Tag: vtvvitla
14 ತಿಂಗಳ ಮಗು ಸಾವು; ನೇತ್ರದಾನ ಮಾಡುವ ಮೂಲಕ ಮಗನ ಸಾವಿನಲ್ಲೂ ಸಾರ್ಥಕತೆ ಮೆರೆದ...
ರಾಯಚೂರು: 14 ತಿಂಗಳ ಮಗುವಿನ ಸಾವಿನಲ್ಲೂ ಪೋಷಕರು ಸಾರ್ಥಕತೆ ಮೆರೆದಿದ್ದಾರೆ. ಮಗನನ್ನು ಕಳೆದುಕೊಂಡ ನೋವಲ್ಲೂ ಆತನ ಕಣ್ಣುಗಳನ್ನು ದಾನ ಮಾಡಿ ಹಲವರ ಬದುಕಿಗೆ ಬೆಳಕು ನೀಡಿ ಮಾನವೀಯತೆ ಮರೆದಿದ್ದಾರೆ. ಇಂತಹ ಮನಕಲಕುವ ಘಟನೆ...
ಕಾಲು ಜಾರಿ ಚರಂಡಿಗೆ ಬಿದ್ದು ಮಕ್ಕಳಿಬ್ಬರು ಸಾವು
ರಾಯಚೂರು: ಕಾಲು ಜಾರಿ ಚರಂಡಿಗೆ ಬಿದ್ದು ಮಕ್ಕಳಿಬ್ಬರು ಮೃತಪಟ್ಟಿರುವ ಘಟನೆ ಮಾನ್ವಿ ತಾಲೂಕಿನ ಬ್ಯಾಗವಾಟ್ ಗ್ರಾಮದಲ್ಲಿ ನಡೆದಿದೆ.
ಯಲ್ಲಾಲಿಂಗ (10) ಮತ್ತು ಅಜಯ (8) ಮೃತಪಟ್ಟ ಮಕ್ಕಳು. ಗ್ರಾಮದ ಬಿಸಿಎಂ ಹಾಸ್ಟೇಲ್ ಬಳಿಯಿರುವ ಚರಂಡಿಗೆ...
ಉಡುಪಿ: ಅಕ್ರಮ ಕಸಾಯಿ ಖಾನೆ ಮೇಲೆ ಪೊಲೀಸರ ದಾಳಿ; ಆರೋಪಿಗಳಿಬ್ಬರು ಪರಾರಿ
ಉಡುಪಿ: ಅಕ್ರಮ ಕಸಾಯಿ ಖಾನೆ ಮೇಲೆ ಪೊಲೀಸರು ದಾಳಿ ನಡೆಸಿದ ಘಟನೆ ಮಲ್ಲಾರು ಗ್ರಾಮದ ಬಡಗರ ಗುತ್ತು ಎಂಬಲ್ಲಿ ನಡೆದಿದೆ. ಇಲ್ಲಿನ ಫ್ಯಾಕ್ಟರಿಯ ಹಿಂಭಾಗದ ಹಾಡಿಯಲ್ಲಿ ಇಬ್ಬರು ವ್ಯಕ್ತಿಗಳು ದನದ ಮಾಂಸ ಕಟಾವು...
ಮಂಗಳೂರು: ಪೊಲೀಸ್ ಆಯುಕ್ತರ ಕಚೇರಿಗೆ ಭೇಟಿ ನೀಡಿದ ಬಿಗ್ ಬಾಸ್ ವಿನ್ನರ್ ರೂಪೇಶ್ ಶೆಟ್ಟಿ
ಮಂಗಳೂರು: ಬಿಗ್ ಬಾಸ್ ವಿನ್ನರ್ ರೂಪೇಶ್ ಶೆಟ್ಟಿ ಸೋಮವಾರ ಮಧ್ಯಾಹ್ನ ಮಂಗಳೂರು ಪೊಲೀಸ್ ಆಯುಕ್ತರ ಕೋರಿಕೆಯಂತೆ ಆಯುಕ್ತರ ಕಚೇರಿಗೆ ಆಗಮಿಸಿದರು.
ಪೊಲೀಸ್ ಅಧಿಕಾರಿ, ಸಿಬಂದಿಗಳು ರೂಪೇಶ್ ಅವರಿಗೆ ಶುಭಾಶಯ ಕೋರಿದರು. ರೂಪೇಶ್ ತುಳುವಿನಲ್ಲಿ ಮಾತನಾಡಿದವರೊಂದಿಗೆ...
ಬಜರಂಗದಳದ ಕಾರ್ಯಕರ್ತನ ಮೇಲೆ ಮಚ್ಚು ಬೀಸಿ ಹಲ್ಲೆಗೆ ಯತ್ನ; ನಾಳೆ ಬಂದ್ಗೆ ಕರೆ..!
ಶಿವಮೊಗ್ಗ : ಭಜರಂಗದಳದ ಸಹ ಸಂಚಾಲಕ ಆಗಿರುವ ಸುನೀಲ್ ಅವರ ಮೇಲೆ ಮಚ್ಚು ಬೀಸಿ ಹಲ್ಲೆಗೆ ಯತ್ನಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದ ಬಿ.ಹೆಚ್, ರಸ್ತೆಯ ಬಸ್ ನಿಲ್ದಾಣ ಸಮೀಪ ನಡೆದಿದೆ.
ಸಮೀರ್ ಎನ್ನುವ...
ಬೆಳ್ತಂಗಡಿ: ಅನುಮಾನಸ್ಪದವಾಗಿ ವ್ಯಕ್ತಿ ಸಾವು
ಬೆಳ್ತಂಗಡಿ: ವ್ಯಕ್ತಿಯೊಬ್ಬರು ಮನೆಯೊಳಗೆ ಅನುಮಾನಸ್ಪದವಾಗಿ ಸಾವನ್ನಪ್ಪಿದ ಘಟನೆ ತಾಲೂಕಿನ ನೆರಿಯ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನೆಕ್ಕರೆ ನಿವಾಸಿ ಗೋಪಾಲ (66) ಅನುಮಾನಸ್ಪದವಾಗಿ ಸಾವನಪ್ಪಿದ ವ್ಯಕ್ತಿ.
ಗೋಪಾಲ ಅವರು ಮೇಸ್ತ್ರಿ ಕೆಲಸ ಮಾಡುತ್ತಿದ್ದು, ರವಿವಾರ ರಾತ್ರಿ...
ಸುಬ್ರಹ್ಮಣ್ಯ: ಕೊನೆಗೂ ಠಾಣೆಗೆ ಹಾಜರಾದ ನಾಪತ್ತೆಯಾಗಿದ್ದ ಗ್ರಾ.ಪಂ ಸದಸ್ಯೆ..!
ಸುಬ್ರಹ್ಮಣ್ಯ: ಸುಮಾರು ಎರಡು ತಿಂಗಳ ಹಿಂದೆ ಕಾಣೆಯಾಗಿದ್ದ ಸುಬ್ರಹ್ಮಣ್ಯ ಗ್ರಾ.ಪಂ ಸದಸ್ಯೆ ಭಾರತಿ ಮೂಕಮಲೆ ಕೊನೆಗೂ ಸುಬ್ರಹ್ಮಣ್ಯ ಠಾಣೆಗೆ ಹಾಜರಾಗಿದ್ದಾರೆ.
ತನ್ನಿಬ್ಬರು ಹೆಣ್ಣು ಮಕ್ಕಳನ್ನು ಹಾಗೂ ಪತಿಯನ್ನು ತೊರೆದು ಎರಡು ತಿಂಗಳ ಹಿಂದೆ ಕಾಣೆಯಾಗಿದ್ದ...
ಮೊದಲ ಮಗುವಿನ ನಿರೀಕ್ಷೆಯಲ್ಲಿ ಸಲಿಂಗ ದಂಪತಿಗಳು..!
2019ರಲ್ಲಿ ಮದುವೆಯಾಗಿದ್ದ ಭಾರತೀಯ ಅಮೇರಿಕನ್ ಸಲಿಂಗ ದಂಪತಿಗಳು ಈಗ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಅಮಿತ್ ಶಾ ಅವರು ನ್ಯೂಜೆರ್ಸಿಯ ಗುಜರಾತಿ ಅಮೇರಿಕನ್ ಆಗಿದ್ದು, ಅವರು ಹೊಸ ದೆಹಲಿಯ ತೆಲುಗು ವ್ಯಕ್ತಿ ಆದಿತ್ಯ ಮಾದಿರಾಜು...
ಮಂಗಳೂರು: ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಲಕ್ಷ್ಮೀ ಗಣೇಶ್ ವರ್ಗಾವಣೆ…!
ಮಂಗಳೂರು: ಇತ್ತೀಚೆಗಷ್ಟೆ ಅಧಿಕಾರ ವಹಿಸಿಕೊಂಡ ಕರ್ನಾಟಕ ಲೋಕಾಯುಕ್ತ ಮಂಗಳೂರು ಪೊಲೀಸ್ ಅಧೀಕ್ಷಕ ಲಕ್ಷ್ಮೀ ಗಣೇಶ್ ವರ್ಗಾವಣೆಯಾಗಿದ್ದಾರೆ.
ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಬೆಂಗಳೂರಿನ ಕರ್ನಾಟಕ ಲೋಕಾಯುಕ್ತದ ಪ್ರಧಾನ ಕಚೇರಿಯಲ್ಲಿ ಖಾಲಿ ಇರುವ...
ಸುಬ್ರಹ್ಮಣ್ಯ: ಮುಸ್ಲಿಂ ಯುವಕನ ಮೇಲೆ ನೈತಿಕ ಪೊಲೀಸ್ಗಿರಿ; ಹಿಂದೂ ಕಾರ್ಯಕರ್ತರಿಬ್ಬರ ಬಂಧನ
ಸುಬ್ರಹ್ಮಣ್ಯ: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಸುಬ್ರಹ್ಮಣ್ಯದ ಅಪ್ರಾಪ್ತ ವಯಸ್ಕ ಬಾಲಕಿಯನ್ನು ಭೇಟಿಯಾಗಲು ಬಂದ ಕಲ್ಲುಗುಂಡಿಯ ಹಫೀದ್ ಮೇಲೆ ತಂಡವೊಂದು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಬ್ರಹ್ಮಣ್ಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು...
















