Monday, November 9, 2026
spot_imgspot_img
spot_imgspot_img
Home Tags Vtvvitla

Tag: vtvvitla

ವಿಟ್ಲ: (ಜ. 14- 15) ಮಿತ್ತೂರು ರಾಮನಗರದಲ್ಲಿ ದೈವಗಳ ಭಂಡಾರ ಬರುವುದು, ಶೀರಾಡಿ, ಧೂಮಾವತಿ...

ವಿಟ್ಲ: ಮಿತ್ತೂರು ಶ್ರೀ ಸೀತಾರಾಮಂಜನೇಯ ಭಜನಾ ಸಮಿತಿ ಮಿತ್ತೂರು ರಾಮನಗರದಲ್ಲಿ ಜ. 14ನೇ ಶನಿವಾರ ದೈವಗಳ ಭಂಡಾರ ಬರುವುದು ಮತ್ತು ಸಿಡಿಮದ್ದು ಪ್ರದರ್ಶನ ನಡೆಯಲಿದೆ.ಜ. 15 ನೇ ಆದಿತ್ಯವಾರ ಬೆಳಿಗ್ಗೆ ಗಂಟೆ 9ರಿಂದ...

ಸ್ಯಾಂಡಲ್ ವುಡ್ ನಿರ್ದೇಶಕ ಗುರು ಪ್ರಸಾದ್ ಬಂಧನ

ಸ್ಯಾಂಡಲ್ ವುಡ್ ನಿರ್ದೇಶಕ ಗುರು ಪ್ರಸಾದ್ ಬಂಧನವಾಗಿದ್ದು ಚೆಕ್ ಬೌನ್ಸ್ ಪ್ರಕರಣದಲ್ಲಿ ನಟನನ್ನು ಬಂಧಿಸಲಾಗಿದೆ. ಮಠ ಸಿನಿಮಾದಿಂದಲೇ ಗುರು ಪ್ರಸಾದ್ ನಿರ್ದೇಶಕರಾಗಿ ಖ್ಯಾತಿ ಪಡೆದಿದ್ದರು. ಶ್ರೀನಿವಾಸ್ ಅನ್ನೋ ವ್ಯಕ್ತಿಗೆ ಹಣ ಕೊಡೋ ವಿಚಾರಕ್ಕೆ ಸಂಬಂಧಿಸಿದ...

ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರವಿಯ ಕೊನೆಗೂ ಬಂಧನ

ಮೈಸೂರು: ಪರಿಶಿಷ್ಟ ಸಮುದಾಯದ ಮಹಿಳೆಯನ್ನು ವಂಚಿಸಿ, ಜಾತಿ ನಿಂದನೆ ಮಾಡಿ, ಹಲ್ಲೆ ನಡೆಸಿ, ವರದಕ್ಷಿಣೆ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಸ್ಯಾಂಟ್ರೋ ರವಿಯನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಸ್ಯಾಂಟ್ರೋ ರವಿ ವಿರುದ್ಧ 2ನೇ ಪತ್ನಿ...

ವಿಟ್ಲ: ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಗ್ರಾಮ ದೈವ ಶಿರಾಡಿ, ಧೂಮಾವತಿ...

ವಿಟ್ಲ: ಇಡ್ಕಿದು ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವರಿಗೆ ಕಿರು ಷಷ್ಟಿ ನಡೆದ ನಂತರ ಗ್ರಾಮ ದೈವ ಶಿರಾಡಿ, ಧೂಮಾವತಿ ದೈವಗಳಿಗೆ ನೇಮೋತ್ಸವ ನಡೆಯಿತು. ಅನಾಧಿಕಾಲದಿಂದಲೂ ಪ್ರಧಾನವಾಗಿ ಆರಾಧನೆ ಮಾಡಿಕೊಂಡು ಬರುತ್ತಿದ್ದ ಶಿರಾಡಿ, ಧೂಮಾವತಿ...

ಎರಡು ವರ್ಷಗಳಿಂದ ನೋಂದಣಿ ಸಂಖ್ಯೆ, ಇನ್ಸೂರೆನ್ಫ್ ಇಲ್ಲದೇ ಸುತ್ತಾಡುತ್ತಿದ್ದ ಕ್ವಿಡ್ ಕಾರು ವಿಟ್ಲ ಪೊಲೀಸರ...

ಅಪಘಾತವಾದರೆ ಗಾಯಾಳುವಿನ ಗತಿ ಗೋವಿಂದಾ.? ವಿಟ್ಲ : ಎರಡು ವರ್ಷಗಳಿಂದ ರಿಜಿಸ್ಟ್ರೇಷನ್ ಆಗದೇ, ಇನ್ಸೂರೆನ್ಸ್ ಇಲ್ಲದ ಬಿಳಿ ಬಣ್ಣದ ರೆನಾಲ್ಟ್ ಕ್ವಿಡ್ ಕಾರೊಂದು ಜಿಲ್ಲೆಯಾಧ್ಯಂತ ಸುತ್ತಾಡುತ್ತಿದೆ ಎಂದರೆ ನೀವು ನಂಬ್ತೀರಾ.? ನಂಬಲೇ ಬೇಕು. ವಿಟ್ಲ...

ಮಂಗಳೂರು: ಗಾಂಜಾ ಸಾಗಾಟ ಮಾಡುತ್ತಿದ್ದ ಓರ್ವನ ಬಂಧನ; 10 ಕೆ.ಜಿ. ಗಾಂಜಾ ವಶ

ಮಂಗಳೂರು: ಆಂಧ್ರಪ್ರದೇಶದಿಂದ ಬೆಂಗಳೂರು ಮೂಲಕ ಮಂಗಳೂರಿಗೆ ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಇಂದು ನಗರದಲ್ಲಿ ಬಂಧಿಸಿದ್ದಾರೆ. ಬಂಧಿತನಿಂದ 10 ಕೆ.ಜಿ. ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಎನ್...

ನಿಧಿ ಆಸೆಗಾಗಿ ಬಾಲಕನನ್ನು ಅಪಹರಿಸಿ ನರಬಲಿ…! ಬಾಲಾಪರಾಧಿಗಳು ಅರೆಸ್ಟ್‌

ನಿಧಿ ಆಸೆಗಾಗಿ ಇಬ್ಬರು ಬಾಲಾಪರಾಧಿಗಳು, ಮನೆಯ ಮುಂದೆ ಆಡುತ್ತಿದ್ದ 9 ವರ್ಷದ ಬಾಲಕನನ್ನು ಕಿಡ್ನ್ಯಾಪ್ ಮಾಡಿ, ಕೊಲೆ ಮಾಡಿದ್ದ ಪ್ರಕರಣ ಗುಜರಾತ್‌ನ ದಾದಾ ಬಳಿಯಲ್ಲಿ ನಡೆದಿದೆ. 9 ವರ್ಷದ ಬಾಲಕನನ್ನು ಕಿಡ್ನ್ಯಾಪ್ ಮಾಡಿದ ನಂತರ...

ಶಿರಡಿಗೆ ಹೋಗುತ್ತಿದ್ದ ಬಸ್ಸು ಭೀಕರ ಅಪಘಾತ; 10 ಸಾವು

ಮುಂಬಯಿ : ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕನಿಷ್ಟ 10 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಬಸ್ಸೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಹತ್ತು ಮಂದಿ ಸಾವನ್ನಪ್ಪಿ ಹಲವರು...

ಶ್ರೀ ಕ್ಷೇತ್ರ ಧರ್ಮಸ್ಥಳದ ಗೋಶಾಲೆಗೆ ಪುಂಗನೂರು ಹಸುಗಳ ಆಗಮನ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಗೋಶಾಲೆಗೆ ಪುಂಗನೂರು ತಳಿಯ 5 ಹಸುಗಳ ಆಗಮನವಾಗಿದೆ. ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಪುಂಗನೂರು ಗ್ರಾಮದ ಗೋದಾವರಿ ತೀರದಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಗೋಶಾಲೆಗೆ ಹಸುಗಳನ್ನು ತರಲಾಗಿದ್ದು, ಆಕರ್ಷಕ ಹಾಗೂ...

ಕಾಸರಗೋಡು: ಪೆರ್ಲ ಸಮೀಪದ ಕಾಟುಕುಕ್ಕೆಯಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ

ಕಾಸರಗೋಡು: ಪೆರ್ಲ ಸಮೀಪದ ಕಾಟುಕುಕ್ಕೆಯಲ್ಲಿ ಆಫ್ರಿಕನ್ ಹಂದಿ ಜ್ವರ ಕಾಣಿಸಿಕೊಂಡಿದ್ದು, ಸೋಂಕು ಪತ್ತೆಯಾದ ಕೇಂದ್ರದಿಂದ ಹತ್ತು ಕಿ.ಮೀ. ವ್ಯಾಪ್ತಿಯಲ್ಲಿ ಹಂದಿ ಮಾಂಸಕ್ಕೆ ಮೂರು ತಿಂಗಳವರೆಗೆ ನಿಷೇಧ ಹೇರಲಾಗಿದೆ. ಕೇಂದ್ರದಿಂದ ಹಂದಿ ಸಾಗಾಟ, ಹಂದಿ ಮಾಂಸ...
error: Content is protected !!