Tuesday, November 10, 2026
spot_imgspot_img
spot_imgspot_img
Home Tags Vtvvitla

Tag: vtvvitla

ಪುತ್ತೂರು: ಕಾರ್ಣಿಕ ಮೆರೆದ ದೈವಶಕ್ತಿ; ಪೋಟೋ ತೆಗೆಯುವ ವೇಳೆ ಕಂಡಿತು ದೈವದ ಪ್ರತಿಬಿಂಬ..!!

ಪುತ್ತೂರು: ದೈವಗಳನ್ನು ನಂಬಿಕೊಂಡು ಬದುಕು ಕಟ್ಟಿಕೊಳ್ಳುವ ತುಳುನಾಡಿನ ಜನತೆಗೆ ಈಗ ಕೋಲ ನೇಮಗಳ ಹಬ್ಬ. ಹಾಗೆಯೇ ದಕ್ಷಿಣ ಕನ್ನಡದ ಪುತ್ತೂರು ತಾಲೂಕಿನ ಬನ್ನೂರು ಜೈನರ ಗುರಿಯಲ್ಲಿ ಪಂಜುರ್ಲಿ ಮತ್ತು ಗುಳಿಗನ ವರ್ಷಾವಧಿ ನೇಮ...

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಸಮಗ್ರ ಪ್ರಶಸ್ತಿ ಪಡೆದು “ಚಾಂಪಿಯನ್ಸ್ ” ಆದ ವಿದ್ಯಾಮಾತಾ ಅಕಾಡೆಮಿಯ...

5 ವರ್ಷದಿಂದ 15 ವರ್ಷದವರೆಗಿನ ವಿದ್ಯಾರ್ಥಿಗಳಿಗೆ ವಿವಿಧ ಸ್ತರಗಳಲ್ಲಿ ನಡೆಸಲ್ಪಡುವ ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ವಿದ್ಯಾಮಾತಾ ಅಕಾಡೆಮಿಯ 10 ವಿದ್ಯಾರ್ಥಿಗಳು ಭಾಗವಹಿಸಿ ಅತ್ಯುತ್ತಮ ಸಾಧನೆಯನ್ನು ಮಾಡುವ ಮುಖಾಂತರ ಸಮಗ್ರ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡು "ಚಾಂಪಿಯನ್ಸ್"...

ವಿಟ್ಲ: ಆಕಸ್ಮಿಕ ಅಗ್ನಿ ಅವಘಡಕ್ಕೆ ಲಾರಿ ಸುಟ್ಟು ಕರಕಲು..!!

ವಿಟ್ಲ: ಪೆಟ್ರೋಲ್ ಬಂಕ್ ಬಳಿಯಲ್ಲಿ ನಿಲ್ಲಿಸಲಾಗಿದ್ದ ಲಾರಿಯೊಂದರಲ್ಲಿ ಅಕಸ್ಮಿಕ ಬೆಂಕಿ ಕಾಣಿಸಿಕೊಂಡು ಲಾರಿ ಹೊತ್ತಿ ಉರಿದ ಘಟನೆ ಬಂಟ್ವಾಳ ತಾಲೂಕು ಸಾಲೆತ್ತೂರು ಗ್ರಾಮದ ಕೇರಳ - ಕರ್ನಾಟಕ ಗಡಿಪ್ರದೇಶವಾದ ಕಟ್ಟತ್ತಿಲ ಮೆದು ಬಳಿಯಲ್ಲಿ...

ಕಡಬ: ಎರಡು ಜೀವಗಳನ್ನು ಬಲಿ ತೆಗೆದುಕೊಂಡ ಬೆನ್ನಲ್ಲೇ ಮತ್ತೋರ್ವ ಕೃಷಿಕನನ್ನು ಬೆನ್ನಟ್ಟಿದ ಕಾಡಾನೆ; ಆತಂಕದಲ್ಲಿ...

ಕಡಬ: ಮರ್ಧಾಳ ಸಮೀಪದ ನೈಲ ಎಂಬಲ್ಲಿ ನಿನ್ನೆ ಕಾಡಾನೆಯು ಎರಡು ಜೀವಗಳನ್ನು ಬಲಿ ಪಡೆದ ಬೆನ್ನಲ್ಲೇ ಮತ್ತೊಂದೆಡೆ ಮಂಗಳವಾರ ಬೆಳ್ಳಂಬೆಳಗ್ಗೆ ಕೃಷಿಕರೋರ್ವರನ್ನು ಆನೆ ಬೆನ್ನಟ್ಟಿ ದಾಳಿ ನಡೆಸಲು ಯತ್ನಿಸಿದ ಘಟನೆ ನಡೆದಿದ್ದು, ಗ್ರಾಮಸ್ಥರಲ್ಲಿ...

ವಿಟ್ಲ : ರಾಜ್ಯಮಟ್ಟದ ಮೊದಲ ಬುಡೋಕನ್ ಕರಾಟೆ ಚಾಂಪಿಯನ್‌ಶಿಪ್‌; ಕರಾಟೆ ಶಿಕ್ಷಕ ಸೆನ್ಸಾಯಿ ಮಾಧವ...

ವಿಟ್ಲ : ಫೆ.18 ರಂದು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ನಡೆದ ರಾಜ್ಯಮಟ್ಟದ ಮೊದಲ ಬುಡೋಕನ್ ಕರಾಟೆ ಚಾಂಪಿಯನ್‌ಶಿಪ್ ನಲ್ಲಿ ವಿಟ್ಲದಲ್ಲಿ ಕಳೆದ 30 ವರ್ಷಗಳಿಂದ ವಿಠಲ ಸುವರ್ಣ ರಂಗ ಮಂದಿರದಲ್ಲಿ ತರಬೇತಿ ನೀಡುತ್ತಿರುವ...

ಪುತ್ತೂರು: ಕೆಎಸ್‌ಆರ್‌ಟಿಸಿ ಬಸ್‌ ನಿರ್ವಾಹಕಿಗೆ ಪ್ರಯಾಣಿಕನಿಂದ ಹಲ್ಲೆ; ಆಸ್ಪತ್ರೆಗೆ ದಾಖಲು..!

ಪುತ್ತೂರು: ಕರ್ತವ್ಯದ ನಿರತ ಕೆಎಸ್‌ಆರ್‌ಟಿಸಿ ನಿರ್ವಾಹಕಿಗೆ ಪ್ರಯಾಣಿಕನೋರ್ವ ಬಸ್‌ನಲ್ಲಿಯೇ ಹಲ್ಲೆ ನಡೆಸಿದ ಘಟನೆ ಮಹಾವೀರ ಆಸ್ಪತ್ರೆ ಬಳಿ ನಡೆದಿದೆ. ನಿರ್ವಾಹಕಿ ವಿಜಯ ಎಂಬವರು ಹಲ್ಲೆಗೊಳಗಾಗಿದ್ದು, ಅದೇ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಹಸನ್‌ ಎಂಬಾತ ಹಲ್ಲೆ ನಡೆಸಿದ...

ಕಡಬ: ಕಾಡಾನೆ ಸೆರೆಹಿಡಿಯಲು ಫೀಲ್ಡ್‌ಗಿಳಿದ ತರಬೇತಿ ಹೊಂದಿದ್ದ ಗಜಪಡೆ..!

ಕಡಬ: ನಿನ್ನೆ ಮರ್ದಾಳ ಸಮೀಪದ ನೈಲ ಎಂಬಲ್ಲಿ ಕಾಡಾನೆ ದಾಳಿಗೆ ಎರಡು ಜೀವಗಳು ಬಲಿಯಾಗಿದ್ದು, ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡ ಅರಣ್ಯ ಇಲಾಖೆಯು ಕಾಡಾನೆಯನ್ನು ಸೆರೆಹಿಡಿಯಲು ಸಾಕಾನೆಯನ್ನು ತರಿಸಿದೆ. ನಿನ್ನೆ ರಾತ್ರಿಯೇ ಲಾರಿಗಳ ಮೂಲಕ ಮೈಸೂರು...

ಕಾಂತಾರ ಖ್ಯಾತಿಯ ರಿಷಭ್​ ಶೆಟ್ಟಿಗೆ ದಾದಾ ಸಾಹೇಬ್​ ಫಾಲ್ಕೆ ಪ್ರಶಸ್ತಿ!

ಬೆಂಗಳೂರು: ಸೋಮವಾರ ನಡೆದ ದಾದಾ ಸಾಹೇಬ್ ಫಾಲ್ಕೆ ಇಂಟರ್‌ನ್ಯಾಶನಲ್ ಫಿಲ್ಮ್ ಫೆಸ್ಟಿವಲ್ ಅವಾರ್ಡ್ಸ್ 2023ರಲ್ಲಿ ಕಾಂತಾರ ಚಿತ್ರದ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ, 'Most Promising Actor' ಪ್ರಶಸ್ತಿಯನ್ನು ಗೆದ್ದಿದ್ದಾರೆ. ಕಪ್ಪು...

2022-23 ಕಟ್ಟಡ ಕಾರ್ಮಿಕ ಮಕ್ಕಳ ಶೈಕ್ಷಣಿಕ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

2022-23 ಕಟ್ಟಡ ಕಾರ್ಮಿಕ ಮಕ್ಕಳ ಶೈಕ್ಷಣಿಕ ವಿದ್ಯಾರ್ಥಿ ವೇತನದ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ. ಫೆಬ್ರವರಿ 6ರಂದು ನಡೆದ ಹೋರಾಟದ ಫಲವಾಗಿ ಈಗ ಅರ್ಜಿ ಸಲ್ಲಿಕೆ ಆರಂಭವಾಗಿದ್ದು ಇದರ ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿದೆ. ಕಟ್ಟಡ ಕಾರ್ಮಿಕರ ಮಕ್ಕಳ...

ಸುಳ್ಯ: ತನ್ನ ರಾಜಕೀಯ ಲಾಭಕ್ಕಾಗಿ ಸ್ವಂತ ಅಳಿಯನ್ನೇ ಬಲಿಪಶು ಮಾಡಿದ ದಿವ್ಯಪ್ರಭಾ ಚಿಲ್ತಡ್ಕ..! –...

ಸುಳ್ಯ: ಆ ಒಂದು ಘಟನೆ ಸುಳ್ಯವನ್ನೇ ಬೆಚ್ಚಿಬೀಳಿಸಿತ್ತು. ಹಾಡಹಗಲೇ ಉದ್ಯಮಿ ನವೀನ್ ಮಲ್ಲಾರ ಅವರನ್ನು ಅಪಹರಣ ಮಾಡಲಾಗಿತ್ತು. ಹೆಣ್ಣು ಕೊಟ್ಟ ಅತ್ತೆಯೇ ಅಳಿಯ ಪಾಲಿಗೆ ವಿಲನ್‌ ಆಗಿ ಈಗ ಏನು ಆಗಿಲ್ಲ ಎಂಬಂತೆ,...
error: Content is protected !!