Monday, November 9, 2026
spot_imgspot_img
spot_imgspot_img
Home Tags Vtvvitla

Tag: vtvvitla

ವಿಟ್ಲ: ಹಿಂದೂ ಸೇವಾ ಬ್ರಿಗೇಡ್ ವಿಟ್ಲ ತಾಲೂಕು ಇದರ ವತಿಯಿಂದ ಬಡ ಕುಟುಂಬದ ಮಕ್ಕಳ...

ವಿಟ್ಲ: ಹಿಂದೂ ಸೇವಾ ಬ್ರಿಗೇಡ್ ವಿಟ್ಲ ತಾಲೂಕು ಇದರ ವತಿಯಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಬಡ ಕುಟುಂಬದ 3 ಮಕ್ಕಳ ಚಿಕಿತ್ಸಾ ವೆಚ್ಚವನ್ನು ಭರಿಸುವ ನಿಟ್ಟಿನಲ್ಲಿ ನಿಧಿ ಹಸ್ತಾಂತರ ಕಾರ್ಯಕ್ರಮವು ವಿಟ್ಲ ಶ್ರೀ ಪಂಚಲಿಂಗೇಶ್ವರ...

ವಿಟ್ಲ: ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬಾ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಪ್ರಯುಕ್ತ ಶ್ರೀ ಉಳ್ಳಾಲ್ತಿ...

ವಿಟ್ಲ: ಶ್ರೀ ಕ್ಷೇತ್ರ ನಂದಾವರ, ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬಾ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮ 2023ರ ಜನವರಿ 29 ರಿಂದ ಫೆಬ್ರವರಿ 3.ರವರೆಗೆ ನಡೆಯಲಿದೆ. ಈ ಬ್ರಹ್ಮಕಲಶದ ಪ್ರಯುಕ್ತ ಶ್ರೀ ಉಳ್ಳಾಲ್ತಿ ಕ್ಷೇತ್ರ...

ಸುಳ್ಯ: (ದಿ:29-31) ಶ್ರೀ ಗುತ್ಯಮ್ಮ ದೇವಿ ಮತ್ತು ಸಹಪರಿವಾರ ಕ್ಷೇತ್ರದಲ್ಲಿ ವಾರ್ಷಿಕ ಉತ್ಸವ

ಸುಳ್ಯ: ಶ್ರೀ ಗುತ್ಯಮ್ಮ ದೇವಿ ಮತ್ತು ಸಹಪರಿವಾರ ಕ್ಷೇತ್ರ ಕುರುಂಜಿ, ಕಾಂತಮಂಗಲ ಇಲ್ಲಿ ವಾರ್ಷಿಕ ಉತ್ಸವವು ದೈವಜ್ಞರಾದ ಕಾರ್ಕಳ ಕೊಂಡಜಾಲು ಶ್ರೀ ಸೀತಾರಾಮ ಉಪಾಧ್ಯಾಯ ನೇತೃತ್ವದಲ್ಲಿ ದಿನಾಂಕ: 29-01-2023ರಿಂದ 31-01-2023ರವರೆಗೆ ನಡೆಯಲಿದೆ. ದಿನಾಂಕ 29-01-2023ನೇ...

ಬೆಳ್ತಂಗಡಿ: ದನ ತಿವಿದು ಗಾಯಗೊಂಡಿದ್ದ ಮಹಿಳೆ ಮೃತ್ಯು

ಬೆಳ್ತಂಗಡಿ: ದನಕ್ಕೆ ಮೇವು ಹಾಕಲು ಹಟ್ಟಿಗೆ ಹೋದಾಗ ದನ ತಿವಿದು ಕುತ್ತಿಗೆ ಭಾಗಕ್ಕೆ ತೀವ್ರ ಗಾಯಗೊಂಡ ಮಹಿಳೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಗುಂಡೂರಿ ಗ್ರಾಮದ...

ವಿಟ್ಲ: ಕಮಲ ಕುಟುಂಬ ಮಿಲನ ಮತ್ತು ಕಮಲ ಕ್ರೀಡೋತ್ಸವ ಕಾರ್ಯಕ್ರಮ

ವಿಟ್ಲ: ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ, ವಿಟ್ಲ ಮಹಾಶಕ್ತಿ ಕೇಂದ್ರ ವತಿಯಿಂದ ಕಮಲ ಕುಟುಂಬ ಮಿಲನ ಮತ್ತು ಕಮಲ ಕ್ರೀಡೋತ್ಸವ ವಿಠಲ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ವಿಠಲ...

ಇಂದೋರ್: ಹೃದಯಾಘಾತಕ್ಕೆ ತುತ್ತಾಗಿ ವಿದ್ಯಾರ್ಥಿನಿ ಸಾವು

ಇಂದೋರ್: 16 ವರ್ಷದ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದ ಶಾಲೆಯೊಂದರಲ್ಲಿ ಸಾವನ್ನಪ್ಪಿದ ಘಟನೆ ಮಧ್ಯಪ್ರದೇಶದ ಇಂದೋರ್‍ನಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ವೃಂದಾ ತ್ರಿಪಾಠಿ ಎಂದು ಗುರುತಿಸಲಾಗಿದೆ. ಈಕೆ 11ನೇ ತರಗತಿಯನ್ನು ಓದುತ್ತಿದ್ದಳು. ಶಾಲೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮವೊಂದಕ್ಕೆ ಪೂರ್ವ ತಯಾರಿ...

ಕೌಟುಂಬಿಕ ಕಲಹ ಹಿನ್ನಲೆ ಮೂವರು ಮಕ್ಕಳ ಜೊತೆ ತಾಯಿ ಆತ್ಮಹತ್ಯೆ

ವಿಜಯಪುರ: ಕೌಟುಂಬಿಕ ಕಲಹ ಹಿನ್ನೆಲೆ ಮೂವರು ಮಕ್ಕಳ ಜೊತೆ ತಾಯಿ ನೀರಿನ ಸಂಪ್ ಗೆ ಹಾರಿ ಸಾವಿಗೆ ಶರಣಾದ ಹೃದಯಾವಿದ್ರಾವಕ ಘಟನೆ ತಿಕೋಟಾ ತಾಲೂಕಿನ ಜಾಲಗೇರಿ ಗ್ರಾಮದ ಬಳಿಯ ವಿಠಲವಾಡಿ ತಾಂಡಾದಲ್ಲಿ ನಡೆದಿದೆ. ಗೀತಾ...

ಸುರತ್ಕಲ್‌: ಯುವತಿ ನಾಪತ್ತೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌; ಡಿಜೆ ಧನುಷ್‌ ಜೊತೆ ಮದುವೆಯಾಗಿ ಠಾಣೆಗೆ...

ಸುರತ್ಕಲ್: ಕಳೆದ ಜನವರಿ 16ರಂದು ಮಣಪ್ಪುರಂ ಫೈನಾನ್ಸ್ ಕೆಲಸಕ್ಕೆ ತೆರಳಿ ಮನೆಗೆ ಹಿಂತಿರುಗದೆ ನಾಪತ್ತೆಯಾಗಿದ್ದ ಶಿವಾನಿ(20) ಪ್ರೀತಿಸುತ್ತಿದ್ದ ಯುವಕನ ಜೊತೆಗೆ ಮದುವೆಯಾಗಿ ಠಾಣೆಗೆ ಹಾಜರಾದ ಘಟನೆ ನಡೆದಿದೆ. ಘಟನೆಯ ವಿವರ:ಶಿವಾನಿ ಫೈನಾನ್ಸ್ ಕೆಲಸಕ್ಕೆ ಹೋಗುತ್ತಿದ್ದ...

ಕುಂದಾಪುರ: ತಾಯಿಯೊಂದಿಗೆ ಆಸ್ಪತ್ರೆಗೆ ಬಂದಿದ್ದ ಯುವಕ ನದಿಗೆ ಹಾರಿ ಆತ್ಮಹತ್ಯೆ

ಕುಂದಾಪುರ: ರಾ.ಹೆ. 66ರ ತಲ್ಲೂರು ಸಮೀಪದ ರಾಜಾಡಿಯಲ್ಲಿ ಯುವಕನೊಬ್ಬ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕನ್ಯಾನ ಗ್ರಾಮದ ರವಿರಾಜ್‌ ಶೆಟ್ಟಿ (33) ಆತ್ಮಹತ್ಯೆ ಮಾಡಿಕೊಂಡ ಯುವಕ. ಅನಾರೋಗ್ಯದಿಂದ ಬಳಲುತ್ತಿದ್ದ, ಕುಡಿತದ ಚಟ ಹೊಂದಿದ್ದ...

ಬೆಳ್ತಂಗಡಿ: ಮನೆಯ ಶೌಚಾಲಯದೊಳಗೆ ಅನುಮಾನಾಸ್ಪದವಾಗಿ ಬಾಲಕಿ ಸಾವು..!!

ಬೆಳ್ತಂಗಡಿ: ವಿದ್ಯಾರ್ಥಿನಿಯೋರ್ವಳು ಮನೆಯ ಶೌಚಾಲಯದೊಳಗೆ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಕಳಿಯಾ ಗ್ರಾಮದಲ್ಲಿ ನಡೆದಿದೆ. ಕಣಿಯೂರು ಗ್ರಾಮದ ಕಜೆ ಮನೆ ನಿವಾಸಿ ಅಬ್ದುಲ್‌ ರಜಾಕ್‌ ಅವರ ಪುತ್ರಿ ಆಫೀಫಾ (16) ಸಾವನ್ನಪ್ಪಿದ ಬಾಲಕಿ. ಕಳಿಯಾ ಗ್ರಾಮದ...
error: Content is protected !!