Tag: vtvvitla
ವಿಟ್ಲ : (ಮಾ. 3-4) ಮೇಗಿನಪೇಟೆ ಶ್ರೀ ಮಹಮ್ಮಾಯಿ ಅಮ್ಮನವರ ಸನ್ನಿಧಿಯಲ್ಲಿ ಕಾಲಾವಧಿ ಮಾರಿಪೂಜೆ...
ವಿಟ್ಲ : ಮೇಗಿನಪೇಟೆ ಶ್ರೀ ಮಹಮ್ಮಾಯಿ ಅಮ್ಮನವರ ಸನ್ನಿಧಿಯಲ್ಲಿ ಶ್ರೀ ಮಹಮ್ಮಾಯಿ ಅಮ್ಮನವರ ಕಾಲಾವಧಿ ಮಾರಿಪೂಜೆ ಮತ್ತು ಸ-ಪರಿವಾರ ದೈವಗಳ ತಂಬಿಲ ಸೇವೆಯು ಮಾ. 3 ಮತ್ತು 4 ರಂದು ನಡೆಯಲಿದೆ.
ಮಾ. 3...
ತಾಯಿಯ ಶವದೊಂದಿಗೆ ಎರಡು ದಿನ ಕಳೆದ ಬಾಲಕ
ಬೆಂಗಳೂರು : 14 ವರ್ಷದ ಬಾಲಕ ತನ್ನ ತಾಯಿಯ ಶವದೊಂದಿಗೆ ಎರಡು ದಿನ ಕಳೆದ ಘಟನೆ ನಡೆದಿದೆ. ಬೆಂಗಳೂರಿನ ಆರ್.ಟಿ.ನಗರದ ಮನೆಯೊಂದರಲ್ಲಿ ಅಣ್ಣಮ್ಮ(44) ಎಂಬ ಮಹಿಳೆ ಮೃತಪಟ್ಟಿದು ತಾಯಿ ಮಾತು ಬಿಟ್ಟಿದ್ದಾರೆ, ಮಲಗಿದ್ದಾರೆ...
ಮಲ್ಪೆ ಬೀಚ್ನಲ್ಲಿ ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ಮುಳುಗುತ್ತಿದ್ದ ಬಾಲಕಿಯ ರಕ್ಷಣೆ
ಉಡುಪಿ: ಮಲ್ಪೆ ಬೀಚ್ ಪರಿಸರದಲ್ಲಿ ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ಮುಳುಗಿ ಹೋಗುತ್ತಿದ್ದ ಬಾಲಕಿಯನ್ನು ಸಾಹಸಿಕ ಕಾರ್ಯಾಚರಣೆಯಲ್ಲಿ ರಕ್ಷಿಸಲಾಗಿದೆ. ಚಿತ್ರದುರ್ಗ ಮೂಲದ ಮಾನಗಿ ಗ್ರಾಮದ ಐಶ್ವರ್ಯ( 16) ನೀರಿಗೆ ಬಿದ್ದ ಬಾಲಕಿ.
ಕುಟುಂಬದ ಇತರ...
ಗೃಹ ಸಚಿವರ ಎಸ್ಕಾರ್ಟ್ ವಾಹನ ಬೈಕ್ಗೆ ಡಿಕ್ಕಿ ; ಸವಾರ ಮೃತ್ಯು
ಹಾಸನ: ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಎಸ್ಕಾರ್ಟ್ ವಾಹನ ಬೈಕ್ಗೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಅರಸೀಕೆರೆ ತಾಲೂಕಿನ ಗಂಡಸಿ ಪೊಲೀಸ್ ಠಾಣೆ ಬಳಿ ನಡೆದಿದೆ.
ಚಿಕ್ಕಗಂಡಸಿ ಗ್ರಾಮದ...
ಕಡಬ: 4 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಕಡಬ: ಪ್ರಕರಣವೊಂದರಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಕಡಬ ಠಾಣಾ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.
ಆರೋಪಿಯನ್ನು ರಾಮಕುಂಜಾ ಗ್ರಾಮದ ಕಿಶೋರ್ ಎನ್ನಲಾಗಿದೆ.
ಪ್ರಕರಣವೊಂದರಲ್ಲಿ 4 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಮಂಗಳೂರಿನಲ್ಲಿ ಬಂಧಿಸಿದ ಕಡಬ...
ಪುತ್ತೂರು: ಎಸ್ಡಿಪಿಐಯಿಂದ ಎರಡನೇ ಪಟ್ಟಿ ಬಿಡುಗಡೆ; ಪುತ್ತೂರಿನಿಂದ ಶಾಫಿ ಬೆಳ್ಳಾರೆ ಸ್ಫರ್ಧೆ- ಯು.ಟಿ ಖಾದರ್...
ಪುತ್ತೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಎಸ್ಡಿಪಿಐ ಪಕ್ಷ ತನ್ನ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಬೆಂಗಳೂರಿನಲ್ಲಿ ಪಕ್ಷದ ರಾಷ್ಟ್ರಾಧ್ಯಕ್ಷ ಎಮ್.ಕೆ ಫೈಜಿ ಎರಡನೇ ಪಟ್ಟಿ ಬಿಡುಗಡೆ ಮಾಡಿದ್ದು, 9 ಮಂದಿ ಅಭ್ಯರ್ಥಿಗಳ ಹೆಸರನ್ನು ಘೋಷಣೆ...
ಹಿಟ್ ಎಂಡ್ ರನ್; ಪಂಕ್ಚರ್ ಹಾಕುತ್ತಿದ್ದ ವೇಳೆ ಕ್ಲೀನರ್ ಮೇಲೆ ಹರಿದ ಲಾರಿ- ಓರ್ವ...
ಅಂಕೋಲಾ ರಾ.ಹೆ. 63ರ ಯಲ್ಲಾಫುರ-ಅಂಕೋಲಾ ಮಾರ್ಗಮಧ್ಯ ಸುಂಕಸಾಳ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತ ಒಂದರಲ್ಲಿ ಲಾರಿ ಕ್ಲೀನರ್ ಓರ್ವ ಸ್ಥಳದಲ್ಲೇ ಮೃತಪಟ್ಟರೆ, ಲಾರಿ ಮಾಲಕ ಕಾಲಿಗೆ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ...
ಬೆಳ್ಳಿಪ್ಪಾಡಿ ಮನೆತನದ ವೆನ್ಯ ರೈ ಸ್ಯಾಂಡಲ್ವುಡ್ಗೆ ಗ್ರ್ಯಾಂಡ್ ಎಂಟ್ರಿ
“ನನ್ನ ತಂದೆ ನಾಟಕ, ಸಿನಿಮಾ, ನಟ-ನಿರ್ದೇಕರಾಗಿದ್ದು ನಟಿಯಾಗಲು ನನಗೆ ಸ್ಫೂರ್ತಿ” :- ವೆನ್ಯ ರೈ
ಖ್ಯಾತ ತುಳು ರಂಗಭೂಮಿ ಹಾಗೂ ತುಳು, ಕನ್ನಡ ಸಿನಿಮಾ, ಸೀರಿಯಲ್ ನಟ ಚೇತನ್ ರೈ ಮಾಣಿ ಹಾಗೂ ರಶ್ಮಿ....
ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ; ಏ.1 ರಿಂದ ಶೇ.17ರಷ್ಟು ವೇತನ ಹೆಚ್ಚಳ :...
ಬೆಂಗಳೂರು: ಏಳನೇ ವೇತನ ಆಯೋಗ ಜಾರಿ, ನೂತನ ಪಿಂಚಣಿ ಪದ್ಧತಿ(ಎನ್ಪಿಎಸ್) ರದ್ದು ಮಾಡಬೇಕು ಎಂದು ಒತ್ತಾಯಿಸಿ ರಾಜ್ಯದ ಸರ್ಕಾರಿ ನೌಕರರ ಬೇಡಿಕೆ ಕೊನೆಗೂ ಈಡೇರಿದೆ. ರಾಜ್ಯ ಸರ್ಕಾರಿ ನೌಕರರಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ...
ಸರ್ಕಾರಿ ನೌಕರರ ಮುಷ್ಕರ : ವಿಟ್ಲದಲ್ಲಿ ಮಿಶ್ರ ಪ್ರತಿಕ್ರಿಯೆ- ಯಾವೆಲ್ಲ ಇಲಾಖೆಗಳ ಬೆಂಬಲವಿದೆ..!
ವಿಟ್ಲ: 7ನೇ ವೇತನ ಆಯೋಗ ಜಾರಿ, ನೂತನ ಪಿಂಚಣಿ ಪದ್ಧತಿ ರದ್ದು ಮಾಡಬೇಕೆಂದು ಒತ್ತಾಯಿಸಿ ಸರ್ಕಾರಿನೌಕರರ ಮುಷ್ಕರ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ಅಧೀನದಲ್ಲಿರುವ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಕೆಲವು ಸರ್ಕಾರಿ...
















