Tag: vtvvitla
ಮೊಬೈಲ್ಗೆ ಲಿಂಕ್ ಕಳುಹಿಸಿ ಆರೋಗ್ಯ ಇಲಾಖೆ ಸಿಬ್ಬಂದಿಗೆ ಸಾವಿರಾರು ರೂ. ವಂಚನೆ
ಉಡುಪಿ : ಆರೋಗ್ಯ ಇಲಾಖೆಯ ಸಿಬ್ಬಂದಿಯೊಬ್ಬರಿಗೆ ಮೊಬೈಲ್ಗೆ ಲಿಂಕ್ ಕಳುಹಿಸಿ ವಿವರಗಳನ್ನು ಪಡೆದು ಆನ್ಲೈನ್ ಮೂಲಕ 99,999 ರೂ. ವಂಚಿಸಿದ ಘಟನೆ ಉಡುಪಿಯಲ್ಲಿ ನಡೆದಿದೆ.
ಆರೋಗ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸಿಕೊಂಡಿರುವ ಹರೀಶ್ ಎಸ್. ಅವರು...
ಪುತ್ತೂರು: ರೈಲ್ವೇ ನಿಲ್ದಾಣದ ಬಳಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆ
ಪುತ್ತೂರು: ಅಪರಿಚಿತ ಮಹಿಳೆಯೋರ್ವರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಕಬಕ – ಪುತ್ತೂರು ರೈಲ್ವೇ ನಿಲ್ದಾಣದ ಸಮೀಪ ಟ್ರ್ಯಾಕ್ನ ಬದಿಯಲ್ಲಿ ಪತ್ತೆಯಾಗಿದೆ.
ಶವ ಕೊಳೆತ ಸ್ಥಿತಿಯಲ್ಲಿದ್ದರಿಂದ ಗುರುತು ಪತ್ತೆಯಾಗಿಲ್ಲ. ಗೆಜ್ಜೆ, ಸೀರೆ ಮೇಲ್ನೊಟಕ್ಕೆ ಕಾಣಿಸುತ್ತಿದ್ದು, ತಲೆ...
ಮಂಗಳೂರು: ವಿಮಾನ ನಿಲ್ದಾಣದಲ್ಲಿ 2.60 ಕೋಟಿ ರೂ. ಮೌಲ್ಯದ ವಜ್ರ ಅಧಿಕಾರಿಗಳ ವಶ..!!
ಮಂಗಳೂರು: ಭಾರತದಿಂದ ದುಬೈಗೆ ಅಕ್ರಮವಾಗಿ ವಿಮಾನದಲ್ಲಿ 2.60 ಕೋಟಿ ರೂ. ಮೌಲ್ಯದ ವಜ್ರ ಸಾಗಿಸುತ್ತಿದ್ದ ಇಬ್ಬರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಭಾರತೀಯ ಕಂದಾಯ ಗುಪ್ತಚರ ನಿರ್ದೇಶನಾಲಯ ಅಧಿಕಾರಿಗಳು ಶನಿವಾರ ವಶಕ್ಕೆ ಪಡೆದಿದ್ದಾರೆ.
ದುಬೈಗೆ ಪ್ರಯಾಣ...
ಸುರತ್ಕಲ್: ಕಾರ್ಮಿಕರ ಮಧ್ಯೆ ಹೊಡೆದಾಟ; ಓರ್ವ ಮೃತ್ಯು, ಇಬ್ಬರಿಗೆ ಗಾಯ
ಸುರತ್ಕಲ್: ಕ್ಷುಲಕ ಕಾರಣಕ್ಕೆ ಕಾರ್ಮಿಕರ ಮಧ್ಯೆ ಹೊಡೆದಾಟ ನಡೆದು ಓರ್ವ ಮೃತಪಟ್ಟು, ಮತ್ತಿಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಶನಿವಾರ ರಾತ್ರಿ ಕುಳಾಯಿ ಬಳಿ ನಡೆದಿದೆ.
ಮೃತ ಯುವಕನನ್ನು ಬಿಹಾರ ಮೂಲದ ಚೋಟು ಕುಮಾರ್...
ಕೇರಳ ಗಡಿಭಾಗದಲ್ಲಿ ನಕ್ಸಲ್ ತಂಡ ಸಕ್ರಿಯ..! ಪೊಲೀಸರಿಂದ ಕಾರ್ಯಚರಣೆ ಆರಂಭ
ಮಡಿಕೇರಿ: ಕೊಡಗು ಜಿಲ್ಲೆಯ ಕೇರಳ ಗಡಿ ಆರಳಂ ಗ್ರಾಮದಲ್ಲಿ ಮಹಿಳೆ ಸೇರಿದಂತೆ ಶಸ್ತ್ರಸಜ್ಜಿತ ಐವರು ನಕ್ಸಲರು ಕಾಣಿಸಿಕೊಂಡಿದ್ದಾರೆ. ಮನೆಯೊಂದರಲ್ಲಿ ಊಟ ಮಾಡಿ ಅಕ್ಕಿ, ಸಾಬೂನು, ಉಪ್ಪು ತೆಗೆದುಕೊಂಡು ಹೋಗಿದ್ದಾರೆ.
ತಂಡದಲ್ಲಿ ನಕ್ಸಲರ ಕಬಿನಿ, ಬಾಣಾಸುರ...
ಇರಾನ್ ಮೂಲದ ಮಹಿಳೆ ಮೇಲೆ ಆದಿಲ್ ಖಾನ್ ಅತ್ಯಾಚಾರ; ಮೈಸೂರು ಎಫ್ಐಆರ್ ದಾಖಲು..!
ಬಾಲಿವುಡ್ ನಟಿ ರಾಖಿ ಸಾವಂತ್ ದಾಖಲಿಸಿದ ವಂಚನೆ ಪ್ರಕರಣದಲ್ಲಿ ಜೈಲು ಸೇರಿರುವ ಪತಿ ಆದಿಲ್ ಖಾನ್ ದುರಾನಿ ವಿರುದ್ಧ ಇರಾನ್ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ ಮೈಸೂರಿನಲ್ಲಿ ದಾಖಲಾಗಿದೆ.
ಐದು ವರ್ಷಗಳ ಹಿಂದೆ ಫಾರ್ಮಸಿ...
ತನಗೆ ಸೇರಬೇಕಾದ ಆಸ್ತಿ ಮತ್ತು ಮದುವೆ ಬಗ್ಗೆ ಮೋಸ..! ಮನನೊಂದ ಯುವಕ ಆತ್ಮಹತ್ಯೆ..! ಸಾವಿನಲ್ಲೂ...
ತನಗೆ ಬರಬೇಕಿದ್ದ ಆಸ್ತಿ, ಮದುವೆ ಬಗ್ಗೆ ಮೋಸದಿಂದ ಮನನೊಂದ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. 22 ವರ್ಷದ ನಾಗರಾಜ ಕಳ್ಳಿಗುಡ್ಡ ಆತ್ಮಹತ್ಯೆ ಮಾಡಿಕೊಂಡ ಯುವಕ. ಈ ಘಟನೆ ಬಾಗಲಕೋಟೆ ಜಿಲ್ಲೆ ಹುನಗುಂದ...
ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ; ವರದಕ್ಷಿಣೆ ಕಿರುಕುಳ ಆರೋಪ
ಕಲಬುರಗಿ: ನಗರದ ತಾರಫೈಲ್ ಬಡವಾಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯ ಶವ ಪತ್ತೆಯಾಗಿದೆ.
ಸುಜಾತ (34) ಮೃತ ದುರ್ದೈವಿ.
ಭೀಮಣ್ಣ ಎಂಬುವವರನ್ನು ಪ್ರೀತಿಸಿದ್ದ ಸುಜಾತ ಎಂಟು ವರ್ಷಗಳ ಹಿಂದೆ ವಿವಾಹ ಆಗಿದ್ದರು. ಮದುವೆಯಾದ ಬಳಿಕ ಇಬ್ಬರ...
ಮಡಿಕೇರಿ: ಮೀನು ಹಿಡಿಯಲು ತೆರಳಿದ್ದ ಸಹೋದರಿಬ್ಬರು ನೀರುಪಾಲು
ಮಡಿಕೇರಿ: ಮೀನು ಹಿಡಿಯಲು ತೆರಳಿದ್ದ ಬಾಲಕರು ಕಾವೇರಿ ನದಿಯ ಮುಳುಗಿ ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಕೂಡ್ಲೂರು ಗ್ರಾಮದಲ್ಲಿ ನಡೆದಿದೆ.
ಪೃಥ್ವಿ (7), ಪ್ರಜ್ವಲ್ (4) ಮೃತ ಬಾಲಕರು. ಮೃತ ದುರ್ವೈವಿಗಳು...
ಕಾರ್ಕಳ: ಹೈನುಗಾರಿಕೆ ಉದ್ಯಮದಲ್ಲಿ ನಷ್ಟ; ನೇಣಿಗೆ ಶರಣಾದ ಯುವಕ
ಕಾರ್ಕಳ: ಹೈನುಗಾರಿಕೆ ಉದ್ಯಮದಲ್ಲಿ ನಷ್ಟ ಅನುಭವಿಸಿದ ಚಿಂತೆಯಲ್ಲಿ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಮರ್ಣೆ ಗ್ರಾಮದ ಕುರ್ಪಾಡಿ ಎಂಬಲ್ಲಿ ನಡೆದಿದೆ.
ಮೃತರನ್ನು ಕುರ್ಪಾಡಿ ದಿ.ಗೋಪಾಲ ಪೂಜಾರಿ ಎಂಬವರ ಮಗ ಶ್ರೀನಿವಾಸ ಪೂಜಾರಿ(25) ಎಂದು ಗುರುತಿಸಲಾಗಿದೆ....
















