Tuesday, November 10, 2026
spot_imgspot_img
spot_imgspot_img
Home Tags Vtvvitla

Tag: vtvvitla

ಅಪರೂಪದ ದೃಶ್ಯ ಕ್ಯಾಮರಾದಲ್ಲಿ ಸೆರೆ; ಚುಕ್ಕಿ ಜಿಂಕೆಯ ಜೊತೆ ಶ್ವೇತವರ್ಣದ ಜಿಂಕೆ ಪತ್ತೆ..!!

ಸಾಮಾನ್ಯವಾಗಿ ಕಾಣ ಸಿಗುವ ಚುಕ್ಕಿ ಜಿಂಕೆಯ ಜೊತೆ ಇಲ್ಲೊಂದು ಕಡೆ ಬಿಳಿ ಜಿಂಕೆಯೊಂದು ಪತ್ತೆಯಾಗಿದೆ. ಉತ್ತರಪ್ರದೇಶದ ಕತರ್ನಿಯಾ ಘಾಟ್‌ ವನ್ಯಜೀವಿ ಅಭಯಾರಣ್ಯದಲ್ಲಿ ಅಪರೂಪದ ದೃಶ್ಯ ಕಂಡು ಬಂದಿದೆ. ಭಾರತೀಯ ಅರಣ್ಯ ಸೇವೆ ಅಧಿಕಾರಿ...

ಉಡುಪಿ: ಕಾಂಗ್ರೆಸ್‌ ಪಕ್ಷದ ಬ್ಯಾನರ್‌ ಹರಿದು ಹಾಕಿದ ಕಿಡಿಗೇಡಿಗಳು..!!

ಉಡುಪಿ: ಮಣಿಪಾಲದ ರಾಜೀವ ನಗರದಲ್ಲಿ ಕಾಂಗ್ರೆಸ್ ವತಿಯಿಂದ ಅಳವಡಿಸಿದ “ಕಾಪುವಿಗಾಗಿ ಕಾಂಗ್ರೆಸ್' ಕಾರ್ಯಕ್ರಮದ ಬ್ಯಾನರ್ ನ್ನು ಕಿಡಿಗೇಡಿಗಳು ಹರಿದಿರುವ ಘಟನೆ ನಡೆದಿದೆ. ಮುಂಬರುವ ವಿಧಾನ ಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಘೋಷಣೆ ಮಾಡಿರುವ ಗೃಹ...

ಮಂಗಳೂರು: ಪೊಲೀಸ್‌ ಸೋಗಿನಲ್ಲಿ ಮಹಿಳೆಗೆ ವಂಚನೆ ಪ್ರಕರಣ; ಆರೋಪಿಯ ಬಂಧನ

ಮಂಗಳೂರು: ಪೊಲೀಸ್ ಎಂದು ಹೇಳಿ‌ ಮಹಿಳೆಯನ್ನು ಬೆದರಿಸಿ ಹಣ ಪಡೆದು ವಂಚಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಾವೂರು ಈಶ್ವರ‌ನಗರ ಸರಕಾರಿ ಗುಡ್ಡೆಯ ಶಿವರಾಜ್ ದೇವಾಡಿಗ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ. ಸವಿತಾ ಎಂಬವರಿಗೆ ಶಿವರಾಜ್...

ವಿಟ್ಲ: ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ- 5ನೇ ದಿನದ ಕಾರ್ಯಕ್ರಮದ ವಿವರ

ವಿಟ್ಲ: ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯುತ್ತಿದ್ದು ಮಾ. 12ರಂದು ಬೆಳಿಗ್ಗೆ ಗಂಟೆ 7.30 ರಿಂದ ಗಣಪತಿ ಹವನ, ಅಂಹುರ ಪೂಜೆ, ಕುಂಭೇಶ ಕರ್ಕರೀ ಪೂಜೆ, ಅಗ್ನಿ ಜನನ, ತತ್ವಹೋಮ,...

ದುಬೈನಿಂದ ಗೆಳೆಯನ ಭೇಟಿಗೆಂದು ಬಂದಿದ್ದ ಗಗನಸಖಿ ಅನುಮಾನಾಸ್ಪದವಾಗಿ ಸಾವು..!!

ಬೆಂಗಳೂರು: ಗೆಳೆಯನ ಭೇಟಿಗೆಂದು ಬಂದ ಯುವತಿ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಕೋರಮಂಗಲದಲ್ಲಿ ನಡೆದಿದೆ. 28 ವರ್ಷದ ಅರ್ಚನಾ ಧೀಮನ್ ಸಾವನ್ನಪ್ಪಿದ ಯುವತಿ. ದುಬೈನ ಖಾಸಗಿ ಏರ್​​ಲೈನ್ಸ್​​ನಲ್ಲಿ ಕೆಲಸ ಮಾಡಿಕೊಂಡಿದ್ದ...

ವಿಟ್ಲ : (ಮಾ. 12) ಸಮೃದ್ಧಿ ಫ್ಯಾಶನ್ ಮಳಿಗೆ ಶುಭಾರಂಭ

ವಿಟ್ಲ : ಸುಧೀರ್ ನಾಯ್ಕ್ ಮಾಲಕತ್ವದ ಸಮೃದ್ಧಿ ಫ್ಯಾಶನ್ ಮಳಿಗೆಯು ಮಾ. 12 ರಂದು ವಿಟ್ಲ ಶಾಲಾ ರಸ್ತೆ ಪೊಲೀಸ್‌ ಸ್ಟೇಷನ್ ಹತ್ತಿರ ಶ್ರೀ ಲಕ್ಷ್ಮೀನಾರಾಯಣ ಕಾಂಪ್ಲೆಕ್ಸ್ ನಲ್ಲಿ ನಡೆಯಲಿದೆ. ಮಳಿಗೆಯಲ್ಲಿ ಎಲ್ಲಾ ತರಹದ...

ಮಂಗಳೂರು: ಕಂಬಳದ ಕೋಣಗಳ ಮೇಲೆ ವಾಮಾಚಾರದ ಕರಿನೆರಳು; ದಯನೀಯ ಸ್ಥಿತಿಯಲ್ಲಿ ದೂಜೆ, ಎರ್ಮುಂಡೆ-ಹಟ್ಟಿಯಲ್ಲೇ ಪತ್ತೆಯಾಯ್ತು...

ಮಂಗಳೂರು: ತುಳುನಾಡಿನ ಜನಪ್ರಿಯ ಕ್ರೀಡೆ ಕಂಬಳ. ಪ್ರೀತಿಯಿಂದ ಸಾಕುವ ಕಂಬಳ ಕೋಣಗಳು ಮಾಲೀಕನಿಗೆ ಪಂಚ ಪ್ರಾಣ. ಕಂಬಳ ಇಂದು ಕೇವಲ ಕ್ರೀಡೆಯಾಗಿರದೆ ಕೆಲವರ ಪ್ರತಿಷ್ಠೆಯೂ ಹೌದು.ಆದರೆ ಇದೀಗ ಕಂಬಳ ಕೋಣಗಳ ಮೇಲೂ ಕರಿಛಾಯೆ...

ಮಂಗಳೂರು: ನಟಿಯೋರ್ವಳ ತಾಯಿಯಿಂದ ಸಾವಿರಾರು ರೂ.ವಸೂಲಿ ಮಾಡಿದ ನಕಲಿ ಪೊಲೀಸ್‌..!!

ಮಂಗಳೂರು: ಪೊಲೀಸ್ ಸೋಗಿನಲ್ಲಿ ಬಂದ ವ್ಯಕ್ತಿಯೋರ್ವ ನಟಿಯೊಬ್ಬರ ತಾಯಿ ಬಳಿಯಿಂದ ಸಾವಿರಾರು ರೂಪಾಯಿ ಸುಲಿಗೆ ಮಾಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಸಾಜ್ ಪಾರ್ಲರ್ ಇಟ್ಟುಕೊಂಡಿದ್ದ ನಟಿಯ ತಾಯಿ ಅಂಗಡಿ ಮುಚ್ಚಿ ಮನೆಯಲ್ಲೇ ನೆಲೆಸಿದ್ದಾರೆ. ಇವರಿಗೆ...

ವಿಟ್ಲ : ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ – 4 ನೇ...

ವಿಟ್ಲ : ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯುತ್ತಿದ್ದು ಮಾ. 11 ರಂದು ಬೆಳಿಗ್ಗೆ ಗಂಟೆ 7.30 ರಿಂದ ಅಂಕುರ ಪೂಜೆ, 108 ತೆಂಗಿನಕಾಯಿ ಗಣಪತಿ ಹೋಮ, ಚಂಡಿಕಾ ಹೋಮ,...

5, 8ನೇ ತರಗತಿಯ ಪಬ್ಲಿಕ್ ಪರೀಕ್ಷೆಯನ್ನು ರದ್ದುಗೊಳಿಸಿ ಹೈಕೋರ್ಟ್ ಆದೇಶ

ಬೆಂಗಳೂರು: ರಾಜ್ಯದಲ್ಲಿ ಮಾರ್ಚ್ 13ರಿಂದ ನಡೆಯಬೇಕಿದ್ದ ಪಬ್ಲಿಕ್ ಪರೀಕ್ಷೆಯನ್ನು ರದ್ದುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದ್ದು, ಶಿಕ್ಷಣ ಇಲಾಖೆ ಮುಂದಿನ ಶೈಕ್ಷಣಿಕ ವರ್ಷದಿಂದ ಪರೀಕ್ಷೆ ನಡೆಸಬಹುದು...
error: Content is protected !!