Monday, November 9, 2026
spot_imgspot_img
spot_imgspot_img
Home Tags Vtvvitla

Tag: vtvvitla

ಪುತ್ತೂರು: ತಲೆಮರೆಸಿಕೊಂಡಿದ್ದ ಗಾಂಜಾ ಪ್ರಕರಣದ ಆರೋಪಿ ಅರೆಸ್ಟ್

ಪುತ್ತೂರು : ಗಾಂಜಾ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ನರಿಂಗಾನ ನಿವಾಸಿ ಮೊಹಮ್ಮದ್ ಬಶೀರ್ ಎಂದು ಗುರುತಿಸಲಾಗಿದೆ. 2009ರಲ್ಲಿ ಗಾಂಜಾ ಪ್ರಕರಣದಲ್ಲಿ ಬಶೀರ್ ಬಂಧನಕ್ಕೊಳಗಾಗಿ ಜಾಮೀನಿನ...

ವಿಟ್ಲ: ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಪಿಲಿಪ್ಪೆ (ವಿಷ್ಣುನಗರ) ಜಾತ್ರಾ ಮಹೋತ್ಸವದ ಪ್ರಯುಕ್ತ ಗೊನೆ...

ವಿಟ್ಲ: ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಪಿಲಿಪ್ಪೆ (ವಿಷ್ಣುನಗರ) ಶ್ರೀ ಮಲರಾಯ-ಮೂವರ್ ದೈವಂಗಳ ದೈವಸ್ಥಾನ, ಶಿಬರಿಕಲ್ಲ-ಮಾಡ ಇಲ್ಲಿ ಫೆ: 13-14 ರವರೆಗೆ ಜಾತ್ರಾ ಮಹೋತ್ಸವ ನಡೆಯಲಿದೆ. ಈ ಪ್ರಯುಕ್ತ ಫೆ.06ರಂದು ಬೆಳಗ್ಗೆ ಗೊನೆ...

ಮಂಗಳೂರು: ಜ್ಯುವೆಲರಿ ಅಂಗಡಿಯ ಸಿಬ್ಬಂದಿ ಹತ್ಯೆ ಪ್ರಕರಣ; ಶಂಕಿತ ಆರೋಪಿಯ ಪೋಟೋ ಬಿಡುಗಡೆ

ಮಂಗಳೂರು: ನಗರದ ಜ್ಯುವೆಲರಿ ಅಂಗಡಿಯೊಂದರಲ್ಲಿ ಹಾಡಹಗಲೇ ನಡೆದ ಸಿಬ್ಬಂದಿ ಭೀಕರ ಕೊಲೆ, ದರೋಡೆ ಪ್ರಕರಣದ ಆರೋಪಿಯ ಪತ್ತೆಗೆ ಪೊಲೀಸರು ಕಾರ್ಯಾಚರಣೆ ಮುಂದುವರೆಸಿದ್ದಾರೆ. ಪ್ರಕರಣದ ಶಂಕಿತ ಆರೋಪಿಯ ಸಿಸಿ ಕೆಮರಾ ಚಿತ್ರವನ್ನು ಪೊಲೀಸರು ಬಹಿರಂಗಪಡಿಸಿದ್ದಾರೆ....

ಮಾರಕಾಸ್ತ್ರ ಹಿಡಿದು ಸಾರ್ವಜನಿಕರನ್ನು ಬೆದರಿಸುತ್ತಿದ್ದ ದುಷ್ಕರ್ಮಿ; ಕಾಲಿಗೆ ಶೂಟ್‌ ಮಾಡಿ ಬಂಧಿಸಿದ ಪೊಲೀಸರು..!!

ಕಲಬುರಗಿ : ಸಾರ್ವಜನಿಕ ಸ್ಥಳದಲ್ಲಿ ಕೈಯಲ್ಲಿ ಚಾಕು ಹಿಡಿದು ಜನರನ್ನು ಬೆದರಿಸುತ್ತಿದ್ದ ದುಷ್ಕರ್ಮಿಯೊಬ್ಬನ ಮೇಲೆ ಪೊಲೀಸರು ಗುಂಡು ಹಾರಿಸಿ, ಆತನನ್ನು ಬಂಧಿಸಿದ ಘಟನೆ ಕಲಬುರಗಿ ನಗರದ ಸೂಪರ್ ಮಾರ್ಕೆಟ್‌ನಲ್ಲಿ ನಡೆದಿದೆ. ಜಾಫರ್ ಎಂಬಾತ ಸುಮಾರು...

ವಿಟ್ಲ : (ಫೆ. 18) ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವ

ವಿಟ್ಲ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಫೆ. 18 ರಂದು ಮಹಾಶಿವರಾತ್ರಿ ಉತ್ಸವದ ಅಂಗವಾಗಿ ಲಕ್ಷ ಬಿಲ್ವಾರ್ಚನೆ, ಏಕಾದಶ ರುದ್ರಾಭಿಷೇಕ, ರಂಗಪೂಜೆ ಹಾಗೂ ಶ್ರೀ ದೇವರ ಬಲಿ ಉತ್ಸವ ನಡೆಯಲಿದೆ. ರಾತ್ರಿ 12...

ವಿಟ್ಲ: “ಬ್ರಹ್ಮಶ್ರೀ ನಾರಾಯಣ ಗುರುದೇವ ಸಮುದಾಯ ಭವನ” ಉದ್ಘಾಟನಾ ಸಮಾರಂಭ ಮತ್ತು ಶ್ರೀ ಸತ್ಯನಾರಾಯಣ...

ವಿಟ್ಲ: ಧರ್ಮ ಶಿಕ್ಷಣದಿಂದ ವಂಚಿತರಾಗಿದ್ದೇವೆ ಆದ್ದರಿಂದ ಇಂದಿನ ಮಕ್ಕಳಿಗೆ ಧರ್ಮ ಶಿಕ್ಷಣ ನೀಡುವ ಅಗತ್ಯ ಇದೆ, ಬಿಲ್ಲವರು ಭಿನ್ನಾಭಿಪ್ರಾಯ ಬದಿಗೆ ಇಟ್ಟು ಸಂಘರ್ಷ ಇಲ್ಲದೆ ಒಟ್ಟಾಗಿರಬೇಕು ಎಂದು , ಪರಮಪೂಜ್ಯ ಶ್ರೀ ಮಹಾಬಲೇಶ್ವರ...

ವಿಟ್ಲ : (ಫೆ. 13, 14) ಕೆಲಿಂಜ ಶ್ರೀ ಉಳ್ಳಾಲ್ತಿ ದೈವಸ್ಥಾನದಲ್ಲಿ ಕಾಲಾವಧಿ ಮೆಚ್ಚಿಜಾತ್ರೆ

ವಿಟ್ಲ : ಕೆಲಿಂಜ ಶ್ರೀ ಉಳ್ಳಾಲ್ತಿ ದೈವಸ್ಥಾನದಲ್ಲಿ ಕಾಲಾವಧಿ ಮೆಚ್ಚಿಜಾತ್ರೆಯು ಫೆ. 13, 14 ರಂದು ನಡೆಯಲಿದೆ.ಫೆ. 13ರ ಸೋಮವಾರದಂದು ಕೆಲಿಂಜ ಶ್ರೀ ಉಳ್ಳಾಲ್ತಿ ಅಮ್ಮನವರ ಭಂಡಾರವೇರಿ ಫೆ.14 ರಂದು ಮಂಗಳವಾರ ರಾತ್ರಿ...

ಸುಬ್ರಹ್ಮಣ್ಯ ಹಿಂದು ಯುವತಿಯ ಪ್ರೀತಿಸುವಂತೆ ಒತ್ತಾಯಿಸಿ, ಮಾನಭಂಗಕ್ಕೆ ಯತ್ನಿಸಿದ ಆರೋಪಿಯ ಕೊಲೆಯತ್ನ ಪ್ರಕರಣ; ಬಂಧಿತ...

ಸುಬ್ರಹ್ಮಣ್ಯ : ಕೆಲ ದಿನಗಳ ಹಿಂದೆ ಸುಬ್ರಹ್ಮಣ್ಯ ಬಸ್ ತಂಗುದಾಣದಲ್ಲಿ ಅಪ್ರಾಪ್ತ ಹಿಂದೂ ಯುವತಿಯನ್ನು ಪ್ರೀತಿಸುವಂತೆ ಒತ್ತಡ ಹಾಕಿ ಮಾನಭಂಗಕ್ಕೆ ಯತ್ನಿಸಿದ ಆರೋಪಿ ಆಪೀದ್ ನನ್ನು ಬಲತ್ಕಾರವಾಗಿ ಎಳೆದುಕೊಂಡು ಹೋಗಿ ಜೀಪಿನಲ್ಲಿ ಹಾಕಿ...

ಮಂಗಳೂರು: ಇಬ್ಬರು ನೂತನ ಎಸಿಪಿಗಳಿಂದ ಅಧಿಕಾರ ಸ್ವೀಕಾರ

ಮಂಗಳೂರು: ದಕ್ಷಿಣ ಉಪವಿಭಾಗ ಮತ್ತು ಉತ್ತರ ಉಪವಿಭಾಗದಲ್ಲಿ ನೂತನ ಎಸಿಪಿಗಳು ಅಧಿಕಾರ ಸ್ವೀಕರಿಸಿದ್ದಾರೆ. ಮಂಗಳೂರು ದಕ್ಷಿಣ ಉಪವಿಭಾಗದ ನೂತನ ಸಹಾಯಕ ಪೊಲೀಸ್‌ ಆಯುಕ್ತರಾಗಿ ಧನ್ಯಾ ಎನ್. ನಾಯಕ್ ಮತ್ತು ಮಂಗಳೂರು ಉತ್ತರ ಉಪವಿಭಾಗದ ನೂತನ...

ಉಡುಪಿ: ರಿಯಲ್‌ ಎಸ್ಟೇಟ್‌ ಉದ್ಯಮಿಯ ಬರ್ಬರ ಹತ್ಯೆ..!!

ಉಡುಪಿ : ರಿಯಲ್‌ ಎಸ್ಟೇಟ್‌ ನಡೆಸುತ್ತಿದ್ದ ವ್ಯಕ್ತಿಯೊಬ್ಬರನ್ನು ದುಷ್ಕರ್ಮಿಗಳು ಬರ್ಬರವಾಗಿ ಇರಿದು ಕೊಲೆ ಮಾಡಿರುವ ಘಟನೆ ಕಾಪು ಬಳಿಯ ಪಾಂಗಾಳ ಸೇತುವೆಯ ಬಳಿ ನಡೆದಿದೆ. ಭೂ ವ್ಯ ವಹಾರದ ಹಿನ್ನೆ ಲೆಯಲ್ಲಿ ಈ...
error: Content is protected !!