Tag: vtvvitla
ಪುತ್ತೂರು : ಕೊಳ್ನಾಡು ತಾಳಿತ್ತನೂಜಿಯಲ್ಲಿ ನೂತನ ಬಸ್ಸು ತಂಗುದಾಣ ಉದ್ಘಾಟನೆ
ಪುತ್ತೂರು : ಕೊಳ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ತಾಳಿತ್ತನೂಜಿ ನಾರ್ಶ ವಾರ್ಡಿನ ದೇವಸ್ಯ ಜಂಕ್ಷನ್ ಎಂಬಲ್ಲಿ ದಿ! ಮಹಾಲಿಂಗ ಶೆಟ್ಟಿ ದೇವಸ್ಯ ಹಾಗೂ ಗೌರಮ್ಮ ದಾಮೋದರ ಚೌಟ ಸ್ಮರಣಾರ್ಥ ಅವರ ಕುಟುಂಬದವರು ಸಾರ್ವಜನಿಕ...
ದೀರ್ಘಕಾಲದ ಗೆಳತಿ ಆಥಿಯಾ ಶೆಟ್ಟಿ ಕೈ ಹಿಡಿದ ಕೆ.ಎಲ್ ರಾಹುಲ್
ಕ್ರಿಕೆಟಿಗ ಕೆಎಲ್ ರಾಹುಲ್ ಮತ್ತು ಬಾಲಿವುಡ್ ನಟ ಸುನೀಲ್ ಶೆಟ್ಟಿ ಅವರ ಪುತ್ರಿ ಆಥಿಯಾ ಶೆಟ್ಟಿ ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದರು.
ಮುಂಬೈನ ಕಾಂಡ್ಲಾ ಫಾರ್ಮ್ ಹೌಸ್ ನಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಬಾಲಿವುಡ್...
ಪುತ್ತೂರು: ದ್ವಿಚಕ್ರ ವಾಹನಗಳ ನಡುವೆ ಸರಣಿ ಅಪಘಾತ; ಮೂವರಿಗೆ ಗಾಯ
ಪುತ್ತೂರು: ನರಿಮೊಗರು ಶಾಲಾ ಬಳಿ ಮೂರು ಸ್ಕೂಟರ್ಗಳ ನಡುವೆ ಅಪಘಾತ ಸಂಭವಿಸಿದ ಘಟನೆ ಜ.23ರಂದು ಬೆಳ್ಳಂ ಬೆಳಗ್ಗೆ ನಡೆದಿದೆ.
ಪುತ್ತೂರು ಕಡೆಗೆ ಬರುತ್ತಿದ್ದ ಸ್ಕೂಟರ್ ಚಾಲಕನ ನಿಯಂತ್ರಣ ತಪ್ಪಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಎರಡು...
ಮಂಗಳೂರು : ದಾಖಲೆಯಿಲ್ಲದ 1.14 ಕೋಟಿ ರೂ. ಸಾಗಾಟ ; ವಿದ್ಯಾರ್ಥಿ ಬಂಧನ
ಮಂಗಳೂರು : ದಾಖಲೆಯಿಲ್ಲದೆ ಅಕ್ರಮವಾಗಿ ಖಾಸಗಿ ಬಸ್ ನಲ್ಲಿ ಹಣ ಸಾಗಿಸುತ್ತಿದ್ದ ವಿದ್ಯಾರ್ಥಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿಯ ಉಪನಗರ ಠಾಣೆ ಪೊಲೀಸರು ರಿತಿಕ್ ಎಂಬ ವಿದ್ಯಾರ್ಥಿಯನ್ನು ಬಂಧನಕ್ಕೊಳಪಡಿಸಿದ್ದಾರೆ. ಈತ ವಿ.ಆರ್.ಎಲ್ ಬಸ್...
ಬ್ರಹ್ಮಾವರ: ಕುಸಿದು ಬಿದ್ದು ಯುವ ಕಲಾವಿದ ಮೃತ್ಯು
ಬ್ರಹ್ಮಾವರ: ಯುವರಂಗ ಕಲಾವಿದ, ಕಿರುತೆರೆಯ ಹಾಸ್ಯ ಕಲಾವಿದ ಅನಾರೋಗ್ಯದಿಂದ ಮೃತಪಟ್ಟ ಘಟನೆ ಬ್ರಹ್ಮಾವರ ತಾಲೂಕಿನ ಕುಮ್ರಗೋಡು ಗ್ರಾಮದ ಜಂಬಾಡಿ ಎಂಬಲ್ಲಿ ನಡೆದಿದೆ.
ಕಾರ್ತಿಕ್ ಕುಮಾರ್ (31) ಮೃತಪಟ್ಟವರು. ಸುಮಾರು 1 ತಿಂಗಳಿನಿಂದ ವಿಪರೀತ ಕೆಮ್ಮು...
ವಿಟ್ಲ : ಫ್ರೆಂಡ್ಸ್ ಕುಡ್ಪುಲ್ತಡ್ಕ ತಂಡದಿಂದ ಚಿಕಿತ್ಸೆ ವೆಚ್ಚಕ್ಕಾಗಿ ಸಹಾಯಧನ
ವಿಟ್ಲ : ಬಂಟರ ಸಂಘ ಪೈವಲಿಕೆ ಇದರ ಆಶ್ರಯದಲ್ಲಿ ನಡೆದ ಬಂಟರ ಸಮ್ಮಿಲನ ಕಾರ್ಯಕ್ರಮದಲ್ಲಿ ಆಯೋಜನೆ ಮಾಡಿದ ಹಗ್ಗಜಗ್ಗಾಟ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಫ್ರೆಂಡ್ಸ್ ಕುಡ್ಪುಲ್ತಡ್ಕ A ಮತ್ತು ದ್ವಿತೀಯ ಸ್ಥಾನ...
ಟ್ರ್ಯಾಕ್ಟರ್ ಪಲ್ಟಿ ; ಮಹಿಳೆ ಸಾವು, ನಾಲ್ವರು ಗಂಭೀರ
ಬೆಳಗಾವಿ: ಜಿಲ್ಲೆಯ ಬೈಲಹೊಂಗಲ ತಾಲೂಕಿನ ಶೀಗಿಹಳ್ಳಿ ಗ್ರಾಮದ ಬಳಿ ಕಬ್ಬು ಸಾಗಿಸುತ್ತಿದ್ದ ವೇಳೆ ಟ್ರ್ಯಾಕ್ಟರ್ವೊಂದು ರಸ್ತೆ ಬದಿ ಇದ್ದ ಶೆಡ್ ಮೇಲೆ ಪಲ್ಟಿಯಾದ ಪರಿಣಾಮ ಅದರೊಳಗೆ ವಾಸವಿದ್ದ ಒಬ್ಬರು ಮಹಿಳೆ ಮೃತಪಟ್ಟಿದ್ದು, ನಾಲ್ವರಿಗೆ...
ಕಾರ್ಕಳ ಕ್ಷೇತ್ರದಿಂದ ನಾನು ಸ್ಪರ್ಧಿಸುವುದು ನಿಶ್ಚಿತ; ಮುತಾಲಿಕ್ ಸ್ಪಷ್ಟನೆ
ಕಾರ್ಕಳ : ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಕಾರ್ಕಳ ಕ್ಷೇತ್ರದಿಂದ ನಾನು ಸ್ಪರ್ಧಿಸುವುದು ನಿಶ್ಚಿತ. ಸ್ಪರ್ಧೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಶ್ರೀರಾಮ ಸೇನ ಸಂಸ್ಥಾಪಕ ಮುತಾಲಿಕ್ ಕಾರ್ಕಳದಲ್ಲಿ ಸ್ಪಷ್ಟಪಡಿಸಿದರು.
ಅವರು ಜ....
ಮಂಗಳೂರು : ಮನೆಗೆ ಆಕಸ್ಮಿಕ ಬೆಂಕಿ ; ಆಘಾತಕ್ಕೆ ಒಳಗಾದ ಬಡ ಕುಟುಂಬ
ಮಂಗಳೂರು: ಇಲ್ಲಿನ ಕಾವೂರು ಪಳನೀರು ಎಂಬಲ್ಲಿ ಬಡ ಕುಟುಂಬದ ಮನೆಯೊಂದರಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿ ಮನೆ ಹೊತ್ತಿ ಉರಿದ ಘಟನೆ ನಡೆದಿದೆ.
ಸೋಮವಾರ ಬೆಳಗ್ಗೆ ಮನೆಮಂದಿಯೆಲ್ಲಾ ಕೆಲಸಕ್ಕೆ ಹೋದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ....
ವಿಟ್ಲ: ಬಿಬಿಕೆ ಸ್ಪೋರ್ಟ್ಸ್ ಕ್ಲಬ್ ಕೋಡಪದವು ಇದರ 2023-24ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ
ವಿಟ್ಲ: ಬಿಬಿಕೆ ಸ್ಪೋರ್ಟ್ಸ್ ಕ್ಲಬ್ ಕೋಡಪದವು ಇದರ 2023-24ನೇ ಸಾಲಿನ ನೂತನ ಪದಾಧಿಕಾರಿಯನ್ನು ಚುನಾವಣೆ ಮೂಲಕ ಆಯ್ಕೆ ಮಾಡಲಾಯಿತು. 94 ಸದಸ್ಯರನ್ನು ಒಳಗೊಂಡ ಬಿಬಿಕೆ ತಂಡದಿಂದ ಹಲವಾರು ಸಮಾಜಮುಖಿ ಕಾರ್ಯಚಟುವಟಿಕೆಗಳನ್ನ ನಡೆಸಿಕೊಂಡು ಬಂದಿದೆ.
ಇತ್ತೀಚೆಗೆ...
















