Tag: vtvvitla
ಬಂಟ್ವಾಳ : ಖತರ್ನಾಕ್ ಕಳ್ಳರನ್ನು ಹೆಡೆಮುರಿಕಟ್ಟಿದ ಪೊಲೀಸರು
ಬಂಟ್ವಾಳ : ಬಾಳ್ತಿಲ ಗ್ರಾಮದ ಪೂರ್ಲಿಪ್ಪಾಡಿ ಎಂಬಲ್ಲಿ ನಿರ್ಮಾಣದ ಹಂತದ ಕಟ್ಟಡದ ಬಳಿ ಹಾಕಿದ್ದ 97,900/- ರೂಪಾಯಿ ಮೌಲ್ಯದ 89 ಕಬ್ಬಿಣದ ಸೆಂಟ್ರಿಂಗ್ ಶೀಟ್ ಹಾಗೂ 90,000/- ರೂಪಾಯಿ ಮೌಲ್ಯದ 401 ಕೆ.ಜಿ....
ನೆಲ್ಯಾಡಿ : ಖಾಸಗಿ ಬಸ್ಸು ಪಲ್ಟಿ; 10ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ
ನೆಲ್ಯಾಡಿ : ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರ ಣ ತಪ್ಪಿ ಮಗುಚಿ ಬಿದ್ದ ಪರಿಣಾಮ 10ಕ್ಕೂ ಅಧಿಕಮಂದಿ ಗಾಯಗೊಂಡ ಘಟನೆ ಮಂಗಳೂರು- ಬೆಂಗಳೂರು ಹೆದ್ದಾರಿಯ ನೆಲ್ಯಾಡಿ ಬಳಿ ನಡೆದಿದೆ.
ಬೆಂಗಳೂರಿನಿಂದ ಮಂಗಳೂರು ಮೂಲಕವಾಗಿ ಉತ್ತರ...
ಶೋಕಿ ಜೀವನಕ್ಕೆ ಅಡ್ಡಿಬಂದ ಪತಿಯನ್ನೇ ಪರಲೋಕಕ್ಕೆ ಕಳುಹಿಸಿಬಿಟ್ಟ ಪತ್ನಿ
ಮೈಸೂರು : ಅನೈತಿಕ ಸಂಬಂಧ ಪ್ರಶ್ನಿಸಿದ್ದ ಪತಿಯನ್ನು ಪ್ರಿಯಕರನ ಜೊತೆ ಸೇರಿ ಪತ್ನಿಯೇ ಹತ್ಯೆ ಮಾಡಿರುವ ಘಟನೆ ಮೈಸೂರಿನ ಹೂಟಗಳ್ಳಿ ಎಂಬಲ್ಲಿ ನಡೆದಿದೆ.
ಮೈಸೂರಿನ ಹೂಟಗಳ್ಳಿ ನಿವಾಸಿಯಾದ ಮಂಜುನಾಥ್ ಹಾಗೂ ನಿಖಿತಾ ಮೈಸೂರಿನ ಬೋಗಾದಿ...
ಚಾಕೊಲೇಟ್ ಆಸೆ ತೋರಿಸಿ ದೇವಸ್ಥಾನದ ಬಳಿ ಕರೆದೊಯ್ದು ಬಾಲಕಿ ಮೇಲೆ ಅತ್ಯಾಚಾರ
ದಾವಣಗೆರೆ : ಚಾಕೊಲೇಟ್ ಆಸೆ ತೋರಿಸಿ ಕರೆದೊಯ್ದು ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮನೆಯಲ್ಲಿ ಯಾರೂ ಇಲ್ಲದನ್ನು ಗಮನಿಸಿದ ಆರೋಪಿ, ಬಾಲಕಿಗೆ ಚಾಕೊಲೇಟ್ ಆಸೆ...
ವಾಹನ ಸವಾರರಿಗೆ ಗುಡ್ ನ್ಯೂಸ್.. ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಸಾಧ್ಯತೆ
ಇಂಧನ, ಎಣ್ಣೆ, ಜೋಳ ಇತ್ಯಾದಿ ವಸ್ತುಗಳ ಮೇಲಿನ ತೆರಿಗೆ ಇಳಿಕೆಗೆ ಸರ್ಕಾರ ಕ್ರಮ ಕೈಗೊಳ್ಳುತ್ತಿದ್ದು, ಪರಿಣಾಮವಾಗಿ ಅವುಗಳ ಬೆಲೆ ಇಳಿಯುವ ನಿರೀಕ್ಷೆ ಇದೆ. ಹಣದುಬ್ಬರ ನಿಯಂತ್ರಣಕ್ಕೆ ತರಲು ಈ ಹೆಜ್ಜೆ ಇಡಲಾಗುತ್ತಿದೆ.
ವಾಹನ ಸವಾರರಿಗೆ...
ವಿಟ್ಲ : (ಫೆ. 27) ಯುವಕೇಸರಿ ಅಬೀರಿ – ಅತಿಕಾರಬೈಲು (ರಿ.) ಚಂದಳಿಕೆ ಇದರ...
ವಾರ್ಷಿಕೋತ್ಸವ ಪ್ರಯುಕ್ತ ಗೆಜ್ಜೆದ ಪೂಜೆ ತುಳು ಯಕ್ಷಗಾನ
ವಿಟ್ಲ : ಯುವಕೇಸರಿ ಅಬೀರಿ - ಅತಿಕಾರಬೈಲು (ರಿ.) ಚಂದಳಿಕೆ ಇಲ್ಲಿ 8 ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ಕೃಪಾಪೋಷಿತ ದಶಾವತಾರ...
ಪಡುಬಿದ್ರಿ : ಭೀಕರ ರಸ್ತೆ ಅಪಘಾತ ; ಸ್ಕೂಟರ್ ಸವಾರ ಮೃತ್ಯು
ಪಡುಬಿದ್ರಿ : ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಮಹೀಂದ್ರ ಪಿಕ್ ಅಪ್ ವಾಹನ ಚಕ್ರಕ್ಕೆ ಸಿಲುಕಿ ಮೃತಪಟ್ಟ ಘಟನೆ ಪಡುಬಿದ್ರಿ ಜಂಕ್ಷನ್ನಲ್ಲಿ ನಡೆದಿದೆ.
ಮೃತ...
ಗ್ಯಾರೇಜ್ನಲ್ಲಿ ಧಿಡೀರ್ ಬೆಂಕಿ ; 10 ಕ್ಕೂ ಹೆಚ್ಚು ಐಷಾರಾಮಿ ಕಾರುಗಳು ಬೆಂಕಿಗಾಹುತಿ
ಬೆಂಗಳೂರು : ಇಲ್ಲಿನ ರಾಮಮೂರ್ತಿ ನಗರದ ಕಸ್ತೂರಿ ನಗರದಲ್ಲಿ ಕಾರು ಗ್ಯಾರೇಜ್ ನಲ್ಲಿ ಧಿಡೀರ್ ಬೆಂಕಿ ಅನಾಹುತ ಸಂಭವಿಸಿ 10 ಕ್ಕೂ ಹೆಚ್ಚು ಐಷಾರಾಮಿ ಕಾರುಗಳು ಬೆಂಕಿಗಾಹುತಿಯಾದ ಘಟನೆ ನಡೆದಿದೆ.
ಚಾಂದ್ ಪಾಷ, ತಬೇರೇಸ್...
ವಿಟ್ಲ : (ಫೆ.23) ಬೊಳ್ನಾಡು ಶ್ರೀ ಕ್ಷೇತ್ರದ ಭಂಡಾರ ಭವನದ ಗೃಹಪ್ರವೇಶ
ವಿಟ್ಲ : ಬೊಳ್ನಾಡು ಶ್ರೀ ಕ್ಷೇತ್ರದ ಭಂಡಾರ ಭವನದ ಗೃಹಪ್ರವೇಶವನ್ನು ಗಣಪತಿ ಹೋಮ ಮತ್ತು ಶ್ರೀ ಸತ್ಯನಾರಾಯಣ ಪೂಜೆಯು ಗಣೇಶ ಮಯ್ಯ ಇವರ ಪೌರೋಹಿತ್ಯಲ್ಲಿ ಫೆ.23 ನೇ ಗುರುವಾರ ನಡೆಯಲಿದೆ ಎಂದು ಪ್ರಕಟಣೆಯಲ್ಲಿ...
ಪೆರ್ಡೂರು : ಶ್ರೀವಾಸುಕಿ ಸುಬ್ರಹ್ಮಣ್ಯ ಸ್ವಾಮಿ ಭಜನಾ ಮಂಡಳಿ ದೂಪದಕಟ್ಟೆ ಇದರ ನೂತನ ಪದಾಧಿಕಾರಿಗಳ...
ಪೆರ್ಡೂರು: ಶ್ರೀವಾಸುಕಿ ಸುಬ್ರಹ್ಮಣ್ಯ ಸ್ವಾಮಿ ಭಜನಾ ಮಂಡಳಿ ದೂಪದಕಟ್ಟೆ ಇದರ 2023-2024 ಹಾಗೂ 2024-2025ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.
ಗೌರವಾಧ್ಯಕ್ಷರಾಗಿ ರಾಮಚಂದ್ರ ಕುಂಜಿತ್ತಾಯ, ಅಧ್ಯಕ್ಷರಾಗಿ ಗಣೇಶ್ ಕುಲಾಲ್, ಉಪಾಧ್ಯಕ್ಷರಾಗಿ ಶಾಂತರಾಮ್...
















