Tag: vtvvitla
ಮದುವೆ ನೋಂದಾಯಿಸಲು ಬಾರದ ಯುವಕ; ಆತ್ಮಹತ್ಯೆಗೆ ಶರಣಾದ ಯುವತಿ
ಕೊಲ್ಲಂ: ಮದುವೆಯನ್ನು ನೋಂದಾಯಿಸಲು ಯುವಕ ಬರಲಿಲ್ಲ ಎಂಬ ಕಾರಣಕ್ಕೆ ಯುವತಿಯೊಬ್ಬಳು ಆತ್ಮಹತ್ಯೆ ಶರಣಾದ ಘಟನೆ ನಡೆದಿದೆ.ಮಣ್ಣೂರಿನ ಮಧುಭವನ ನಿವಾಸಿ ಧನ್ಯಾ (23) ಮನೆಯ ಮಲಗುವ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಧನ್ಯಾ ಮಣ್ಣೂರಿನ...
ಪುತ್ತೂರು : ಪಕ್ಷ ವಿರೋಧಿ ಚಟುವಟಿಕೆ ಹಿನ್ನಲೆ ; ಹಿಂದೂ ಸಂಘಟನೆಯ ಸಕ್ರಿಯ ಕಾರ್ಯಕರ್ತ...
ನಾನು ಅಂದು ಇಂದು ಎಂದೆಂದಿಗೂ ರಾಷ್ಟ್ರೀಯತೆಯ ಪಕ್ಷ ಬಿಜೆಪಿಯ ಕಟ್ಟರ್ ಕಾರ್ಯಕರ್ತ - ಮನೀಶ್ ಕುಲಾಲ್
ಪುತ್ತೂರು: ಬಿಜೆಪಿ ನಗರ ಮಂಡಲ ಬೂತ್ ಸಂಖ್ಯೆ 55ರ ಬಿ ಎಲ್ ಎ 2 ರ ಜವಾಬ್ದಾರಿಯಿಂದ...
ವಿಟ್ಲ: ಇಡ್ಕಿದು ನಿವಾಸಿ ಭಾಸ್ಕರ್ ಅನುಮಾನಾಸ್ಪದ ಸಾವು; ಪೂರ್ಲಿಪ್ಪಾಡಿ ನಿವಾಸಿ ಯೋಗೀಶ್ ಪೊಲೀಸ್ ವಶಕ್ಕೆ..!
ವಿಟ್ಲ: ಇಡ್ಕಿದು ಗ್ರಾಮದ ಕುಮೇರು ನಿವಾಸಿ ಭಾಸ್ಕರ್ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೂರ್ಲಿಪ್ಪಾಡಿ ನಿವಾಸಿ ಯೋಗೀಶ್ ಎಂಬಾತನನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.
ನಿನ್ನೆ ರಾತ್ರಿ...
ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ದುರ್ಮರಣ
ಹಾಸನ : ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ದುರ್ಮರಣಕ್ಕೀಡಾದ ಘಟನೆ ಚನ್ನರಾಯಪಟ್ಟಣ ತಾಲೂಕಿನ ಕಾರೇಹಳ್ಳಿಯ ನುಗ್ಗೇಹಳ್ಳಿ- ತಿಪಟೂರು ರಸ್ತೆಯಲ್ಲಿ ನಡದಿದೆ. ರಸ್ತೆ ಬಳಿ ನಿಂತಿದ್ದ ಟ್ರ್ಯಾಕ್ಟರ್ಗೆ ಬೈಕ್ ಡಿಕ್ಕಿಯಾಗಿ ಈ...
ಉಪ್ಪಿನಂಗಡಿ: ನರ್ಸರಿಗೆ ಲಗ್ಗೆಯಿಟ್ಟ ಕಾಡಾನೆ..!
ಉಪ್ಪಿನಂಗಡಿ: ಅರಣ್ಯ ಇಲಾಖೆಗೆ ಸೇರಿದ ನರ್ಸರಿಗೆ ಕಾಡಾನೆಗಳು ಲಗ್ಗೆಯಿಟ್ಟು , ಹಾನಿಗೊಳಿಸಿದ ಘಟನೆ ಶುಕ್ರವಾರ ತಡರಾತ್ರಿ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿಯಲ್ಲಿ ನಡೆದಿದೆ.
ಮಂಗಳೂರು- ಬೆಂಗಳೂರು ರಾಷ್ಟ್ರೀ ಯ ಹೆದ್ದಾರಿಯ ಸನಿಹದಲ್ಲಿರುವ ನರ್ಸರಿಗೆ...
ಕಾರ್ಕಳ : ಆಟದ ಮೈದಾನದಲ್ಲಿ ಕುಸಿದು ಬಿದ್ದು ಯುವಕ ಮೃತ್ಯು
ಕಾರ್ಕಳ : ವಾಲಿಬಾಲ್ ಆಟವಾಡುತ್ತಿದ್ದ ಸಂದರ್ಭ ಯುವಕ ಕುಸಿದು ಬಿದ್ದು ಮೃತಪಟ್ಟ ಘಟನೆ ಕುಕ್ಕುಂದೂರಿನಲ್ಲಿ ಸಂಭವಿಸಿದೆ. ಸಂತೋಷ (34) ಮೃತಪಟ್ಟ ವ್ಯಕ್ತಿ.
ಕುಕ್ಕುಂದೂರು ಗ್ರಾಮದ ದುರ್ಗಾ ಅನುದಾನಿತ ಶಾಲೆಯ ಮೈದಾನದಲ್ಲಿ ವಾಲಿಬಾಲ್ ಆಡುತ್ತಿರುವಾಗ ಮೈದಾನದಲ್ಲಿ...
ಮಾಣಿ : ಸಮೃದ್ಧಿ ಚಾರಿಟೇಬಲ್ ಟ್ರಸ್ಟ್ ಜೋಡುಮಾರ್ಗ ಇವರ ಆಶ್ರಯದಲ್ಲಿ ಉಚಿತ ವೈದ್ಯಕೀಯ ಶಿಬಿರ
ಮಾಣಿ : ಸಮೃದ್ಧಿ ಚಾರಿಟೇಬಲ್ ಟ್ರಸ್ಟ್ ಜೋಡುಮಾರ್ಗ ಇವರ ಆಶ್ರಯದಲ್ಲಿ ಎ.ಜೆ. ವೈದ್ಯಕೀಯ ಮಹಾವಿದ್ಯಾಲಯ ಮತ್ತು ಎ.ಜೆ. ದಂತ ಮಹಾವಿದ್ಯಾಲಯ ಇವರ ಸಹಯೋಗದಲ್ಲಿ ಮಾಣಿ ಕರ್ನಾಟಕ ಪ್ರೌಢ ಶಾಲೆಯಲ್ಲಿ ಉಚಿತ ವೈದ್ಯಕೀಯ ಶಿಬಿರ...
ಮಂಗಳೂರು : ಮಹಿಳೆಯ ಕುತ್ತಿಗೆಯಿಂದ ಸರ ಎಗರಿಸಿ ಪರಾರಿಯಾದ ಕಳ್ಳ…!!
ಮಂಗಳೂರು : ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಕುತ್ತಿಗೆಯಿಂದ ಬೈಕ್ನಲ್ಲಿ ಬಂದ ಕಳ್ಳನೊಬ್ಬ ಚಿನ್ನದ ಸರವನ್ನು ಕದ್ದು ಪರಾರಿಯಾಗಿರುವ ಘಟನೆ ಮಂಗಳೂರಿನ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಿರ್ಮಲಾ ಎಂಬವರು ಗಾಂಧಿನಗರದ ನರ್ಸಿಂಗ್...
ವಿಟ್ಲ: ಇಡ್ಕಿದು ನಿವಾಸಿ ಭಾಸ್ಕರ್ ಅನುಮಾನಾಸ್ಪದವಾಗಿ ಸಾವು..!
ವಿಟ್ಲ: ರಾತ್ರಿ ಮಲಗಿದ್ದ ವ್ಯಕ್ತಿ ಬೆಳಗ್ಗೆ ಎದ್ದೇಳದೆ ಅನುಮಾನಾಸ್ಪದವಾಗಿ ಮೃತಪಟ್ಟ ಇಡ್ಕಿದು ಎಂಬಲ್ಲಿ ಘಟನೆ ನಡೆದಿದೆ
ಇಡ್ಕಿದು ಗ್ರಾಮದ ಕುಮೇರು ನಿವಾಸಿ ಕಾಂಗ್ರೇಸ್ ಮುಖಂಡ ದಿ. ವಾಸು ನಾಯ್ಕ ಅವರ ಪುತ್ರ ಭಾಸ್ಕರ್ (38)...
ಬಂಟ್ವಾಳ : ಒಣಹುಲ್ಲು ಸಾಗಾಟ ಲಾರಿ ಬೆಂಕಿಗಾಹುತಿ..!
ಬಂಟ್ವಾಳ: ಒಣಹುಲ್ಲು, ಸಾಗಾಟದ ಲಾರಿ ಹೊತ್ತಿ ಉರಿದ ಘಟನೆ ಕಲ್ಲಡ್ಕದ ದಾಸಕೋಡಿಯಲ್ಲಿ ನಡೆದಿದೆ.
ಹಾಸನದಿಂದ ಮಂಗಳೂರು ಕಡೆಗೆ ಆಗಮಿಸುತ್ತಿದ್ದ ಒಣಹುಲ್ಲು ಸಾಗಾಟದ ಲಾರಿ ಹೆದ್ದಾರಿಯಲ್ಲಿ ಆಗಮಿಸುತ್ತಿದ್ದ ವೇಳೆ ಹೊತ್ತಿ ಉರಿದಿದೆ. ಬ್ಯಾಟರಿ ಶಾರ್ಟ್ ಸರ್ಕ್ಯೂಟ್...
















