Tag: vtvvitla
ಸಕಲೇಶಪುರದಲ್ಲಿ ನಡೆದ ಭೀಕರ ಅಪಘಾತಕ್ಕೆ ಮಂಗಳೂರು ಮೂಲದ ಇಂಜಿನಿಯರ್ ಸ್ಥಳದಲ್ಲೇ ಸಾವು
ಲಾರಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಮಂಗಳೂರು ಮೂಲದ ಇಂಜಿನಿಯರ್ ಸ್ಥಳದಲ್ಲಿ ಮೃತಪಟ್ಟ ಘಟನೆ ಸಕಲೇಶಪುರ ತಾಲೂಕಿನ ಗಡಿ ಗ್ರಾಮ ಪಾತಿಮಾಪುರ ಬಳಿ ನಡೆದಿದೆ.
ಮಂಗಳೂರು ಮೂಲದ ಇಂಜಿನಿಯರ್ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದರು....
ಮಂಗಳೂರು: ದ.ಕ ಜಿಲ್ಲಾ ಎಸ್ಪಿ ಋಷಿಕೇಶ್ ವರ್ಗಾವಣೆ; ನೂತನ ಎಸ್ಪಿಯಾಗಿ ಅಮಾತೆ ವಿಕ್ರಮ್ ನೇಮಕ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಎಸ್ಪಿ ಋಷಿಕೇಶ್ ಸೋನಾವಾಣೆ ಭಗವಾನ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಜಿಲ್ಲೆಗೆ ಅಮಾತೆ ವಿಕ್ರಮ್ ಅವರನ್ನು ಎಸ್ ಪಿಯಾಗಿ ನಿಯೋಜಿಸಿ ಸರಕಾರ ಆದೇಶ ಹೊರಡಿಸಿದೆ.
ರಾಜ್ಯದಲ್ಲಿ ನಾಲ್ವರು ಎಸ್ಪಿ ದರ್ಜೆಯ...
ಬಂಟ್ವಾಳ : ಕುಸಿದು ಬಿದ್ದು ಕುಶಲಕರ್ಮಿ ಸಾವು
ಬಂಟ್ವಾಳ : ಮರದ ಕೆತ್ತನೆ ಕೆಲಸ ಮಾಡುತ್ತಿದ್ದ ವೇಳೆ ಕುಶಲಕರ್ಮಿಯೋರ್ವರು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಪಿಲಾತಬೆಟ್ಟು ಗ್ರಾಮದ ನೇರಳಕಟ್ಟೆ ಎಂಬಲ್ಲಿ ನಡೆದಿದೆ.
ಪುಂಜಾಲಕಟ್ಟೆ ನಿವಾಸಿ ಪುರುಷೋತ್ತಮ ಆಚಾರ್ಯ(66) ಮೃತಪಟ್ಟವರಾಗಿದ್ದಾರೆ. ನೇರಳಕಟ್ಟೆಯಲ್ಲಿ ಪೀಠೋಪಕರಣ ತಯಾರಿ...
ವಿಟ್ಲ : ಶ್ರೀ ಕ್ಷೇ.ಧ.ಗ್ರಾ.ಯೋಜನೆ ಬಿ ಸಿ ಟ್ರಸ್ಟ್(ರಿ) ವಿಟ್ಲ ತಾಲ್ಲೂಕು ವತಿಯಿಂದ ಕೇಂದ್ರ...
ವಿಟ್ಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್(ರಿ) ವಿಟ್ಲ ತಾಲ್ಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ವಿಟ್ಲ ತಾಲ್ಲೂಕು, ಪ್ರಗತಿಬಂದು ಸ್ವ-ಸಹಾಯ ಸಂಘಗಳ ಒಕ್ಕೂಟ ವಿಟ್ಲ ತಾಲ್ಲೂಕು...
ನಾಲ್ಕು ವರ್ಷಗಳ ಪ್ರೀತಿಗೆ ಯುವತಿಯಿಂದ ಮೋಸ..? ಮನನೊಂದು ನೇಣಿಗೆ ಶರಣಾದ ಯುವಕ..!!
ಹಾಸನ: ನಾಲ್ಕು ವರ್ಷಗಳ ಕಾಲ ಪ್ರೀತಿಸುತ್ತಿದ್ದವಳು ಮೋಸ ಮಾಡುತ್ತಿದ್ದಾಳೆ ಎಂದು ಮನನೊಂದ ಹಾಸನದ ಯುವಕನೊಬ್ಬ ಚೆನ್ನೈನ ಲಾಡ್ಜ್ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
ನಗರದ ಸಂಗಮೇಶ್ವರ ಬಡಾವಣೆಯ ಕಾರ್ತಿಕ್ (26) ಮೃತ ದುರ್ದೈವಿ.
ಕಾರ್ತಿಕ್ ಕಳೆದ ನಾಲ್ಕು ವರ್ಷಗಳಿಂದ...
ಕುವೈತ್ನಲ್ಲಿ ಗೃಹ ಬಂಧನದಲ್ಲಿದ್ದ ಮಹಿಳೆಗೆ ಕೊನೆಗೂ ಬಂಧ ಮುಕ್ತ
ಮಡಿಕೇರಿ: ಕುವೈತ್ ನಲ್ಲಿ ಗೃಹ ಬಂಧನದಲ್ಲಿದ್ದ ಕೊಡಗು ಮೂಲದ ಮಹಿಳೆ ಕೊನೆಗೂ ಬಂಧ ಮುಕ್ತರಾಗಿದ್ದಾರೆ.
ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಕರಡಿಗೋಡು ನಿವಾಸಿಯಾದ ಪಾರ್ವತಿ ಎಂಬ ಮಹಿಳೆ ಕುವೈತ್ ದೇಶಕ್ಕೆ ಕೆಲಸಕ್ಕೆಂದು ಏಜೆಂಟ್ ಮುಖಾಂತರ...
ಮಂಗಳೂರು: ಪಾಳು ಬಾವಿಗೆ ಬಿದ್ದಿದ್ದ ನಾಲ್ಕು ಬೃಹತ್ ಹೆಬ್ಬಾವುಗಳ ರಕ್ಷಣೆ
ಮಂಗಳೂರು: ಮಂಗಳೂರು ನಗರದ ಕೊಟ್ಟಾರದ ಪೃಥ್ವಿ ಅಪಾರ್ಟ್ಮೆಂಟ್ ಬಳಿಯ ಪಾಳು ಬಾವಿಗೆ ಬಿದ್ದಿದ್ದ ನಾಲ್ಕು ಬೃಹತ್ ಗಾತ್ರದ ಹೆಬ್ಬಾವುಗಳನ್ನು ಪರಿಸರ ಪ್ರೇಮಿಗಳು ರಕ್ಷಿಸಿದ್ದಾರೆ.
ಪಾಳು ಬಾವಿಯಲ್ಲಿ ಹೆಬ್ಬಾವುಗಳು ಬಿದ್ದಿರುವ ವಿಚಾರ ಸ್ಥಳೀಯರೊಬ್ಬರ ಗಮನಕ್ಕೆ ಬಂದಿದೆ....
ಚಿಕ್ಕಮಗಳೂರು : ಟ್ರ್ಯಾಕ್ಟರ್ ಟ್ರಾಲಿ ಕೆಳಗೆ ಸಿಲುಕಿ ಇಬ್ಬರು ದಾರುಣ ಸಾವು
ಚಿಕ್ಕಮಗಳೂರು: ಇಲ್ಲಿನ ಕೊಪ್ಪ ತಾಲೂಕಿನ ಹರಿಹರಪುರದಲ್ಲಿ ಟ್ರ್ಯಾಕ್ಟರ್ ಟ್ರಾಲಿ ಕೆಳಗೆ ಸಿಲುಕಿ ಇಬ್ಬರು ಮೃತಪಟ್ಟಿರುವ ದುರ್ಘಟನೆ ನಡೆದಿದೆ. ನಿಲುವಾಗಿಲು ಗ್ರಾಮದ ಸುಬ್ರಹ್ಮಣ್ಯ (30) ಹಾಗೂ ಸುನಿಲ್ (27) ಮೃತ ದುರ್ದೈವಿಗಳು.
ಸುಬ್ರಹ್ಮಣ್ಯ ಹಾಗೂ ಸುನಿಲ್...
ಬೆಳ್ತಂಗಡಿ: ಸೇತುವೆಗೆ ಆಟೋ ರಿಕ್ಷಾ ಡಿಕ್ಕಿ ; ಒಂದು ವರ್ಷದ ಮಗು ದುರ್ಮರಣ
ಬೆಳ್ತಂಗಡಿ: ಸೇತುವೆಗೆ ಆಟೋ ರಿಕ್ಷಾ ಡಿಕ್ಕಿ ಹೊಡೆದ ಪರಿಣಾಮ ಕಾರ್ಕಳ ತಾಲೂಕಿನ ನಿಟ್ಟೆ ನಿವಾಸಿಯಾದ ಸಂತೋಷ್ ಮತ್ತು ಗೀತಾ ದಂಪತಿಗಳ ಒಂದು ವರ್ಷ ಪ್ರಾಯದ ಮಗು ಅತರ್ವ ಸಾವನ್ನಪ್ಪಿದ್ದ ಘಟನೆ ಬೆಳ್ತಂಗಡಿ ತಾಲೂಕಿನ...
ಕಾರ್ಕಳ : ಲಾರಿ ಚಾಲಕರಿಬ್ಬರ ಗಲಾಟೆ ; ಕೊಲೆಯಲ್ಲಿ ಅಂತ್ಯ
ಕಾರ್ಕಳ : ಲಾರಿ ಚಾಲಕನ್ನು ಕೊಲೆ ಮಾಡಿದ ಘಟನೆ ಮುಡಾರು ಗ್ರಾಮದ ಮುಡ್ರಾಲು ಎಂಬಲ್ಲಿರುವ ಶ್ರೀದೇವಿ ಕ್ಯಾಶ್ಯೂ ಫ್ಯಾಕ್ಟರಿ ಬಳಿ ನಡೆದಿದೆ. ತಮಿಳುನಾಡಿನ ಲಾರಿ ಚಾಲಕ ಮಣಿ (36) ಎಂಬವರು ಕೊಲೆಯಾಗಿದ್ದು, ಕೊಲೆ...
















