Monday, November 9, 2026
spot_imgspot_img
spot_imgspot_img
Home Tags Vtvvitla

Tag: vtvvitla

ಉಳ್ಳಾಲ: ತಾಯಿ ಬೈದಿದ್ದಕ್ಕೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪಿಯು ವಿದ್ಯಾರ್ಥಿನಿ ಮೃತ್ಯು..!!

ಉಳ್ಳಾಲ: ತಾಯಿ ಬೈದಿದಕ್ಕೆ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಾವನಪ್ಪಿದ್ದಾಳೆ. ಮೃತಳನ್ನು ಕುಂಪಲ ಆಶ್ರಯ ಕಾಲನಿಯಲ್ಲಿ ವಾಸವಿರುವ ತಮಿಳುನಾಡು ಮೂಲದ ಸೋಮನಾಥ ಮತ್ತು ಭವ್ಯಾ ದಂಪತಿಯ ಹಿರಿಯ ಪುತ್ರಿ...

ವಿಟ್ಲ: ಅಡ್ಯನಡ್ಕ ಶೈಕ್ಷಣಿಕ ಕಾರ್ಯಾಗಾರದಲ್ಲಿ ಇಸ್ಲಾಂ ಮತಪ್ರವಚನ; ಠಾಣೆಯ ಮುಂದೆ ಧರಣಿ ಕುಳಿತ ಹಿಂ.ಜಾ.ವೇ...

ವಿಟ್ಲ : ಶೈಕ್ಷಣಿಕ ಕಾರ್ಯಾಗಾರದ ನೆಪದಲ್ಲಿ ರಾಜಕಮಲ್‌ ಎಂಬ ಖಾಸಗಿ ಹಾಲ್‌ಗೆ ವಿದ್ಯಾರ್ಥಿಗಳನ್ನು  ಕರೆಸಿಕೊಂಡು ಅಲ್ಲಿ ಎರಡು ಕೋಮುಗಳ ನಡುವೆ ಸಂಘರ್ಷ ಉಂಟಾಗುವ ರೀತಿ ಪ್ರಚೋದನಾಕಾರಿ ಭಾಷಣ ಮಾಡಿ ವಿದ್ಯಾರ್ಥಿಗಳ ಭಾವನೆಗೆ ಧಕ್ಕೆ...

ಕಾರು – ಸ್ಕೂಟಿ ನಡುವೆ ಅಪಘಾತ ; ಯುವತಿ ಮೃತ್ಯು

ಶಿವಮೊಗ್ಗ : ತಾಲೂಕಿನ ರಾಷ್ಟ್ರೀಯ ಹೆದ್ದಾರಿ ನೇದರವಳ್ಳಿ ಸಮೀಪ ಸ್ಕೂಟಿಗೆ ಕಾರು ಡಿಕ್ಕಿ ಹೊಡೆದು ಯುವತಿ ಮೃತಪಟ್ಟ ಘಟನೆ ನಡೆದಿದೆ.ಶ್ರುತಿ (23) ಮೃತ ದುರ್ದೈವಿ. ಇವರು ಭದ್ರಾವತಿ ಮೂಲದವರಾಗಿದ್ದು, ಶಿವಮೊಗ್ಗದ ಸಿಟಿ ಸೆಂಟರ್...

ಮಂಗಳೂರು: ನಡುರಸ್ತೆಯಲ್ಲೇ ನಮಾಝ್‌; ಸಾರ್ವಜನಿಕ ವಲಯದಿಂದ ಭಾರೀ ಆಕ್ರೋಶ- ಇದು ಮಂಗಳೂರೋ..? ಪಾಕಿಸ್ತಾನವೋ..?

ಮಂಗಳೂರು: ಶಾಲಾ ಸಮವಸ್ತ್ರ ಧರಿಸಿ ರಸ್ತೆ ಮಧ್ಯೆ ನಮಾಝ್ ಮಾಡಿದ ಪೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದು, ಸಾರ್ವಜನಿಕ ವಲಯದಿಂದ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಘಟನೆ ನಗರದ ಬಾವುಟ ಗುಡ್ಡೆಯ ಪಕ್ಕದ ರಸ್ತೆಯಲ್ಲಿ ನಡೆದಿದೆ...

ಬಂಟ್ವಾಳ : ಕ್ಷುಲ್ಲಕ ಕಾರಣಕ್ಕೆ ಯುವಕನೋರ್ವನಿಗೆ ಚೂರಿ ಇರಿತ

ಬಂಟ್ವಾಳ: ಯುವಕನೋರ್ವನಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಘಟನೆ ಪಾಣೆಮಂಗಳೂರು ಎಂಬಲ್ಲಿ ನಡೆದಿದೆ. ಪಾಣೆಮಂಗಳೂರು ಅಕ್ಕರಂಗಡಿ ನಿವಾಸಿ ಸುಲೈಮಾನ್ ಎಂಬವನಿಗೆ ಆತನ ಪರಿಚಯಸ್ಥ ಚೂರಿದು ಇರಿದು ಪರಾರಿಯಾಗಿದ್ದಾನೆ ಎಂದು ಹೇಳಲಾಗಿದೆ. ನಿಸಾರ್ ನೆಹರು ನಗರ ನಿವಾಸಿಯಾಗಿದ್ದು...

ಮಾಣಿ ಬಾನೊಟ್ಟು ಶ್ರೀ ಉಮಾಮಹೇಶ್ವರ ಕ್ಷೇತ್ರ ಜೀಣೋದ್ಧಾರ ಕುರಿತು ಧರ್ಮಜಾಗ್ರತಿ ಅಭಿಯಾನ ಹಾಗೂ ಶಿವರಾತ್ರಿ...

ಮಾಣಿ ಬಾನೊಟ್ಟು ಶ್ರೀ ಉಮಾಮಹೇಶ್ವರ ಕ್ಷೇತ್ರದ ಜೀರ್ಣೋದ್ಧಾರ ಕುರಿತು ಧರ್ಮಜಾಗ್ರತಿ ಅಭಿಯಾನದ ಶಿವರಾತ್ರಿ ವಿಶೇಷ ಭಜನಾ ಕಾರ್ಯಕ್ರಮ ಇಂದು ಜರುಗಿತು. ಮಾಣಿ ಸುತ್ತಮುತ್ತಲಿನ ಕುಣಿತ ಭಜನಾ ತಂಡಗಳು ಭಜನೆಯ ಮುಖಾಂತರ ಭಜನಾ ಸಂಕೀರ್ತನೆಯ ಮೂಲಕ...

ದಕ್ಷಿಣ ಆಫ್ರಿಕಾದಿಂದ ಮತ್ತೆ 12 ಚೀತಾಗಳು ಭಾರತಕ್ಕೆ ಆಗಮನ..!!

ಭೋಪಾಲ್: ನಮೀಬಿಯಾದಿಂದ 8 ಚೀತಾಗಳು ಬಂದಿಳಿದ ತಿಂಗಳುಗಳ ಬಳಿಕ ದಕ್ಷಿಣ ಆಫ್ರಿಕಾದಿಂದ ಮತ್ತೆ 12 ಚೀತಾಗಳು ಭಾರತಕ್ಕೆ ಬಂದಿಳಿದಿವೆ. ವಾಯು ಸೇನೆಯ C-17 ಗ್ಲೋಬ್‌ಮಾಸ್ಟರ್ ವಿಮಾನದಲ್ಲಿ ದಕ್ಷಿಣ ಆಫ್ರಿಕಾದ 12 ಚೀತಾಗಳು ಮಧ್ಯಪ್ರದೇಶದ ಗ್ವಾಲಿಯರ್...

ಬದಿಯಡ್ಕ : ಎದೆಹಾಲು ಕುಡಿಯುವಾಗ ಉಸಿರುಕಟ್ಟಿ ನವಜಾತ ಶಿಶು ಮೃತ್ಯು

ಬದಿಯಡ್ಕ : ತಾಯಿಯ ಎದೆಹಾಲು ಕುಡಿಯುವಾಗ ಉಸಿರುಕಟ್ಟಿ ನವಜಾತ ಶಿಶು ಸಾವಿಗೀಡಾಗಿದ ಹೃದಯ ವಿದ್ರಾವಕ ಘಟನೆ ಬದಿಯಡ್ಕದಲ್ಲಿ ವರದಿಯಾಗಿದೆ. ಎದೆಹಾಲು ಗಂಟಲಲ್ಲಿ ಸಿಲುಕಿ ಉಕ್ಕಿನಡ್ಕ ನಿವಾಸಿಗಳಾದ ಅಬ್ದುಲ್‌ ರಹ್ಮಾನ್‌-ತಾಹಿರಾ ದಂಪತಿಯ 25 ದಿನದ...

ಕುಂಬಳೆ: ಅನೈತಿಕ ಅಡ್ಡೆಗೆ ಡಿವೈಎಫ್‌ಐ, ಸಿಪಿಎಂ ಕಾರ್ಯಕರ್ತರಿಂದ ದಾಳಿ..! ನಾಲ್ಕು ಯುವತಿಯರು ಕಿಕ್‌ಔಟ್‌

ಕುಂಬಳೆಯ ರೈಲು ನಿಲ್ದಾಣ ರಸ್ತೆ ಬದಿಯಲ್ಲಿ ಕಾರ್ಯಾಚರಿಸುತ್ತಿದ್ದ ಅನೈತಿಕ ಅಡ್ಡೆಗೆ ಡಿವೈಎಫ್‌ಐ ಹಾಗೂ ಸಿಪಿಎಂ ಕಾರ್ಯಕರ್ತರು ದಾಳಿ ನಡೆಸಿದ್ದಾರೆ. ಕಾಂಪ್ಲೆಕ್ಸ್‌ ಒಂದರಲ್ಲಿ ವೇಶ್ಯಾವಾಟಿಕೆ ಅಡ್ಡೆ ನಡೆಯುತ್ತಿತ್ತು ಎಂದು ಆರೋಪಿಸಿ ದಾಳಿ ನಡೆಸಲಾಗಿದೆ. ಮೂರು ಅಂತಸ್ತಿನ...

ಪಾಲಕರ ವಿರೋಧ ಲೆಕ್ಕಿಸದೇ ಪಾರ್ಶ್ವವಾಯು ಪೀಡಿತ ಪ್ರಣವ್‌ನನ್ನು ಮದ್ವೆಯಾಗಿದ್ದ ಶಹಾನಾಗೆ ಭಾರೀ ಆಘಾತ; ವಿಧಿಯೇ...

ತ್ರಿಶ್ಯೂರ್​: ಅಪಘಾತದ ಬಳಿಕ ಪಾರ್ಶ್ವವಾಯುವಿಗೆ ಒಳಗಾಗಿದ್ದ ಕೇರಳ ಮೂಲದ ಪ್ರಣವ್ ನಿನ್ನೆ (ಫೆ.17) ಕೊನೆಯುಸಿರೆಳೆದಿದ್ದಾರೆ. ಪ್ರಣವ್​ಗೆ 31 ವರ್ಷ ವಯಸ್ಸಾಗಿತ್ತು. ತನ್ನ ಪ್ರೇಮ ವಿವಾಹದಿಂದಲೇ ಕೇರಳದಲ್ಲಿ ಮಾತ್ರವಲ್ಲದೆ, ಎಲ್ಲೆಡೆ ಸುದ್ದಿ ಮಾಡಿದ್ದರು. ಪ್ರಣವ್​, ತ್ರಿಶ್ಯೂರ್​ನ...
error: Content is protected !!