Monday, November 9, 2026
spot_imgspot_img
spot_imgspot_img
Home Tags Vtvvitla

Tag: vtvvitla

ಎಸ್.ಎಲ್. ವಿ. ಬುಕ್ ಹೌಸ್ ನ ಮಂಗಳೂರಿನ ಶಾಖೆಗೆ ಬಹುಭಾಷ ನಟ ಸುಮನ್ ತಲ್ವಾರ್...

ವಿಟ್ಲ: ಇಡ್ಕಿದು ಗ್ರಾಮದ ನೇರ್ಲಾಜೆ ನಿವಾಸಿ ದಿವಾಕರ ದಾಸ್ ನೇರ್ಲಾಜೆರವರ ಮಾಲಕತ್ವದ ರಾಜ್ಯದ ಪ್ರತಿಷ್ಠಿತ ಪುಸ್ತಕ ವಿತರಕ ಕಂಪೆನಿಯಾಗಿರುವ ಮೈಸೂರಿನ ಎಸ್.ಎಲ್.ವಿ. ಬುಕ್ಸ್ ಇಂಡಿಯಾ ಪ್ರೈವೇಟ್ ಲಿ.ನ ಮಂಗಳೂರಿನ ಬಿಜೈಯಲ್ಲಿರುವ ಶಾಖೆಗೆ ಬಹುಭಾಷ...

ಮಡಿಕೇರಿ : ಯುವತಿಯ ಹತ್ಯೆ ಪ್ರಕರಣ ; ಆರೋಪಿಯ ಶವ ಪತ್ತೆ

ಮಡಿಕೇರಿ: ವೀರಾಜಪೇಟೆಯ ಬಿಟ್ಟಂಗಾಲ ಸಮೀಪದ ನಾಂಗಾಲ ಗ್ರಾಮದಲ್ಲಿ ಯುವತಿಯೊಬ್ಬಳನ್ನು ಹತ್ಯೆ ಮಾಡಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಬುಧವಾರ ಬೆಳಗಿನ ಜಾವ‌ ಪತ್ತೆಯಾಗಿದೆ. ನಾಂಗಾಲ ಗ್ರಾಮದ ಬುಟ್ಟಿಯಂಡ ಮಾದಪ್ಪ ಅಲಿಯಾಸ್ ಸುನಂದ ಅವರ‌ ಪುತ್ರಿ...

ಮಂಗಳೂರು : (ಜ. 22) ರಾಮಕೃಷ್ಣ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಸಮ್ಮಿಲನ

ಮಂಗಳೂರು: ಶ್ರೀ ರಾಮಕೃಷ್ಣ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಸಮ್ಮಿಲನ ಜ. 22 ರಂದು ಕಾಲೇಜಿನ ಗೀತಾ ಎಸ್.ಎಂ ಶೆಟ್ಟಿ ಸಭಾಂಗಣದಲ್ಲಿ ಜರಗಲಿದೆ. ಈ ಸಮ್ಮಿಲನದಲ್ಲಿ ಹಳೆವಿದ್ಯಾರ್ಥಿಗಳ ವಿಶೇಷ ಸಾಧನೆಗಳನ್ನು ಗುರುತಿಸುವುದರೊಂದಿಗೆ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ...

ಸುಳ್ಯ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಸುಳ್ಯ: ಅರಂತೋಡು ಮಾಣಿ ಮೈಸೂರು ರಸ್ತೆಯ ಆರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ನಡೆದಿದೆ. ಮಡಿಕೇರಿಯಿಂದ ಸುಳ್ಯ ಕಡೆ ಕಾರು ಚಲಾಯಿಸಿಕೊಂಡು ಬರುತ್ತಿದ್ದು...

ಮಂಗಳೂರು: ಬೈಕ್ ಸ್ಕಿಡ್ ; ಗಂಭೀರ ಗಾಯಗೊಂಡಿದ್ದ ಐಎಂಸಿ ಟರ್ಮಿನಲ್ ಉದ್ಯೋಗಿ ಮೃತ್ಯು

ಮಂಗಳೂರು : ಬೈಕ್ ಸ್ಕಿಡ್ ಆಗಿ ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದ ಪಣಂಬೂರಿನ ಐಎಂಸಿ(ಇಂಡಿಯನ್ ಮೊಲಾಸೆಸ್ ಕಂಪೆನಿ)ಯ ನಾಲ್ಕನೇ ಟರ್ಮಿನಲ್ ಉದ್ಯೋಗಿ ಇಂದು ಪಡೀಲ್ ನ ಫಸ್ಟ್ ನ್ಯುರೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಮಾರಿಪಳ್ಳ...

ಉಡುಪಿ : ಲಾರಿಗೆ ಬೈಕ್ ಡಿಕ್ಕಿ ; ಇಬ್ಬರು ವಿದ್ಯಾರ್ಥಿಗಳು ಮೃತ್ಯು

ಉಡುಪಿ: ಇಲ್ಲಿನ ದೂಪದಕಟ್ಟೆ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿಗಳು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಮೂಲತಃ ಶಿವಮೊಗ್ಗ ನಿವಾಸಿ ಸಮಿತ್ ಕುಮಾರ್(19) ಹಾಗೂ ಸಾಲಿಗ್ರಾಮ ಚಿತ್ರಪಾಡಿ ನಿವಾಸಿ ವಾಗೀಶ್...

ಪುತ್ತೂರು: ಯುವತಿಗೆ ಚೂರಿ ಇರಿತ ಪ್ರಕರಣ; ಆರೋಪಿ ಉಮೇಶ್‌ ಪೊಲೀಸ್‌ ವಶಕ್ಕೆ

ಪುತ್ತೂರು: ಯುವತಿಯೋರ್ವಳಿಗೆ ಚೂರಿ ಇರಿದ ಘಟನೆ ಮುಂಡೂರಿನಲ್ಲಿ ನಡೆದಿದ್ದು , ಯುವತಿ ಮೃತಪಟ್ಟಿದ್ದಳು. ಮೃತ ಯುವತಿಯನ್ನು ಮುಂಡೂರು ಕಂಪ ನಿವಾಸಿ ದಿ.ಗುರುವಪ್ಪ ಮತ್ತು ದೇವಕಿದಂಪತಿಗಳ ಪುತ್ರಿ ಜಯಶ್ರೀ (23) ಎಂದು ಗುರುತಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ...

ಮಂಗಳೂರು: ಕೆಲಸಕ್ಕೆಂದು ತೆರಳಿದ್ದ ಯುವತಿ ನಾಪತ್ತೆ

ಮಂಗಳೂರು: ನಗರದ ಮಣಪ್ಪುರಂ ಫೈನಾನ್ಸ್‌ನ ಉದ್ಯೋಗಿಯಾಗಿದ್ದ ಯುವತಿಯೊಬ್ಬಳು ನಾಪತ್ತೆಯಾದ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಮಲಾಕ್ಷ ಎಂಬವರ ಪುತ್ರಿ ಶಿವಾನಿ (20) ಕಾಣೆಯಾದ ಯುವತಿ. ಈಕೆ ಜ.16ರಂದು ಬೆಳಗ್ಗೆ 7ಕ್ಕೆ ಕೆಲಸಕ್ಕೆ ತೆರಳಿದ್ದು, ಸಂಜೆ...

ಬಾಲಕಿ ಆತ್ಮಹತ್ಯೆ ಪ್ರಕರಣ: ನಾಪತ್ತೆಯಾಗಿದ್ದ ಹಿಂದೂ ಸಂಘಟನೆ ಮುಖಂಡ ನಿತೇಶ್ ಬಂಧನ

ಚಿಕ್ಕಮಗಳೂರು: ಪ್ರೇಮ ವೈಫಲ್ಯದಿಂದ ಮನನೊಂದು ಬಾಲಕಿ ಆತ್ಮಹತ್ಯೆ ಪ್ರಕರಣ ಸಂಬಂಧ ಆರೋಪಿ, ಹಿಂದೂ ಸಂಘಟನೆ ಮುಖಂಡ ನಿತೇಶ್ ನನ್ನು ಕುದುರೆಮುಖ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ಬಸ್ ನಿಲ್ದಾಣದಲ್ಲಿ ಆರೋಪಿ ನಿತೇಶ್ ನನ್ನು ಕುದುರೆಮುಖ ಪೊಲೀಸರು...

ಪುತ್ತೂರು: ಲಯನ್ಸ್ ಜಿಲ್ಲೆ 317 ಡಿ, ಪ್ರಾಂತೀಯ 7 ಆದಿತ್ಯ ಸಮ್ಮೇಳನದ ಪ್ರೊಜೆಕ್ಟ್...

ಲಯನ್ಸ್ ಜಿಲ್ಲೆ 317 ಡಿ ಇದರ ಪ್ರಾಂತೀಯ 7 ಆದಿತ್ಯ ಸಮ್ಮೇಳನದ ಪ್ರೊಜೆಕ್ಟ್ ಲಯನ್ಸ್ ಸೇವಾ ಭವನ ಪುತ್ತೂರಿಗೆ ಸುಮಾರು 5 ಲಕ್ಷ ವೆಚ್ಚದಲ್ಲಿ ಟೈಲ್ಸ್ ಅಳವಡಿಸಿದ್ದು, ಕರ್ನಾಟಕ ಬ್ಯಾಂಕ್‌ನ ಡೆಪ್ಯುಟಿ...
error: Content is protected !!