Tag: vtvvitla
ಶ್ರೀ ಕೃಷ್ಣ ವಿದ್ಯೋದಯ ಅನುದಾನಿತ ಹಿ.ಪ್ರಾ.ಶಾಲೆಯಲ್ಲಿ ಮುಳಿಯ ತಿಮ್ಮಪ್ಪಯ್ಯರವರ 135ನೇ ಜನ್ಮ ದಿನಾಚರಣೆ
ವಿಟ್ಲ : ಮುಳಿಯರ ಬದುಕು ನಮಗೆಲ್ಲರಿಗೆ ಬೆಳಕು. ಶ್ರೀಮಂತ ಮನೆತನದಲ್ಲಿ ಹುಟ್ಟಿ, ಬಡತನದಲ್ಲಿ ಬೆಳೆಯುತ್ತಾ ಬದುಕಿನ ಏರಿಳಿತವನ್ನು ಸಹಿಸಿಕೊಂಡು, ಶಿಕ್ಷಣ, ಸಾಹಿತ್ಯ, ವೃತ್ತಿ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ, ನಮ್ಮೂರಿನವರಾದ, ಮುಳಿಯ ತಿಮ್ಮಪ್ಪಯ್ಯನವರ...
ಸುಬ್ರಹ್ಮಣ್ಯ: ಮನೆಕೆಲಸಕ್ಕೆ ಬಂದಿದ್ದ ವ್ಯಕ್ತಿಗಳಿಂದ ದಂಪತಿಯ ಮೇಲೆ ಹಲ್ಲೆ; ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು..!!
ಸುಬ್ರಹ್ಮಣ್ಯ: ಮನೆಕೆಲಸಕ್ಕೆ ಬಂದಿದ್ದ ವ್ಯಕ್ತಿಗಳಿಬ್ಬರು ಮನೆಯಲ್ಲಿದ್ದ ದಂಪತಿಯ ಮೇಲೆ ಆಕ್ರಮಣ ನಡೆಸಿ ಕೊಲೆ ಯತ್ನಕ್ಕೆ ಮುಂದಾದ ಘಟನೆ ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಪಂಜದಿಂದ ವರದಿಯಾಗಿದೆ.
ಪಂಜ ಸಮೀಪದ ಪಂಬೆತ್ತಾಡಿ ಗ್ರಾಮದ ಕರಿಕ್ಕಳ ವಿಶ್ವನಾಥ್ ಮತ್ತು...
ವಿಟ್ಲ ಸೇರಿ ಜಿಲ್ಲೆಯ ವಿವಿಧೆಡೆ ಪೊಲೀಸರ ಭರ್ಜರಿ ಕಾರ್ಯಾಚರಣೆ; ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದವರಿಗೆ...
ದ.ಕ ಜಿಲ್ಲಾ ಪೊಲೀಸ್ ಘಟಕದ ಬಂಟ್ವಾಳ ಗ್ರಾಮಾಂತರ ಠಾಣೆ, ಬಂಟ್ವಾಳ ನಗರ ಠಾಣೆ, ಸುಳ್ಯ ಠಾಣೆ ಮತ್ತು ವಿಟ್ಲ ಪೊಲೀಸ್ ಠಾಣೆಗಳ ವ್ಯಾಪ್ತಿಯ ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಪರವಾನಿಗೆ ಪಡೆಯದೇ ಅಕ್ರಮವಾಗಿ ಮದ್ಯ...
ವೀರಕಂಭ ಗುತ್ತಿಗೆದಾರ ನಾಗರಾಜನ ಕಾಮಗಾರಿಯ ಟ್ಯಾಂಕ್ನ ಸುತ್ತಲೂ ಸೋರುತ್ತಿದೆ ನೀರು
ಕಳಪೆ ಮಟ್ಟದ ಕಾಮಗಾರಿಯ ಬಗ್ಗೆ ಸಾರ್ವಜನಿಕರಿಂದ ಆಕ್ರೋಶ
ಬಡಕುಟುಂಬಗಳ ಬದುಕಲ್ಲಿ ನೀರಿನ ಜೊತೆ ಚೆಲ್ಲಾಟವಾಡುತ್ತಿರುವ ನಾಗರಾಜ್ ವಿರುದ್ಧ ಮುಗಿಬಿದ್ದ ಗ್ರಾಮಸ್ಥರು
ವೀರಕಂಭ ಗ್ರಾಮ ಎಂದರೆ ಅತೀ ಹೆಚ್ಚು ಜನಸಂಖ್ಯೆಯನ್ನೊಳಗೊಂಡ ಉತ್ತಮ ಅಭಿವೃದ್ಧಿಯತ್ತ ಸಾಗುತ್ತಿರುವ ಮಾದರಿ ಗ್ರಾಮ....
ಮೂಡುಬಿದಿರೆ : ಜಿ.ಕೆ. ಎಂಟರ್ಪ್ರೈಸಸ್ ಮಾಲಕ ಗಣೇಶ್ ಕಾಮತ್ ನಿಧನ
ಮೂಡುಬಿದಿರೆಯ ಜಿ.ಕೆ. ಎಂಟರ್ಪ್ರೈಸಸ್ ಮಾಲಕ ಜಿ.ಕೆ. ಖ್ಯಾತಿಯ ಗಣೇಶ್ ಕಾಮತ್ ನಿಧನರಾಗಿದ್ದಾರೆ.ಮೂಡುಬಿದಿರೆಯಲ್ಲಿರುವ ತನ್ನ ಎಂಟರ್ ಪ್ರೈಸಸ್ಗೆ ಆಗಮಿಸುತ್ತಿದ್ದಾಗ ಎದೆ ನೋವು ಕಾಣಿಸಿಕೊಂಡಿದ್ದು ಆಸ್ಪತ್ರೆ ಸೇರುವಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.
ಕಾರ್ಕಳದ ಗಾಂಧಿ ಮೈದಾನದಲ್ಲಿ ಹಗಲು-ರಾತ್ರಿ ಕ್ರಿಕೆಟ್...
ಲೋಕಾಯುಕ್ತ ದಾಳಿ; ಬಿಜೆಪಿ ಶಾಸಕನ ಪುತ್ರನ ಮನೆಯಲ್ಲಿ ಬರೋಬ್ಬರಿ 6 ಕೋಟಿ ಪತ್ತೆ..!
ಬೆಂಗಳೂರು: ಬಿಜೆಪಿ ಶಾಸಕ ವಿರೂಪಾಕ್ಷಪ್ಪ ಅವರ ಪುತ್ರನ ಮನೆ ಮೇಲೆ ಲೋಕಾಯುಕ್ತ ದಾಳಿ ಮಾಡಿದ್ದು, ಇದುವರೆಗೆ ಪ್ರಶಾಂತ್ ಮಾಡಾಳ್ ಮನೆಯಿಂದ ಬರೋಬ್ಬರಿ 6 ಕೋಟಿ ಹಣವನ್ನು ಸೀಜ್ ಮಾಡಲಾಗಿದೆ.
ಗುರುವಾರ ರಾತ್ರಿಯಿಂದಲೇ ಪ್ರಶಾಂತ್ ಮನೆಯಲ್ಲಿ...
ಉಡುಪಿ : ಯುವತಿ ನಾಪತ್ತೆ
ಉಡುಪಿ : ಉಡುಪಿ ತಾಲೂಕು ಬಡಗುಬೆಟ್ಟು ಗ್ರಾಮದ ದುಗ್ಲಿಪದವು ನಿವಾಸಿ ಕರಿಷ್ಮಾ (22) ಎಂಬ ಯುವತಿ ಫೆಬ್ರವರಿ 28 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
5 ಅಡಿ 3 ಇಂಚು...
ಮಂಗಳೂರು : ಕರ್ತವ್ಯ ಲೋಪ – ಪೊಲೀಸ್ ಹೆಡ್ಕಾನ್ಸ್ಟೇಬಲ್ ಅಮಾನತು
ಮಂಗಳೂರು : ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಪಾಂಡೇಶ್ವರ ಠಾಣೆಯ ಹೆಡ್ಕಾನ್ಸ್ಟೇಬಲ್ ಶ್ರೀಲತಾ ಅವರನ್ನು ಪೊಲೀಸ್ ಆಯುಕ್ತರು ಅಮಾನತುಗೊಳಿಸಿರುವುದಾಗಿ ವರದಿಯಾಗಿದೆ.
ನಗರದ ಕ್ಲಾಕ್ ಟವರ್ ಬಳಿ ಹೊಯ್ಸಳ ವಾಹನದಲ್ಲಿ ಕರ್ತವ್ಯದಲ್ಲಿದ್ದ ಶ್ರೀಲತಾ ಅಲ್ಲಿಂದ ಖಾಸಗಿ ವಾಹನದಲ್ಲಿ...
ವಿಟ್ಲ : (ಮಾ. 6) ಅನಂತಾಡಿ ಮೆಚ್ಚಿ ಜಾತ್ರೆಯ ಪ್ರಯುಕ್ತ ಜಗದೀಶ್ ಆಚಾರ್ಯ ಮತ್ತು...
ವಿಟ್ಲ : ಅನಂತಾಡಿ ಶ್ರೀ ಉಳ್ಳಾಲ್ತಿ ದೈವದ ಮೆಚ್ಚಿಜಾತ್ರೆಯು ಮಾ. 6 ಮತ್ತು 7 ರಂದು ನಡೆಯಲಿದ್ದು ಮಾ.6 ರಂದು ರಾತ್ರಿ ಭಂಡಾರಯೇರಿ ಮಾ. 7 ರಂದು ಅನಂತಾಡಿ ಶ್ರೀ ಉಳ್ಳಾಲ್ತಿ ದೈವದ...
ಬಂಟ್ವಾಳ: ಅಂಗಡಿಯಲ್ಲಿ ಮದ್ಯ ಮಾರಾಟ; ಆರೋಪಿ ಅರೆಸ್ಟ್
ಬಂಟ್ವಾಳ: ಅಂಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇಲೆ ದಾಳಿ ನಡೆಸಿದ ಬಂಟ್ವಾಳ ನಗರ ಠಾಣಾ ಎಸ್. ಐ.ರಾಮಕೃಷ್ಣ ಅವರು ಆರೋಪಿ ಸಹಿತ ಮದ್ಯವನ್ನು ವಶಕ್ಕೆ ಪಡೆದುಕೊಂಡ ಘಟನೆ...
















