Tag: vtvvitla
ಉಪ್ಪಿನಂಗಡಿ: ಮನೆಯ ಬೀಗ ಮುರಿದು ನಗದು ಹಾಗೂ ಚಿನ್ನಾಭರಣ ಕಳವು
ನೆಲ್ಯಾಡಿ : ಮನೆಯಲ್ಲಿ ಯಾರು ಇಲ್ಲದ ವೇಳೆ ಕಳ್ಳರು ಚಿನ್ನಾಭರಣ ಸಹಿತ ನಗದು ಕೊಂಡೊಯ್ದ ಘಟನೆ ಕಡಬ ತಾಲೂಕಿನ ನೆಲ್ಯಾಡಿಯಲ್ಲಿ ನಡೆದಿದೆ.
ನೆಲ್ಯಾಡಿಯ ಗೋಳಿತ್ತೊಟ್ಟು ಗ್ರಾಮದ ನಿವಾಸಿ ಸ್ಕರಿಯ ಎಂಬವರ ಮನೆಯಿಂದ ನಗದು ಹಾಗೂ...
ಉಳ್ಳಾಲ : ದರೋಡೆ ನಡೆಸುವ ಹುನ್ನಾರ; ಇಬ್ಬರ ಬಂಧನ
ಉಳ್ಳಾಲ: ಕತ್ತಲಲ್ಲಿ ಅಂಗಡಿಗಳ ಬಳಿ ರಾಡಿನ ಜೊತೆಗೆ ಕುಳಿತಿದ್ದ ಇಬ್ಬರನ್ನು ಗಸ್ತು ತಿರುಗುತ್ತಿದ್ದ ಉಳ್ಳಾಲ ಪೊಲೀಸರು ಬಂಧಿಸಿದ್ದು, ಇಬ್ಬರು ಅಂಗಡಿ, ಎಟಿಎಂ, ಮನೆಗಳನ್ನು ದರೋಡೆ ನಡೆಸುವ ಹುನ್ನಾರ ಇಟ್ಟುಕೊಂಡು ಕುಳಿತಿರುವ ಸಂಶಯದಿಂದ ಪ್ರಕರಣ...
ಉಡುಪಿ: ಕಾಲೇಜು ವಿದ್ಯಾರ್ಥಿನಿ ನಾಪತ್ತೆ
ಉಡುಪಿ : ಕಾಲೇಜಿನಿಂದ ಮಧ್ಯಾಹ್ನದ ವೇಳೆ ಹೊರ ಹೋದ ವಿದ್ಯಾರ್ಥಿನಿ ವಾಪಸ್ಸು ಮನೆಗೆ ಬಾರದೇ ನಾಪತ್ತೆಯಾಗಿರುವ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಕಾಪುವಿನ ಶಿರ್ವದ ರಿಯೋನಾ ಸ್ಟೇಫ್ಟಿ ಅಮ್ಮನ್ನ (20)...
ಸುರತ್ಕಲ್ : ಗುಡ್ಡ ಕುಸಿತದಿಂದ ಓರ್ವ ಮೃತ್ಯು, ಇನ್ನೋರ್ವನಿಗೆ ಗಂಭೀರ ಗಾಯ
ಸುರತ್ಕಲ್ : ಕೆಲಸ ಮಾಡುವಾಗ ಗುಡ್ಡ ಕುಸಿತ ಉಂಟಾಗಿ ಓರ್ವ ಮೃತಪಟ್ಟು, ಇನ್ನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸುರತ್ಕಲ್ ನಲ್ಲಿ ನಡೆದಿದೆ. ಮೃತರನ್ನು ಓಬಲೇಶ್ವರ ಎಂದು ಗುರುತಿಸಲಾಗಿದೆ. ಈತ ರೈಲ್ವೇ ಸೇತುವೆಯ ಬಳಿ...
ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸಮೀಪ ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ವತಿಯಿಂದ ನಿರ್ಮಿಸಲಾದ...
ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಕೆರೆಯ ಪಕ್ಕದಲ್ಲಿ ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ವತಿಯಿಂದ ನಿರ್ಮಿಸಲಾದ ಹೂತೋಟವನ್ನು ವಿಟ್ಲ ಅರಮನೆಯ ಅರಸರಾದ ಬಂಗಾರು ಅರಸರು ಲೋಕಾರ್ಪಣೆ ಗೊಳಿಸಿದರು.
ಈ ಸಂದರ್ಭದಲ್ಲಿ ವಿಟ್ಲ ಅರಮನೆಯ ಸದಾಶಿವ...
ಕಡಬ: 33 ವರ್ಷಗಳಿಂದ ತಲೆಮರೆಸಿಕೊಂಡು ಓಡಾಡುತ್ತಿದ್ದ ಆರೋಪಿಯ ಬಂಧನ..!!
ಕಡಬ: ಪ್ರಕರಣವೊಂದಕ್ಕೆ ಸಂಬಂಧಿಸಿ 33 ವರ್ಷಗಳಿಂದ ತಲೆಮರೆಸಿಕೊಂಡು ಓಡಾಡುತ್ತಿದ್ದ ಆರೋಪಿಯನ್ನು ಕಡಬ ಪೊಲೀಸರು ಮೈಸೂರಿನಲ್ಲಿ ಪತ್ತೆ ಹಚ್ಚಿ ನ್ಯಾಯಾಲಕ್ಕೆ ಹಾಜರುಪಡಿಸಿದ್ದಾರೆ ಎನ್ನಲಾಗಿದೆ. ಕಡಬ ತಾಲೂಕಿನ ಆಲಂಕಾರು ಗ್ರಾಮದ ಕಕ್ಕೆ ನಿವಾಸಿ ದೇವಪ್ಪ ಗೌಡರ...
ಕಾರ್ಕಳ: ಟಯರ್ ಸ್ಫೋಟಗೊಂಡು ಮರಕ್ಕೆ ಗುದ್ದಿದ ಪಿಕಪ್ ವಾಹನ
ಕಾರ್ಕಳ : ಟಯರ್ ಸ್ಫೋಟಗೊಂಡು ಪಿಕಪ್ವೊಂದು ಮರಕ್ಕೆ ಗುದ್ದಿದ ಘಟನೆ ಕುಕ್ಕುಂದೂರು ಗ್ರಾಮದ ಹಾರ್ಜೊಡು ಬಳಿ ನಡೆದಿದೆ. ಪರಿಣಾಮ ಪಿಕಪ್ನಲ್ಲಿದ್ದ ಉಡುಪಿ ಮೂಲದ ಸಂದೀಪ್ ಗಾಯಗೊಂಡಿದ್ದಾರೆ.
ಕಾರ್ಕಳದಿಂದ ಮಣಿಪಾಲ ಸಾಗುತ್ತಿದ್ದ ವೇಳೆ ಹಾರ್ಜೊಡ್ಡು ಕ್ರಾಸ್...
ಉಪ್ಪಿನಂಗಡಿ: ಟ್ಯಾಂಕರ್ ಚಲಿಸುತ್ತಿದ್ದಾಗಲೇ ಹೃದಯಾಘಾತಕ್ಕೆ ಚಾಲಕ ಬಲಿ
ಉಪ್ಪಿನಂಗಡಿ: ಟ್ಯಾಂಕರ್ ಚಲಾಯಿಸುವಾಗಲೇ ಹೃದಯಾಘಾತಕ್ಕೀಡಾಗಿ ಚಾಲಕ ಕಿಶೋರ್ ಕುಮಾರ್ (63) ಎಂಬವರು ಸಾವನ್ನಪ್ಪಿದ ಘಟನೆ ಉಪ್ಪಿನಂಗಡಿಯಲ್ಲಿ ಸಂಭವಿಸಿದೆ.
ಮೂಲತಃ ಮಂಗಳೂರಿನ ಕಾವೂರು, ನಿವಾಸಿಯಾಗಿದ್ದ ಕಿಶೋರ್ ಕುಮಾರ್ ಚಲಾಯಿಸುತ್ತಿದ್ದಾಗ ಹೃದಯಾಘಾತಕ್ಕೀಡಾದರು. ಕೂಡಲೇ ಟ್ಯಾಂಕರ್ ನಲ್ಲಿದ್ದ ಸಹ...
ಮಂಗಳೂರು ಆಗಮಿಸಿದ ದಿ ವರ್ಲ್ಡ್ ಐಷಾರಾಮಿ ಬೃಹತ್ ಪ್ರವಾಸಿ ಹಡಗು
ಮಂಗಳೂರು : ದಿ ವರ್ಲ್ಡ್ ಐಷಾರಾಮಿ ಬೃಹತ್ ಪ್ರವಾಸಿ ಹಡಗು ಹೊಸ ವರ್ಷದಲ್ಲಿ ಪ್ರಥಮವಾಗಿ ನವಮಂಗಳೂರು ಬಂದರಿಗೆ ಶುಕ್ರವಾರ ಆಗಮಿಸಿತು. ಇದು 123 ಪ್ರವಾಸಿಗರು, 280 ಸಿಬಂದಿಗಳನ್ನೊಳಗೊಂಡಿದೆ.
ಈ ಬಾರಿ ಕರ್ನಾಟಕದ ಸಂಸ್ಕೃತಿಯನ್ನು ಪರಿಚಯಿಸುವ...
ಹಿಮಾಚಲ ಪ್ರದೇಶದಿಂದ ಗಾಂಜಾ ತಂದು ಮಂಗಳೂರಿನಲ್ಲಿ ಮಾರಾಟ; ಮೂವರು ಅರೆಸ್ಟ್
ಮಂಗಳೂರು: ಹಿಮಾಚಲ ಪ್ರದೇಶದಿಂದ ರೈಲು ಮೂಲಕ ನಿಷೇಧಿತ ಗಾಂಜಾ- ಚರಸ್ಗಳನ್ನು ತಂದು ಮಂಗಳೂರಿನ ಉದ್ಯಮಿಗಳು ಮತ್ತು ಕಾಲೇಜು ವಿದ್ಯಾ ರ್ಥಿಗಳಿಗೆ ಪೂರೈಸುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಮುಡಾರಿ...
















