Tuesday, November 10, 2026
spot_imgspot_img
spot_imgspot_img
Home Tags Vtvvitla

Tag: vtvvitla

ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್‌.ಧ್ರುವ ನಾರಾಯಣ ಹೃದಯಾಘಾತದಿಂದ ನಿಧನ

ಮೈಸೂರು: ಕೆಪಿಸಿಸಿ ಕಾರ್ಯಾಧ್ಯಕ್ಷ , ಮಾಜಿ ಸಂಸದ, ಕೆಪಿಸಿಸಿ ಉಡುಪಿ ಜಿಲ್ಲಾ ಉಸ್ತುವಾರಿ ಆರ್‌.ಧ್ರುವನಾರಾಯಣ ನಿಧನ ಹೊಂದಿದ್ದಾರೆ. ಹೃದಯಾಘಾತದಿಂದ ಅವರು ಮೈಸೂರಿನಲ್ಲಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಅವರಿಗೆ 61 ವರ್ಷ ವಯಸ್ಸಾಗಿತ್ತು. 1983ರಲ್ಲಿ ಓರ್ವ...

ಕಾಪು : ಖಾಸಗಿ ಬಸ್ ಢಿಕ್ಕಿ ; ವಿದ್ಯಾರ್ಥಿನಿ ಮೃತ್ಯು

ಕಾಪು : ಖಾಸಗಿ ಎಕ್ಸ್‌ಪ್ರೆಸ್ ಬಸ್ ಢಿಕ್ಕಿ ಹೊಡೆದು ಶಾಲಾ ವಿದ್ಯಾರ್ಥಿನಿ ಮೃತಪಟ್ಟ ಘಟನೆ ನಡೆದಿದೆ. ಕಾಪು ಮಹಾದೇವಿ ಪ್ರೌಢಶಾಲೆಯ ಎಂಟನೇ ತರಗತಿ ವರ್ಷಿತಾ ಶೇರ್ವೆಗಾರ (13) ಮೃತ ವಿದ್ಯಾರ್ಥಿನಿ. ಶಾಲೆಗೆ ಬರುತ್ತಿದ್ದ ಆಕೆ...

ಚುನಾವಣಾ ಹಿನ್ನಲೆ; ಪುತ್ತೂರಿನ ಐವರು ಸಹಿತ ದ.ಕ 11 ಜನರು ಗಡಿಪಾರು..!!

ಪುತ್ತೂರು: ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಅಪರಾಧ ಹಿನ್ನೆಲೆಯುಳ್ಳ 11 ಜನರನ್ನು ಜಿಲ್ಲೆಯಿಂದ ಗಡಿಪಾರು ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಇದರಲ್ಲಿ ಪುತ್ತೂರು ತಾಲೂಕಿನ ಐವರು...

ದೇವಿ ಸನ್ನಿಧಾನದ ಜಾತ್ರೆಗೆ ತೆರಳಿದಾಗ ಕಾರು ಅಪಘಾತ; ಇಬ್ಬರು ದುರ್ಮರಣ

ಜಾತ್ರೆಗೆ ಹೋಗಿ ಬರುತ್ತಿದ್ದ ಕಾರೊಂದು ಅಪಘಾತಕ್ಕೆ ಒಳಗಾಗಿ ಮೂವರು ಮೃತಪಟ್ಟಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಪಾಳಾ ಗ್ರಾಮದಲ್ಲಿ ನಡೆದಿದೆ. ಕಾರು ಮರಕ್ಕೆ ಡಿಕ್ಕಿಯಾಗಿ ಗಣೇಶ್ ಗಾಣಿಗೇರ್, ಮಹೇಶ ಗಾಣಿಗೇರ್ ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಪಾಳಾ ಗ್ರಾಮದಲ್ಲಿ...

ಮಂಗಳೂರು: ಏಕಾಏಕಿ ನಾಪತ್ತೆಯಾದ ವಿದ್ಯಾರ್ಥಿ ಶವವಾಗಿ ಪತ್ತೆ; ಸಾವಿನ ಸುತ್ತ ಅನುಮಾನದ ಹುತ್ತ..!!

ಮಂಗಳೂರು: ಏಕಾಏಕಿ ಮನೆಯಿಂದ ನಾಪತ್ತೆಯಾದ ವಿದ್ಯಾರ್ಥಿಯೋರ್ವ ಹೊಳೆಯಲ್ಲಿ ಶವವಾಗಿ ಪತ್ತೆಯಾದ ಘಟನೆಯೊಂದು ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ ಗುರುಪುರ ಸೇತುವೆ ಹೊಳೆಯಲ್ಲಿ ಬೆಳಕಿಗೆ ಬಂದಿದೆ. ಮೃತ ಯುವಕನನ್ನು ಸ್ಥಳೀಯವಾಗಿ ಯೂಟ್ಯೂಬ್ ಚಾನೆಲ್ ನಡೆಸಿ ಚಿರಪರಿಚಿತನಾಗಿದ್ದ...

ಪುತ್ತೂರು: ಸರಕಾರಿ ಶಾಲೆಗೆ ಕನ್ನ ಹಾಕಿದ ಖದೀಮರು; ಬೀಗ ಮುರಿದು 16 ಬ್ಯಾಟರಿ ಕಳವು

ಪುತ್ತೂರು: ಕೋಡಿಂಬಾಡಿಯ ಶಾಂತಿನಗರ ಸರಕಾರಿ ಪ್ರೌಢಶಾಲೆಯ ಕಂಪ್ಯೂಟರ್ ಕೊಠಡಿಯ ಯುಪಿಯಸ್‌ನ ಹಳೆಯ ಬ್ಯಾಟರಿಗಳನ್ನು ಕಳವು ಮಾಡಿರುವ ಘಟನೆ ನಡೆದಿದೆ. ಶಾಂತಿನಗರ ಸರಕಾರಿ ಪ್ರೌಢಶಾಲೆಯ ಒಂದನೇ ಅಂತಸ್ತಿನಲ್ಲಿರುವ ಕಂಪ್ಯೂಟರ್ ಕೊಠಡಿಯಲ್ಲಿ ಇರಿಸಲಾಗಿದ್ದ ಕಂಪ್ಯೂಟರಿನ ಹಳೆಯ 16...

ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಬಂತು ಪ್ರೇಯಸಿಯ ಕರೆ; ಆಗ ತಾನೇ ಮದುವೆಯಾದ ಯುವಕ ಎಸ್ಕೇಪ್‌..!!

ಬೆಂಗಳೂರು: ಮಹದೇವಪುರ ಬಳಿ ವಾಹನಗಳ ಟ್ರಾಫಿಕ್‌ನಲ್ಲಿ ಸಿಲುಕಿದ್ದ ಕಾರಿನಲ್ಲಿ ಪತ್ನಿಯನ್ನು ಬಿಟ್ಟು ಪತಿ ಪರಾರಿಯಾಗಿದ್ದು, ಅವರಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. 'ಫೆ.15ರಂದು ಮದುವೆಯಾಗಿದ್ದ ಯುವಕ ಯುವತಿ, ಪ್ರಾರ್ಥನಾ ಮಂದಿರಕ್ಕೆ ಹೋಗಿ ವಾಪಸ್ಸು ಮನೆಗೆ ತೆರಳುತ್ತಿದ್ದರು....

ಉಪ್ಪಿನಂಗಡಿ: (ಮಾ.11) ಅಶೋಕ್ ಕುಮಾರ್ ರೈ ಕೋಡಿಂಬಾಡಿ ಇವರ ಸಾರಥ್ಯದಲ್ಲಿ 37ನೇ ವರ್ಷದ ಹೊನಲು...

ಉಪ್ಪಿನಂಗಡಿ : 37ನೇ ವರ್ಷದ ಹೊನಲು ಬೆಳಕಿನ ವಿಜಯ- ವಿಕ್ರಮ ಜೋಡುಕರೆ ಕಂಬಳವು ಮಾ.11ರಂದು ಉಪ್ಪಿನಂಗಡಿಯ ಹಳೆಗೇಟುವಿನ ನೇತ್ರಾವತಿ ನದಿ ಕಿನಾರೆಯಲ್ಲಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಇವರ ಸಾರಥ್ಯದಲ್ಲಿ ನಡೆಯಲಿದೆ. ಬೆಳಗ್ಗೆ 8...

ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಬೊಮ್ಮಾಯಿ, ನಿರ್ವಹಣಾ ಸಮಿತಿಗೆ ಸಂಚಾಲಕರಾಗಿ ಶೋಭಾ ಕರಂದ್ಲಾಜೆ...

ಬೆಂಗಳೂರು: ಕರ್ನಾಟಕದ ವಿಧಾನಸಭಾ ಚುನಾವಣೆಗೆ ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ಮತ್ತು ಚುನಾವಣಾ ನಿರ್ವಹಣಾ ಸಮಿತಿ ರಚನೆ ಮಾಡಲಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರ ನಿರ್ದೇಶನದ ಮೇರೆಗೆ ರಾಷ್ಟ್ರೀಯ ಪ್ರಧಾನ...

ಗೀಸರ್‌ನಿಂದ ಗ್ಯಾಸ್ ಸೋರಿಕೆ; ನವವಿವಾಹಿತ ದಂಪತಿ ಉಸಿರುಗಟ್ಟಿ ಸಾವು

ಮುಂಬೈ: ಗೀಸರ್ ಗ್ಯಾಸ್ ಸೋರಿಕೆಯಿಂದ ನವವಿವಾಹಿತರು ಸಾವನ್ನಪ್ಪಿರುವ ಘಟನೆ ಮುಂಬೈನಲ್ಲಿ ನಡೆದಿದೆ. ದೀಪಕ್ ಷಾ ಮತ್ತು ಟೀನಾ ಶಾ ಮೃತರು. ಮುಂಬೈನ ಘಾಟ್ಕೋಪರ್ ಪ್ರದೇಶದಲ್ಲಿ ಬಾತ್‌ರೂಮ್‌ನಲ್ಲಿ ಅನುಮಾನಾಸ್ಪದ ಸ್ಥಿತಿಯಲ್ಲಿ ನವ ವಿವಾಹಿತರ ಶವ ಪತ್ತೆಯಾಗಿದೆ....
error: Content is protected !!