Tag: vtvvitla
ಜೆಸಿಐ ವಿಟ್ಲ ಘಟಕದಿಂದ ಕುಂಡಡ್ಕ ವಿಷ್ಣುಮೂರ್ತಿ ಯುವಕ ವೃಂದದ ಸಮಾಜ ಸೇವೆಯನ್ನು ಗುರುತಿಸಿ...
ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯ ಪ್ರಯುಕ್ತ ರಾಷ್ಟ್ರೀಯ ಯುವ ದಿನಾಚರಣೆಯ “YOUVA CHAITHANYA" ಕಾರ್ಯಕ್ರಮ ದಿನಾಂಕ: 15-01-2023ರಂದು ಜೆಸಿಐ ವಿಟ್ಲ ಘಟಕದ ನೇತೃತ್ವದಲ್ಲಿ ಶ್ರೀವಿಷ್ಣುಮೂರ್ತಿ ದೇವಸ್ಥಾನ ಕುಂಡಡ್ಕದ ವಠಾರದಲ್ಲಿ ನೇರವೇರಿತು.
ಜೇಸಿಐ ವಿಟ್ಲ ಘಟಕದ...
ವಿಟ್ಲ: (ಜ. 21) ಸರಕಾರಿ ಪ್ರೌಢ ಶಾಲೆ ಮುರುವ ಮಾಣಿಲದಲ್ಲಿ ಜಿಲ್ಲಾಧಿಕಾರಿಯ ಗ್ರಾಮ ವಾಸ್ತವ್ಯ...
ವಿಟ್ಲ : ದಿನಾಂಕ 21/01/2023 ನೇ ಶನಿವಾರ ಬೆಳಗ್ಗೆ 10 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎಂ.ಆರ್. ರವಿಕುಮಾರ್ರವರ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಸರಕಾರಿ ಪ್ರೌಢ ಶಾಲೆ ಮುರುವ ಮಾಣಿಲದಲ್ಲಿ ನಡೆಯಲಿದೆ.
ಸಂಜೀವ ಮಠಂದೂರು...
ಮಂಗಳೂರು: ಯುವ ವಕೀಲ ಕುಲದೀಪ್ ಶೆಟ್ಟಿ ಮೇಲೆ ಹಲ್ಲೆ ಪ್ರಕರಣ; 3 ಲಕ್ಷ ರೂ...
ಮಂಗಳೂರು: ಯುವ ವಕೀಲ ಕುಲದೀಪ್ ಶೆಟ್ಟಿ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಸಂತ್ರಸ್ತ ವಕೀಲರಿಗೆ 3 ಲಕ್ಷ ರೂ ಪರಿಹಾರ ನೀಡುವಂತೆ ಪೊಲೀಸರಿಗೆ ಹೈಕೋರ್ಟ್ ಆದೇಶಿಸಿದೆ.
ತನ್ನ ಮೇಲೆ ದೌರ್ಜನ್ಯ ಎಸಗಿದ ಪುಂಜಾಲಕಟ್ಟೆ ಸಬ್...
ಜಾತ್ರೋತ್ಸವದಲ್ಲಿ ಹಲ್ಲೆ ಪ್ರಕರಣ; ಪ್ರಮುಖ ಆರೋಪಿಯ ಹೆಡೆಮುರಿ ಕಟ್ಟಿದ ವಿಟ್ಲ ಪೊಲೀಸರು
ವಿಟ್ಲ: ಜಾತ್ರೋತ್ಸವದಲ್ಲಿ ವ್ಯಾಪಾರಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಗಣೇಶ್ ಕಡಂಬುನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ಈತನು ರೌಡಿಶೀಟರ್ ಆಗಿದ್ದು, ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿದ್ದನು. ಈ ಪ್ರಕರಣದ ಉಳಿದ ಐದು...
ಪುತ್ತೂರು: ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಪುತ್ತೂರು: ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ಮೂಲತಃ ಕಡಬ ಕೊಯಿಲ ಕಲಾಯಿ ನಿವಾಸಿ, ಪ್ರಸ್ತುತ ಕೈಕಂಬ ಉಪ್ಪಳ ಗ್ರಾಮ ಮಂಜೇಶ್ವರದ ಇಬ್ರಾಹಿಂ ಖಲಂದರ್ ಎನ್ನಲಾಗಿದೆ.
ಪುತ್ತೂರು ಗ್ರಾಮಾಂತರ...
ಮಂಗಳೂರು : ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜನವರಿಯಲ್ಲಿ 2 ಕೋಟಿ ಮೌಲ್ಯದ ಚಿನ್ನ...
ಮಂಗಳೂರು : ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಿನ್ನ ಅಕ್ರಮ ಸಾಗಾಟ ಮುಂದುವರೆದಿದ್ದು, ಜನವರಿ ತಿಂಗಳಲ್ಲಿ ಇಲ್ಲಿಯವರೆಗೆ ಒಟ್ಟು 2 ಕೋಟಿಗೂ ಅಧಿಕ ಮೌಲ್ಯದ ಚಿನ್ನ ಸಾಗಾಟ ಮಾಡಲು ಯತ್ನಿಸಿ ಸ್ಮಗ್ಲರ್ ಗಳು...
ವಿಟ್ಲ : ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಕಾಲಾವಧಿ ಜಾತ್ರೆಯಲ್ಲಿ ನಡು ದೀಪೋತ್ಸವ ಮತ್ತು ತೆಪ್ಪೋತ್ಸವ
ವಿಟ್ಲ: ಮಹತೋಭಾರ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಕಾಲಾವಧಿ ಜಾತ್ರೆಯಲ್ಲಿ ನಡು ದೀಪೋತ್ಸವ ಮತ್ತು ತೆಪ್ಪೋತ್ಸವ ಕಾರ್ಯಕ್ರಮವು ಜ.19 ರಂದು ಬಹಳ ವಿಜೃಂಭಣೆಯಿಂದ ನಡೆಯಿತು.
ಬೆಳಿಗ್ಗೆ ಗಂಟೆ 9.30ಕ್ಕೆ ದರ್ಶನ ಬಲಿ, ಬಟ್ಲು ಕಾಣಿಕೆ,...
ವಿಟ್ಲ ಜಾತ್ರೋತ್ಸವದಲ್ಲಿ ದಾಂಧಲೆ ನಡೆಸಿದ ಪ್ರಕರಣ; ರೌಡಿಶೀಟರ್ ಗಣೇಶ್ ಕಡಂಬು ಮತ್ತು ಮಂಜುನಾಥ್ ಸಹಿತ...
ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಅದ್ಧೂರಿಯಾಗಿ ಜಾತ್ರೋತ್ಸವ ನಡೆಯುತ್ತಿದ್ದು, ಅನೇಕ ಮಂದಿ ವ್ಯಾಪಾರ ಮಳಿಗೆಯನ್ನು ಹಾಕಿ ವ್ಯಾಪಾರ ನಡೆಸುತ್ತಿದ್ದಾರೆ. ಈ ಜಾತ್ರೋತ್ಸವ ಸಂದರ್ಭ ಸುರೇಶ್ ಎಂಬವರು ವ್ಯಾಪಾರ ಮುಗಿಸಿ ಮಳಿಗೆಯನ್ನು ಮುಚ್ಚುವ ವೇಳೆಯಲ್ಲಿ...
ವಿಟ್ಲ: ಟ್ಯಾಂಕರ್ ಮತ್ತು ಕಾರು ನಡುವೆ ಅಪಘಾತ; ಕಾರು ಚಾಲಕ ಗಂಭೀರ ಗಾಯ..!!
ವಿಟ್ಲ: ಟ್ಯಾಂಕರ್ ಮತ್ತು ಕಾರು ನಡುವೆ ಅಪಘಾತ ಸಂಭವಿಸಿದ ಪರಿಣಾಮ ಕಾರು ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ವಿಟ್ಲ ಸಮೀಪ ನಡೆದಿದೆ.
ಇಲ್ಲಿನ ಸೂರಿಕುಮೇರ್ ಜಂಕ್ಷನ್ನ ಹೊಸ ಕಾಂಕ್ರೀಟ್ ರಸ್ತೆಯಲ್ಲಿ ಬುಲೆಟ್ ಟ್ಯಾಂಕರ್ ಮತ್ತು...
ಬೆಂಗಳೂರು : ಕಾಲೇಜು ವಿದ್ಯಾರ್ಥಿನಿಯ ಕತ್ತು ಕೊಯ್ದು ಪರಾರಿ
ಬೆಂಗಳೂರು: ಕಾಲೇಜು ಮುಗಿಸಿ ಮನೆಗೆ ತೆರಳುತ್ತಿದ್ದ ಯುವತಿಯನ್ನು ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಕತ್ತು ಸೀಳಿ ಹತ್ಯೆ ಮಾಡಿರುವ ಘಟನೆ ರಾಜಾನುಕುಂಟೆ ಸಮೀಪದ ಶಾನುಭೋಗನಹಳ್ಳಿಯಲ್ಲಿ ನಡೆದಿದೆ.
ಶಾನುಭೋಗನಹಳ್ಳಿ ಗ್ರಾಮದ ರಾಶಿ(20) ಹತ್ಯೆಗೀಡಾದವರು. ಸಂಜೆ 5...
















