Tag: vtvvitla
100 ವರ್ಷ ಬಳಿಕ ರಾಮಮಂದಿರ ಕೆಡವಿ ಮಸೀದಿ ಕಟ್ತೇವೆ: ಸಾಜಿದ್ ರಶೀದಿ
ನವದೆಹಲಿ: ‘100 ವರ್ಷಗಳ ನಂತರ ರಾಮಮಂದಿರವನ್ನು ಕೆಡವಿ ಮಸೀದಿ ನಿರ್ಮಿಸಲಾಗುವುದು. ಭವಿಷ್ಯದಲ್ಲಿ ಮುಸ್ಲಿಮರು ಮೌನವಾಗಿರುವುದಿಲ್ಲ ಎಂದು ಅಖಿಲ ಭಾರತ ಇಮಾಮ್ ಸಂಘದ ಅಧ್ಯಕ್ಷ ಮೌಲಾನಾ ಸಾಜಿದ್ ರಶೀದಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಟೈಮ್ಸ್...
ಸುಳ್ಯ: ತಾಲೂಕು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ವಿಷ ಸೇವಿಸಿ ಆತ್ಮಹತ್ಯೆ
ಸುಳ್ಯ: ತಾಲೂಕು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಸುಧೀರ್ ರೈ ಮೇನಾಲ ಅತ್ಮಹತ್ಯೆಗೆ ಯತ್ನಿಸಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ವರದಿಯಾಗಿದೆ.
ಎರಡು ದಿವಸ ಹಿಂದೆ ಅವರು ಅಜ್ಜಾವರ ಮಂಡೆಕೋಲು ತೆರಳುವ ಮಾರ್ಗಮಧ್ಯೆ ಪಡ್ಡಂಬೈಲ್ ಕ್ರಾಸ್...
ಸುಬ್ರಹ್ಮಣ್ಯ: ಗೂಡ್ಸ್ ರೈಲಿನಿಂದ ಅನಿಲ ಸೋರಿಕೆ; ಲೋಕೊಪೈಲೆಟ್ನ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
ಸುಬ್ರಹ್ಮಣ್ಯ: ನಿಲ್ದಾಣದಲ್ಲಿ ನಿಂತಿದ್ದ ಗೂಡ್ಸ್ ರೈಲಿನಿಂದ ಅನಿಲ ಸೋರಿಕೆ ಕಾಣಿಸಿಕೊಂಡ ಘಟನೆ ನೆಟ್ಟಣದ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಲ್ಲಿ ಸಂಭವಿಸಿದೆ. ಲೋಕೊಪೈಲೆಟ್ನ ಸಮಯಪ್ರಜ್ಞೆಯಿಂದ ಭಾರೀ ಅವಘಡವೊಂದು ತಪ್ಪಿದಂತಾಗಿದೆ.
ಮಂಗಳೂರಿನಿಂದ ಮಹಾರಾಷ್ಟ್ರಕ್ಕೆ ಅನಿಲ ತುಂಬಿಕೊಂಡು...
ಮಂಗಳೂರು: ಈಜಲು ತೆರಳಿದ್ದ ಯುವಕ ಸಮುದ್ರ ಪಾಲು
ಮಂಗಳೂರು: ಸುರತ್ಕಲ್ ಸಮೀಪದ ಲೈಟ್ ಹೌಸ್ ಬೀಚ್ ನಲ್ಲಿ ಸ್ನೇಹಿತನೊಂದಿಗೆ ಈಜಲು ಹೋದ ಯುವಕ ಸಮುದ್ರ ಪಾಲಾಗಿರುವ ಘಟನೆ ನಡೆದಿದೆ.
ಕಾಣೆಯಾದವರನ್ನು ಕಾನ ನಿವಾಸಿ ಸುರೇಶ್ ಪ್ರಸಾದ್ ಯಾದವ್ ಅವರ ಮಗ ಸತ್ಯಂ (18)...
ಮೃತಪಟ್ಟಿದ್ದಾಳೆಂದು ಭಾವಿಸಿದ್ದ ಪತ್ನಿಯನ್ನು 9 ವರ್ಷಗಳ ಬಳಿಕ ಕಂಡು ಬಿಗಿದಪ್ಪಿಕೊಂಡ ಪತಿ
ಮಡಿಕೇರಿ: ಒಂಭತ್ತು ವರ್ಷದ ಹಿಂದೆ ಪತ್ನಿ ಮೃತಪಟ್ಟಿದ್ದಾಳೆ ಎಂದುಕೊಂಡಿದ್ದ ಪತಿಗೆ ಆಕೆ ಬದುಕಿದ್ದಾಳೆ ಎಂದು ತಿಳಿದು ಆಕೆಗಾಗಿ ಸಾವಿರಾರು ಕಿ.ಮೀ ದೂರದಿಂದ ಹುಡುಕಿಕೊಂಡು ಬಂದು ಪತ್ನಿಯನ್ನು ಬಿಗಿದಪ್ಪಿಕೊಂಡ ಅಪೂರ್ವವಾದ ಸಂಗಮಕ್ಕೆ ಮಂಜಿನ ನಗರಿ...
ದೈವದ ಅಭಯ ನುಡಿ ನಿಜವಾಯಿತು; ಕಾಣಿಕೆ ಡಬ್ಬಿ ಕಳವುಗೈದ ಕಳ್ಳನ ಬಂಧನ..!
ಮಲ್ಪೆ: ತೆಂಕನಿಡಿಯೂರು ಬೆಳ್ಕಳೆ ಬಬ್ಬುಸ್ವಾಮಿ ಮತ್ತು ಪರಿವಾರ ದೈವಗಳ ದೇವಸ್ಥಾನ ಮೂಕಾಂಬಿಕ ಅಮ್ಮನವರ ಸನ್ನಿಧಿಯಲ್ಲಿ ಸೆ. 6ರಂದು ಕಾಣಿಕೆ ಡಬ್ಬಿಯನ್ನು ಕಳವು ಮಾಡಿದ ಕಳ್ಳರು ಸಿಕ್ಕಿಬಿದ್ದಿದ್ದಾರೆ. ಕಳ್ಳತನದ ಬಗ್ಗೆ ಆಡಳಿತ ಮಂಡಳಿ ಸೆ. 6ರಂದು...
ಉಡುಪಿ: ಕೋವಿಡ್ ತಡೆಗಟ್ಟಲು ಮುಂಜಾಗೃತ ಕ್ರಮವಾಗಿ ನೂತನ ಮಾರ್ಗಸೂಚಿ ಪ್ರಕಟಿಸಿದ ಜಿಲ್ಲಾಧಿಕಾರಿ
ಉಡುಪಿ: ಕೋವಿಡ್ ರೂಪಾಂತರಿಯ ಹರಡುವಿಕೆಯನ್ನು ತಡೆಗಟ್ಟಲು ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ ಮುಂಜಾಗೃತ ಕ್ರಮವಾಗಿ ಮಾರ್ಗಸೂಚಿಯನ್ನು ಹೊರಡಿಸಿದ್ದಾರೆ.
ಹೊಸ ವರ್ಷಕ್ಕೆ ಸಂಬಂಧಿಸಿದಂತೆ ದಿನಾಂಕ: 31-12-2022, 01-01-2023 ಮತ್ತು 02.01.2023 ರಂದು ಆಚರಿಸಲಾಗುವ ಎಲ್ಲಾ...
ಹೊಸ ವರ್ಷಕ್ಕೆ ಹೊಸ ಜೀವನ; ಪವಿತ್ರಾ ಲೋಕೇಶ್ಗೆ ಲಿಪ್ಕಿಸ್ ಮಾಡಿ ಮದುವೆ ಸುಳಿವು ಕೊಟ್ಟ...
ಬೆಂಗಳೂರು : ಟಾಲಿವುಡ್ ನಟ ನರೇಶ್ ಹಾಗೂ ನಟಿ ಪವಿತ್ರಾ ಲೋಕೇಶ್ ಲಿವ್ ಇನ್ ರಿಲೇಷನ್ಶಿಪ್ನಲ್ಲಿ ಇದ್ದಾರೆ ಎಂಬ ಸುದ್ದಿ ಕೆಲವು ದಿನಗಳಿಂದ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿತ್ತು. ಇದೀಗ ಹೊಸ ವರ್ಷಕ್ಕೆ ನರೇಶ್...
ಮಾಡೆಲಿಂಗ್ ಕ್ಷೇತ್ರಕ್ಕೆ ಕಾಲಿಟ್ಟ ಕಂಬಳದ ಉಸೇನ್ ಬೋಲ್ಟ್ ಶ್ರೀನಿವಾಸ ಗೌಡ
ಮಂಗಳೂರು: ಕಂಬಳದ ವೇಗದ ಓಟಗಾರರಾಗಿ ಗಮನ ಸೆಳೆದಿದ್ದ ಮಿಜಾರು ಅಶ್ವತಪುರ ಶ್ರೀನಿವಾಸ ಗೌಡ ಇದೀಗ ಮಾಡೆಲಿಂಗ್ ರಂಗದಲ್ಲೂ ಮಿಂಚಲಾರಂಭಿಸಿದ್ದಾರೆ.
ಮಾಡೆಲಿಂಗ್ ಕ್ಷೇತ್ರದಲ್ಲಿ ಆಭರಣಗಳನ್ನು ತೊಟ್ಟು ಮಿಂಚುತ್ತಿದ್ದ ಹುಡುಗಿಯರ ಸ್ಥಾನವನ್ನು ಶ್ರೀನಿವಾಸ್ ಗೌಡ ತುಂಬಿದ್ದಾರೆ. ಓಟದ...
ಪುತ್ತೂರು : ವಿಷ್ಣುಮೂರ್ತಿ ದೈವದ ಪ್ರಧಾನ ಪಾತ್ರಿ ಕೃಷ್ಣ ಮಣಿಯಾಣಿ ನಿಧನ
ಪುತ್ತೂರು: ಪಾಲ್ತಾಡು, ಕಳಂಜ, ಬೆಳ್ಳಾರೆ ಮತ್ತಿತರ ಕಡೆಗಳಲ್ಲಿ ವಿಷ್ಣುಮೂರ್ತಿ ದೈವದ ಪ್ರಧಾನ ಪಾತ್ರಿಯಾಗಿ ಸೇವೆ ಸಲ್ಲಿಸುತ್ತಿದ್ದ ಬೆಳ್ಳಾರೆ ಗ್ರಾಮದ ನೆಟ್ಟಾರು ಸಮೀಪದ ಮೊಗಪ್ಪೆ ನಿವಾಸಿ ಕೃಷ್ಣ ಮಣಿಯಾಣಿ (60 ವ) ಹೃದಯಾಘಾತದಿಂದ ನಿಧನರಾಗಿದ್ದಾರೆ.
ಮೃತರು...
















