Tag: vtvvitla
ಪುತ್ತೂರು: ಮನೆ ಬೀಗ ಮುರಿದು ಒಳನುಗ್ಗಿದ ಕಳ್ಳರು; ಟಿವಿ, ಇನ್ವರ್ಟರ್ ಬ್ಯಾಟರಿ, ಇಸ್ತ್ರಿ ಪೆಟ್ಟಿ...
ಪುತ್ತೂರು: ಪುತ್ತೂರು ಸೂತ್ರಬೆಟ್ಟುವಿನಲ್ಲಿ ಮನೆಗೆ ಕಳ್ಳರ ತಂಡ ನುಗ್ಗಿ ಕಳವು ಮಾಡಿದ ಘಟನೆ ಇಂದು ಮುಂಜಾನೆ ಬೆಳಕಿಗೆ ಬಂದಿದೆ.
ಸೂತ್ರ ಬೆಟ್ಟುವಿನ ಟಿ. ಗೋಪಿ ಎಂಬವರ ಮನೆಯಿಂದ ಬೀಗ ಮುರಿದು ಟಿವಿ, ಇನ್ವರ್ಟರ್ ಬ್ಯಾಟರಿ,...
ಹಾಸನ: ರಸ್ತೆ ಬದಿ ನಿಲ್ಲಿಸಿದ್ದ ಬೈಕ್ನಲ್ಲಿ ದಿಢೀರ್ ಬೆಂಕಿ; ಸಂಪೂರ್ಣ ಸುಟ್ಟು ಹೋದ ಬೈಕ್
ಹಾಸನ: ರಸ್ತೆ ಬದಿ ನಿಲ್ಲಿಸಿದ್ದ ಬೈಕ್ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡ ಘಟನೆ ಹಾಸನ ತಾಲ್ಲೂಕಿನ ಕೋರವಂಗಲ ಗೇಟ್ ಬಳಿ ನಡೆದಿದೆ. ಘಟನೆಯಲ್ಲಿ ಜೋಡಿ ಕೃಷ್ಣಾಪುರದ ನಿವಾಸಿ ಚಿದಾನಂದ್ ಎಂಬುವವರಿಗೆ ಸೇರಿದ ಬಜಾಜ್ ಎನ್.ಎಸ್....
ವಿಟ್ಲ: ಕೋಲ್ಪೆ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶ ಮಹೋತ್ಸವ
ನಿಷ್ಕಲ್ಮಶ ಮನಸ್ಸಿನಿಂದ ದೇವರನ್ನು ಪೂಜಿಸಿದರೆ ಫಲ ಹೆಚ್ಚು - ಶ್ರೀ ಧರ್ಮಪಾಲನಾಥ ಸ್ವಾಮೀಜಿ
ವಿಟ್ಲ: ಬಹಳ ಸಂಭ್ರಮ ಸಡಗರದ ಸಮಯವಿದು. ಶ್ರಮದಾನದ ಮುಖಾಂತರ ಭಕ್ತಿ ಶ್ರದ್ದೆಯ ಮೂಲಕ ಮಾಡಿದ ಕೆಲಸಕ್ಕೆ ಹೆಚ್ಚು ಮಹತ್ವವಿದೆ. ಮಾನವನ...
ಬೆಂಗಳೂರು: 20 ಕೋಟಿಗೆ ನಾಯಿ ಖರೀದಿಸಿದ ಬೆಂಗಳೂರು ಮೂಲದ ವ್ಯಕ್ತಿ
ಬೆಂಗಳೂರು: ವಿಶ್ವದಾದ್ಯಂತ ಹಲವು ತಳಿಯ ಶ್ವಾನಗಳಿದ್ದು ಒಂದಕ್ಕಿಂತ ಒಂದು ದುಬಾರಿ ಬೆಲೆಯದ್ದು ಆಗಿವೆ. ಈಗ 20 ಕೋಟಿ ಆಫರ್ನಿಂದಾಗಿ ಬೆಂಗಳೂರಿನ ಶ್ವಾನ ಸುದ್ದಿಯಾಗಿದೆ.
ಸತೀಶ್ ಎಂಬ ಬೆಂಗಳೂರು ಮೂಲದ ವ್ಯಕ್ತಿ ಇಂಡಿಯನ್ ಡಾಗ್ ಬ್ರೀಡರ್ಸ್...
ಉಳ್ಳಾಲ: ನಿಯಂತ್ರಣ ತಪ್ಪಿ ಡಿವೈಡರ್ಗೆ ಗುದ್ದಿದ ಬೈಕ್; ಸವಾರ ಗಂಭೀರ
ಉಳ್ಳಾಲ: ತೊಕ್ಕೊಟ್ಟುವಿನಿಂದ ಕುತ್ತಾರು ಕಡೆಗೆ ಬರುತ್ತಿದ್ದ ಬೈಕ್ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಗುದ್ದಿದ ಘಟನೆ ಕುತ್ತಾರು ಶ್ರೀ ರಾಜರಾಜೇಶ್ವರಿ ಸಿದ್ದಿವಿನಾಯಕ ದೇವಸ್ಥಾನ ಸಮೀಪ ಶನಿವಾರ ತಡರಾತ್ರಿ ವೇಳೆ ಸಂಭವಿಸಿದೆ.
ಚೆಂಬುಗುಡ್ಡೆ ಕೆರೆಬೈಲು...
ಕಾಸರಗೋಡು: ನಿಂತಿದ್ದ ಲಾರಿಗೆ ಕಾರು ಢಿಕ್ಕಿ ; ಯುವಕ ಸ್ಥಳದಲ್ಲೇ ಮೃತ್ಯು
ಕಾಸರಗೋಡು: ನಿಂತಿದ್ದ ಲಾರಿಗೆ ಕಾರು ಢಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ಕಾಸರಗೋಡು ಹಳೆ ಬಸ್ ನಿಲ್ದಾಣದ ಬದ್ರಿಯಾ ಹೋಟೆಲ್ ಬಳಿ ನಡೆದಿದೆ.
ಮೂವರು ಗಾಯಗೊಂಡಿದ್ದು ಓರ್ವನ ಸ್ಥಿತಿ ಗಂಭೀರವಾಗಿದೆ. ಕಾಸರಗೋಡು ಚೆಂಗಳ...
ಎಂಡಿಎಂಎ ಮಾದಕ ದ್ರವ್ಯ ಮಾರಾಟಕ್ಕೆ ಯತ್ನ; ಆರೋಪಿ ಬಂಧನ
ಉಳ್ಳಾಲ: ಮಾದಕದ್ರವ್ಯ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಕೊಣಾಜೆ ಪೊಲೀಸರು ಬಂಧಿಸಿ ಡ್ರಗ್ಸ್ ಸೇರಿದಂತೆ ಬೆಲೆ ಬಾಳುವ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಮಂಜೇಶ್ವರ ಗೇರುಕಟ್ಟೆ ನಿವಾಸಿ ಅಬ್ದುಲ್ಲಾ ಬಿ. ಯಾನೆ ಸದ್ದಾಂ ಬಂಧಿತ ಆರೋಪಿಯಾಗಿದ್ದಾನೆ. ಆರೋಪಿ ಅಬ್ದುಲ್ಲಾ...
ಸಾರ್ವಜನಿಕರ ಭಾರೀ ವಿರೋಧ ಹಿನ್ನೆಲೆ, ಕಟೀಲು ದೇವಸ್ಥಾನದಲ್ಲಿ ಪಾರ್ಕಿಂಗ್ ಶುಲ್ಕ ಮತ್ತೆ ಸ್ಥಗಿತ; ಜಿಲ್ಲಾಧಿಕಾರಿಯಿಂದಲೇ...
ಮಂಗಳೂರು: ಸಾರ್ವಜನಿಕರ ಭಾರೀ ವಿರೋಧ ಕೇಳಿಬಂದ ಹಿನ್ನೆಲೆಯಲ್ಲಿ ಕಟೀಲು ದೇವಸ್ಥಾನದಲ್ಲಿ ಪಾರ್ಕಿಂಗ್ ಸಂಗ್ರಹಿಸುವುದಕ್ಕೆ ಮತ್ತೆ ಜಿಲ್ಲಾಧಿಕಾರಿ ತಡೆ ನೀಡಿದ್ದಾರೆ. ಹೀಗಾಗಿ ಪಾರ್ಕಿಂಗ್ ಶುಲ್ಕ ಸಂಗ್ರಹಿಸುವ ಕಾರ್ಯವನ್ನು ಶನಿವಾರ ಸಂಜೆ ನಾಲ್ಕು ಗಂಟೆ ಹೊತ್ತಿಗೆ...
ವಿಟ್ಲ: ಮಾದಕ ವಸ್ತು ಸೇವಿಸಿದ ಇಬ್ಬರು ಪೊಲೀಸ್ ವಶಕ್ಕೆ
ವಿಟ್ಲ: ಕೊಳ್ನಾಡು ಗ್ರಾಮದ ಬೊಳ್ಪಾದೆಯಲ್ಲಿ ಮಾದಕ ವಸ್ತು ಸೇವಿಸಿದ ಇಬ್ಬರನ್ನು ವಿಟ್ಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸಾಲೆತ್ತೂರು ಮೆದು ನಿವಾಸಿ ಅಬೂಬಕ್ಕರ್ ಸಿದ್ದೀಕ್(30), ಕೊಳ್ನಾಡು ಕಾನಭಜನ ನಿವಾಸಿ ಕಬೀರ್(30) ಬಂಧಿತರಾಗಿದ್ದಾರೆ.
ವಿಟ್ಲಪೇಟೆಯಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಉಪನಿರೀಕ್ಷಕ...
ಕಾಸರಗೋಡು: ಪ್ರವಾಸದ ಬಸ್ ಮಗುಚಿ ಬಿದ್ದು 40ಕ್ಕೂ ಹೆಚ್ಚು ಮಂದಿ ಗಾಯ
ಕಾಸರಗೋಡು: ಮೈಸೂರಿನಿಂದ ಕೇರಳದ ಕಾಸರಗೋಡು ಜಿಲ್ಲೆಯ ರಾಣಿಪುರಕ್ಕೆ ಪ್ರವಾಸಕ್ಕೆ ಹೊರಟಿದ್ದ ಬಾಬಾ ಅಟಾಮಿಕ್ ರಿಸರ್ಚ್ ಸೆಂಟರ್ ನ ಸಿಬಂದಿ ಪ್ರಯಾಣಿಸುತ್ತಿದ್ದ ಬಸ್ಸೊಂದು ಪನತ್ತಡಿ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಮಗುಚಿ...
















