Monday, November 9, 2026
spot_imgspot_img
spot_imgspot_img
Home Tags Vtvvitla

Tag: vtvvitla

ನೀರಿನ ಸಂಪ್‌ಗೆ ಬಿದ್ದು ಬಾಲಕರಿಬ್ಬರು ಮೃತ್ಯು

ಬೆಳಗಾವಿ: ನಿರ್ಮಾಣದ ಹಂತದಲ್ಲಿದ್ದ ಕಟ್ಟಡದ ನೀರಿನ ಸಂಗ್ರಹದ ಸಂಪ್ ದಲ್ಲಿ ಬಾಲಕರಿಬ್ಬರು ಬಿದ್ದು ಮೃತಪಟ್ಟಿರುವ ದಾರುಣ ಘಟನೆ ಸವದತ್ತಿಯಲ್ಲಿ ನಡೆದಿದೆ. ಮಂಗಳವಾರದಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಸೌದತ್ತಿ ನಗರ ಗುರ್ಲ್ ಹೊಸೂರು...

ವಿಟ್ಲ: ಕಲಾತಪಸ್ವಿ ಸಾಂಸ್ಕೃತಿಕ ತಂಡದ ವತಿಯಿಂದ ಸಾರ್ವಜನಿಕ ವಿಭಾಗದ ಆನ್ಲೈನ್‌ ಭಾಷಣ ಸ್ಪರ್ಧೆ-2023

ವಿಟ್ಲ: ಕಲಾತಪಸ್ವಿ ಸಾಂಸ್ಕೃತಿಕ ತಂಡದ ವತಿಯಿಂದ ರಾಷ್ಟ್ರೀಯ ಯುವ ದಿನಾಚರಣೆಯ ಪ್ರಯುಕ್ತ ಭಾಷಣ ಸ್ಪರ್ಧೆ-2023 ಸಾರ್ವಜನಿಕ ವಿಭಾಗದ ಆನ್ಲೈನ್‌ ಸ್ಪರ್ಧೆ ನಡೆಯಲಿದೆ. ಕಳೆದ ಮೂರು ವರ್ಷದಿಂದ ಶ್ವಾಸಕೋಶದ ತೊಂದರೆಯಿಂದ ಬಳಲುತ್ತಿರುವ ಮಗುವಿನ ಚಿಕಿತ್ಸೆಗೆ...

ಬಂಟ್ವಾಳ: ಅಭಿವೃದ್ಧಿ ಪರ ಚಿಂತನೆ ಬೇಡ ಎಂಬುದು ಬಿಜೆಪಿಯ ದಿವಾಳಿತನಕ್ಕೆ ಸಾಕ್ಷಿ; ರಮಾನಾಥ ರೈ

ಬಂಟ್ವಾಳ: ರಸ್ತೆ , ಮೋರಿ ಮೊದಲಾದ ಅಭಿವೃದ್ಧಿ ಪರ ಚಿಂತನೆಗಳು ಬೇಡ, ಲವ್ ಜಿಹಾದ್ ತಡೆಗಟ್ಟಲು ಬಿಜೆಪಿಗೆ ಮತ ನೀಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡುತ್ತಾರೆ...

ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಕುಸಿತ; ಸ್ಕೂಟಿಯಲ್ಲಿ ತೆರಳುತ್ತಿದ್ದ ತಾಯಿ, ಮಗು ದುರ್ಮರಣ

ಬೆಂಗಳೂರು: ನಾಗವಾರದ ರಿಂಗ್ ರೋಡ್‌ನ ಎಚ್‌ಬಿಆರ್ ಲೇಔಟ್ ಬಳಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಮಂಗಳವಾರ ಮುಂಜಾನೆ ದಿಢೀರ್‌ ಕುಸಿದಿದ್ದು ಸ್ಕೂಟಿಯಲ್ಲಿ ತೆರಳುತ್ತಿದ್ದ ತಾಯಿ ಮತ್ತು ಪುಟ್ಟ ಮಗು ಸಾವನ್ನಪ್ಪಿದ್ದಾರೆ. ತೇಜಸ್ವಿನಿ (೨೮) ಮತ್ತು...

ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಸ್ಕಾರ್ಫಿಯೋ ಕಾರು ಪಲ್ಟಿ

ಉಡುಪಿ : ಕೊಲ್ಲೂರು ಯಾತ್ರೆಯನ್ನು ಮುಗಿಸಿಕೊಂಡು ಕೇರಳಕ್ಕೆ ತೆರಳುತ್ತಿದ್ದ ಸ್ಕಾರ್ಫಿಯೋ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಪಾವಂಜೆ ಮುಖ್ಯ ಜಂಕ್ಷನ್ ಬಳಿ ನಡೆದಿದೆ. ಪಾವಂಜೆ ಜಂಕ್ಷನ್...

ರಾಮನಗರ: ಚಲಿಸುತ್ತಿದ್ದ ಸ್ಕೂಲ್ ಬಸ್ಸಿನಿಂದ ಕೆಳಗೆ ಬಿದ್ದು ಬಾಲಕಿ ಮೃತ್ಯು

ರಾಮನಗರ : ಚಲಿಸುತ್ತಿದ್ದ ಸ್ಕೂಲ್ ಬಸ್ಸಿನಿಂದ ಕೆಳಗೆ ಬಿದ್ದು ಪುಟ್ಟ ಬಾಲಕಿಯೊಬ್ಬಳು ಮೃತಪಟ್ಟಿರುವ ದಾರುಣ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಪಿಚ್ಚನಕೆರೆ ಬಳಿ ಜ.09ರ ಸಂಜೆ ನಡೆದಿದೆ. ಚಾಲಕ ಮತ್ತು ಸಿಬ್ಬಂದಿ ನಿರ್ಲಕ್ಷ್ಯದಿಂದ...

ಕಾರ್ಕಳ: ಬೀದಿ ಬದಿ ಅಂಗಡಿಗಳಲ್ಲಿ ಟೇಸ್ಟಿಂಗ್‌ ಪೌಡರ್‌ ಬಳಕೆ :ಪುರಸಭೆ ಅಧಿಕಾರಿಗಳಿಂದ ದಿಢೀರ್‌ ದಾಳಿ

ಕಾರ್ಕಳ: ಕಾರ್ಕಳ ಪುರಸಭೆ ವ್ಯಾಪ್ತಿಯಲ್ಲಿ ಬೀದಿ ಬದಿ ವ್ಯಾಪಾರ ಅಂಗಡಿಗಳಲ್ಲಿ ತಿನಿಸುಗಳಿಗೆ ಟೇಸ್ಟಿಂಗ್‌ ಪೌಡರ್‌ ಬಳಸುತ್ತಿರುವ ಕುರಿತು ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಪುರಸಭೆ ಮುಖ್ಯಾಧಿಕಾರಿ ರೂಪಾ ಶೆಟ್ಟಿ ನೇತೃತ್ವದಲ್ಲಿ ಪುರಸಭೆ ಅಧಿಕಾರಿಗಳು...

ಬಜರಂಗದಳದ ಸಹಸಂಚಾಲಕನ ಕೊಲೆ ಯತ್ನ; ಪ್ರಮುಖ ಆರೋಪಿ ಸಮೀರ್‌ ಸೇರಿ ಮೂವರು ಪೊಲೀಸ್‌ ವಶಕ್ಕೆ

ಶಿವಮೊಗ್ಗ: ಸಾಗರ ಪಟ್ಟಣದ ನೆಹರೂ ನಗರದ ಬಜರಂಗದಳದ ನಗರ ಸಹ ಸಂಚಾಲಕ ಸುನೀಲ್ ಎಂಬುವವರ ಮೇಲೆ ತಲ್ವಾರ್ ನಿಂದ ಹಲ್ಲೆ ಮಾಡಿ ಕೊಲೆಗೆ ಯತ್ನಿಸಿದ ಪ್ರಮುಖ ಆರೋಪಿ ಸಮೀರ್‌ ಸೇರಿ ಮೂವರನ್ನು ಪೊಲೀಸರು...

ಉಳ್ಳಾಲ: ಬೈಕ್‌ನಲ್ಲಿ ಗಾಂಜಾ ಸಾಗಾಟ; ಒರ್ವ ಬಂಧನ, ಇನ್ನೋರ್ವ ಪರಾರಿ

ಉಳ್ಳಾಲ: ಯಮಹಾ R15 ಬೈಕಿನಲ್ಲಿ ಗೋಣಿಚೀಲದಲ್ಲಿ ರೂ.40,000 ಮೌಲ್ಯದ ಗಾಂಜಾ ಸಾಗಾಟ ನಡೆಸುತ್ತಿದ್ದ ವ್ಯಕ್ತಿಯನ್ನು ಉಳ್ಳಾಲ ಪೊಲೀಸರು ಬಂಧಿಸಿರುವ ಘಟನೆ ತಲಪಾಡಿ ತಚ್ಚಣಿ ಎಂಬಲ್ಲಿ ನಡೆದಿದೆ. ಮಂಜೇಶ್ವರ ಸುಂಕದಕಟ್ಟೆಯ ಮೊಹಮ್ಮದ್ ರಾಝಿಕ್ ಎಂಬಾತನನ್ನು ಬಂಧಿಸಲಾಗಿದೆ....

ಮಂಗಳೂರು: ಶಾಲೆಗೆ ಹೊರಟಿದ್ದ ಬಾಲಕ ಹೃದಯಾಘಾತಕ್ಕೆ ಬಲಿ

ಮಂಗಳೂರು: ಶಾಲೆಗೆ ತಯಾರಾಗಿ ಹೊರಟಿದ್ದ ವಿದ್ಯಾರ್ಥಿ ಹೃದಯಾಘಾತದಿಂದ ನಿಧನರಾಗಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಕೃಷ್ಣಾಪುರ 7ನೇ ಬ್ಲಾಕ್‌ ನಿವಾಸಿ ಮೊಹಮ್ಮದ್‌ ಹಸೀಮ್‌ (17) ಎಂದು ಗುರುತಿಸಲಾಗಿದೆ. ಬೆಳಿಗ್ಗೆ ಎಂದಿನಂತೆ ಶಾಲೆಗೆ ತೆರಳಲು...
error: Content is protected !!