Monday, November 9, 2026
spot_imgspot_img
spot_imgspot_img
Home Tags Vtvvitla

Tag: vtvvitla

ಉಡುಪಿ: ಉದ್ಯಮಿ ಶರತ್‌ ಶೆಟ್ಟಿ ಕೊಲೆ ಪ್ರಕರಣ; ಹಂತಕರು ಕೈಯಲ್ಲಿ ತಲ್ವಾರ್‌ ಹಿಡಿದು ಪರಾರಿಯಾಗುವ...

ಉಡುಪಿ: ಕಾಪು ಪೊಲೀಸ್‌ ಠಾಣಾ ವ್ಯಾಪ್ತಿಯ ಪಾಂಗಾಳದಲ್ಲಿ ನಡೆದ ಶರತ್‌ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಮೂವರು ದುಷ್ಕರ್ಮಿಗಳ ಚಲನವಲನ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬರ್ಬರವಾಗಿ ಕೊಲೆಗೈದು ದುಷ್ಕರ್ಮಿಗಳು ಒಂದು...

ವಿಟ್ಲ : (ಫೆ. 19, 20) ಶ್ರೀ ಭಗವತೀ ದೇವಸ್ಥಾನದಲ್ಲಿ 26 ನೇ ವರ್ಷದ...

ವಿಟ್ಲ : ಶ್ರೀ ಭಗವತೀ ದೇವಸ್ಥಾನದಲ್ಲಿ 26 ನೇ ವರ್ಷದ ಪುನಃ ಪ್ರತಿಷ್ಠಾಪನೆಯ ವಾರ್ಷಿಕ ಮಹೋತ್ಸವವು ಫೆ. 19 ಮತ್ತು 20 ರಂದು ನಡೆಯಲಿದೆ. ಫೆ. 19 ರಂದು ಸಂಜೆ ಗಂಟೆ 6 ರಿಂದ...

ಮೂಡಬಿದಿರೆ: ರಾಡ್‌ನಿಂದ ಹಲ್ಲೆ ನಡೆಸಿ, ಟಿಪ್ಪರ್‌ ಚಲಾಯಿಸಿ ವ್ಯಕ್ತಿಯ ಕೊಲೆ ಪ್ರಕರಣ; ತಲೆಮರೆಸಿಕೊಂಡಿದ್ದ ಆರೋಪಿಯ...

ಮೂಡುಬಿದಿರೆ: ಧೂಳು ಬರುವ ಹಾಗೆ ವಾಹನವನ್ನು ಚಲಾಯಿಸಬೇಡ, ನಿಧಾನವಾಗಿ ಹೋಗು ಎಂದು ಬುದ್ಧಿವಾದ ಹೇಳಿದ್ದಕ್ಕೆ ಕಳೆದ ಶುಕ್ರವಾರ ಟಿಪ್ಪರ್‌ ಚಲಾಯಿಸಿ ವ್ಯಕ್ತಿಯನ್ನು ಕೊಲೆ ಮಾಡಿದ ಆರೋಪಿ ಕೋಟೆ ಬಾಗಿಲು ನಿವಾಸಿ, ಟಿಪ್ಪರ್‌ ಚಾಲಕ...

ತೆಂಗಿನ ಕಾಯಿ ಕೀಳುತ್ತಿದ್ದ ವೇಳೆ ಹೃದಯಾಘಾತ; ವ್ಯಕ್ತಿ ಮೃತ್ಯು

ಬೆಂಗಳೂರು : ತೆಂಗಿನ ಮರ ಏರಿ ಕಾಯಿ ಕೀಳುತ್ತಿದ್ದ ವೇಳೆ ಹೃದಯಾಘಾತವಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ವಿಜಯಶ್ರೀ ಬಡಾವಣೆಯ ವೆಂಕಟರಮಣ ದೇವಸ್ಥಾನ ಸಮೀಪ ನಡೆದಿದೆ. ಮೈಲಸಂದ್ರ ನಿವಾಸಿ ನಾರಾಯಣಪ್ಪ (60) ಮೃತಪಟ್ಟಿದ್ದು ,...

ವಿಟ್ಲ: ಅನಾರೋಗ್ಯದಿಂದ ನೇರ್ಲಾಜೆ ನಿವಾಸಿ ಬಾಬು ಆಚಾರಿ ನಿಧನ

ವಿಟ್ಲ: ಅನಾರೋಗ್ಯದಿಂದ ಇಡ್ಕಿದು ನೇರ್ಲಾಜೆ ನಿವಾಸಿ ಬಾಬು ಆಚಾರಿರವರು ಇಂದು ಮೃತಪಟ್ಟಿದ್ದಾರೆ. ಮೃತರು ಪತ್ನಿ ಲಕ್ಷ್ಮೀ, ಮಕ್ಕಳಾದ ಗಣೇಶ್‌ ಆಚಾರಿ, ಶೀಲಾವತಿ, ರಮ್ಯ ದಿನೇಶ್‌ ಹಾಗೂ ಬಂಧು-ಬಳಗದವರನ್ನು ಅಗಲಿದ್ದಾರೆ.

ಪುತ್ತೂರು: ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಪುತ್ತೂರು: ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಆರೋಪಿಯನ್ನು ಚಿಕ್ಕಮುಡ್ನೂರು ಗ್ರಾಮದ ಬಟ್ಯ ಮೊಗೇರ ಬೀರ್ನಹಿತ್ತಿಲು ಎನ್ನಲಾಗಿದೆ. ನಗರ ಠಾಣಾ ಪೊಲೀಸ್ ಹೆಚ್ ಸಿ ಸುಬ್ಬ ಪಾಟೀಲ್...

ಬೆಳ್ತಂಗಡಿ: 20ಕ್ಕೂ ಅಧಿಕ ಲಾಡ್ಜ್‌ಗಳ ಮೇಲೆ ಏಕಕಾಲದಲ್ಲಿ ಎಸ್‌.ಪಿ ನೇತೃತ್ವದಲ್ಲಿ ದಾಳಿ..!!

ಬೆಳ್ತಂಗಡಿ: ತಾಲೂಕಿನ ಉಜಿರೆಯ ಆಸುಪಾಸುಗಳಲ್ಲಿ ಲಾಡ್ಜ್ ಗಳಲ್ಲಿ ಅನೈತಿಕ & ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿವೆ ಎಂಬ ಖಚಿತ ಮಾಹಿತಿ ಬಂದ ಮೇರೆಗೆ ಫೆ.6 ರಂದು ರಾತ್ರಿ ಇಪ್ಪತ್ತಕ್ಕೂ ಅಧಿಕ ಮಂದಿ ಪೊಲೀಸರಿಂದ...

ವಿಟ್ಲ: ಮನೆಮನೆಗೆ ತೆರಳಿ ಮತದಾನ ಸಮೀಕ್ಷೆ; ಸಂಶಯಗೊಂಡು ಪೊಲೀಸರಿಗೊಪ್ಪಿಸಿದ ಸ್ಥಳೀಯರು..!!

ವಿಟ್ಲ: ಮನೆಮನೆಗೆ ತೆರಳಿ ಮತದಾನ ಸಮೀಕ್ಷೆ ನಡೆಸುತ್ತಿದ್ದ ತಂಡವನ್ನು ಸಂಶಯಗೊಂಡ ಸ್ಥಳೀಯರು ಅವರನ್ನು ವಿಟ್ಲ ಪೊಲೀಸರ ವಶಕ್ಕೆ ನೀಡಿದ ಘಟನೆ ಸಾಲೆತ್ತೂರಿನಲ್ಲಿ ನಡೆದಿದೆ. ಸಾಲೆತ್ತೂರು ಭಾಗಕ್ಕೆ ಆಗಮಿಸಿದ ತಂಡದಲ್ಲಿ ಸುಮಾರು 11 ಜನರಿದ್ದು, ಅದರಲ್ಲಿ...

ಕುಕ್ಕಾಜೆ ಕ್ಷೇತ್ರದಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪೂರ್ವಸಿದ್ದತಾ ಸಭೆ

ವಿಟ್ಲ: ಇನ್ನುಳಿದಿರುವ ಅತ್ಯಲ್ಪ ಸಮಯದಲ್ಲಿ ನಾವು ಬಹಳಷ್ಟು ಕಲಸಕಾರ್ಯಗಳನ್ನು ಮಾಡಿಮುಗಿಸಬೇಕಾಗಿದ. ಮುಂದಿನ ದಿನಗಳಲ್ಲಿ ನಡೆಯಲಿರುವ ಬ್ರಹ್ಮಕಲಶೋತ್ಸವದ ಯಶಸ್ಸಿಗೆ ಇಂದಿನಿಂದಲೇ ಪ್ರತಿಯೋರ್ವರು ಪ್ರತಿ ದಿನ ಶ್ರಮವಹಿಸಿ ಕೆಲಸ ಮಾಡುವ ಅಗತ್ಯ ಇದೆ. ಕಾರ್ಯಕ್ರಮದ ಯಶಸ್ಸಿಗೆ...

ಕಾರ್ಯಕ್ರಮ ಒಪ್ಪಿಕೊಂಡು ಕೊನೆಯ ಕ್ಷಣದಲ್ಲಿ ಕೈಕೊಟ್ಟ ಗೀತಾ ಸಾಹಿತ್ಯ ಸಂಭ್ರಮದ ವಿಠಲ್ ನಾಯಕ್..!!

ಕೊನೆಯ ಕ್ಷಣದಲ್ಲಿ ಖ್ಯಾತ ಕಲಾವಿದರೊಬ್ಬರು ಪೂರ್ವ ನಿಗದಿತ ಕಾರ್ಯಕ್ರಮಕ್ಕೆ ಕೈಕೊಟ್ಟು ಪ್ರೇಕ್ಷಕ ಕಲಾಭಿಮಾನಿಗಳ ಆಕ್ರೋಶಕ್ಕೆ ಕಾರಣವಾದ ಘಟನೆ ಮಿತ್ತನಡ್ಕದಲ್ಲಿ ನಡೆದಿದೆ. ಶ್ರೀ ಗುರುದೇವದತ್ತ ಸಂಸ್ಥಾನ ಒಡಿಯೂರು ಕ್ಷೇತ್ರದ ರಥೋತ್ಸವದ ಹಿನ್ನಲೆ ಜನವರಿ 31 ರಂದು...
error: Content is protected !!