Monday, November 9, 2026
spot_imgspot_img
spot_imgspot_img
Home Tags Vtvvitla

Tag: vtvvitla

ಮತ್ತೇ ಚೀನಿ ಆಪ್‌ಗಳ ಮೇಲೆ ಕೇಂದ್ರದ ಕೆಂಗಣ್ಣು ; ಬರೋಬ್ಬರಿ 232 ಆಪ್‌ಗಳು ಬ್ಯಾನ್

ನವದೆಹಲಿ : ಚೀನಾ ನಂಟು ಹೊಂದಿರುವ 138 ಬೆಟ್ಟಿಂಗ್ ಆಪ್‌ಗಳು ಮತ್ತು 94 ಸಾಲ ನೀಡಿಕೆ ಆಪ್‌ಗಳನ್ನು ನಿಷೇಧಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಈ ಸಂಬಂಧ ಕೇಂದ್ರ ಗೃಹ ಸಚಿವಾಲಯದಿಂದ ವಿದ್ಯುನ್ಮಾನ...

ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಕಿಯ ಹೊಟ್ಟೆಯಲ್ಲಿ ಬರೋಬ್ಬರಿ 1 ಕೆಜಿ ಕೂದಲು ..!

ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯ ಗುಡಿವಾಡದಲ್ಲಿರುವ ಶ್ರೀರಾಮ ನರ್ಸಿಂಗ್ ಹೋಂಗೆ ದಾಖಲಾಗಿದ್ದ ಬಾಲಕಿಯ ಹೊಟ್ಟೆಯಿಂದ ಒಂದು ಕಿಲೋಗೂ ಹೆಚ್ಚು ಕೂದಲನ್ನು ವೈದ್ಯರು ತೆಗೆದಿರುವ ಘಟನೆ ವರದಿಯಾಗಿದೆ. ಬಾಲಕಿಯು ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಹೊಟ್ಟೆ ನೋವು,...

ಮಂಗಳೂರು : ಅಪ್ರಾಪ್ತೆ ನೇಣುಬಿಗಿದುಕೊಂಡು ಆತ್ಮಹತ್ಯೆ

ಮಂಗಳೂರು : ಬಾಲಕಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕುದ್ರೋಳಿಯ ಟಿಪ್ಪು ಸುಲ್ತಾನ್ ನಗರದಲ್ಲಿ ನಡೆದಿದೆ. ಮೃತ ಬಾಲಕಿಯನ್ನು ರಿಯಾಝ್ ಎಂಬವರ ಪುತ್ರಿ ಖತೀಜಾ ರೀನಾ(16) ಎಂದು ಗುರುತಿಸಲಾಗಿದೆ. ಇಂದು...

ವಿಟ್ಲ : ಸೈಂಟ್ ರೀಟಾ ಕನ್ನಡ ಮಾಧ್ಯಮ ಶಾಲಾ ಶಿಕ್ಷಕಿ ಲೀನಾ ವೇಗಸ್‌ರಿಗೆ ಬೀಳ್ಕೊಡುಗೆ

ವಿಟ್ಲ : ಕಳೆದ 34ವರ್ಷಗಳಿಂದ ವಿಟ್ಲದ ಸೈಂಟ್ ರೀಟಾ ಕನ್ನಡ ಮಾಧ್ಯಮ ಶಾಲೆಯಲ್ಲಿ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ ಲೀನಾ ವೇಗಸ್ ರವರನ್ನು ಶಾಲಾ ವತಿಯಿಂದ ಬೀಳ್ಕೊಡಲಾಯಿತು. ಸಂತರೀಟಾ ವಿದ್ಯಾಸಂಸ್ಥೆಯ ಜೊತೆ ಕಾರ್ಯದರ್ಶಿ...

ವಿಟ್ಲ: ಶ್ರೀ ಗುರು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿ. 6 ನೇ ಶಾಖೆಯ...

ವಿಟ್ಲ: ಶ್ರೀ ಗುರು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿ. ನೂತನ 6 ನೇ ಶಾಖೆಯ ಉದ್ಘಾಟನಾ ಸಮಾರಂಭ ವಿಟ್ಲ ರಸ್ಕಿನ್ಹಾ ಕಾಂಪ್ಲೆಕ್ಸ್‌ನಲ್ಲಿ ನಡೆಯಿತು. ಈ ಹಿಂದೆ ಪಚ್ಚಿನಡ್ಕ, ಕಕ್ಯಪದವು, ಅಜಿಲಮೊಗರು, ಕಡೆಗೋಳಿ...

ದ. ಕ. ಜಿಲ್ಲಾ 25ನೇ ಯ ಕನ್ನಡ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಕಡೇಶಿವಾಲಯದ ವಿಂಧ್ಯಾ.ಎಸ್.ರೈ...

ಉಜಿರೆ : ಹೇಮಾವತಿ ವೀರೇಂದ್ರ ಹೆಗ್ಗಡೆಯವರ ಸರ್ವಾಧ್ಯಕ್ಷತೆಯಯಲ್ಲಿ ನಡೆಯುವ ದ. ಕ. ಜಿಲ್ಲಾ 25ನೇ ಯ ಕನ್ನಡ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಬಂಟ್ವಾಳ ತಾಲೂಕು ಕಡೇಶಿವಾಲಯದ ವಿಂಧ್ಯಾ.ಎಸ್.ರೈ ಆಯ್ಕೆಯಾಗಿದ್ದಾರೆ. ಕುರುoಬ್ಲಾಜೆಗುತ್ತು ಸುಂದರ ರೈಯವರ ಧರ್ಮಪತ್ನಿಯಾಗಿರುವ...

ಬೈಕ್ ನಡುವೆ ಮುಖಾಮುಖಿ ಡಿಕ್ಕಿ; ಎಎಸ್‌ಐ ಶಬೀರ್ ಹುಸೇನ್ ಮೃತ್ಯು

ದಾವಣಗೆರೆ: ಜಗಳೂರು ಬಳಿ ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಎಎಸ್‌ಐ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ಜಗಳೂರು ಪಟ್ಟಣದ ಹೊರವಲಯದ ಚಿನ್ನು ಡಾಬಾ ಬಳಿ ಅಪಘಾತ ಸಂಭವಿಸಿದ್ದು, ವಿಜಯನಗರ ಜಿಲ್ಲೆ ಹಂಪಿ ನಿವಾಸಿ...

ಜ್ಯೂನಿಯರ್ ಆರ್ಟಿಸ್ಟ್ ಸಾವು; ವೈದ್ಯರ ನಿರ್ಲಕ್ಷ್ಯದ ಆರೋಪ

ಬೆಂಗಳೂರು : ವೈದ್ಯರ ನಿರ್ಲಕ್ಷ್ಯ ಕಾರಣದಿಂದಾಗಿ ಜ್ಯೂನಿಯರ್ ಆರ್ಟಿಸ್ಟ್ ಒಬ್ಬರು ಬಲಿಯಾದ ಪ್ರಕರಣ ಬೆಂಗಳೂರಿನ ಬಗಲಗುಂಟೆಯಲ್ಲಿ ನಡೆದಿದೆ. ಹದಿನೈದರ ವಯಸ್ಸಿನ ಸಿಂಚನಾ ಕನ್ನಡ ಸಿನಿಮಾ ಮತ್ತು ಕಿರುತೆರೆಯಲ್ಲಿ ಸಹ ಕಲಾವಿದೆಯಾಗಿ ಕೆಲಸ ಮಾಡುತ್ತಿದ್ದರು....

ವಿಟ್ಲ : ಅಕ್ರಮ ಮದ್ಯ ಮಾರಾಟ ; ಸೊತ್ತುಗಳು ಪೊಲೀಸ್ ವಶಕ್ಕೆ

ವಿಟ್ಲ : ಬಂಟ್ವಾಳ ಅಳಿಕೆ ಗ್ರಾಮದ ಕುದ್ದುಪದವು ನಿವಾಸಿ ಆನಂದ ಪೂಜಾರಿರವರು ತನ್ನ ಮನೆಯ ಪಕ್ಕದಲ್ಲಿರುವ ಅಡಿಕೆ ಕೊಠಡಿಯಲ್ಲಿ ಮದ್ಯದ ಬಾಟ್ಲಿಗಳನ್ನು ಕಾನೂನು ಬಾಹಿರವಾಗಿ ಮಾರಾಟ ಮಾಡುತ್ತಿದ್ದು, ವಿಟ್ಲ ಠಾಣಾ ಪಿಎಸ್‌ಐ ಸಂದೀಪ್‌...

ಕಾಸರಗೋಡು : ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ; ಆರೋಪಿ ಇಬ್ರಾಹಿಂ ತೌಫಿಕ್ ಅರೆಸ್ಟ್

ಕಾಸರಗೋಡು : ಸಾಮಾಜಿಕ ಜಾಲತಾಣಗಳ ಮೂಲಕ ಪರಿಚಯವಾದ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಟ್ವಾಳ ನಿವಾಸಿಯನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ಬಿ.ಸಿ ರೋಡ್ ನ ಮುಹಮ್ಮದ್ ಇಬ್ರಾಹಿಂ...
error: Content is protected !!