Tuesday, November 10, 2026
spot_imgspot_img
spot_imgspot_img
Home Tags Vtvvitla

Tag: vtvvitla

ಬೆಳ್ಳಾರೆ : ವಿದ್ಯಾರ್ಥಿನಿಯೊಂದಿಗೆ ಅನುಚಿತ ವರ್ತನೆ ; ಮುಸ್ಲಿಂ ಮುಖಂಡನ ವಿರುದ್ದ ಪ್ರಕರಣ ದಾಖಲು

ಬೆಳ್ಳಾರೆ : ಶಾಲೆ ಬಿಟ್ಟು ಮನೆಗೆ ನಡೆದುಕೊಂಡು ಬರುತ್ತಿದ್ದಾಗ ವ್ಯಕ್ತಿಯೊಬ್ಬ ವಿದ್ಯಾರ್ಥಿನಿಯೊಂದಿಗೆ ಅನುಚಿತವಾಗಿ ವರ್ತಿಸಿ, ರಾತ್ರಿ ಸಮಯ ತಾಯಿ ಮೊಬೈಲಿನಿಂದ ಕರೆ ಮಾಡಿ ಮಾತನಾಡುವಂತೆ ಒತ್ತಾಯ ಮಾಡಿದ್ದು, ಇದರಿಂದ ಭಯಗೊಂಡ ಬಾಲಕಿ ಶಾಲೆಗೆ...

ವಿಟ್ಲ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿ ಆತ್ಮಹತ್ಯೆಗೆ ಶರಣು..!!

ವಿಟ್ಲ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರು ನೇಣುಬಿಗಿದು ಅತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕು ಕನ್ಯಾನ ಗ್ರಾಮದ ಶಿರಂಕಲ್ಲು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಕನ್ಯಾನ ಗ್ರಾಮದ ಶಿರಂಕಲ್ಲು ನಿವಾಸಿ ತಿಮ್ಮಪ್ಪ ಗೌಡರ ಪುತ್ರ...

ಮಂಗಳೂರು: ಯು ಟರ್ನ್‌ ಹೊಡೆದ ಆಟೋ- ಹೆಲ್ಮೆಟ್‌ ರಹಿತ ಪ್ರಯಾಣ; ಅಪಘಾತದಲ್ಲಿ ವಿದ್ಯಾರ್ಥಿ ಸ್ಥಳದಲ್ಲೇ...

ಮಂಗಳೂರು: ಆಟೋ ಚಾಲಕನ ನಿರ್ಲಕ್ಷ್ಯದ ಚಾಲನೆ ಹಾಗೂ ಹೆಲ್ಮೆಟ್ ರಹಿತ ಪ್ರಯಾಣದಿಂದ ಯುವಕನೊಬ್ಬ ಸ್ಥಳದಲ್ಲೇ ಕೊನೆಯುಸಿರೆಳೆದ ಹೃದಯ ವಿದ್ರಾವಕ ಘಟನೆ ನಗರದ ಬಿಜೈನಲ್ಲಿ ನಡೆದಿದೆ. ಮೃತರನ್ನು ಬಿಜೈ ನಿವಾಸಿ ನಗರದ ಎಸ್‌ಡಿಎಂ ಕಾಲೇಜಿನಲ್ಲಿ ಬಿಬಿಎಂ...

ಐಪಿಎಸ್ v/s ಐಎಎಸ್ ಅಧಿಕಾರಿಗಳ ಜಡೆಜಗಳ ; ಮೂವರು ಅಧಿಕಾರಿಗಳ ಎತ್ತಂಗಡಿ ಮಾಡಿ ಬಿಸಿ...

ಬೆಂಗಳೂರು: ಐಪಿಎಸ್ ವರ್ಸಸ್ ಐಎಎಸ್ ಜಟಾಪಟಿ ಹಿನ್ನೆಲೆಯಲ್ಲಿ ಇಬ್ಬರು ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಬಿಸಿ ಮುಟ್ಟಿಸಿದ್ದು, ಐಪಿಎಸ್ ಅಧಿಕಾರಿ ಡಿ. ರೂಪಾ ಹಾಗೂ ಐಎಎಸ್ ರೋಹಿಣಿ ಸಿಂಧೂರಿ ಅವರನ್ನು ವರ್ಗಾವಣೆಗೊಳಿಸಲು ರಾಜ್ಯ ಸರ್ಕಾರ...

ಪುತ್ತೂರು: ನಿವೃತ್ತ ಪೊಲೀಸ್‌ ಅಧಿಕಾರಿ ಮೋನಪ್ಪ ಗೌಡ ಅನಾರೋಗ್ಯದಿಂದ ನಿಧನ

ಪುತ್ತೂರು: ನಿವೃತ್ತ ಪೊಲೀಸ್‌ ಅಧಿಕಾರಿ ಮಂಜಲ್ಪಾಡಿ ನಿವಾಸಿ ಮೋನಪ್ಪ ಗೌಡ(74) ಅನಾರೋಗ್ಯದಿಂದ ಇಂದು ಮೃತಪಟ್ಟಿದ್ದಾರೆ. ಮೋನಪ್ಪ ಗೌಡರವರು ಎಎಸ್‌ಐ ಆಗಿ ಹಿರಿಯಡ್ಕ, ಮಂಗಳೂರು ಸಂಚಾರ ಪೂರ್ವ ಪೊಲೀಸ್‌ ಠಾಣೆ, ಕಡಬ, ಕಂಕನಾಡಿ ಮತ್ತು ವಿಟ್ಲ...

ವಿಟ್ಲ : (ಮಾ.3) ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ 28ನೇ ವರ್ಷದ ವಾರ್ಷಿಕ ಮಹೋತ್ಸವ

ವಿಟ್ಲ : ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ 28ನೇ ವರ್ಷದ ವಾರ್ಷಿಕ ಮಹೋತ್ಸವವು ಮಾ.3 ರಂದು ಭಜನೆ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವಿಗೆ ಶ್ರೀ ದುರ್ಗಾಪೂಜೆಯೊಂದಿಗೆ ನಡೆಯಲಿದೆ. ಬೆಳಿಗ್ಗೆ...

ವಿಟ್ಲ: (ಫೆ.23) ಬೊಳ್ನಾಡು ಶ್ರೀ ಕ್ಷೇತ್ರದ ಭಂಡಾರ ಭವನದ ಗೃಹಪ್ರವೇಶ ಪ್ರಯುಕ್ತ ಸಂದೇಶ್ ನೀರ್‌ಮಾರ್ಗ...

ವಿಟ್ಲ : ಬೊಳ್ನಾಡು ಶ್ರೀ ಕ್ಷೇತ್ರದ ಭಂಡಾರ ಭವನದ ಗೃಹಪ್ರವೇಶವನ್ನು ಗಣಪತಿ ಹೋಮ ಮತ್ತು ಶ್ರೀ ಸತ್ಯನಾರಾಯಣ ಪೂಜೆಯು ಗಣೇಶ ಮಯ್ಯ ಇವರ ‌‌ಪೌರೋಹಿತ್ಯಲ್ಲಿ ಫೆ.23ನೇ ಗುರುವಾರ ನಡೆಯಲಿದೆ. ಶ್ರೀ ಕ್ಷೇತ್ರದ ಭಂಡಾರ ಭವನದ...

ಉಪ್ಪಿನಂಗಡಿ: ಬೈಕ್ ಮೇಲೆ ಬೊಲೆರೋ ಪಲ್ಟಿ; ಬೈಕ್ ಸವಾರ ಮೃತ್ಯು

ಉಪ್ಪಿನಂಗಡಿ: ಬೈಕ್ ಮೇಲೆ ಬೊಲೆರೋ ಪಲ್ಟಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆ ಬಜತ್ತೂರು ಗ್ರಾಮದ ಕೆಮ್ಮಾರದ ಓಡ್ಲ ಬಳಿ ಸೋಮವಾರ ಸಂಭವಿಸಿದೆ. ಕೊಯಿಲ ಗ್ರಾಮದ ಕಡೆಂಬ್ಯಾಲು ನಿವಾಸಿ, ಎಲೆಕ್ಟ್ರಿಷಿಯನ್ ಆಗಿ ವೃತ್ತಿ ನಿರ್ವಹಿಸುತ್ತಿದ್ದ ಕೊರಗಪ್ಪ...

ವಿಟ್ಲ : ರಾಜ್ಯಮಟ್ಟದ ಓಪನ್ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಆಧ್ಯಲಕ್ಷ್ಮಿ ಕುಮಿಟೆ ವಿಭಾಗದಲ್ಲಿ ತೃತೀಯ ಸ್ಥಾನ

ವಿಟ್ಲ : ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ನಡೆದ ರಾಜ್ಯಮಟ್ಟದ ಓಪನ್ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಆಧ್ಯಲಕ್ಷ್ಮಿ ಕುಮಿಟೆ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. ವಿಟ್ಲ ಅರಮನೆಯ ಮಂಜುಳ ಇವರಿಂದ ಕರಾಟೆ ತರಬೇತಿಯನ್ನು ಪಡೆಯುತ್ತಿರುವ ಆಧ್ಯಲಕ್ಷ್ಮಿ ವಿಟ್ಲ...

ಪುತ್ತೂರು : ‘ಗಾನಸಿರಿ ಕಲಾ ಕೇಂದ್ರ’ದ 21ನೇ ವರ್ಷದ ಸಂಭ್ರಮಾಚರಣೆಯ ಅಂಗವಾಗಿ ವಿನೂತನ ಶೈಲಿಯ...

ಪುತ್ತೂರು: ಸುಗಮ ಸಂಗೀತ ಉಳಿಸಿ ಬೆಳೆಸಲು ಹುಟ್ಟಿಕೊಂಡು ಸಾವಿರಾರು ವಿದ್ಯಾರ್ಥಿಗಳಿಗೆ ಸುಗಮ ಸಂಗೀತ ಶಿಕ್ಷಣದ ಧಾರೆ ಎರೆದ ಪುತ್ತೂರಿನ ಡಾ| ಕಿರಣ್ ಕುಮಾರ್ ಗಾನಸಿರಿ ಸಾರಥ್ಯದ 'ಗಾನಸಿರಿ ಕಲಾ ಕೇಂದ್ರ'ದ 21ನೇ ವರ್ಷದ...
error: Content is protected !!