Tag: vtvvitla
(ಮಾ.11) ಸಂಪಾಜೆ ಯಕ್ಷೋತ್ಸವ 2023, ಬ್ರಸ್ಮೈಕ್ಯ ಶ್ರೀ ಶ್ರೀ ಕೇಶವಾನಂದ ಭಾರತೀ ಶ್ರೀಪಾದರ ಪುಣ್ಯಸ್ಮೃತಿ...
ಸಂಪಾಜೆ : ಡಾ. ಕೀಲಾರು ಗೋಪಾಲಕೃಷ್ಣಯ್ಯ ಪ್ರತಿಷ್ಠಾನ (ರಿ) ಸಂಪಾಜೆ ಯಕ್ಷೋತ್ಸವ 2023, ಬ್ರಸ್ಮೈಕ್ಯ ಶ್ರೀ ಕೇಶವಾನಂದ ಭಾರತೀ ಶ್ರೀಪಾದರ ಪುಣ್ಯಸ್ಮೃತಿ ಮತ್ತು ಪ್ರಶಸ್ತಿ ಪ್ರಧಾನ ಕಾರ್ಯಕ್ರಮವು ಮಾ.11 ರಂದು ಕಲ್ಲುಗುಂಡಿ ಶಾಲಾ...
ಬಂಟ್ವಾಳ : ಪ್ರಧಾನಿ ಮೋದಿ ಕಾರ್ಯಕ್ರಮದ ಸ್ಥಳದಲ್ಲಿ ಬಾಂಬ್ ಇಟ್ಟ ಪ್ರಕರಣ; ನಂದಾವರದ ಮೂವರನ್ನು...
ಬಂಟ್ವಾಳ : ಬಿಹಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮದಲ್ಲಿ ಗಲಭೆ ಸೃಷ್ಟಿಸಲು ಹಣಕಾಸಿನ ನೆರವು ನೀಡಿದ್ದ ಆರೋಪದಡಿ ಬಂಟ್ವಾಳ ತಾಲೂಕಿನ ನಂದಾವರದ ಕೆಲವು ಮನೆಗಳಿಗೆ ದಾಳಿ ನಡೆಸಿದ್ದ ಎನ್ಐಎ ಅಧಿಕಾರಿಗಳು ಮೂವರು ಆರೋಪಿಗಳನ್ನು...
ಮಂಗಳೂರು : ಲೈಂಗಿಕ ಕಿರುಕುಳ ಆರೋಪ; ಜ್ಯುವೆಲ್ಲರಿ ಮ್ಯಾನೇಜರ್ ಅರೆಸ್ಟ್
ಮಂಗಳೂರು : ಲೈಂಗಿಕ ಕಿರುಕುಳ ಹಾಗೂ ಅನೈಸರ್ಗಿಕ ಲೈಂಗಿಕ ಕ್ರಿಯೆ ನಡೆಸಿದ ಆರೋಪದಲ್ಲಿ ಕೇರಳ ಮೂಲದ ಜ್ಯುವೆಲ್ಲರಿ ಸಂಸ್ಥೆಯೊಂದರ ಮ್ಯಾನೇಜರ್ ನನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ.
ಕಾಸರಗೋಡಿನ ಮೊಗ್ರಾಲ್ ಟಿವಿಎಸ್ ರೋಡ್ ನಿವಾಸಿ ಮುಹಮ್ಮದ್...
ವಿಟ್ಲ : ಕೆಂಪುಕಲ್ಲು ಪಾಯ ಮಾಲಕರು ಹಾಗೂ ಕೆಂಪು ಕಲ್ಲು ಲಾರಿ ಮಾಲಕರ ಸಂಘ...
ವಿಟ್ಲ : ಕೆಂಪುಕಲ್ಲು ಪಾಯ ಮಾಲಕರು ಹಾಗೂ ಕೆಂಪು ಕಲ್ಲು ಲಾರಿ ಮಾಲಕರ ಸಂಘ ವಿಟ್ಲ ವಲಯ ಇದರ ವಾರ್ಷಿಕ ಮಹಾಸಭೆಯು ವಿಟ್ಲ ಬೊಬ್ಬೆಕ್ಕೇರಿ ಗಜಾನನ ಸಭಾ ಭವನದಲ್ಲಿ ನಡೆಯಿತು.
ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ...
ಶಾರ್ಟ್ ಸರ್ಕ್ಯೂಟ್ ನಿಂದ ಎಸಿ ಸ್ಫೋಟ; ತಾಯಿ, ಇಬ್ಬರು ಮಕ್ಕಳು ಸಾವು
ರಾಯಚೂರು: ಶಾರ್ಟ್ ಸರ್ಕ್ಯೂಟ್ ನಿಂದ ಎಸಿ ಸ್ಫೋಟವಾಗಿ ತಾಯಿ ಹಾಗೂ ಇಬ್ಬರು ಪುತ್ರಿಯರು ಸಜೀವ ದಹನವಾಗಿರುವ ಘಟನೆ ರಾಯಚೂರು ಜಿಲ್ಲೆಯ ಶಕ್ತಿನಗರದಲ್ಲಿ ನಡೆದಿದೆ.
ತಾಯಿ ರಂಜಿತಾ (31), ಪುತ್ರಿಯರಾದ ಮೃದುಲಾ (13) ಮತ್ತು ತಾರುಣ್ಯಾ...
ಕೋವಿಡ್ನಂತೆಯೇ ಹರಡುತ್ತದೆ ‘ಎಚ್3ಎನ್2 ವೈರಸ್’; ಮಾಸ್ಕ್- ಅಂತರ ಮತ್ತೆ ಜಾರಿ ಸಾಧ್ಯತೆ..!
ಇನ್ಫ್ಲುಯೆಂಜಾ ವೈರಸ್ ಎಚ್3ಎನ್2 ಕೋವಿಡ್ ನಂತೆ ಹರಡುತ್ತದೆ. ಹೀಗಾಗಿ ವಯಸ್ಸಾದವರು ಜಾಗರೂಕರಾಗಿರಬೇಕು ಎಂದು ಏಮ್ಸ್ ದೆಹಲಿ ಮಾಜಿ ನಿರ್ದೇಶಕ ಡಾ.ರಣದೀಪ್ ಗುಲೇರಿಯಾ ಅವರು ಹೇಳಿದರು.
ಎಎನ್ಐ ಜೊತೆ ಮಾತನಾಡಿದ ಅವರು, ಇದು ಪ್ರತಿ ವರ್ಷ...
ಸುರತ್ಕಲ್: ಬೈಕ್ ಅಪಘಾತ; ರಸ್ತೆಗೆ ಎಸೆಯಲ್ಪಟ್ಟು ಯುವಕ ದಾರುಣ ಸಾವು..!
ಸುರತ್ಕಲ್: ಬೈಕ್ ಅಪಘಾತಕ್ಕೀಡಾಗಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಎನ್ಐಟಿಕೆ ಟೊಲ್ ಗೇಟ್ ಬಳಿ ನಡೆದಿದೆ.
ಮೃತ ಯುವಕನನ್ನು ಬಜ್ಪೆ ಕೆಂಜಾರು ಶ್ರೀದೇವಿ ಕಾಲೆಜಿನ ವಿದ್ಯಾರ್ಥಿ ಮೂಲತಃ ಮಡಿಕೇರಿ...
ಹಾಸ್ಟೆಲ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಇಂಜಿನಿಯರಿಂಗ್ ವಿದ್ಯಾರ್ಥಿ
ಚಿಕ್ಕಮಗಳೂರು: ನಗರದ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜ್ A.I.T ಇಲ್ಲಿ ದ್ವೀತಿಯ ವರ್ಷದ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಕಿಶೋರ್ ಎಂಬವರು ಹಾಸ್ಟೆಲ್ ಕಿಟಕಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.
ಹಾಸನ ಜಿಲ್ಲೆಯ ಚನ್ನರಾಯಪಟ್ಟಣ...
ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ನೂತನ ಶಾಲಾ ಸಂಕೀರ್ಣದಲ್ಲಿ ವಾಸ್ತು ರಕ್ಷೋಘ್ನ ಹೋಮ...
ವಿಟ್ಲ : ಮಾಣಿ, ಪೆರಾಜೆಯಲ್ಲಿ ನಿರ್ಮಾಣಗೊಂಡ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ನೂತನ ಸಂಕೀರ್ಣದಲ್ಲಿ ಮಾರ್ಚ್ 03ರ ಶುಕ್ರವಾರದಂದು ವಾಸ್ತು ಪೂಜೆ ಹಾಗೂ ವಾಸ್ತು ರಕ್ಷೋಘ್ನ ಹೋಮವು ಜರುಗಿತು. ಹಾಗೆಯೇ ಮಾರ್ಚ್ 4ರ...
ಮಂಗಳೂರು: ಕೆಲಸ ಸಿಗದೆ ಖಿನ್ನತೆ; ಇಂಜಿನಿಯರಿಂಗ್ ಪದವೀಧರ ನಾಪತ್ತೆ..!!
ಮಂಗಳೂರು: ಇಂಜಿನಿಯರಿಂಗ್ ಪದವೀಧರ ರಂಜಾಳ ಆಶಿಶ್ ಪ್ರಭು (24) ಎಂಬಾತ ಮಾ.5ರಂದು ಮನೆ ಬಿಟ್ಟು ಹೋಗಿದ್ದು, ಮರಳಿ ಬಾರದೆ ನಾಪತ್ತೆಯಾಗಿರುವುದಾಗಿ ಕದ್ರಿ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.
ಆಶಿಶ್ ಪ್ರಭು ಕೆಲಸ ಸಿಗದೆ ಖಿನ್ನತೆಯಿಂದ...
















