Monday, November 9, 2026
spot_imgspot_img
spot_imgspot_img
Home Tags Vtvvitla

Tag: vtvvitla

ಕುಂದಾಪುರ: ಕಾರು ಅಪಘಾತ; ದಂಪತಿ ಸಾವು..!

ಕುಂದಾಪುರ: ಕುಂದಾಪುರ ವಿನಾಯಕ ಚಿತ್ರಮಂದಿರದ ಬಳಿ ನಡೆದ ಅಪಘಾತದಲ್ಲಿ ವೃದ್ದ ದಂಪತಿ ಸಾವನಪ್ಪಿದ ಘಟನೆ ನಿನ್ನೆ ಸಂಜೆ ನಡೆದಿದೆ. ಬ್ರಹ್ಮಾವರ ತಾಲೂಕಿನ ಹಾರಾಡಿ ಗ್ರಾಮದ ಹೊನ್ನಾಳ ನಿವಾಸಿಗಳಾದ ಮಹಾಬಲ ಶೆಟ್ಟಿ (68) ಹಾಗೂ...

ನೆಟ್ಲಮುಡ್ನೂರು: ವಿಜಯ ಬ್ಯಾಂಕ್ ನಿವೃತ್ತ ಉದ್ಯೋಗಿ ಕೆ.ಎನ್.ಕೇಶವ ಆಳ್ವ ನಿಧನ

ನೆಟ್ಲಮುಡ್ನೂರು: ವಿಜಯ ಬ್ಯಾಂಕ್ ನಿವೃತ್ತ ಉದ್ಯೋಗಿ ಕೆ.ಎನ್.ಕೇಶವ ಆಳ್ವ ಅವರು ಅಲ್ಪಕಾಲದ ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ. ವಿಜಯಾ ಬ್ಯಾಂಕ್ ಅಧಿಕಾರಿಯಾಗಿ, ಸೀನಿಯರ್ ಮೆನೇಜರ್ ಆಗಿ ವಿಜಯಾ ಬ್ಯಾಂಕಿನಲ್ಲಿ 30 ವರ್ಷಕ್ಕಿಂತಲೂ ಹೆಚ್ಚು ಸೇವೆ ಸಲ್ಲಿಸಿ,...

ಬೆಳ್ತಂಗಡಿ: ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ

ಬೆಳ್ತಂಗಡಿ: ಕಲ್ಮಂಜ ಗ್ರಾಮದ ಕಜೆ ಸಮೀಪದ ನಿವಾಸಿ ಸುಂದರಿ ಎಂಬವರು ವಿಷ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕಲ್ಮಂಜ ಗ್ರಾಮದ ಕಜೆ ಸಮೀಪದ ನಿವಾಸಿ ಸುರೇಶ್ ಎಂಬವರ ಪತ್ನಿ ಸುಂದರಿಯವರು ಮದ್ಯ ಸೇವನೆ ಮಾಡುವ...

ವಿಟ್ಲ: ರಸ್ತೆ ದುರಸ್ತಿ ಬಗ್ಗೆ ಸ್ಪಂದಿಸದ ಜನಪ್ರತಿನಿಧಿಗಳು; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರ

ವಿಟ್ಲ: ದಕ್ಷಿಣ ಕನ್ನಡ ಬಂಟ್ವಾಳ ತಾಲೂಕು ಕೇಪು ಗ್ರಾಮದ ಅತೀ ಹೆಚ್ಚು ಪರಿಶಿಷ್ಟ ಪಂಗಡದ ಜನರು ವಾಸವಿರುವ ಪ್ರದೇಶದಲ್ಲಿ ರಸ್ತೆ ದುರಸ್ತಿಗಾಗಿ ಗ್ರಾಮಸ್ಥರು ಈಗಾಗಲೇ ಹಲವು ಬಾರಿ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದರೂ ಈ...

ಮಂಗಳೂರು: ಪಣಂಬೂರು ಬೀಚ್‌ನ ಫಾಸ್ಟ್‌ಫುಡ್ ಅಂಗಡಿಗಳಿಗೆ ಡಿಸಿ ದಾಳಿ

ಮಂಗಳೂರು: ಪಣಂಬೂರು ಬೀಚ್‌ನಲ್ಲಿದ್ದ ಅನಧಿಕೃತ 6 ಫಾಸ್ಟ್ ಪುಡ್ ಅಂಗಡಿ ಸೇರಿದಂತೆ 9 ಅಂಗಡಿಗಳನ್ನು ದಕ್ಷಿಣಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಅವರು ದಾಳಿ ನಡೆಸಿ ಸ್ವಚ್ಚತೆಯ ಕೊರತೆ ಕಂಡುಬಂದಿರುವುದರಿಂದ ತಕ್ಷಣ ಮುಚ್ಚಿಸುವಂತೆ ಆದೇಶ ಹೊರಡಿಸಿದ್ದಾರೆ....

ಪುತ್ತೂರು: ದೇವಸ್ಥಾನದ ವಠಾರದಲ್ಲಿದ್ದ ಅಂಗಡಿ ಏಕಾಏಕಿ ತೆರವು; ಆಡಳಿತಾಧಿಕಾರಿಗಳ ಮತ್ತು ಟ್ರಸ್ಟಿಗಳ ವಿರುದ್ಧ ಸಾರ್ವಜನಿಕರ...

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿರುವ ಅಂಗಡಿಯನ್ನು ಏಕಾಏಕಿ ತೆರವುಗೊಳಿಸಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ ಈ ಬಗ್ಗೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೇವಸ್ಥಾನದ ಜಾಗದಲ್ಲಿ ಬಡ ಕುಟುಂಬವೊಂದು ಹಣ್ಣುಕಾಯಿ ಅಂಗಡಿ ತೆರೆದು ಜೀವನ ನಡೆಸುತ್ತಿದ್ದರು....

“ಗಿರಿತ ಬಾಲೆ” ಬೊಳ್ಮದ ಮಣಿಕಂಠೆ ತುಳು ಭಕ್ತಿಗೀತೆ ವೀಡಿಯೋ ಬಿಡುಗಡೆ

ದಕ್ಷ ಕ್ರಿಯೇಷನ್ ಅರ್ಪಿಸುವ ಶಬರಿ ಮಲೆ ಅಯ್ಯಪ್ಪ ಸ್ವಾಮಿಯ "ಗಿರಿತ ಬಾಲೆ" ಬೊಳ್ಮದ ಮಣಿಕಂಠೆ ತುಳು ಭಕ್ತಿಗೀತೆ ದಕ್ಷ ಕ್ರಿಯೇಷನ್ ಯ್ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆಗೊಂಡಿತು. ದಕ್ಷ ಕ್ರಿಯೇಷನ್ ಅರ್ಪಿಸುವ "ಗಿರಿತ ಬಾಲೆ" ಬೊಳ್ಮದ ಮಣಿಕಂಠೆ...

ಕಾರ್ಕಳ: ಶಾಲಾ ಶೈಕ್ಷಣಿಕ ಪ್ರವಾಸದ ಬಸ್ ನಲ್ಲೂರಿನಲ್ಲಿ ಪಲ್ಟಿ

ಕಾರ್ಕಳ : ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ರಾಂಪುರ ಶ್ರೀ ಬಸವೇಶ್ವರ ಪ್ರೌಢಶಾಲೆಯ ಶೈಕ್ಷಣಿಕ ಪ್ರವಾಸದ ಬಸ್ ನಲ್ಲೂರು ಪಾಜೆಗುಡ್ಡೆ ತಿರುವಿನಲ್ಲಿ ಪಲ್ಟಿಯಾಗಿದೆ. ಬಸ್‌ ಮಗುಚಿ ಬಿದ್ದ ಪರಿಣಾಮ ಮೂವರು ಶಿಕ್ಷಕಿಯರು ಮತ್ತು...

ಸಂಸದ ಬಿ.ವೈ ರಾಘವೇಂದ್ರ ಅವರ ಫೋಟೋಗ್ರಾಫರ್ ಕೆರೆಯಲ್ಲಿ ಮುಳುಗಿ ಸಾವು

ರಾಮನಗರ: ಶಿವಮೊಗ್ಗ ಬಿಜೆಪಿ ಸಂಸದ ಬಿ.ವೈ ರಾಘವೇಂದ್ರ ಅವರ ಫೋಟೊಗ್ರಾಫರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಪ್ರಸನ್ನ ಭಟ್ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ಮೂಲದ ಪ್ರಸನ್ನ ಕೆರೆಯಲ್ಲಿ...

ಬೆಳ್ತಂಗಡಿ: ತೋಟತ್ತಾಡಿ ಗ್ರಾಮದ ಕುತ್ರಿಜಾಲು ನಿವಾಸಿ ರಮೇಶ್ ಬಿ. ಆತ್ಮಹತ್ಯೆ

ಬೆಳ್ತಂಗಡಿ: ತೋಟತ್ತಾಡಿ ಗ್ರಾಮದ ಕುತ್ರಿಜಾಲು ಎಂಬಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದ ಹನುಮಂತಪ್ಪ ಅವರ ಪುತ್ರ ರಮೇಶ್ ಬಿ.(45) ಎಂಬವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಈ ಸಂಬಂಧ ಮೃತರ ಪತ್ನಿ ಧರ್ಮಸ್ಥಳ ಠಾಣೆಗೆ ದೂರು...
error: Content is protected !!