Monday, November 9, 2026
spot_imgspot_img
spot_imgspot_img
Home Tags Vtvvitla

Tag: vtvvitla

ವಿಟ್ಲ: ನಿವೃತ್ತ ಶಿಕ್ಷಕ ಗಣಪತಿ ಭಟ್‌ ಹೃದಯಾಘಾತದಿಂದ ನಿಧನ

ವಿಟ್ಲ: ಪುಣಚ ಶ್ರೀದೇವಿ ಪ್ರೌಢಶಾಲೆಯಲ್ಲಿ ಶಿಕ್ಷಕನಾಗಿ ಸೇವೆ ಸಲ್ಲಿಸಿ, ನಿವೃತ್ತಿ ಹೊಂದಿರುವ ಶಿಕ್ಷಕ ನಿರ್ಕಜೆ ಗಣಪತಿ ಭಟ್‌ರವರು ಹೃದಯಾಘಾತದಿಂದ ನಿನ್ನೆ ರಾತ್ರಿ ನಿಧನ ಹೊಂದಿದ್ದರು. ಸಾವಿರಾರು ಮಕ್ಕಳ ಭವಿಷ್ಯವನ್ನು ರೂಪಿಸಿ ಭೋಜಣ್ಣ ಮಾಸ್ಟ್ರು ಎಂದು...

ಪುತ್ತೂರು : ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ವಿವೇಕ ನಗರ ತೆಂಕಿಲದ 4 ವಿದ್ಯಾರ್ಥಿಗಳು...

ಪುತ್ತೂರು : ಭಾರತ ಸರಕಾರದ ಅಧೀನದಲ್ಲಿರುವ ವಿಜ್ಞಾನ ಹಾಗೂ ತಂತ್ರಜ್ಞಾನ ಇಲಾಖೆಯು ಶಾಲಾ ಕಾಲೇಜುಗಳಲ್ಲಿ ವಿಜ್ಞಾನ ಹಾಗೂ ತಂತ್ರಜ್ಞಾನದ ಪ್ರಗತಿಗೋಸ್ಕರ ಮತ್ತು ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಪ್ರಕ್ರಿಯೆಯಲ್ಲಿ ವಿದ್ಯಾಭ್ಯಾಸದೊಂದಿಗೆ ವೈಜ್ಞಾನಿಕ ಆವಿಷ್ಕಾರಗಳಲ್ಲಿ ತೊಡಗಿಸಿಕೊಳ್ಳುವಂತೆ...

ಓಣಂ ಬಂಪರ್ 25 ಕೋಟಿ ರೂ ಪಡೆದ ವ್ಯಕ್ತಿಯಿಂದ ಲಾಟರಿ ಅಂಗಡಿ ಆರಂಭ, ಮುಗಿಬಿದ್ದ...

ತಿರುವನಂತಪುರಂ: ಕಳೆದ ಓಣಂ ಬಂಪರ್ ಲಾಟರಿ ಪ್ರಥಮ ಬಹುಮಾನ 25 ಕೋಟಿ ರೂ ಲಭಿಸಿದ ತಿರುವನಂತಪುರಂ ನಿವಾಸಿ ಅನೂಪ್ ಲಾಟರಿ ವ್ಯಾಪಾರ ಆರಂಭಿಸಿದ್ದಾರೆ. ಈ ಹಿಂದೆ ಆಟೊ ಚಾಲಕನಾಗಿದ್ದ ಅನೂಪ್, ಕಳೆದ ಶುಕ್ರವಾರದಂದು...

ಮಂಗಳೂರು : ಮನಪಾ ಮುಖ್ಯ ಲೆಕ್ಕಾಧಿಕಾರಿಯವರ ವಾಹನ ಚಾಲಕ ಆತ್ಮಹತ್ಯೆ

ಮಂಗಳೂರು: ಮಹಾನಗರ ಪಾಲಿಕೆಯ ಮುಖ್ಯ ಲೆಕ್ಕಾಧಿಕಾರಿಯವರ ವಾಹನ ಚಾಲಕ ಇಂದ್ರಾಳಿ ರೈಲ್ವೆ ಸೇತುವೆ ಸಮೀಪ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತರನ್ನು ಹೆಬ್ರಿ ಸಳಂಜೆ ಗ್ರಾಮದ ಸಂಜೀವ ಹೆಗ್ಡೆ...

ಬೆಳ್ತಂಗಡಿ: ಅಪ್ರಾಪ್ತೆಯನ್ನು ಅತ್ಯಾಚಾರಗೈದ ಆರೋಪ ಸಾಬೀತು; ಅಪರಾಧಿಗೆ 20 ವರ್ಷಗಳ ಕಾರಾಗೃಹ ಶಿಕ್ಷೆ

ಬಾಲಕಿಯನ್ನು ಅತ್ಯಾಚಾರಗೈದ ಅಪರಾಧಿಗೆ ಮಂಗಳೂರು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 20 ವರ್ಷಗಳ ಕಾರಾಗೃಹ ಶಿಕ್ಷೆ ವಿಧಿಸಿದೆ. ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಅಪ್ರಾಪ್ತೆಯನ್ನು ಹಲವು ಬಾರಿ ಅತ್ಯಾಚಾರ ಮಾಡಿದ್ದ. ಅಪರಾಧಿಯನ್ನು...

ಕಲ್ಲಡ್ಕ : ಯುವಶಕ್ತಿ ಸೇವಾಪಥದ ಪ್ರಥಮ ವಾರ್ಷಿಕ ಸಂಭ್ರಮದ ಪ್ರಯುಕ್ತ ಸಹಾಯ ಧನ ಹಸ್ತಾಂತರ

ಕಲ್ಲಡ್ಕ : ಪರೋಪಕಾರಾರ್ಥಂ ಇದಂ ಶರೀರಂ ಎಂಬ ತತ್ವವನ್ನಿರಿಸಿ ಸರ್ವವೂ ಸಮಾಜಕ್ಕರ್ಪಿತ ಎಂಬಂತೆ ಯುವಶಕ್ತಿ ಸೇವಾಪಥದ ಪ್ರಥಮ ವಾರ್ಷಿಕ ಸಂಭ್ರಮ ಕಲ್ಲಡ್ಕ ಉಮಾಶಿವ ಕ್ಷೇತ್ರದಲ್ಲಿ ನೆರವೇರಿತು. 20 ಅಶಕ್ತ ಕುಟುಂಬಗಳಿಗೆ ತಲಾ 25...

ಮಂಗಳೂರು: ವಿಚಾರಣಾಧೀನ ಕೈದಿ ಬಳಿ ಗಾಂಜಾ ಪತ್ತೆ

ಮಂಗಳೂರು: ನಗರದ ನ್ಯಾಯಾಲಯಕ್ಕೆ ಹಾಜರುಪಡಿಸಿ ಕಾರಾಗೃಹಕ್ಕೆ ಮರಳಿ ಕರೆತಂದ ವಿಚಾರಣಾಧೀನ ಕೈದಿಯ ಬಳಿ ಗಾಂಜಾ ಪತ್ತೆಯಾಗಿದೆ. ನಗರದ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮುಹಮ್ಮದ್ ಅಸ್ರು ಯಾನೆ ಮುಹಮ್ಮದ್ ಅಲಿ ಎಂಬಾತನನ್ನು ಇತರ...

ಧರ್ಮಸ್ಥಳ : ವಿವಾಹಿತ ಮಹಿಳೆ ಜೊತೆ ಅನ್ಯಕೋಮಿನ ಯುವಕ ; ಜೋಡಿಯನ್ನು ಪೊಲೀಸರಿಗೆ ಒಪ್ಪಿಸಿದ...

ಧರ್ಮಸ್ಥಳ ಗ್ರಾಮದ ಕನ್ಯಾಡಿಯ ಖಾಸಗಿ ಲಾಡ್ಜ್ ನಲ್ಲಿ ಬೆಳಗ್ಗೆ ರೂಂ ಮಾಡಲು ಹೋಗುತ್ತಿದ್ದ 'ಅನ್ಯಕೋಮಿನ ಜೋಡಿಯನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು ಹಿಡಿದು ಧರ್ಮಸ್ಥಳ ಪೊಲೀಸರ ವಶಕ್ಕೆ ನೀಡಿದ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ದಾದಫೀರ್...

ಬೆಳ್ತಂಗಡಿ : ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ಸ್ಥಳೀಯರಿಂದ ರಕ್ಷಣೆ

ಬೆಳ್ತಂಗಡಿ: ವ್ಯಕ್ತಿಯೊಬ್ಬರು ನೇತ್ರಾವತಿ ಸೇತುವೆ ಮೇಲಿನಿಂದ ನೀರಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಧರ್ಮಸ್ಥಳ ಕನ್ಯಾಡಿ ಸಮೀಪ ನಡೆದಿದೆ. ಮೈಸೂರಿನ ಮಂಜು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯಾಗಿದ್ದಾರೆ. ಮಂಜು ಅವರು ಕೆಲವು ದಿನಗಳ ಹಿಂದೆ ಯಾವುದೋ...

ವಿಟ್ಲ: ಭಗವತಿ ಹೋಟೆಲ್ ಮಾಲಕ ರಾಜೇಶ್ ಕಾಂತಡ್ಕ ಹೃದಯಾಘಾತದಿಂದ ನಿಧನ

ವಿಟ್ಲ: ಉಕ್ಕುಡ ಭಗವತಿ ಹೋಟೆಲ್ ಮಾಲಕ ರಾಜೇಶ್ ಕಾಂತಡ್ಕರವರು ಹೃದಯಾಘಾತದಿಂದ ಇಂದು ಬೆಳಿಗ್ಗೆ ನಿಧನ ಹೊಂದಿದ್ದಾರೆ. ಇವರ ಮಾಲಕತ್ವದಲ್ಲಿ ನಾಲ್ಕು ಹೋಟೆಲ್‌ಗಳು ಕಾರ್ಯಾಚರಿಸುತ್ತಿದೆ. ಇವರ ನಿಧನಕ್ಕೆ ಹೋಟೆಲ್ ಮಾಲಕರ ಸಂಘ ವಿಟ್ಲ ಸಂತಾಪ ಸೂಚಿಸಿದೆ....
error: Content is protected !!