Tag: vtvvitla
ವಿಟ್ಲ: ಬೀದಿ ನಾಯಿಗಳ ಹಾವಳಿಗೆ ತತ್ತರಿಸಿದ ನಾಗರಿಕರು: ಪ.ಪಂ ಮುಖ್ಯಾಧಿಕಾರಿಯವರಿಗೆ ದೂರು
ವಿಟ್ಲ ಪಟ್ಟಣದಲ್ಲಿ ನಾಯಿಗಳ ಹಾವಳಿ ಹೆಚ್ಚಿದ್ದು ಪಟ್ಟಣದ ಜನರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅದರಲ್ಲೂ ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಗೆ ಒಳಪಟ್ಟ ಎಂ.ಆರ್ ನಾಯಕ್ ಪೆಟ್ರೋಲ್ ಪಂಪ್ ಬಳಿ ಬೀದಿ ನಾಯಿಗಳ ಕಾಟ...
ವಿಟ್ಲ: (ಮಾ.8-13) ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ
ವಿಟ್ಲ: ಡೊಂಬ ಹೆಗ್ಗಡೆ ಅರಸು ಮನೆತನಕ್ಕೆ ಸೇರಿದ 16 ದೇವಸ್ಥಾನಗಳಲ್ಲಿ ಒಂದಾದ ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನವನ್ನು ಜೀರ್ಣೋದ್ಧಾರ ಗೊಳಿಸಲಾಗಿದ್ದು, ಮಾ.8ರಿಂದ 13ರವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯಲಿದೆ...
ಸುರತ್ಕಲ್ : ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ; ನಜ್ಜುಗುಜ್ಜಾದ ಕಾರು
ಸುರತ್ಕಲ್ : ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಿಸಿದ ಕಾರೊಂದು ನಿಯಂತ್ರಣ ತಪ್ಪಿ ಹೋಟೆಲ್ ಮುಂಭಾಗದ ಹೋಡಿಂಗ್, ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ನಜ್ಜುಗುಜ್ಜಾದ ಘಟನೆ ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಸುಭಾಷಿತ ನಗರ...
ಮಂಗಳೂರು: ಚಿನ್ನದ ಒಡವೆಗಳನ್ನು ತೊಳೆದು ಕೊಡುವ ನೆಪದಲ್ಲಿ ಹಗಲು ದರೋಡೆ..!
ಮಂಗಳೂರು: ಕಿನ್ನಿಗೋಳಿಯ ಸುತ್ತಮುತ್ತ ಮನೆ ಮನೆಗೆ ತೆರಳಿ ಚಿನ್ನದ ಒಡವೆಗಳನ್ನು ತೊಳೆದು ಕೊಡುವ ನೆಪದಲ್ಲಿ ಹಗಲು ದರೋಡೆಗೆ ಇಳಿಯುವ ತಂಡಗಳು ಕಾರ್ಯಾಚರಿಸುತ್ತಿವೆ ಎಂಬ ಆರೋಪಗಳು ಕೇಳಿ ಬಂದಿದೆ.
ಸದ್ಯ ಇಲ್ಲಿನ ಕಿನ್ನಿಗೋಳಿ ಪರಿಸರದಲ್ಲಿ ನಡೆದಿರುವ...
ಯತ್ನ ಭಾಗ್ಯವಿಧಾತ – ರಾಧಾಕೃಷ್ಣ ಎರುಂಬು
ಬಾಣವಿಲ್ಲದೆ ಬಿಲ್ಲ ಬಳಸಿ ಗೆಲ್ಲುವೆ ಎಂತು?ಕುದುರೆಯಿಲ್ಲದೆ ರಥವ ಓಡಿಸುವೆ ಎಂತು?ಸಂಕಲ್ಪವಿಲ್ಲದೆಯೇ ಜಯವ ಗಳಿಸುವೆ ಎಂತು ದಕ್ಷ ಸಾರಥಿಯಾಗು - ಮುದ್ದು ರಾಮ
ಪ್ರಯತ್ನ ಶೀಲತೆಯನ್ನು ಮರೆತು ಪವಾಡದಿಂದ ಯಾವ ಯಶಸ್ಸು ಪಡೆಯಲು ಸಾಧ್ಯವಿಲ್ಲ. ಹಾಗಾದರೂ...
ಸುರತ್ಕಲ್ : ಜಲೀಲ್ ಹತ್ಯೆ ಪ್ರಕರಣ; ಆರೋಪಿಗೆ ಷರತ್ತುಬದ್ಧ ಜಾಮೀನು ಮಂಜೂರು..!
ಸುರತ್ಕಲ್ : ಕಾಟಿಪಳ್ಳ 4ನೇ ಬ್ಲಾಕ್ನಲ್ಲಿ ಅಬ್ದುಲ್ ಜಲೀಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೋರ್ವನಿಗೆ ನ್ಯಾಯಾಲಯ ಜಾಮೀನು ಮಂಜೂರುಗೊಳಿಸಿದೆ.
ಪ್ರಕರಣದ ತನಿಖೆ ಮುನ್ನಡೆದಿದ್ದು, ಈ ನಡುವೆ ಪ್ರಕರಣದ ಮೂರನೇ ಆರೋಪಿ ಪವನ್ ಮಂಗಳೂರಿನ ಪ್ರಧಾನ...
ಮಂಗಳೂರು: ಪೆಟ್ರೋಲ್- ಎಲೆಕ್ಟ್ರಿಕಲ್ ಆಟೋ ಚಾಲಕರ ನಡುವೆ ಸಂಘರ್ಷ..!
ಮಂಗಳೂರು: ನಿಗದಿತ ಬಣ್ಣವನ್ನು ಬಳಿಯದ ಮತ್ತು ವಲಯ ಸಂಖ್ಯೆಯನ್ನು ನಮೂದಿಸದಿರುವ ಇ- ಆಟೋ ರಿಕ್ಷಾಗಳಿಗೆ ರಿಕ್ಷಾ ತಂಗುದಾಣಗಳಲ್ಲಿ ನಿಲುಗಡೆಗೆ ಅವಕಾಶ ನೀಡಬಾರದೆಂದು ಪೆಟ್ರೋಲ್ ಚಾಲಿತ ಆಟೋ ರಿಕ್ಷಾ ಚಾಲಕರು ಮಂಗಳೂರಿನ ಕೆಲವು ಪ್ರಮುಖ...
ಕಾರ್ಕಳ : ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ
ಕಾರ್ಕಳ: ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ.ಸೀಮಾ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಬೈಂದೂರು ಮೂಲದವರಾದ ಇವರು ನಿಟ್ಟೆ ವಿದ್ಯಾ ಸಂಸ್ಥೆಯಲ್ಲಿ ಅಂತಿಮ ವರ್ಷದ ಇಂಜಿನಿಯರಿಂಗ್...
ಒಡಿಶಾದಲ್ಲಿ ಚಿನ್ನದ ಗಣಿ ಪತ್ತೆ; ಅಚ್ಚರಿಗೊಂಡ ಜನರು!!
ಒಡಿಶಾದ ಮೂರು ಜಿಲ್ಲೆಗಳಲ್ಲಿ ಚಿನ್ನದ ಗಣಿ ಪತ್ತೆಯಾಗಿರುವ ಬಗ್ಗೆ ಬೆಳಕಿಗೆ ಬಂದಿದೆ . ಇಲ್ಲಿನ ರಿಯೋಫರ್, ತಿಯೋಂಜಾ ಮತ್ತು ಮಯೂರಂಡ್ನಲ್ಲಿ ಚಿನ್ನದ ಶೇಖರಣೆ ಇರುವುದು ತಿಳಿದಿದೆ.
ಒಡಿಶಾದಲ್ಲಿ ಚಿನ್ನದ ಗಣಿ ಪತ್ತೆಯಾಗಿರುವ ಬಗ್ಗೆ ಉಕ್ಕು...
ಕರಾವಳಿಯಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರೀ ಬಿಸಿ ಗಾಳಿ ಬೀಸುವ ಸಾಧ್ಯತೆ; ಹವಾಮಾನ ಇಲಾಖೆ...
ಮಂಗಳೂರು: ಈಗಾಗಲೇ ದ.ಕ ಮತ್ತು ಉಡುಪಿ ಜಿಲ್ಲೆಯ ಜನರು ಬಿಸಿಲಿನ ಬೇಗೆಗೆ ಬಳಲಿದ್ದು, ಇದೀಗ ಭಾರತೀಯ ಹವಾಮಾನ ಇಲಾಖೆ ಕರಾವಳಿಯರಿಗೆ ಮತ್ತೊಂದು ಶಾಕಿಂಗ್ ನ್ಯೂಸ್ ನೀಡಿದೆ. ದ.ಕ ಮತ್ತು ಉಡುಪಿ ಜಿಲ್ಲೆಯ ಸಹಿತ...
















