Tag: vtvvitla
ಬಿ.ಸಿ.ರೋಡ್ ಕಲೋತ್ಸವದಲ್ಲಿ ಜಾಯಿಂಟ್ ವೀಲ್ ದುರ್ಘಟನೆ ನಡೆದಿಲ್ಲ, ಕೊಟ್ಟಾರಿ ಸ್ಪಷ್ಟನೆ,
ಕಲೋತ್ಸವ ಫೆ.19 ರ ತನಕ ಮುಂದುವರಿಯಲಿದೆ, ಇಬ್ರಾಹಿಂ ಕೈಲಾರ್
ಬಂಟ್ವಾಳ : ಜಾಯಿಂಟ್ ವೀಲ್ನಿಂದ ಬಾಲಕಿಯೋರ್ವಳು ಕೆಳಗೆ ಬಿದ್ದಿದ್ದಾಳೆ ಹೀಗೊಂದು ಸುದ್ದಿ ಕಳೆದ ಎರಡು ದಿನಗಳಿಂದ ಬಂಟ್ವಾಳ ಪರಿಸರದಲ್ಲಿ ಹರಿದಾಡುತ್ತಿದೆ.
ಬಿ.ಸಿ.ರೋಡಿನ ವೃತ್ತದ ಬಳಿಯ ಮೈದಾನದಲ್ಲಿ...
ಬೆಳ್ತಂಗಡಿ: ಗಡಾಯಿಕಲ್ಲು ಏರಲು ಸಜ್ಜಾದ ಮಂಕಿ ಮ್ಯಾನ್ ಖ್ಯಾತಿಯ ಜ್ಯೋತಿರಾಜ್..!!
ಬೆಳ್ತಂಗಡಿ: ದಿ ಮಂಕಿ ಮ್ಯಾನ್ ಎಂದೇ ಪ್ರಖ್ಯಾತಿ ಪಡೆದಿರುವ ಚಿತ್ರದುರ್ಗದ ಜ್ಯೋತಿರಾಜ್ ಅವರು ಇದೀಗ ಬೆಳ್ತಂಗಡಿ ತಾಲೂಕಿನ ಐತಿಹಾಸಿಕ ಗಡಾಯಿಕಲ್ಲು (ಜಮಲಾಬಾದ್) ನರಸಿಂಹಘಡವನ್ನು ಏರಲು ಸಿದ್ಧತೆ ನಡೆಸಿದ್ದಾರೆ.
ಜ್ಯೋತಿರಾಜ್ ಕರ್ನಾಟಕದ ಚಿತ್ರದುರ್ಗದ ಮೂಲದವರಾಗಿದ್ದು ಇವರು...
ಇಸ್ರೋದಿಂದ SSLV-D2 ರಾಕೆಟ್ ಯಶಸ್ವಿ ಉಡಾವಣೆ
ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಸಣ್ಣ ಉಪಗ್ರಹ ಉಡಾವಣಾ ವಾಹನದ (ಎಸ್ಎಸ್ಎಲ್ವಿ-ಡಿ2) ಎರಡನೇ ಆವೃತ್ತಿಯನ್ನು ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದ ಮೊದಲ ಉಡಾವಣಾ ಪ್ಯಾಡ್ನಿಂದ ಶುಕ್ರವಾರ ಬೆಳಿಗ್ಗೆ...
ಪ್ರೀತಿಸಿದ ಯುವತಿಯಿಂದ ದೂರ ಸರಿಯುವಂತೆ ಹೆತ್ತವರು ಹಾಗೂ ಪೊಲೀಸರಿಂದ ಕಿರುಕುಳ; ವಿಡಿಯೋ ಮಾಡಿ ಆತ್ಮಹತ್ಯೆಗೆ...
ಆನೇಕಲ್: ಹುಡುಗಿಯೊಬ್ಬಳನ್ನು ಪ್ರೀತಿಸುತ್ತಿದ್ದ ಕಾರಣಕ್ಕಾಗಿ ಆಕೆಯ ಮನೆಯವರು ಪೊಲೀಸರ ಮೂಲಕ ಕಿರುಕುಳ ನೀಡುತ್ತಿದ್ದಾರೆ ಎಂಬ ಬೇಸರದಿಂದ ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಮಾತ್ರವಲ್ಲ, ಆತ್ಮಹತ್ಯೆಗೆ ಯತ್ನಿಸುವ ವಿಡಿಯೊವನ್ನು ಇನ್ಸ್ಟಾ ಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾನೆ.
ಕಾಡುಗೋಡಿ ಪೊಲೀಸರು...
ಕರ್ನಾಟಕ ಉಚ್ಛ ನ್ಯಾಯಾಲಯದ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ರಾಜೇಶ್ ರೈ ಕಲ್ಲಂಗಳ ಪ್ರಮಾಣವಚನ ಸ್ವೀಕಾರ
ಬೆಂಗಳೂರು: ಕರ್ನಾಟಕ ಉಚ್ಛ ನ್ಯಾಯಾಲಯದ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ವಿಜಯಕುಮಾರ್ ಅದಗೌಡ ಪಾಟೀಲ್ ಹಾಗೂ ರಾಜೇಶ್ ರೈ ಕಲ್ಲಂಗಳ ಅವರು ಪದವಿಯ ಅಧಿಕಾರ ಪ್ರಮಾಣವಚನ ಸ್ವೀಕರಿಸಿದರು.
ರಾಜಭವನದ ಗಾಜಿನ ಮನೆಯಲ್ಲಿ ಗುರುವಾರ ಸಂಜೆ ನಡೆದ ಸರಳ...
ಜೈಲು ಸೇರುವ ಭೀತಿ, ನಟಿ ಅಭಿನಯ ಪತ್ತೆಗೆ “ಲುಕ್ಔಟ್ ನೋಟಿಸ್” ಜಾರಿಗೊಳಿಸಿದ ಪೊಲೀಸರು
ಬೆಂಗಳೂರು: ಇತ್ತೀಚೆಗೆ ಜೈಲು ಶಿಕ್ಷೆಗೆ ಗುರಿಯಾಗಿರುವ ಅನುಭವ ಖ್ಯಾತಿಯ ನಟಿ ಅಭಿನಯ ಹಾಗೂ ಆಕೆಯ ಕುಟುಂಬದ ಮೇಲೆ ಲುಕೌಟ್ ನೋಟಿಸ್ ಜಾರಿಯಾಗಿದೆ.
ಅತ್ತಿಗೆ ವರಲಕ್ಷ್ಮಿ ಅವರು ನಟಿ ಅಭಿನಯ ಕುಟುಂಬದ ವಿರುದ್ಧ ವರದಕ್ಷಿಣೆ ಕಿರುಕುಳ...
ಅಮಿತ್ ಷಾ ಪುತ್ತೂರು ಭೇಟಿ ಹಿನ್ನಲೆ ; ನಗರಕ್ಕೆ ಆಗಮಿಸುವ ವಾಹನಗಳಿಗೆ ಪರ್ಯಾಯ ಮಾರ್ಗಸೂಚಿ
ಪುತ್ತೂರು: ಕೇಂದ್ರ ಗೃಹ ಸಚಿವ ಅಮಿತ್ ಷಾರವರ ಪುತ್ತೂರು ಭೇಟಿಯ ಸಲುವಾಗಿ ಫೆ. 11ರಂದು ಪುತ್ತೂರು ಪೇಟೆ ಪರಿಸರಕ್ಕೆ ಆಗಮಿಸುವ ವಾಹನಗಳಿಗೆ ಪರ್ಯಾಯ ಮಾರ್ಗಸೂಚಿ ನಿಗದಿಪಡಿಸಲಾಗಿದೆ. ಪುತ್ತೂರು ಡಿವೈಎಸ್ಪಿಯವರ ಕೋರಿಕೆ ಮೇರೆಗೆ ಸಹಾಯಕ...
ಸುಳ್ಯ: ವರ ನಾಪತ್ತೆ; ಮದುವೆ ರದ್ದು
ಸುಳ್ಯ: ಮದುವೆಗೆ ಎಲ್ಲ ಸಿದ್ಧತೆಗಳನ್ನು ನಡೆಸಿ ಸಭಾಭವನದಲ್ಲಿ ವಧುವಿನ ಕಡೆಯವರು ಬಂದಿದ್ದರೂ, ಮದುವೆಗೆ ವರ ಬಾರದೇ ಮದುವೆಯೇ ರದ್ದಾದ ಘಟನೆಯೊಂದು ಸುಳ್ಯದಲ್ಲಿ ನಡೆದಿದೆ.
ಸುಳ್ಯದ ಉಬರಡ್ಕ ಗ್ರಾಮದ ಯುವತಿಗೆ ಪುತ್ತೂರಿನ ತಾಲೂಕಿನ ರೆಂಜ ಗ್ರಾಮದ...
ವಿಟ್ಲ : ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಮಹಿಳೆಯನ್ನು ಕೇರಳದಲ್ಲಿ ಬಂಧಿಸಿದ ಪೊಲೀಸರು
ವಿಟ್ಲ: ಪ್ರಕರಣಯೊಂದರಲ್ಲಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಮಹಿಳೆಯೊಬ್ಬರನ್ನು ವಿಟ್ಲ ಪೊಲೀಸರು ಕೇರಳದಲ್ಲಿ ವಶಕ್ಕೆ ಪಡೆದ ಘಟನೆ ನಡೆದಿದೆ. ಕೇರಳ ರಾಜ್ಯದ ಪಯ್ಯನ್ನೂರು ಜಿಲ್ಲೆಯ ಕುಂಞಮಂಗಲ ಪಾಣಚೇರಿ ನಿವಾಸಿ ಸುಜಾತ(42) ಬಂಧಿತ ಆರೋಪಿ.
ಈಕೆಯ ಮೇಲೆ ವಿಟ್ಲ...
ಮಂಗಳೂರು : ಮಹಿಳೆಯ ಚಿನ್ನದ ಸರ ಕದ್ದು ಪರಾರಿ
ಮಂಗಳೂರು : ಸರಗಳ್ಳರು ಮಹಿಳೆಯೊಬ್ಬರ ಸುಮಾರು 40 ಗ್ರಾಂ ತೂಕದ ಚಿನ್ನದ ಸರ ಕಸಿದು ಪರಾರಿಯಾದ ಘಟನೆ ಬೋಳೂರು ಮಠದ ಕಣಿಯಲ್ಲಿನ ರಸ್ತೆಯಲ್ಲಿ ನಡೆದಿದೆ.
ಮಧ್ಯಾಹ್ನದ ಸಮಯ ಈ ಘಟನೆ ನಡೆದಿದ್ದು, ಮಹಿಳೆ ಬೋಳೂರು...
















