Monday, November 9, 2026
spot_imgspot_img
spot_imgspot_img
Home Tags Vtvvitla

Tag: vtvvitla

ಯೂಟ್ಯೂಬ್‌ ಸಿಇಒ ಹುದ್ದೆಗೆ ಭಾರತ ಮೂಲದ ನೀಲ್ ಮೋಹನ್ ನೇಮಕ

ವಾಷಿಂಗ್ಟನ್: ವಿಶ್ವದ ಅತೀ ಜನಪ್ರಿಯ ಆನ್‌ಲೈನ್ ವೀಡಿಯೋ ವೇದಿಕೆ ಯು-ಟ್ಯೂಬ್‌ನ ಸಿಇಒ ಹುದ್ದೆಯಿಂದ ಸುಸಾನ್ ವೊಜಿಸಿಕಿ ಕೆಳಗಿಳಿದಿದ್ದು , ಯು-ಟ್ಯೂಬ್‌ನ ಮುಖ್ಯ ಉತ್ಪನ್ನಾಧಿಕಾರಿ ಭಾರತೀಯ ಮೂಲದ ನೀಲ್‌ ಮೋಹನ್ ಅವರಿಗೆ ಅಧಿಕಾರಹಸ್ತಾಂತರಿಸಿದ್ದಾರೆ. ಸುಸಾನ್ 9...

ಮಂಗಳೂರು : ಜಾನುವಾರು ಸಾಗಾಟ ನಿಷೇಧದ ಆದೇಶ ವಾಪಾಸ್’ – ಡಿಸಿ ರವಿಕುಮಾರ್

ಮಂಗಳೂರು : ಜಿಲ್ಲೆಯಲ್ಲಿ ಜಾನುವಾರು ಸಾಗಾಣಿಕೆ ಸಂಬಂಧಿಸಿ ಹೇರಲಾಗಿದ್ದ ನಿಷೇಧವನ್ನು ಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿಯಾದ ರವಿಕುಮಾರ್ ಎಂ.ಆರ್. ತಿಳಿಸಿದ್ದಾರೆ. 348 ಗ್ರಾಮಗಳಲ್ಲಿನ 7,036 ಜಾನುವಾರಗಳಲ್ಲಿ ಚರ್ಮ ಗಂಟು ರೋಗ ಕಂಡುಬಂದಿತ್ತು....

ಪುತ್ತೂರು: ಬ್ಯಾಂಕ್‌ಗೆ ವಂಚನೆ ಪ್ರಕರಣ; ತಲೆಮರೆಸಿಕೊಂಡಿದ್ದ ವಿಟ್ಲ ಮೂಲದ ಆರೋಪಿಯ ಬಂಧನ..!!

ಪುತ್ತೂರು: ಬ್ಯಾಂಕ್‌ವೊಂದಕ್ಕೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ. ವಿಟ್ಲ ಬೋಳಂತಿಮೊಗರು ನಿವಾಸಿ ಅಬ್ದುಲ್ ಗಫೂರ್ ಎಂಬವರ ಮಗ ಮೊಹಮ್ಮದ್ ಅನ್ವರ್‌ ಬಂಧಿತ ಆರೋಪಿ. 2017ರಲ್ಲಿ ಆರೋಪಿ...

ಮಂಗಳೂರಿನಿಂದ ಕದ್ದ ಬೈಕ್‌ಗೆ ನಕಲಿ ನಂಬರ್‌ ಪ್ಲೇಟ್‌ ಬಳಸಿ ತಿರುಗಾಡುತ್ತಿದ್ದ ಯುವಕನ ಬಂಧನ

ಕೋಝಿಕೋಡ್: ಮಂಗಳೂರಿನಿಂದ ಕದ್ದ ಬೈಕ್ ನೊಂದಿಗೆ ಕಾಸರಗೋಡು ಮೂಲದ ಯುವಕನನ್ನು ಕೋಝಿಕೋಡ್ ನಲ್ಲಿ ಬಂಧಿಸಲಾಗಿದೆ. ಬಂಧಿತನನ್ನು ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯ ಅಬ್ದುಲ್ ಶುಯಿಬ್‌ (20) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ನಡಕ್ಕಾವು ಪ್ಯಾಲೇಸ್...

ಬೆಳ್ತಂಗಡಿ : ಅನಾರೋಗ್ಯದಿಂದ ಯುವಕ ಮೃತ್ಯು

ಬೆಳ್ತಂಗಡಿ : ಗ್ರಾಮದ ನಿರ್ದಿಂ ನಿವಾಸಿ ಅಬ್ದುಲ್ ಮುತ್ತಲಿಬ್ ಮತ್ತು ಝುಬೈದಾ ದಂಪತಿ ಪುತ್ರ ಮುಹಮ್ಮದ್ ಹನೀಫ್ (22) ಎಂಬವರು ಫೆ.15 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬೆಳ್ತಂಗಡಿಯ ಚಿನ್ನದ ಮಳಿಗೆಯಲ್ಲಿ ಮಾರ್ಕೆಟಿಂಗ್...

ಮಾಜಿ ಸ್ಪೀಕರ್ ರಮೇಶ್ ಕುಮಾರ್‌ಗೆ ಪತ್ನಿ ವಿಯೋಗ

ಕೋಲಾರ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ಪತ್ನಿ ನಿಧನರಾಗಿದ್ದಾರೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಹಾಲಿ ಶಾಸಕ ಕೆ. ಆರ್ ರಮೇಶ್ ಕುಮಾರ್ ಅವರ ಪತ್ನಿ ವಿಜಯಮ್ಮ(69) ಮೃತಪಟ್ಟಿದ್ದಾರೆ. ವಿಜಯಮ್ಮ ಅವರು ಕಳೆದ...

ಮಲ್ಪೆ: ವೇಶ್ಯಾವಾಟಿಕೆ ಅಡ್ಡೆಗೆ ಪೊಲೀಸ್‌ ದಾಳಿ; ಮಹಿಳೆಯರು ಸೇರಿ ಆರು ಜನರ ಬಂಧನ

ಮಲ್ಪೆ: ವೇಶ್ಯಾವಾಟಿಕೆ ನಡೆಯುತ್ತಿದ್ದ ಬಾಡಿಗೆ ಮನೆಯೊಂದಕ್ಕೆ ಮಲ್ಪೆ ಠಾಣಾ ವೃತ್ತ ನಿರೀಕ್ಷಕರ ನೇತೃತ್ವದಲ್ಲಿ ದಾಳಿ ಗುರುವಾರ ರಾತ್ರಿ ನಡೆದಿದೆ. ತೆಂಕನಿಡಿಯೂರು ಗ್ರಾಮದ ಹಂಸನ್ ಕಟ್ಟೆಯ ಬಾಡಿಗೆ ಮನೆಯಲ್ಲಿ ಹಲವಾರು ಸಮಯಗಳಿಂದ ನಡೆಯುತ್ತಿದ್ದ ವೇಶ್ಯಾವಾಟಿಕೆ ಬಗ್ಗೆ...

ಪಿಯುಸಿ ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಸಾವು

ಮೈಸೂರು : ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವಿಗೀಡಾದ ಘಟನೆ ತಿ.ನರಸೀಪುರ ಪಟ್ಟಣದ ವಿದ್ಯೋದಯ ಕಾಲೇಜಿನಲ್ಲಿ ನಡೆದಿದೆ. ನಮಿತಾ (16) ಮೃತ ವಿದ್ಯಾರ್ಥಿನಿ. ವಿದ್ಯೋದಯ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ನಮಿತಾ, ಕಾಲೇಜಿನಲ್ಲಿ ನಡೆಯುತ್ತಿದ್ದ ಡ್ಯಾನ್ಸ್...

ವಿಟ್ಲ : ಸಮುದಾಯ ಆರೋಗ್ಯ ಕೇಂದ್ರಕ್ಕೆ “ತ್ರಿ ಚನಲ್‌ ಇಸಿಜಿ” ಉಪಕರಣ ಕೊಡುಗೆ

ವಿಟ್ಲ : ಸಮುದಾಯ ಆರೋಗ್ಯ ಕೇಂದ್ರ ವಿಟ್ಲಕ್ಕೆ ಶ್ರೀ ಭಾರತಿ ಜನಾರ್ದನ ಪೈ ಟ್ರಸ್ಟ್‌ ವತಿಯಿಂದ ತ್ರಿ ಚನಲ್‌ ಇಸಿಜಿ ಉಪಕರಣವನ್ನು ಕೊಡುಗೆಯಾಗಿ ನೀಡಿದರು. ಈ ಸಂದರ್ಭದಲ್ಲಿ ಆಡಳಿತ ವೈದ್ಯಾಧಿಕಾರಿ ಡಾ. ವೇದಾವತಿ.ಜೆ ಬಲ್ಲಾಳ್‌,...

ವಿಟ್ಲ: ಕಾರು-ಬೈಕ್‌ ನಡುವೆ ಅಪಘಾತ; ಬೈಕ್‌ ಸವಾರ ಗಂಭೀರ

ವಿಟ್ಲ: ಕಾರು ಮತ್ತು ಬೈಕ್‌ ನಡುವೆ ಅಪಘಾತ ಸಂಭವಿಸಿ, ಬೈಕ್‌ ಸವಾರ ಗಂಭೀರ ಗಾಯಗೊಂಡ ಘಟನೆ ಬದನಾಜೆ ಎಂಬಲ್ಲಿ ನಡೆದಿದೆ. ಮಾರುತಿ 800 ಮತ್ತು ಬೈಕ್‌ ನಡುವೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಬೈಕ್‌ ಸವಾರ...
error: Content is protected !!