Monday, November 9, 2026
spot_imgspot_img
spot_imgspot_img
Home Tags Vtvvitla

Tag: vtvvitla

ಕಾರ್ಕಳ: ನಿಲ್ಲಿಸಿದ್ದ ಟಿಪ್ಪರ್‌ಗೆ ಸ್ಕೂಟರ್ ಢಿಕ್ಕಿ; ಕಾಲೇಜು ವಿದ್ಯಾರ್ಥಿನಿ ಗಂಭೀರ

ಕಾರ್ಕಳ: ನಿಲ್ಲಿಸಿದ್ದ ಟಿಪ್ಪರ್‌ಗೆ ಸ್ಕೂಟರ್ ಢಿಕ್ಕಿ ಹೊಡೆದ ಪರಿಣಾಮ ಸವಾರೆ ಕಾಲೇಜು ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡ ಘಟನೆ ಕಾರ್ಕಳದಲ್ಲಿ ನಡೆದಿದೆ. ಕಾಂತರಗೋಳಿ ಕುಂಟಲ್ಪಾಡಿಯ ಅಂಕಿತಾ ಆಚಾರ್ಯ ಎಂಬ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಗಂಭೀರವಾಗಿ...

ಕ್ಷುಲ್ಲಕ ಕಾರಣಕ್ಕೆ ಅಪರಿಚಿತ ಬೈಕ್ ಸವಾರನಿಂದ ಬಸ್‌ ಚಾಲಕ, ನಿರ್ವಾಹಕನ ಮೇಲೆ ಹಲ್ಲೆ

ಕಾರವಾರ: ಕ್ಷುಲ್ಲಕ ಕಾರಣಕ್ಕೆ ಅಪರಿಚಿತ ಬೈಕ್ ಸವಾರನೊಬ್ಬ ಕೆಎಸ್‌ಆರ್‌ ಟಿಸಿ ಬಸ್‌ ಚಾಲಕ ಮತ್ತು ನಿರ್ವಾಹಕನ ಮೇಲೆ ಮನಬಂದಂತೆ ಥಳಿಸಿ, ಹಲ್ಲೆ ನಡೆಸಿದ ಘಟನೆ ಹೊನ್ನಾವರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ಕಾಸರಕೋಡು...

ಶಾಲೆ ಮುಗಿಸಿಕೊಂಡು ಬಂದ ಬಾಲಕನ ಜೀವ ಕಸಿದುಕೊಂಡ ಜೋಕಾಲಿ..!

ಶಾಲೆ ಮುಗಿಸಿಕೊಂಡು ಮನೆಗೆ ಬಂದ 9 ವರ್ಷದ ಬಾಲಕನೊಬ್ಬ ಸೀರೆಯ ಜೋಕಾಲಿಯಲ್ಲಿ ಆಟವಾಡಲು ಹೋಗಿ ದುರಂತ ಅಂತ್ಯಕಂಡ ಘಟನೆ ಮಂಡ್ಯ ಕಿಕ್ಕೇರಿ ಸಮೀಪದ ಬೇವಿನಹಳ್ಳಿ ಕೊಪ್ಪಲು ಗ್ರಾಮದಲ್ಲಿ ಸಂಭವಿಸಿದೆ. ಬೇವಿನಹಳ್ಳಿ ಕೊಪ್ಪಲು ಗ್ರಾಮದ ಶ್ರೀನಿವಾಸ...

ವಿಟ್ಲ: ಮೇಯಲು ಬಿಟ್ಟ ಆಡುಗಳ ಕಳ್ಳತನ; ಆರೋಪಿಗಳಿಗೆ ಧರ್ಮದೇಟು ನೀಡಿ ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು

ವಿಟ್ಲ : ಮೇಯಲು ಬಿಡುತ್ತಿದ್ದ ಆಡುಗಳನ್ನು ಕಳ್ಳತನ ಮಾಡುತ್ತಿದ್ದ ಇಬ್ಬರು ಕದೀಮರನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ವಿಟ್ಲದಲ್ಲಿ ನಡೆದಿದೆ. ಸಾಲೆತ್ತೂರು ನಿವಾಸಿಗಳಾದ ಅಜೀಮ್‌(19), ಅನಸ್‌ (19) ಆರೋಪಿಗಳು. ಪೆರುವಾಯಿ, ಅಡ್ಯನಡ್ಕ, ಕೇಪು, ಮರಕ್ಕಿಣಿ, ಅಳಿಕೆ...

ಕುಂದಾಪುರ: ಬಸ್‌ ಟಾಪ್‌ನಿಂದ ಕೆಳಗೆ ಬಿದ್ದು ವ್ಯಕ್ತಿ ಮೃತ್ಯು

ಕುಂದಾಪುರ: ಬಸ್ ನ ಟಾಪ್ ಮೇಲೆ ಮಲಗಿದ್ದ ವ್ಯಕ್ತಿಯೊಬ್ಬ ಆಕಸ್ಮಿಕವಾಗಿ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕುಂಬಾರಪೇಟೆ ಬಾಪೂಜಿ ನಗರದ ನಿವಾಸಿ ಶ್ರೀನಾಥ್ (25) ಮೃತಪಟ್ಟ ವ್ಯಕ್ತಿ . ಡಿಸೆಂಬರ್ 28...

ಉಡುಪಿ: ಕತಾರ್‌ನಲ್ಲಿ ಕೆಲಸ ಮಾಡುತ್ತಿದ್ದಾಗ ಕುಸಿದು ಬಿದ್ದು ವ್ಯಕ್ತಿ ಮೃತ್ಯು

ಉಡುಪಿ: ಕತಾರ್‌ನಲ್ಲಿ ಕೆಲಸ ಮಾಡುತ್ತಿದ್ದ ಕೋಟ ಸಮೀಪ ಕೋಟ ತಟ್ಟು ಪಡುಕರೆ ನಿವಾಸಿ ಮುಹಮ್ಮದ್‌ (45) ಕತಾರ್‌ನಲ್ಲಿ ಗುರುವಾರ ಬೆಳಗ್ಗೆ ಮಿದುಳು ನಿಷ್ಕ್ರಿಯಗೊಂಡು ಮೃತಪಟ್ಟಿದ್ದಾರೆ. ಕತಾರ್‌ನ ಸನಯ್ಯ ಎಂಬಲ್ಲಿ 14 ವರ್ಷಗಳಿಂದ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿದ್ದ...

ವಿಟ್ಲ: (ಡಿ.31) ಶ್ರೀವರ ಯುವಕ ಮಂಡಲ (ರಿ) ಪೂರ್ಲಪ್ಪಾಡಿ ವತಿಯಿಂದ 60 ಕೆ.ಜಿ ವಿಭಾಗದ...

ವಿಟ್ಲ: ಶ್ರೀವರ ಯುವಕ ಮಂಡಲ (ರಿ) ಪೂರ್ಲಪ್ಪಾಡಿ ಇದರ ವತಿಯಿಂದ 60 ಕೆ.ಜಿ ವಿಭಾಗದ ಕಬಡ್ಡಿ ಪಂದ್ಯಾಟವು ಡಿ.31 ರಂದು ಸಂಜೆ ಗಂಟೆ 3 ರಿಂದ ಅಂಗನವಾಡಿ ಕೇಂದ್ರ ವಠಾರ ಪೂರ್ಲಪ್ಪಾಡಿ, ವಿಟ್ಲ...

ಉಳ್ಳಾಲ: ಆಸ್ಪತ್ರೆಯ ಸೆಕ್ಯುರಿಟಿ ಗಾರ್ಡ್‌ ಮೃತದೇಹ ಚರಂಡಿಯಲ್ಲಿ ಪತ್ತೆ

ಉಳ್ಳಾಲ: ಖಾಸಗಿ ಆಸ್ಪತ್ರೆಯಲ್ಲಿ ಸೆಕ್ಯುರಿಟಿ ಗಾಡ್೯ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ವ್ಯಕ್ತಿಯ ಮೃತದೇಹ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕುತ್ತಾರ್ ಜಂಕ್ಷನ್ ನ ಚರಂಡಿಯಲ್ಲಿ ಇಂದು ಬೆಳಿಗ್ಗೆ ಪತ್ತೆಯಾಗಿದೆ. ಕುಂಬಳೆ ನಿವಾಸಿ ಗಣೇಶ್...

ಬಂಟ್ವಾಳ: ವ್ಯಕ್ತಿಗೆ ಮಾರಣಾಂತಿಕ ಹಲ್ಲೆ; ಆಸ್ಪತ್ರೆಗೆ ದಾಖಲು

ಬಂಟ್ವಾಳ: ಪರಿಚಿತ ವ್ಯಕ್ತಿಗಳ ತಂಡದಿಂದ ವ್ಯಕ್ತಿಯೊಬ್ಬರಿಗೆ ಮಾರಣಾಂತಿಕ ಹಲ್ಲೆ ನಡೆದ ಘಟನೆ ನಿನ್ನೆ ಬಂಟ್ವಾಳದ ಕಂಡೇಲುನಲ್ಲಿ ನಡೆದಿದೆ. ಗುರುವಾರ ತಡರಾತ್ರಿ ಲೋಕೇಶ್, ರೋಷನ್ ಸುಜಿತ್, ಸುಮಂತ್ ಎಂಬವರು ನಿತೇಶ್ ಮಡಿವಾಲ ಎಂಬವರಿಗೆ ಹಲ್ಲೆ ನಡೆಸಿದ್ದಾರೆ...

ಮಂಗಳೂರು: ವಿಶ್ವ ಹಿಂದೂ ಪರಿಷತ್‌ನಿಂದ ಹೊಸ ಪ್ರಯತ್ನ; ಲವ್‌ ಜಿಹಾದ್‌ ಹೆಲ್ಪ್‌ ಲೈನ್‌ ಆರಂಭ

ಮಂಗಳೂರು : ಕರಾವಳಿ ಜಿಲ್ಲೆಗಳಲ್ಲಿ ಲವ್ ಜಿಹಾದ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅದನ್ನು ತಡೆಗಟ್ಟುವ ಉದ್ದೇಶದಿಂದ ವಿಶ್ವ ಹಿಂದು ಪರಿಷತ್ ಸಹಾಯವಾಣಿ ಆರಂಭಿಸಿದೆ. ಹಿಂದು ಯುವತಿಯರು ಪ್ರೀತಿ ಪ್ರೇಮದ ಹೆಸರಿನಲ್ಲಿ ಮೋಸ ಹೋಗಿ ಲವ್‌...
error: Content is protected !!