Tag: vtvvitla
ಉಪ್ಪಿನಂಗಡಿ : ಮೊಬೈಲ್ ಅಂಗಡಿಯೊಂದಕ್ಕೆ ಪೊಲೀಸರ ದಾಳಿ; ಇ-ಸಿಗರೇಟ್ ವಶ
ಉಪ್ಪಿನಂಗಡಿ : ಇ-ಸಿಗರೇಟ್ ಮಾರಾಟ ಮಾಡುತ್ತಿದ್ದ ಮೊಬೈಲ್ ಅಂಗಡಿಯೊಂದಕ್ಕೆ ಉಪ್ಪಿನಂಗಡಿ ಪೊಲೀಸರು ಫೆ. 25ರ ಶನಿವಾರ ರಾತ್ರಿ ದಾಳಿ ನಡೆಸಿದ್ದಾರೆ.
ಖಚಿತ ಮಾಹಿತಿ ಪಡೆದ ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕ ರವಿ ಹಾಗೂ ಉಪ್ಪಿನಂಗಡಿ...
ವಿಟ್ಲ: 50ಅಡಿ ಆಳದ ಪಾಳು ಬಾವಿಗೆ ಬಿದ್ದ ಕರು..! ಅಂಗನವಾಡಿ ವಠಾರದಲ್ಲೇ ಇದೆ ಮೃತ್ಯುಕೂಪ..!...
ವಿಟ್ಲ: ಅಂಗನವಾಡಿ ವಠಾರದಲ್ಲಿ ಖಾಸಗಿ ವ್ಯಕ್ತಿಯ ಆವರಣಗೋಡೆಯಿಲ್ಲದ 50 ಅಡಿ ಆಳದ ಪಾಳು ಬಾವಿಗೆ ಕರುವೊಂದು ಬಿದ್ದ ಘಟನೆ ನಡೆದಿದೆ.
ವಿಟ್ಲ ಪಟ್ಟಣ ಪಂಚಾಯತ್‌ನ 13ನೇ ವಾರ್ಡ್‌ನ ಒಕ್ಕೆತ್ತೂರು ಊರ್‍ದಗಂಡಿ ಅಂಗನವಾಡಿ ಸಮೀಪ ಈ...
ಉಡುಪಿ : ಅಲೆಯ ಹೊಡೆತಕ್ಕೆ ದೋಣಿ ಮುಳುಗಿ ಮೀನುಗಾರ ಮೃತ್ಯು
ಉಡುಪಿ : ಹೆಜಮಾಡಿ ಕೋಡಿ ಬಳಿ ಭಾರಿ ಅಲೆಯ ಹೊಡೆತಕ್ಕೆ ಸಿಲುಕಿ ಮೀನುಗಾರಿಕೆಗೆ ತೆರಳಿದ್ದ ನಾಡದೋಣಿ ಮುಳುಗಿ 46 ವರ್ಷದ ಮೀನುಗಾರರೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ.
ಮೃತಪಟ್ಟವರನ್ನು ಹೆಜಮಾಡಿ ಕೋಡಿ ನಿವಾಸಿ...
ಯಕ್ಷಾಭಿಮಾನಿಗಳಿಂದ ಮೆಚ್ಚುಗೆ ಪಡೆದ ಯಕ್ಷಭಾರತ ಸೇವಾ ಪ್ರತಿಷ್ಠಾನ ರಿ. ವಿಟ್ಲ ವಿದ್ಯಾರ್ಥಿಗಳಿಂದ ನಾಳೆ ಪೆರ್ಲದಲ್ಲಿ...
ರಾಜ್ಯೋತ್ಸವ ಪ್ರಶಸ್ತಿ ವಿಜೇತ ಯಕ್ಷಗಾನ ನಾಟ್ಯಗುರು ಸಬ್ಬಣಕೋಡಿ ರಾಮ್ ಭಟ್ ಇವರಿಂದ ತರಬೇತಿ ಪಡೆಯುತ್ತಿರುವ ವಿದ್ಯಾರ್ಥಿಗಳು
ಯಕ್ಷಭಾರತ ಸೇವಾ ಪ್ರತಿಷ್ಠಾನ ರಿ. ವಿಟ್ಲ ಇದರ ವಿದ್ಯಾರ್ಥಿಗಳು ರಾಜ್ಯೋತ್ಸವ ಪ್ರಶಸ್ತಿ ವಿಜೇತ ನಾಟ್ಯಗುರು ಸಬ್ಬಣಕೋಡಿ ರಾಮ್...
ಸೂತಕದಲ್ಲೂ ಮದುವೆ ಸಂಭ್ರಮ….ಮದುವೆ ವೇಳೆ ಹೃದಯಾಘಾತದಿಂದ ವಧು ಸಾವು – ತಂಗಿಗೆ ತಾಳಿ ಕಟ್ಟಿದ...
ಗಾಂಧಿನಗರ: ವಧುವೊಬ್ಬಳು ಮದುವೆ ದಿನವೇ ಹೃದಯಘಾತದಿಂದ ಮೃತಪಟ್ಟಿದ್ದು, ಮೃತದೇಹವನ್ನು ಕೋಲ್ಡ್ ಸ್ಟೋರೇಜ್‍ನಲ್ಲಿಇಟ್ಟು ವರ ವಧುವಿನ ತಂಗಿಗೆ ತಾಳಿ ಕಟ್ಟಿದ ಘಟನೆ ಗುಜರಾತಿನ ಸುಭಾಷ್‍ನಗರದ ಭಾವನಗರದಲ್ಲಿ ನಡೆದಿದೆ.
ಭಾವನಗರದ ಭಗವಾನೇಶ್ವರ ಮಹಾದೇವ ದೇವಸ್ಥಾನದ ಮುಂಭಾಗದಲ್ಲಿ ಈ...
ಮೀನು ಸತ್ತಿದ್ದಕ್ಕೆ ಮನನೊಂದು ನೇಣಿಗೆ ಶರಣಾದ ಬಾಲಕ..!
ಕೇರಳ: ಮನೆಯ ಅಕ್ವೇರಿಯಂನಲ್ಲಿದ್ದ ಮುದ್ದಿನ ಮೀನು ಸತ್ತೋಯ್ತು ಎಂದು ಬಾಲಕನೊಬ್ಬ ನೇಣಿಗೆ ಕೊರಳೊಡ್ಡಿರುವ ಘಟನೆ ಕೇರಳದ ಮಲಪ್ಪುರಂನ ಪೊನ್ನಾನಿಯ ಚಂಗರಂಕುಲಂನಲ್ಲಿ ನಡೆದಿದೆ.
13 ವರ್ಷದ ರೋಷನ್ ಮೆನನ್ ಆತ್ಮಹತ್ಯೆಗೆ ಶರಣಾದ ಬಾಲಕ. ತಮ್ಮ ಮನೆಯ...
ಮಂಗಳೂರಿನಲ್ಲಿ ಪತ್ತೆಯಾಯ್ತು ದೀಪಿಕಾ ದಾಸ್ ಮುದ್ದಿನ ಶ್ಯಾಡೋ; ಕಿಡ್ನ್ಯಾಪ್ ಮಾಡಿದ್ದು ಯಾರು..?
ಕಿರುತೆರೆ ನಟಿ, ಬಿಗ್ ಬಾಸ್ ಸ್ಪರ್ಧಿ ದೀಪಿಕಾ ದಾಸ್ ಮೊನ್ನೆಯಷ್ಟೇ ತಮ್ಮ ಮನೆಯ ಬೆಕ್ಕು ಶ್ಯಾಡೋ ಕಾಣಿಯಾಗಿದ್ದರ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದರು. ಈ ಬೆಕ್ಕನ್ನು ಹುಡುಕಿಕೊಟ್ಟವರಿಗೆ ಬಹುಮಾನ ಕೊಡುವುದಾಗಿ ಘೋಷಿಸಿದ್ದರು...
ಮದುವೆ ಮಂಟಪದಲ್ಲಿ ದುಃಖ,ದುಮ್ಮಾನಗಳ ನಡುವೆ ಅತಿಥಿಗಳನ್ನು ಖುಷಿಗೊಳಿಸಿದ ಮಧುವಿನ ಸೂರ್ಯವಂಶ ಹಾಡು..!
ಮದುವೆ ಮಂಟಪದಲ್ಲಿ ಮದುಮಗಳು ಸೂರ್ಯವಂಶ ಚಲನಚಿತ್ರದ ಸೇವಂತಿಯೇ… ಸೇವಂತಿಯೇ… ಎಂಬ ಹಾಡನ್ನು ಹಾಡಿರುವ ವಿಡಿಯೋವೊಂದು ಫೇಸ್‌ಬುಕ್‌ನಲ್ಲಿ ಭಾರೀ ಸದ್ದು ಮಾಡುತ್ತಿದೆ. ವಿಡಿಯೋ ಅಪ್‌ಲೋಡ್ ಆಗಿರುವ ಕೇವಲ ನಾಲ್ಕು ದಿನಕ್ಕೆ 1.3 ಮಿಲಿಯನ್ ವೀಕ್ಷಣೆಯನ್ನು...
ಮಂಗಳೂರು: ಪ್ರತಿದಿನ 800ಕ್ಕೂ ಹೆಚ್ಚು ಬೀದಿನಾಯಿಗಳಿಗೆ ಆಹಾರ ನೀಡುವ ರಜನಿ ಶೆಟ್ಟಿಗೆ ಮಂಗಳೂರು ಪ್ರೆಸ್...
ಮಂಗಳೂರು: ಪ್ರತಿದಿನ 800ಕ್ಕೂ ಹೆಚ್ಚು ಬೀದಿ ನಾಯಿಗಳಿಗೆ ಊಟ ಹಾಕುವ, ತನ್ನ ಮನೆಯಲ್ಲೇ 55 ಬೀಡಾಡಿ ನಾಯಿ, 15 ಬೆಕ್ಕು, 11 ಗಿಡುಗ, ದನ, ಕಾಗೆ, ಕೋಗಿಲೆ, ಆಮೆ, ಮೊಲಗಳನ್ನು ಸಾಕಿ ಸಲಹುತ್ತಿರುವ...
“ಆಪರೇಷನ್ ಎಲಿಫೆಂಟ್” ; ಕಾರ್ಯಾಚರಣೆ ಮುಂದುವರಿಕೆ….!!
ಕಡಬ: ಅಮಾಯಕರಿಬ್ಬರನ್ನು ಬಲಿ ಪಡೆದ ಕಿಲ್ಲರ್ ಕಾಡಾನೆಯನ್ನು ಸೆರೆ ಹಿಡಿಯಲಾಗಿದ್ದರೂ ಇತರ ಕಾಡಾನೆಗಳ ಪತ್ತೆ ಕಾರ್ಯ ಶುಕ್ರವಾರವೂ ಮುಂದುವರಿದಿದೆ.
ಕಡಬ ತಾಲೂಕಿನ ರೆಂಜಿಲಾಡಿಯಲ್ಲಿ ಇಬ್ಬರನ್ನು ಕಾಡಾನೆ ಬಲಿ ಪಡೆದ ಬಳಿಕ ಕಾಡಾನೆ ಸೆರೆ...
















