Tag: vtvvitla
ವಿಟ್ಲ ಪಂಚಲಿಂಗೇಶ್ವರ ಸದನದಲ್ಲಿ ಉಚಿತ ವ್ಯದ್ಯಕೀಯ ಶಿಬಿರ
ವಿಟ್ಲ: ಶಾರದಾ ಆಯುರ್ವೇದ ವ್ಯದ್ಯಕೀಯ ಕಾಲೇಜು & ಆಸ್ಪತ್ರೆ ದೇವಿನಗರ ತಲಪಾಡಿ, ಮಂಗಳೂರು ಮತ್ತು ಲಯನ್ಸ್ ಇಂಟರ್ನ್ಯಾಶನಲ್ ಲಯನ್ಸ್ ಕ್ಲಬ್ ಸಿಟಿ ವಿಟ್ಲ ಆಶ್ರಯದಲ್ಲಿ ಉಚಿತ ವ್ಯದ್ಯಕೀಯ ಶಿಬಿರ ವಿಟ್ಲ ಪಂಚಲಿಂಗೇಶ್ವರ ಸದನದಲ್ಲಿ...
ವಿಟ್ಲ ಜಾತ್ರೋತ್ಸವದ ಫ್ಯಾನ್ಸಿ ಮಳಿಗೆ ವ್ಯಾಪಾರಿಯ ಮೇಲೆ ರೌಡಿಶೀಟರ್ ತಂಡದಿಂದ ಹಲ್ಲೆ
ಹಲ್ಲೆ ಬಿಡಿಸಲು ಬಂದ ಮಹಿಳೆಯ ಮಾನಭಂಗಕ್ಕೆ ಯತ್ನ
ಪ್ರಮುಖ ಆರೋಪಿ ಕಡಂಬು ಗಣೇಶ್, ಮುಂಜುನಾಥ್ ಸಹಿತ ನಾಲ್ವರ ವಿರುದ್ಧ ಪ್ರಕರಣ ದಾಖಲು
ವಿಟ್ಲ ಜಾತ್ರೋತ್ಸವ ಜನವರಿ 10 ರಿಂದ ನಡೆಯುತ್ತಿದ್ದು ಜನವರಿ 21ಕ್ಕೆ ಮಹಾ ರಥೋತ್ಸವ...
ಮಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ನಿಷೇಧಿತ ಪಿಎಫ್ಐ ಸಂಘಟನೆಯ ಶರೀಫ್ ಮತ್ತು ಮಸೂದ್...
ಮಂಗಳೂರು: ಬಿಜೆಪಿ ಯುವಮೋರ್ಚಾದ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಮತ್ತಿಬ್ಬರು ಆರೋಪಿಗಳ ಸುಳಿವು ನೀಡಿದವರಿಗೆ ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ ಘೋಷಿಸಿದೆ.
‘ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್...
ಉಡುಪಿ: ಕಂಕಣ ಭಾಗ್ಯ ಕರುಣಿಸುವಂತೆ ಕೊರಗಜ್ಜನ ಸನ್ನಿಧಿಯಲ್ಲಿ ಪ್ರಾರ್ಥಿಸಿದ ನಟಿ ಪ್ರೇಮಾ!
ಉಡುಪಿ: ಸಂಕಷ್ಟ ನಿವಾರಣೆ ಮಾಡುವಂತೆ ಕೊರಗಜ್ಜನಿಗೆ ಪ್ರಾರ್ಥನೆ ಸಲ್ಲಿಸುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕಳೆದ ತಿಂಗಳು ನಟ ಶಿವರಾಜ್ ಕುಮಾರ್ ಕುಟುಂಬ ಸಮೇತ ಕೊರಗಜ್ಜನ ಆದಿ ಸ್ಥಳ ಕುತ್ತಾರು ಪದವಿಗೆ ಭೇಟಿ...
ಮಂಗಳೂರು: ಸುರತ್ಕಲ್ ವೃತ್ತಕ್ಕೆ ವೀರ ಸಾವರ್ಕರ್ ಹೆಸರು; ಶಾಸಕ ಡಾ. ಭರತ್ ಶೆಟ್ಟಿ
ಮಂಗಳೂರು: ಸುರತ್ಕಲ್ ವೃತ್ತಕ್ಕೆ ವೀರ ಸಾವರ್ಕರ್ ಅವರ ಹೆಸರನ್ನಿಡುವುದು ಖಚಿತ ಎಂದು ಶಾಸಕ ಡಾ.ಭರತ್ ಶೆಟ್ಟಿ ಬುಧವಾರ ಹೇಳಿದ್ದಾರೆ.
ಸುರತ್ಕಲ್ ಜಂಕ್ಷನ್ ಅಭಿವೃದ್ಧಿಗೆ 5 ಕೋಟಿ ರೂ.ವೆಚ್ಚದಲ್ಲಿ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಸುರತ್ಕಲ್...
ಹೆದ್ದಾರಿಯಲ್ಲಿ ಭೀಕರ ಅಪಘಾತ ; 9 ಮಂದಿ ಸಾವು
ಮುಂಬೈ: ಟ್ರಕ್ ಹಾಗೂ ಕಾರು ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ 9 ಮಂದಿ ಸಾವನಪ್ಪಿರುವ ಘಟನೆ ಮುಂಬೈ-ಗೋವಾ ಹೆದ್ದಾರಿಯಲ್ಲಿ ನಡೆದಿದೆ.
ಮುಂಜಾನೆ 5 ಗಂಟೆ ಸುಮಾರಿಗೆ ಹೆದ್ದಾರಿಯ ಮಂಗಾವ್ ಬಳಿ ಅಪಘಾತ ಸಂಭವಿಸಿದೆ...
ಮಂಗಳೂರು: ಡಿ.ಜೆ ಧನುಷ್ ನಾಪತ್ತೆ.!!
ಮಂಗಳೂರು: ಪಬ್ನಲ್ಲಿ ಡಿಜೆ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ ಧನುಷ್ ಕೆ.(21) ಎಂಬವರು ನಾಪತ್ತೆಯಾಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ.
ಧನುಷ್ ಜ.15ರಂದು ರಾತ್ರಿ ಕೆಲಸ ಮುಗಿಸಿಕೊಂಡು ನಗರದ ಮೇರಿಹಿಲ್ನಲ್ಲಿರುವ ಮಾವನ ಮನೆಯಲ್ಲಿ ಉಳಿದುಕೊಂಡಿದ್ದರು.
ಮರುದಿನ...
ಕಡಬ : ಕೆಲಸಕ್ಕೆಂದು ಹೋಗಿದ್ದ ವ್ಯಕ್ತಿ ಪಂಜ ಸಮೀಪದ ಬಾವಿಯಲ್ಲಿ ಶವವಾಗಿ ಪತ್ತೆ
ಕಡಬ : ಕೆಲಸಕ್ಕೆಂದು ಮನೆಯಿಂದ ಹೋಗಿದ್ದ ವ್ಯಕ್ತಿಯೊಬ್ಬರು ಪಂಜ ಸಮೀಪದ ಬಾವಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ವರದಿಯಾಗಿದೆ. ಪಂಜದ ಪಂಬೆತ್ತಾಡಿ ಗ್ರಾಮದ ಪೆರ್ಮಾಜೆ ನಾರಾಯಣ ನಾಯ್ಕ ಶವವಾಗಿ ಪತ್ತೆಯಾದ ವ್ಯಕ್ತಿ.
ಜನವರಿ 16 ರಂದು...
ಬಂಟ್ವಾಳ: ಫ್ಲೈ ಓವರ್ ಅಡಿಯಲ್ಲಿ ಅನಾಥವಾಗಿ ನಿಂತ ಕಾರು; ಸ್ಯಾಂಟ್ರೋ ರವಿ ಕಾರು ಎಂಬ...
ಬಂಟ್ವಾಳ: ಕಳೆದ ಕೆಲವು ದಿನಗಳಿಂದ ಟೊಯೋಟಾ ಇನೋವಾ ಕಾರೊಂದು ವಾರಿಸುದಾರರಿಲ್ಲದೆ ಬಿಸಿರೋಡಿನಲ್ಲಿ ಅನಾಥವಾಗಿ ನಿಂತು ಕೊಂಡಿದ್ದು, ಸಾರ್ವಜನಿಕ ವಲಯದಲ್ಲಿ ಈ ಕಾರಿನ ಬಗ್ಗೆ ಸಾಕಷ್ಟು ಸಂಶಯಗಳು ಮೂಡಿದೆ.
ಬಿಸಿರೋಡಿನ ಭಾರತ್ ಸ್ಟೋರ್ ಮುಂಭಾಗದಲ್ಲಿ ಪ್ಲೈ...
ಶಿವಮೊಗ್ಗ : ರೈಲಿಗೆ ತಲೆ ಕೊಟ್ಟು ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ
ಶಿವಮೊಗ್ಗ: ಕಾಲೇಜು ವಿದ್ಯಾರ್ಥಿಯೊಬ್ಬ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ಪಶು ವಿಶ್ವವಿದ್ಯಾಲಯ ಬಳಿಯಿರುವ ರೈಲ್ವೆ ಬ್ರಿಡ್ಜ್ ಹತ್ತಿರ ನಡೆದಿದೆ. ಹೊಸಮನೆಯ 6ನೇ ಕ್ರಾಸ್ ನಿವಾಸಿ ವಿಶ್ವಾಸ್ (17) ಮೃತ...
















