Tag: vtvvitla
ಉಳ್ಳಾಲ : ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ
ಉಳ್ಳಾಲ : ಒಂಟಿ ಮಹಿಳೆ ಮೃತದೇಹ ಕೊಳೆತ ಸ್ಥಿತಿಯಲ್ಲಿ ತಾನು ವಾಸವಿದ್ದ ಮನೆಯ ಅಡುಗೆಕೋಣೆಯಲ್ಲಿ ಪತ್ತೆಯಾಗಿರುವ ಘಟನೆ ಹರೇಕಳ ಸಮೀಪದ ದೇರಡ್ಕ ಎಂಬಲ್ಲಿ ನಡೆದಿದೆ.
ಹರೇಕಳ ದೇರಡ್ಕ ನಿವಾಸಿ ಜೀನಿ ಡಿಸೋಜ ಎಂಬವರ ಪತ್ನಿ...
ಬಂಟ್ವಾಳ: ರೈಲು ಡಿಕ್ಕಿ ಹೊಡೆದು ಯುವಕ ದಾರುಣ ಸಾವು
ಬಂಟ್ವಾಳ: ರೈಲ್ವೆ ಟ್ರಾಕ್ ನಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೋರ್ವನಿಗೆ ರೈಲು ಬಡಿದು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಅಮ್ಟೂರು ಎಂಬಲ್ಲಿ ಫೆ.20 ರಂದು ಸೋಮವಾರ ಮುಂಜಾನೆ ವೇಳೆ ನಡೆದಿದೆ.
ಬಿಜಾಪುರ ಮೂಲದ ಅವಿವಾಹಿತ ಯುವಕ...
ಮಿತ್ತೂರು : (ಫೆ. 25) ಫ್ರೆಂಡ್ಸ್ ಕ್ಲಬ್ (ರಿ) 140, ಮಿತ್ತೂರು ಇದರ ಆಶ್ರಯದಲ್ಲಿ...
ಮಿತ್ತೂರು : (ಫೆ. 25) ಫ್ರೆಂಡ್ಸ್ ಕ್ಲಬ್ (ರಿ) 140, ಮಿತ್ತೂರು ಇದರ ಆಶ್ರಯದಲ್ಲಿ ದ.ಕ ಜಿಲ್ಲಾ ಅಮೆಚೂರು ಕಬಡ್ಡಿ ಅಸೋಸಿಯೇಶನ್ ಇದರ ಸಹಭಾಗಿತ್ವದಲ್ಲಿ ಫ್ರೆಂಡ್ಸ್ ಟ್ರೋಫಿ 2023 ಹೊನಲು ಬೆಳಕಿನ ಪ್ರೊ...
ರಾಜ್ಯಮಟ್ಟದ ಓಪನ್ ಕರಾಟೆ ಚಾಂಪಿಯನ್ಶಿಪ್ನಲ್ಲಿ ಪುತ್ತೂರಿನ ರಿಷೋನ್ ಲಸ್ರಾದೊ ತೃತೀಯ, ರಿಯೋನ್ ಲಸ್ರಾದೊ ದ್ವಿತೀಯ...
ಪುತ್ತೂರು : ರಾಜ್ಯಮಟ್ಟದ ಓಪನ್ ಕರಾಟೆ ಚಾಂಪಿಯನ್ಶಿಪ್ನಲ್ಲಿ ಚಿಕ್ಕಮಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಓಪನ್ ಕರಾಟೆ ಚಾಂಪಿಯನ್ಶಿಪ್ನಲ್ಲಿ ರಿಷೋನ್ ಲಸ್ರಾದೊ ಕುಮಿಟೆ ವಿಭಾಗದಲ್ಲಿ ತೃತೀಯ ಸ್ಥಾನ, ರಿಯೋನ್ ಲಸ್ರಾದೊ ಕುಮಿಟೆ ವಿಭಾಗದಲ್ಲಿ ದ್ವಿತೀಯ ಸ್ಥಾನ...
ಹಾಡಹಗಲೇ ಗುಂಡಿನ ದಾಳಿ; ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವು..!
ಚಿಕ್ಕಮಗಳೂರು: ಬೈಕಿನಲ್ಲಿ ತೆರಳುತ್ತಿದ್ದ ಇಬ್ಬರ ಮೇಲೆ ಗುಂಡಿನ ದಾಳಿ ನಡೆಸಿದ್ದರಿಂದ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಬಾಳೆಹೊನ್ನೂರು ಸಮೀಪದ ಬಿದರೆ-ಚಂದುವಳ್ಳಿ ಗ್ರಾಮದ ಬಳಿ ನಡೆದಿದೆ.
ಮೃತರನ್ನ ಪ್ರಕಾಶ್ (30) ಹಾಗೂ ಪ್ರವೀಣ್ (33)...
ಸುಳ್ಯ : ಸಾಲದ ಕಂತು ಕಟ್ಟಲಾಗದೆ ಬ್ಯಾಂಕ್ ಗೆ ಬೆಂಕಿಹಚ್ಚಿ ಆತ್ಮಹತ್ಯೆಗೆ ಯತ್ನ ;...
ಸುಳ್ಯ : ಸಾಲದ ಕಂತು ಕಟ್ಟಲಾಗದೆ ಬ್ಯಾಂಕ್ ಗೆ ನುಗ್ಗಿದ ವ್ಯಕ್ತಿಯೊಬ್ಬ ಪೆಟ್ರೋಲ್ ಚೆಲ್ಲಿ ಬ್ಯಾಂಕ್ ಗೆ ಬೆಂಕಿಹಚ್ಚಲು ಯತ್ನಿಸಿದಲ್ಲದೆ ತಾನೂ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ಘಟನೆ ನಡೆದಿದೆ.
ಸುಳ್ಯದ ರಥಬೀದಿಯಲ್ಲಿರುವ ಸರಸ್ವತಿ ಬ್ಯಾಂಕ್...
ವಿಟ್ಲ: ಅನಂತಾಡಿ ಸ್ಪೋರ್ಟ್ಸ್ ಕ್ಲಬ್ ಇದರ ಆಶ್ರಯದಲ್ಲಿ ಅನಂತಾಡಿ ಪ್ರಿಮೀಯರ್ ಲೀಗ್ ಕ್ರಿಕೆಟ್ ಪಂದ್ಯಾಟ
ವಿಟ್ಲ: ಅನಂತಾಡಿ ಸ್ಪೋರ್ಟ್ಸ್ ಕ್ಲಬ್ ಇದರ ಆಶ್ರಯದಲ್ಲಿ ನಡೆದ ಅನಂತಾಡಿ ಪ್ರಿಮೀಯರ್ ಲೀಗ್ ಕ್ರಿಕೆಟ್ ಪಂದ್ಯಾಟವು ಫೆ. 18-19ರಂದು ಅನಂತಾಡಿ ಚಿತ್ತರಿಗೆ ಮೈದಾನದಲ್ಲಿ ನಡೆಯಿತು.
ಈ ಪಂದ್ಯಾಟದಲ್ಲಿ ಪ್ರಥಮ ಬಹುಮಾನವನ್ನು ಮಹಮ್ಮಾಯಿ ಫ್ರೆಂಡ್ಸ್ ಅನಂತಾಡಿ,...
ಕೊಡಗಿನಲ್ಲಿ ಮಗನನ್ನೇ ಗುಂಡಿಟ್ಟು ಕೊಂದ ತಂದೆ
ಕೊಡಗು: ಇಲ್ಲಿನ ಮಡಿಕೇರಿ ತಾಲೂಕಿನ ಕಟ್ಟೆಮಾಡು ಗ್ರಾಮದಲ್ಲಿ ತಂದೆಯೇ ಮಗನನ್ನು ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ನಡೆದಿದೆ. ನಂದೇಟಿರ ನಿರನ್ (28) ಮೃತ ದುರ್ದೈವಿ.
ನಿರನ್ ತಂದೆ ನಂದೇಟಿರ ಚಿಟ್ಟಿಯಪ್ಪ (58) ಗುಂಡಿಟ್ಟು ಹತ್ಯೆ...
ಪುತ್ತೂರು: ಹಲವು ಸಮಸ್ಯೆಗಳಿಗೆ ಇನ್ನು ಸಿಕ್ಕಿಲ್ಲ ಮುಕ್ತಿ; ಬ್ಯಾನರ್ ಆಳವಡಿಸಿ ಚುನಾವಣಾ ಬಹಿಷ್ಕಾರ
ಪುತ್ತೂರು: ನೆಟ್ಟಣಿಗೆ ಮುಡ್ನೂರು ನಿವಾಸಿಗಳು ಕೆಲವು ವರ್ಷಗಳಿಂದ ನೀರಿನ ಸಮಸ್ಯೆ ಹಾಗೂ ಹಲವು ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿದ್ದು, ಜನಪ್ರತಿನಿಧಿಗಳ ಟೊಳ್ಳು ಭರವಸೆಯಿಂದ ಬೇಸತ್ತ ಜನರು ಬ್ಯಾನರ್ ಆಳವಡಿಸಿ ಚುನಾವಣಾ ಬಹಿಷ್ಕಾರವನ್ನು ಹಾಕಿದ್ದಾರೆ.
ಹಲವು ಭಾರಿ...
ವಿಟ್ಲ : (ಮಾ.3) ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರ ಗುಂಪಲಡ್ಕ ಆಲಂಗಾರಿನಲ್ಲಿ ಶ್ರೀ ದೇವಿ...
ವಿಟ್ಲ : ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಯವರು ಶ್ರೀ ದೇವಿ ಮಹಾತ್ಮೆ ಎಂಬ ಕಥಾಭಾಗವನ್ನು ಬಯಲಾಟವಾಗಿ ಮಾ.3 ರಂದು ಸಂಜೆ ಗಂಟೆ 5.00 ಗಂಟೆಗೆ ಶ್ರೀ ದುರ್ಗಾಪರಮೇಶ್ವರಿ...
















