Tag: vtvvitla
ವಿರಾಜಪೇಟೆ : ಕತ್ತಿಯಿಂದ ಕೊಚ್ಚಿ ಯುವತಿಯ ಬರ್ಬರ ಕೊಲೆ
ವಿರಾಜಪೇಟೆ: ಕತ್ತಿಯಿಂದ ಕೊಚ್ಚಿ ಯುವತಿಯ ಬರ್ಬರ ಕೊಲೆ ಮಾಡಿರುವ ಘಟನೆ ಜಿಲ್ಲೆಯ ವಿರಾಜಪೇಟೆ ತಾಲೂಕಿನ ನಾಂಗಲ ಗ್ರಾಮದಲ್ಲಿ ನಡೆದಿದೆ. ನಾoಗಲ ಗ್ರಾಮದ ಬುಟ್ಟಿಯಂಡ ಮಾದಪ್ಪ, ಸುನಂದ ಅವರ ಪುತ್ರಿ ಆರತಿ (24) ಕೊಲೆಯಾದ...
ಮಂಗಳೂರು: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ; ಅಪರಾಧಿಗೆ ಜೈಲು ಶಿಕ್ಷೆ
ಮಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ(ಪೋಕ್ಸೊ) ಹಾಗೂ ಎಫ್ ಟಿ ಎಸ್ ಸಿ 1 ನ್ಯಾಯಾಲಯ ಐದು ವರ್ಷ ಶಿಕ್ಷೆ ವಿಧಿಸಿ...
ವಿಶ್ವ ಸುಂದರಿ ಪಟ್ಟ ಗೆದ್ದ ಯುಎಸ್ಎ ಗೇಬ್ರಿಯಲ್; ಭಾರತದ ದಿವಿತಾ ರೈಗೆ ನಿರಾಸೆ..!!
ಲೂಸಿಯಾನ: ಈ ವರ್ಷದ ಮಿಸ್ ಯೂನಿವರ್ಸ್ ಸ್ಪಧೆಯು ಅಮೆರಿಕದ ಲೂಸಿಯಾನದಲ್ಲಿ ನಡೆಯಿತು. ಅಮೆರಿಕದ ಮಿಸ್ ಯುಎಸ್ಎ ಆರ್’ಬೊನಿ ಗೇಬ್ರಿಯಲ್ ಅವರು 2022ರ ವಿಶ್ವ ಸುಂದರಿ ಕಿರೀಟವನ್ನು ಅಲಂಕರಿಸಿದ್ದಾರೆ.
28 ವರ್ಷದ ರೂಪದರ್ಶಿ ಗೇಬ್ರಿಯಲ್ ಅವರು...
ಆತ್ಮಹತ್ಯೆಗೆ ಯತ್ನಿಸಿದ ಬಾಲಕಿ ಸಾವು; ಡೆತ್ನೋಟ್ನಲ್ಲಿ ಬಿಜೆಪಿ ಕಾರ್ಯಕರ್ತನ ಹೆಸರು..!!
ಚಿಕ್ಕಮಗಳೂರು: ಬಿಜೆಪಿ ಕಾರ್ಯಕರ್ತನ ಕಿರುಕುಳಕ್ಕೆ 17 ವರ್ಷದ ಬಾಲಕಿಯೋರ್ವಳು ಬಲಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನಲ್ಲಿ ನಡೆದಿದೆ.
ಸಾವಿಗೂ ಮೊದಲು ಬಾಲಕಿ ಆಸ್ಪತ್ರೆಯಲ್ಲಿ ಡೆತ್ ನೋಟ್ ಬರೆದಿದ್ದು, ಬಿಜೆಪಿ ಕಾರ್ಯಕರ್ತ ಹಿತೇಶ್(25) ಎಂಬಾತ...
ಜೈಲಿನಲ್ಲಿರುವ ಪುತ್ತೂರಿನ ಕೈದಿಯಿಂದ ಸಚಿವ ಗಡ್ಕರಿಗೆ ಜೀವ ಬೆದರಿಕೆ ಕರೆ..!
ನಾಗ್ಪುರ: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಜೀವ ಬೆದರಿಕೆ ಒಡ್ಡಿದ ವ್ಯಕ್ತಿ ಬೆಳಗಾವಿ ಜೈಲಿನಲ್ಲಿರುವುದಾಗಿ ನಾಗ್ಪುರ ಪೊಲೀಸರು ಪತ್ತೆ ಹಚ್ಚಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಜಯೇಶ್ ಕಾಂತ ಎಂಬಾತ ಸಚಿವ ಗಡ್ಕರಿ...
ಹೆಸರು ಹೇಳಲಿಚ್ಛಿಸದ ಭಕ್ತರಿಂದ ವಿಟ್ಲ ಶ್ರೀ ಪಂಚಲಿಂಗೇಶ್ವರನಿಗೆ ಲಕ್ಷಕ್ಕೂ ಅಧಿಕ ಮೌಲ್ಯದ ಕಂಚಿನ ಗುಂಟ...
ವಿಟ್ಲ: ಶ್ರೀ ಪಂಚಲಿಂಗೇಶ್ವರನ ಜಾತ್ರೋತ್ಸವ ಸಂದರ್ಭದಲ್ಲೇ ಹೆಸರು ಹೇಳಲಿಚ್ಛಿಸದ ಭಕ್ತರೊಬ್ಬರು ಕಂಚಿನ ಗುಂಟ ದೀಪವನ್ನು ನೀಡಿದ್ದಾರೆ.
ಶನಿವಾರ ಸಂಜೆ ಭಕ್ತರ ಕುಟುಂಬಸ್ಥರು ಆಗಮಿಸಿ ಪ್ರಾರ್ಥನೆ ಸಲ್ಲಿಸಿದ ಬಳಿಕ ದೀಪ ಪ್ರಜ್ವಲನೆ ಮಾಡಲಾಯಿತು. ಕಲಬೆರಕೆ ಎಳ್ಳೆಣ್ಣೆ...
ಕಡಬ: ಸ್ಟೇಷನರಿ ಅಂಗಡಿ ಮಾಲೀಕನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ
ಕಡಬ: ಉದನೆ ಸಮೀಪದ ನೇಲ್ಯಡ್ಕ ಸರ್ಕಾರಿ ಶಾಲೆಯ ಪರಿಸರದಲ್ಲಿ ಶೆಟ್ರಂಗಡಿ ಎಂದೇ ಪರಿಚಿತರಾಗಿದ್ದ ಸ್ಟೇಷನರಿ ಅಂಗಡಿಯ ಮಾಲೀಕ ವಿಶ್ವನಾಥ ಶೆಟ್ಟಿ ಅಂಗಡಿಯ ಒಳಗೆ ಶವವಾಗಿ ಪತ್ತೆಯಾಗಿದ್ದಾರೆ.
ಕೆಲ ದಿನಗಳಿಂದ ಅಂಗಡಿಗೆ ತೆರೆದಿರಲಿಲ್ಲ. ಇಂದು ಅಂಗಡಿಯ...
ಅಯ್ಯಪ್ಪನ ದರ್ಶನ ಮುಗಿಸಿ ವಾಪಸ್ಸಾಗುತ್ತಿದ್ದ ಮಡಿಕೇರಿಯ ಯುವಕ ಸಮುದ್ರಪಾಲು
ಮಡಿಕೇರಿ: ಶಬರಿಮಲೆಯ ಅಯ್ಯಪ್ಪನ ದರ್ಶನ ಮುಗಿಸಿ ವಾಪಸ್ಸಾಗುತ್ತಿದ್ದ ಮಡಿಕೇರಿಯ ಯುವಕನೋರ್ವ ಸಮುದ್ರಪಾಲಾಗಿ ಮೃತಪಟ್ಟ ಘಟನೆ ಕೇರಳ ರಾಜ್ಯದ ಕಣ್ಣೂರು ಬೀಚ್ನಲ್ಲಿ ನಡೆದಿದೆ.
ಮಡಿಕೇರಿ ನಗರದ ಜಲಾಶಯ ಬಡಾವಣೆ ನಿವಾಸಿ ಶಶಾಂಕ್ (25) ಮೃತ ದುರ್ದೈವಿ....
ಪ್ರೀತಿ ನಿರಾಕರಿಸಿದ್ದಕ್ಕೆ ಹುಡುಗಿಯನ್ನು ಕೊಂದು ತಾನೂ ಆತ್ಮಹತ್ಯೆ
ಕೊಪ್ಪಳ: ಪ್ರೀತಿಯನ್ನು ನಿರಾಕರಿಸಿದ್ದಕ್ಕೆ ಹುಡುಗಿಯನ್ನ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಕುಕನೂರು ತಾಲೂಕಿನ ಬಳಗೇರಿ ಗ್ರಾಮದಲ್ಲಿ ಘಟನೆ ನಡೆದಿದೆ. ಹುಡುಗಿಯನ್ನು ಕೊಂದ ಬಳಿಕ ಯುವಕ ತಾನೂ ಚಾಕುವಿನಿಂದ...
ಮೆಹಂದಿ ದಿನವೇ ಕುಸಿದು ಬಿದ್ದು ಯುವತಿ ಮೃತ್ಯು
ತಿರುವನಂತಪುರಂ: ಮದುವೆಯ ಮುನ್ನ ದಿನ ವಧುವೊಬ್ಬಳು ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಮಲಪ್ಪುರಂನ ಪೆರಿಂತಲ್ಮನ್ನಾನಲ್ಲಿ ನಡೆದಿದೆ.
ಪಾತೈಕ್ಕರ ಶಾಲೆಪಾಡಿ ಕಿಜಕ್ಕೆತ್ತಿಲ್ನ ಮುಸ್ತಫಾ - ಜೇನತ್ ದಂಪತಿಯ ಪುತ್ರಿ ಫಾತಿಮಾ ಬಾತೂರ್ (19) ಮೃತ ಯುವತಿ.
ಫಾತಿಮಾ...
















