Tag: vtvvitla
ಆಪ್ ತೊರೆದು ಬಿಜೆಪಿ ಸೇರ್ಪಡೆಯಾದ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್
ಬೆಂಗಳೂರು: ಮಾಜಿ ಐಪಿಎಸ್ ಅಧಿಕಾರಿ ಒಂದು ವರ್ಷದಿಂದ ಆಮ್ ಆದಿ ಪಕ್ಷದಲ್ಲಿ ರಾಜಕಾರಣ ಆರಂಭಿಸಿದ್ದ ಭಾಸ್ಕರ ರಾವ್ ದಿಢೀರ್ ಬೆಳವಣಿಗೆಯಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್...
ಕಡಬ: ಕೃಷಿ ತೋಟದಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ
ಕಡಬ: ಕೃಷಿ ಕೆಲಸ ಮಾಡಿಕೊಂಡಿದ್ದ ವ್ಯಕ್ತಿಯೋರ್ವರ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಕಡಬ ತಾಲೂಕಿನ ಚಾರ್ವಾಕ ಗ್ರಾಮದ ಕುಂಬ್ಲಾಡಿ ಎಂಬಲ್ಲಿ ನಡೆದಿದೆ.
ಗದಗ ಜಿಲ್ಲೆಯ ಗೋವಿಂದ (55) ಮೃತ ವ್ಯಕ್ತಿ. ಗದಗ ಜಿಲ್ಲೆಯ...
ವಿಟ್ಲ: ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ದೃಢಕಲಶ
ವಿಟ್ಲ: ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಕೆಮ್ಮಿಂಜೆ ನಾಗೇಶ್ ತಂತ್ರಿಗಳ ನೇತೃತ್ವದಲ್ಲಿ ದೃಢಕಲಶ ನಡೆಯಿತು. ಬಳಿಕ ಬ್ರಹ್ಮಕಲಶೋತ್ಸವದ ಲೆಕ್ಕಪತ್ರವನ್ನು ಮಂಡನೆ ಮಾಡಲಾಯಿತು.
ಬ್ರಹ್ಮಕಲಶೋತ್ಸವದ ಉಳಿಕೆಯಾದ ಮೂರು ಲಕ್ಷದ ಹದಿನಾರು ಸಾವಿರ ರೂಪಾಯಿಯನ್ನು ಕ್ಷೇತ್ರದ...
ಉಡುಪಿ: ಮೂರು ವರ್ಷದ ಮಗುವಿನ ಜೊತೆ ತಾಯಿ ನಾಪತ್ತೆ..!!
ಉಡುಪಿ: ಮಹಿಳೆಯೊಬ್ಬರು ತನ್ನ ಮೂರು ವರ್ಷದ ಮಗುವಿನ ಜೊತೆ ನಾಪತ್ತೆಯಾದ ಘಟನೆ ಕಾರ್ಕಳ ತಾಲೂಕು ಗಣಪತಿಕಟ್ಟೆ ದಿಡಿಂಬಿರಿಯಲ್ಲಿ ನಡೆದಿದ್ದು, ಕಾರ್ಕಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಂಗಿತಾ (23) ಎಂಬ ಮಹಿಳೆಯು ತನ್ನ 3...
ಉಡುಪಿ : ಅಪಘಾತದಲ್ಲಿ ಮೆದುಳು ನಿಷ್ಕ್ರೀಯ; ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ...
ಉಡುಪಿ : ಶಾಲೆ ಮುಗಿಸಿ ಮನೆಗೆ ತೆರಳುತ್ತಿದ್ದ ಶಿಕ್ಷಕಿಯ ಸ್ಕೂಟರ್ಗೆ ಕಾರು ಡಿಕ್ಕಿ ಹೊಡೆದು ತಲೆಗೆ ತೀವ್ರ ಏಟು ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದ ಶಿಲ್ಪಾ ಪ್ರಸನ್ನ (40) ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದರು.ಉಡುಪಿ ಜಿಲ್ಲೆಯ...
ವಿಟ್ಲ : ಯುವಕೇಸರಿ ಅಬೀರಿ- ಅತಿಕಾರಬೈಲು (ರಿ) ಚಂದಳಿಕೆ ಸಂಘಟನೆಯ 8 ನೇ ವರ್ಷದ...
ವಿಟ್ಲ : ಯುವಕೇಸರಿ ಸಂಘಟನೆಯ 8 ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮವು ಚಂದಳಿಕೆ ಶಾಲೆಯಲ್ಲಿ ನಡೆಯಿತು.
ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪುತ್ತೂರಿನ ಶಾಸಕರಾದ ಸಂಜೀವ ಮಠಂದೂರುರವರು ಮಾತನಾಡಿ ಯುವಕೇಸರಿ ಸಂಘಟನೆಯು ಕಳೆದ 8...
ಬಂಟ್ವಾಳ : ಭೂಯಾ ಸ್ಪೋರ್ಟ್ಸ್ ಕ್ಲಬ್ ಹಾಗೂ ರಮಾನಾಥ ರೈ ಅಭಿಮಾನಿ ಬಳಗ ಇದರ...
ಬಂಟ್ವಾಳ : ಯುವ ಸಮೂಹದ ಸದ್ಬಳಕೆಯು ದೇಶದ ಅಭಿವೃದ್ದಿಗೆ ಪೂರಕವಾಗಿದೆ. ಯುವ ಸಮುದಾಯದ ಸಕಾರಾತ್ಮಕ ಚಿಂತನೆಗಳಲ್ಲಿ ತೊಡಗಿಸಿಕೊಂಡಾಗ ಸಮಾಜದ ಎಲ್ಲ ರೀತಿಯ ದುಷ್ಚಟಗಳಿಗೆ ಕಡಿವಾಣ ಬೀಳುವುದರ ಜೊತೆಗೆ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯ...
ನಾಳೆಯಿಂದ ಸರ್ಕಾರಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರ: ಯಾವೆಲ್ಲ ಸೇವೆಗಳು ಲಭ್ಯ, ಯಾವುದಕ್ಕೆ ವ್ಯತ್ಯಯ?
ವೇತನ ಪರಿಷ್ಕರಣೆಗೆ ಆಗ್ರಹಿಸಿ, 7ನೇ ವೇತನ ಆಯೋಗ ಜಾರಿಗೆ ಒತ್ತಾಯಿಸಿ ನಾಳೆಯಿಂದ ಅನಿರ್ದಿಷ್ಟಾವಧಿಗೆ ರಾಜ್ಯ ಸರ್ಕಾರಿ ನೌಕರರು ಮುಷ್ಕರ ನಡೆಸಲಿದ್ದಾರೆ.
ಈ ಬಾರಿಯ ಬಜೆಟ್ ನಲ್ಲಿ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಜ್ಯ...
ವಾಟರ್ ಹೀಟರ್ ನಿಂದ ವಿದ್ಯುತ್ ಪ್ರವಹಿಸಿ ತಾಯಿ- ಮಗು ಮೃತ್ಯು
ಬೆಂಗಳೂರು: ಬಕೆಟ್’ನಲ್ಲಿ ಹಾಕಿದ್ದ ವಾಟರ್ ಹೀಟರ್’ನಿಂದ ವಿದ್ಯುತ್ ಪ್ರವಹಿಸಿ ತಾಯಿ- ಮಗು ಇಬ್ಬರೂ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಹೊಸಕೋಟೆ ತಾಲೂಕಿನ ಕನಕ ನಗರದಲ್ಲಿ ನಡೆದಿದೆ. ರಾಯಚೂರು ಮೂಲದ ತಾಯಿ ಜ್ಯೋತಿ ಹಾಗೂ...
ಬಂಟ್ವಾಳ: ಕಾರು-ಸ್ಕೂಟರ್ ನಡುವೆ ಅಪಘಾತ; ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು..!
ಬಂಟ್ವಾಳ: ನಿನ್ನೆ ಸಂಜೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಸ್ಕೂಟರ್ ಸವಾರ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಸೋಮವಾರ ಸಂಜೆ 6:15 ಗಂಟೆಗೆ ಬಂಟ್ವಾಳ ತಾಲೂಕು ತುಂಬೆ ಗ್ರಾಮದ ರಾಮಲಕಟ್ಟೆ ಎಂಬಲ್ಲಿ ಬೆಂಗಳೂರು...
















