Tag: vtvvitla
ವಿಟ್ಲ: ಬೈಕ್ ಸ್ಕಿಡ್ ಆಗಿ ಸವಾರ ಗಂಭೀರ..!!
ವಿಟ್ಲ: ಬೈಕ್ ಸ್ಕಿಡ್ ಆಗಿ ಸವಾರ ಗಂಭೀರ ಗಾಯಗೊಂಡ ವಿಟ್ಲದ ಮುಳಿಯದಲ್ಲಿ ನಡೆದಿದೆ.
ಗಂಭೀರ ಗಾಯಗೊಂಡ ಬೈಕ್ ಸವಾರನನ್ನು ಕೇಪು ಮರಕ್ಕಿನಿ ನಿವಾಸಿ ಜಯಕುಮಾರ ಎಂದು ಗುರುತಿಸಲಾಗಿದೆ.
ಬೈಕ್ ಸ್ಕಿಡ್ ಆಗಿ ಜಯಕುಮಾರ್ ಗಂಭೀರ ಗಾಯಗೊಂಡಿದ್ದು,...
ಉಡುಪಿ: ಗ್ರಾಹಕರ ಸೋಗಿನಲ್ಲಿ ಬಂದು 6 ಲಕ್ಷ ದೋಚಿದ ಪ್ರಕರಣ: ಆರೋಪಿ ಸೆರೆ
ಉಡುಪಿ: ಅಂಗಡಿಯೊಂದಕ್ಕೆ ಗ್ರಾಹಕರ ಸೋಗಿನಲ್ಲಿ ಬಂದು ಮಾಲೀಕರಿಂದ 6 ಲಕ್ಷ ರೂ. ದೋಚಿದ ಆರೋಪಿಯನ್ನು ಕಾಪುವಿನಲ್ಲಿ ಪೊಲೀಸರು ಬಂಧಿಸಿದ್ದಾರೆ.
ಕಾಪುವಿನ ಮಹಾಲಸಾ ಸ್ಟೋರ್ ಮಾಲೀಕ ರಾಘವೇಂದ್ರ ಕಿಣಿ ಅವರು ಅಂಗಡಿ ಮುಚ್ಚಿ ಮನೆಗೆ ತೆರಳುತ್ತಿದ್ದ...
ರಸ್ತೆಯಲ್ಲಿ ಬೆತ್ತಲಾಗಿ ನಿಂತು ಪ್ರತಿಭಟಿಸಿದ ಆಸ್ಪತ್ರೆಯ ನರ್ಸ್..!
ರಾಜಸ್ಥಾನದ ಜೈಪುರದ ಎಸ್ಎಂಎಸ್ ಆಸ್ಪತ್ರೆಯ ನರ್ಸ್ ಒಬ್ಬರು ಬೆತ್ತಲಾಗಿ ನಿಂತ ಘಟನೆ ನಡೆದಿದೆ.
ಅಜೀರ್ ಜಿಲ್ಲೆಯ ಬಿವಾರ್ ಪಟ್ಟಣದ 36 ವರ್ಷದ ಮಹಿಳೆ, ಜೈಪುರದ ಆಸ್ಪತ್ರೆಯಲ್ಲಿ ಎಎನ್ ಆಗಿ ಕೆಲಸ ಮಾಡುತ್ತಿದ್ದರು. ಕರ್ತವ್ಯ ಲೋಪದ...
ಕಾಸರಗೋಡು: ರೈಲು ಡಿಕ್ಕಿ ಹೊಡೆದು 10 ನೇ ತರಗತಿ ವಿದ್ಯಾರ್ಥಿನಿ ಮೃತ್ಯು
ಕಾಸರಗೋಡು: 10ನೇ ತರಗತಿ ವಿದ್ಯಾರ್ಥಿನಿ ರೈಲಿಗೆ ಡಿಕ್ಕಿ ಹೊಡೆದು ಸಾವನ್ನಪ್ಪಿದ ಘಟನೆ ನಡೆದಿದೆ. ಕಾಞಂಗಾಡ್ ದುರ್ಗಾ ಹೈಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿನಿ ಪವಿತ್ರಾ (15) ಮೃತ ದುರ್ದೈವಿ.
ತಮಿಳುನಾಡು ಮೂಲದ ಮುರುಕ್ ಮತ್ತು ದಿವಂಗತ...
ಬಂಟ್ವಾಳ: ಕಾಲೇಜು ವಿದ್ಯಾರ್ಥಿನಿ ನಾಪತ್ತೆ; ದೂರು ದಾಖಲು
ಬಂಟ್ವಾಳ: ಅಪ್ರಾಪ್ತ ಬಾಲಕಿಯೊರ್ವಳು ನಾಪತ್ತೆಯಾದ ಘಟನೆ ಮಣಿನಾಲ್ಕೂರು ಗ್ರಾಮದಲ್ಲಿ ನಡೆದಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಪುಂಜಾಲಕಟ್ಟೆ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನಾಪತ್ತೆಯಾದ ಅಪ್ರಾಪ್ತ ಬಾಲಕಿಯಾಗಿದ್ದಾಳೆ.
ಫೆ.20 ರಾತ್ರಿ ಮನೆಯಿಂದ ನಾಪತ್ತೆಯಾದ...
ಉಡುಪಿ : ತಂದೆಯನ್ನು ಕಡಿದು ಕೊಲೆಗೈದ ಪ್ರಕರಣ; ಆರೋಪಿಗೆ ಜೀವಾವಧಿ ಶಿಕ್ಷೆ
ಉಡುಪಿ: ಎರಡು ವರ್ಷಗಳ ಹಿಂದೆ ತಂದೆಯನ್ನು ಕಡಿದು ಕೊಲೆಗೈದ ಪ್ರಕರಣದ ಆರೋಪಿ ಮಗನಿಗೆ ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇಂದು ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ನೀಡಿದೆ.
ಪೆರಂಪಳ್ಳಿ ಭಂಡಾರಮನೆ...
ಉಳ್ಳಾಲ : ಕೆಟ್ಟು ನಿಂತ ಲಾರಿಗೆ ಎರಡು ಸ್ಕೂಟರ್ ಗಳು ಢಿಕ್ಕಿ ; ಸರಣಿ...
ಉಳ್ಳಾಲ: ಕೆಟ್ಟು ನಿಂತ ಲಾರಿಗೆ ಎರಡು ಸ್ಕೂಟರ್ ಗಳು ಢಿಕ್ಕಿ ಹೊಡೆದು ಒಂದು ಸ್ಕೂಟರಿನಲ್ಲಿದ್ದ ಸವಾರ ಸಾವನ್ನಪ್ಪಿ ಸಹಸವಾರ ಗಂಭೀರ ಗಾಯಗೊಂಡು, ಇನ್ನೊಂದು ಸ್ಕೂಟರಿನಲ್ಲಿದ್ದ ಸವಾರ ಗಾಯಗೊಂಡ ಘಟನೆ ನೇತ್ರಾವತಿ ಸೇತುವೆಯಲ್ಲಿ ಇಂದು...
ಮಂಗಳೂರು: ಕಾರಿನ ಒಳಹೊಕ್ಕ ಅಲ್ಯೂಮಿನಿಯಂ ಪಟ್ಟಿ; ಪ್ರಾಣಾಪಾಯದಿಂದ ಪಾರಾದ ಚಾಲಕ..!!
ಮಂಗಳೂರು: ನಂತೂರು ಜಂಕ್ಷನ್ನಲ್ಲಿ ಪಿಕ್-ಅಪ್ ವಾಹನದಲ್ಲಿ ಸಾಗಿಸಲಾಗುತ್ತಿದ್ದ ಅಲ್ಯೂಮಿನಿಯಂ ಪಟ್ಟಿಗಳು ಜಾರಿ ಕಾರಿನ ಒಳಗೆ ಹೊಕ್ಕು ಕಾರು ಚಾಲಕ ಪವಾಡ ಸದೃಶವಾಗಿ ಪಾರಾದ ಘಟನೆ ನಗರದ ಬುಧವಾರ ಸಂಜೆ ಸಂಭವಿಸಿದೆ.
ಅಲ್ಯೂಮಿನಿಯಂ ಪಟ್ಟಿಗಳನ್ನು ಹೊತ್ತ...
ವಿಟ್ಲ: ಓಮ್ನಿ ಕಾರಿನಲ್ಲಿ ಹಿಂಸಾತ್ಮಕ ರೀತಿಯಲ್ಲಿ ಗೋಸಾಗಾಟದ ವೇಳೆ ವಾಹನ ಪಲ್ಟಿ; ಆರೋಪಿಗಳು ಎಸ್ಕೇಪ್
ವಿಟ್ಲ: ಹಿಂಸಾತ್ಮಕವಾಗಿ ಓಮ್ನಿ ಕಾರಿನಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಕಸಾಯಿಖಾನೆಗೆ ಸಾಗಾಟ ಮಾಡುತ್ತಿದ್ದ ವೇಳೆ ಕಾರು ಪಲ್ಟಿಯಾದ ಘಟನೆ ಕಂಬಳಬೆಟ್ಟು ಮಸೀದಿ ಬಳಿ ನಡೆದಿದೆ.
ಗೋ ಸಾಗಾಟ ಮಾಡುತ್ತಿದ್ದ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದು, ಸ್ಥಳಕ್ಕೆ ಆಗಮಿಸಿದ...
ವಿಟ್ಲ: ಶೈಕ್ಷಣಿಕ ಕಾರ್ಯಾಗಾರಕ್ಕೆ ವಿದ್ಯಾರ್ಥಿಗಳನ್ನು ಕಳುಹಿಸಿದ ವಿಚಾರ; ಮುಖ್ಯೋಪಾಧ್ಯಾಯರನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಿ ಆದೇಶ
ವಿಟ್ಲ: ಅಡ್ಯನಡ್ಕದ ಶೈಕ್ಷಣಿಕ ಕಾರ್ಯಾಗಾರಕ್ಕೆ ಜನತಾ ಪ್ರೌಢಶಾಲೆಯ 40 ವಿದ್ಯಾರ್ಥಿಗಳನ್ನು ಕಳುಹಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಜನತಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಟಿ.ಆರ್. ನಾಯ್ಕ್ ರನ್ನು ತಾತ್ಕಾಲಿಕವಾಗಿ ಸೇವೆಯಿಂದ ಅಮಾನತುಗೊಳಿಸಿ ಅಡ್ಯನಡ್ಕ ಎಜ್ಯುಕೇಶನ್ನ ಕಾರ್ಯದರ್ಶಿ ಆದೇಶ...
















