ ಕ್ಷೇತ್ರದ ವೀರಕಂಭ ಗ್ರಾಮದಲ್ಲಿ ಒಟ್ಟು 20.80ಕೋಟಿ ರೂ ಅನುದಾನದ ವಿವಿಧ ಕಾಮಗಾರಿಗಳ ಉದ್ಘಾಟನೆ ಕಾರ್ಯಕ್ರಮ ಇಂದು ಮಧ್ಯಾಹ್ನ ನಡೆಯಲಿದೆ.
ಈ ಕಾಮಗಾರಿ ಉದ್ಘಾಟನೆಯನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾೖಕ್ ಉಳಿಪ್ಪಾಡಿ ಗುತ್ತು...
ಕಾಸರಗೋಡು : ಆಟೋ ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ
ಕಾಸರಗೋಡು : ಆಟೋ ರಿಕ್ಷಾ ಚಾಲಕನೋರ್ವ ಮನೆ ಸಮೀಪ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬದಿಯಡ್ಕ ಸಮೀಪದ ಪಳ್ಳತ್ತಡ್ಕದಲ್ಲಿ ನಡೆದಿದೆ. ಕುಡ್ಪಂಗುಯಿ ಕಡಾರ್ ಪಳ್ಳದ ಅಬ್ದುಲ್ ಸಲಾಂ (27) ಮೃತ ಪಟ್ಟವರು.
ನಾಪತ್ತೆಯಾದುದರಿಂದ ಶೋಧ...
ಕಲ್ಲಡ್ಕ: ಕಾರಿನೊಳಗೆ ಕುಳಿತ ಸ್ಥಿತಿಯಲ್ಲಿ ವ್ಯಕ್ತಿ ಮೃತ್ಯು..!!
ಕಲ್ಲಡ್ಕ: ಕಾರಿನೊಳಗೆ ವ್ಯಕ್ತಿಯೋರ್ವರು ಕುಳಿತ ಸ್ಥಿತಿಯಲ್ಲಿಯೇ ಮೃತಪಟ್ಟ ಘಟನೆ ಕಲ್ಲಡ್ಕದಲ್ಲಿ ನಡೆದಿದೆ.
ಗೋಳ್ತಮಜಲು ಗ್ರಾಮದ ಹೊಸೈಮಾರ್ ನಿವಾಸಿ ಜಗದೀಶ್ ಮೃತಪಟ್ಟ ಯುವಕ.
ಜಗದೀಶ್ ವೃತ್ತಿಯಲ್ಲಿ ಚಾಲಕನಾಗಿದ್ದು , ಕಳೆದ ಕೆಲವು ವರ್ಷಗಳ ಹಿಂದೆ ವಿಡಿಯೋಗ್ರಾಫರ್ ಆಗಿ...
ಮಾಣಿ: ನದಿಯಲ್ಲಿ ಮುಳುಗಿ ಬಾಲಕ ಮೃತ್ಯು
ಮಾಣಿ: ನದಿಯಲ್ಲಿ ಸ್ನಾನ ಮಾಡಲೆಂದು ನೀರಿಗಿಳಿದ ಬಾಲಕನೋರ್ವ ಆಕಸ್ಮಿಕವಾಗಿ ಕಾಲು ಜಾರಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬಿಳಿಯೂರಿನಲ್ಲಿ ಸಂಭವಿಸಿದೆ.
ಮೂಲತಃ ಬಂಟ್ವಾಳ ತಾಲೂಕಿನ ಮಾಣಿ ನಿವಾಸಿ ದಿ.ಮಹಮ್ಮದ್...
ಕಾಪು: ಬೈಕ್ಗೆ ಆಂಬ್ಯುಲೆನ್ಸ್ ಡಿಕ್ಕಿ; ಸವಾರ ಗಂಭೀರ
ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಕಾಪುವಿನಲ್ಲಿ ಬೈಕ್ಗೆ ಆಂಬ್ಯುಲೆನ್ಸ್ ಢಿಕ್ಕಿ ಹೊಡೆದು ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಇಂದು ಮಧ್ಯಾಹ್ನ ಸಂಭವಿಸಿದೆ.
ಉಚ್ಚಿಲ ನಿವಾಸಿ ರಿತೇಶ್ ದೇವಾಡಿಗ ಗಂಭೀರ ಗಾಯಗೊಂಡಿದ್ದು, ಮಣಿಪಾಲ ಆಸ್ಪತ್ರೆಗೆ...
ವಿಟ್ಲ: ಸಮೃದ್ಧಿ ಫ್ಯಾಶನ್ ಮಳಿಗೆ ಶುಭಾರಂಭ
ವಿಟ್ಲ: ಸುಧೀರ್ ನಾಯ್ಕ್ ಮಾಲಕತ್ವದ ಸಮೃದ್ಧಿ ಫ್ಯಾಶನ್ ಮಳಿಗೆಯು ಮಾ.12 ರಂದು ವಿಟ್ಲ ಶಾಲಾ ರಸ್ತೆ ಪೊಲೀಸ್ ಸ್ಟೇಷನ್ ಹತ್ತಿರ ಶ್ರೀ ಲಕ್ಷ್ಮೀನಾರಾಯಣ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಂಡಿತ್ತು.
ಮಳಿಗೆಯಲ್ಲಿ ಎಲ್ಲಾ ತರಹದ ಪುರುಷರ ಹಾಗೂ...
ನರ್ಸ್ ವೇಷದಲ್ಲಿ ಬಂದು ನವಜಾತ ಶಿಶು ಅಪಹರಣ..!!
ಹಾವೇರಿ: ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುವುದಾಗಿ ಯಾಮಾರಿಸಿ ನವಜಾತ ಶಿಶುವನ್ನು ಕಳ್ಳತನ ಮಾಡಿದ ಘಟನೆ ಹಾವೇರಿಯಲ್ಲಿ ನಡೆದಿದೆ.
ಬ್ಯಾಡಗಿ ತಾಲೂಕಿನ ಗುಡ್ಡದಹೊಸಳ್ಳಿ ಗ್ರಾಮದ ರಂಜಿತಾ ಕುಂಬಾರ ಎಂಬವರು ಶುಕ್ರವಾರ ಸಂಜೆ ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಹೆಣ್ಣುಮಗುವಿಗೆ...
ನವವಿವಾಹಿತೆ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ; ಆತ್ಮಹತ್ಯೆ ಮಾಡಿಕೊಂಡರಾ ಗ್ರಾಮ ಲೆಕ್ಕಾಧಿಕಾರಿ..!!
ಮಹಿಳಾ ಗ್ರಾಮ ಲೆಕ್ಕಾಧಿಕಾರಿ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಮೈಸೂರು ಜಿಲ್ಲೆಯ ಹಣಸೂರು ತಾಲೂಕಿನ ಬಿಳಿಕೆರೆ ಗ್ರಾಮದಲ್ಲಿ ನಡೆದಿದೆ.
ಕೃಷ್ಣಾಬಾಯಿ ತುಕಾರಾಂ ಪಡ್ಕೆ(25) ಮೃತ ಮಹಿಳೆ. ಮೃತ ಕೃಷ್ಣಾಬಾಯಿ ಮೂಲತಃ ಬೆಳಗಾವಿ...
ಕೋಟ: ಮಕ್ಕಾ- ಮದೀನಾಕ್ಕೆ ಉಮ್ರಾ ಯಾತ್ರೆಗೆ ತೆರಳಿದ್ದ ಇಬ್ಬರು ಮಹಿಳೆಯರು ಮೃತ್ಯು.!!
ಕೋಟ: ಮುಸ್ಲಿಮರ ಪವಿತ್ರ ಸ್ಥಳವಾದ ಮಕ್ಕಾ- ಮದೀನಾಕ್ಕೆ ಉಮ್ರಾ ನೆರವೇರಿಸಲು ಹೋಗಿದ್ದ ರಾಜ್ಯದ ಉಡುಪಿ ಜಿಲ್ಲೆಯ ಇಬ್ಬರು ಮಹಿಳೆಯರು ಅನಾರೋಗ್ಯದಿಂದ ಮೃತಪಟ್ಟ ಘಟನೆ ಮಾ. 9 ಹಾಗೂ 11 ರಂದು ಸೌದಿಅರೇಬಿಯಾದ ಮಕ್ಕಾದಲ್ಲಿ...
















