Tuesday, November 10, 2026
spot_imgspot_img
spot_imgspot_img
Home Tags Vtvvitla

Tag: vtvvitla

ಉಜಿರೆಯಲ್ಲಿ ಮತ್ತೆ ವೇಶ್ಯಾವಾಟಿಕೆ; ಹುಡುಗಿಯರನ್ನು ಕರೆ ತರುತ್ತಿದ್ದಾಗ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಯುವಕ..!!

ಬೆಳ್ತಂಗಡಿ: ತಾಲೂಕಿನ ಉಜಿರೆಯಲ್ಲಿ ಕಳೆದ ಕೆಲ ದಿನಗಳ ಹಿಂದೆ ಅಕ್ರಮ ವೇಶ್ಯಾವಾಟಿಕೆ ದಂಧೆಯನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ನೂತನ ಎಸ್ಪಿ ಆದೇಶದಂತೆ ಬಂಟ್ವಾಳ ಡಿವೈಎಸ್ಪಿ ನೇತೃತ್ವದ ತಂಡ ದಾಳಿ ನಡೆಸಿ ಬರಿಗೈಯ್ಯಲ್ಲೇ ವಾಪಾಸ್ಸಾದ...

ಹಿರಿಯ ನಟ ಅಮಿತಾಭ್ ಬಚ್ಚನ್ ಅವರು ಶೂಟಿಂಗ್ ವೇಳೆ ಬಿದ್ದು ಗಾಯ

ಹೈದರಾಬಾದ್: ಬಾಲಿವುಡ್ ಸೂಪರ್ ಸ್ಟಾರ್, ಹಿರಿಯ ನಟ ಅಮಿತಾಭ್ ಬಚ್ಚನ್ ಅವರು ಚಿತ್ರೀಕರಣದ ವೇಳೆ ಬಿದ್ದು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಹೈದರಾಬಾದ್ ನಲ್ಲಿ ನಡೆಯುತ್ತಿದ್ದ ‘ಪ್ರಾಜೆಕ್ಟ್ ಕೆ’ ಚಿತ್ರೀಕರಣದ ವೇಳೆ ನಟ ಅಮಿತಾಬ್...

ಬಂಟ್ವಾಳ : ರೆಫ್ರಿಜರೇಟರ್ ದುರಸ್ಥಿ ಮಳಿಗೆ ಬೆಂಕಿಗಾಹುತಿ

ಬಂಟ್ವಾಳ : ಪಾಣೆಮಂಗಳೂರಿನ ಗುಡ್ಡೆ ಅಂಗಡಿಯ ರೆಫ್ರಿಜರೇಟರ್ ದುರಸ್ತಿಯ ಮಳಿಗೆಯೊಂದರಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಸೊತ್ತುಗಳು ಬೆಂಕಿಗಾಹುತಿಯಾದ ಘಟನೆ ನಡೆದಿದೆ. ಗುಡ್ಡೆ ಅಂಗಡಿಯ ಫಾರೂಕ್ ಅವರಿಗೆ ಸೇರಿದ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ವಿದ್ಯುತ್ ಶಾರ್ಟ್...

ವಿಟ್ಲ: ಆಸ್ತಿ ವಿಚಾರಕ್ಕೆ ನಡೆದ ಹಲ್ಲೆ ಪ್ರಕರಣ; ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಮೃತ್ಯು- ನಾಲ್ವರ...

ವಿಟ್ಲ: ವಿಟ್ಲ ಕಸಬ ಗ್ರಾಮದ ದಾಸರಬೆಟ್ಟು ಎಂಬಲ್ಲಿ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಹಲ್ಲೆ ಪ್ರಕರಣದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ...

ಪುತ್ತೂರು : NIA ತಂಡದ ಪೊಲೀಸ್ ವಾಹನಕ್ಕೆ ಬೈಕ್ ಡಿಕ್ಕಿ ; ಸವಾರ ಮೃತ್ಯು

ಪುತ್ತೂರು : ರಾಷ್ಟ್ರೀಯ ತನಿಖಾ ಸಂಸ್ಥೆ NIA ತಂಡ ಸಂಚರಿಸುತಿದ್ದ ಪೊಲೀಸ್ ವಾಹನ ಹಾಗೂ ಬೈಕ್ ನಡುವೆ ಅಪಘಾತ ನಡೆದು ಸವಾರ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಬೈಕ್ ಸವಾರ,...

ಯುವತಿಯೊಬ್ಬಳ ಮನೆಯಲ್ಲಿ 288 ಕಚ್ಚಾ ಬಾಂಬ್ ಗಳು ಪತ್ತೆ; ಇಬ್ಬರ ಬಂಧನ

ಲಕ್ಷ್ಮೀಪುರದ 20 ವರ್ಷದ ಯುವತಿಯೊಬ್ಬಳ ಮನೆಯಲ್ಲಿ ಬಾಂಬ್‌ ತಯಾರಿಸುವ ಮಾಹಿತಿ ಮೇರೆಗೆ ಕ್ರೈಂ ಬ್ರಾಂಚ್‌ ಮತ್ತು ಕಾನ್ಪುರ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ 288 ಕಚ್ಚಾ ಬಾಂಬ್ ಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ. ವಾಸು...

ಕಾರ್ಕಳ: ಪಾದಚಾರಿ ಮಹಿಳೆಗೆ ಡಿಕ್ಕಿ ಹೊಡೆದು ಲಾರಿ ಚಾಲಕ ಪರಾರಿ..!!

ಕಾರ್ಕಳ: ಪಾದಚಾರಿ ಮಹಿಳೆಗೆ ಲಾರಿ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಮಂಜರಪಲ್ಕೆ ಸಮೀಪ ಕೆದಿಂಜೆಯಲ್ಲಿ ನಡೆದಿದೆ. ಗಾಯಗೊಂಡ ಮಹಿಳೆಯನ್ನು ನಂದಳಿಕೆಯ ಗೀತಾ ದೇವಾಡಿಗ ಎಂದು ಗುರುತಿಸಲಾಗಿದೆ. ಚಾಲಕನು ಅಪಘಾತ ನಡೆಸಿ ಲಾರಿ ಸಮೇತ...

ಮುಖ್ಯ ಶಿಕ್ಷಕನ ಕಿರುಕುಳಕ್ಕೆ ಬೇಸತ್ತು ಡೆತ್‌ನೋಟ್‌ ಬರೆದು ಆತ್ಮಹತ್ಯೆಗೆ ಶರಣಾದ ಶಿಕ್ಷಕಿ..!

ಬೆಳಗಾವಿ: ಶಾಲೆಯಲ್ಲಿ ಮುಖ್ಯ ಶಿಕ್ಷಕರು ಹಾಗೂ ಸಹ ಶಿಕ್ಷಕಿ ಸೇರಿಕೊಂಡು ಕಿರುಕುಳ ಕೊಡುತ್ತಿದ್ದಾರೆ ಎಂದು ಬೇಸತ್ತು ಅದೇ ಶಾಲೆಯ ಸಹ ಶಿಕ್ಷಕಿಯೊಬ್ಬರು ಡೆತ್‌ನೋಟ್‌ ಬರೆದಿಟ್ಟು ರೈಲಿಗೆ ತಲೆಯೊಡ್ಡಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ರಾಯಭಾಗ ರೈಲು ನಿಲ್ದಾಣದ...

ಕಾಸರಗೋಡು: ಅಬೂಬಕ್ಕರ್ ಸಿದ್ದೀಕ್ ನನ್ನು ಅಪಹರಿಸಿ ಕೊಲೆಗೈದ ಪ್ರಕರಣ; ವಿದೇಶದಿಂದ ಮರಳುತ್ತಿದ್ದಾಗ ವಿಮಾನ ನಿಲ್ದಾಣದಲ್ಲಿ...

ಕಾಸರಗೋಡು: ಗಲ್ಫ್ ಉದ್ಯೋಗಿ ಅಬೂಬಕ್ಕರ್ ಸಿದ್ದೀಕ್ ನನ್ನು ಅಪಹರಿಸಿ ಕೊಲೆಗೈದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ತನಿಖಾ ತಂಡ ಬಂಧಿಸಿದೆ. ಪೈವಳಿಕೆ ಪಳ್ಳಿಕೂಡಲ್ ನ ಅಬ್ದುಲ್ ಜಲೀಲ್ ಬಂಧಿತ ಆರೋಪಿ. ಕೃತ್ಯದ ಬಳಿಕ...

ಬೆಳ್ತಂಗಡಿ: ನಿರ್ಲಕ್ಷ್ಯದಿಂದ ಗುಂಡು ಹಾರಿಸಿದ ಆರೋಪ; ಗಾಯಗೊಂಡ ತಮ್ಮನಿಂದ ಅಣ್ಣನ ವಿರುದ್ಧ ದೂರು..!

ಬೆಳ್ತಂಗಡಿ: ಪರವಾನಿಗೆ ಹೊಂದಿರುವ ಕೋವಿಯಿಂದ ಕಾಡುಪ್ರಾಣಿಯನ್ನು ಹೆದರಿಸಲು ಅಜಾಗರೂಕತೆಯಿಂದ ಕೋವಿಯನ್ನು ಸಿಡಿಸಿದ್ದು, ಆ ಗುಂಡು ವ್ಯಕ್ತಿಯೋರ್ವರಿಗೆ ತಗುಲಿ ಗಾಯಗೊಂಡ ಘಟನೆ ಬೆಳ್ತಂಗಡಿಯ ನಿಡ್ಲೆಯಲ್ಲಿ ನಡೆದಿದೆ. ಗಾಯಗೊಂಡ ಲಕ್ಷ್ಮಣರವರು ತನ್ನ ಸಹೋದರ ಡೀಕಯ್ಯ ವಿರುದ್ಧ ಬೆಳ್ತಂಗಡಿ...
error: Content is protected !!