Sunday, July 26, 2026
spot_imgspot_img
spot_imgspot_img
Home Tags Vtvvitla

Tag: vtvvitla

ಪುಣೆ: ಭೂಕುಸಿತದಲ್ಲಿ ಮೂವರು ಮೃತ್ಯು: ಮುಂಬೈ-ಪುಣೆ ಹೆದ್ದಾರಿಯಲ್ಲಿ ಭಾರಿ ಸಂಚಾರ ದಟ್ಟಣೆ

ಪುಣೆ: ಮಹಾರಾಷ್ಟ್ರದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಪುಣೆಯಲ್ಲಿ ಭೂಕುಸಿತ ಸಂಭವಿಸಿದ್ದು, ಈ ಘಟನೆಯಲ್ಲಿ ನೆಲಸಮಗೊಂಡ ಮನೆಗಳ ಅವಶೇಷಗಳಡಿ ಸಿಲುಕಿ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ವರದಿಯಾಗಿದೆ. ಈ ಘಟನೆಯಿಂದ ಮುಂಬೈ-ಪುಣೆ ಎಕ್ಸ್ ಪ್ರೆಸ್...

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ನವಜಾತ ಹೆಣ್ಣು ಮಗು ಪತ್ತೆ..!

ಶಿವಮೊಗ್ಗ: ನವಜಾತ ಹೆಣ್ಣು ಮಗುವನ್ನು ಚೀಲದಲ್ಲಿ ಕಟ್ಟಿ, ಬಾಯಿಗೆ ಫೀಡಿಂಗ್ ಬಾಟಲ್ ಇಟ್ಟು ತೊರೆದು ಹೋಗಿರುವ ಘಟನೆ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗವಟೂರು ಹೊಳೆ ಸಮೀಪದ ಬಿಳಕಿ...

ದಕ್ಷಿಣ ಕಾಶ್ಮೀರ ಕೊಡಗಿನಲ್ಲಿ ಕಬ್ಬಿಣ ಯುಗದ ಕುರುಹುಗಳು ಪತ್ತೆ!

ಮಡಿಕೇರಿ: ಹಸಿರು ಪ್ರಕೃತಿಯ ಮಡಿಲಾಗಿ ಕಂಗೊಳಿಸುವ ದಕ್ಷಿಣ ಕಾಶ್ಮೀರ ಖ್ಯಾತಿಯ ಕೊಡಗು, ಸಾವಿರಾರು ವರ್ಷಗಳ ಹಿಂದಿನ ನಾಗರಿಕತೆಯ ಹೆಜ್ಜೆ ಗುರುತುಗಳನ್ನು ಇನ್ನೂ ತನ್ನೊಳಗೆ ಅಡಗಿಸಿಕೊಂಡಿದೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಮೊರೆಬೆಟ್ಟದ ತಪ್ಪಲಿನಲ್ಲಿ ನೆಲೆಗೊಂಡಿರುವ...

‘ಎಸ್‌ಐಆರ್ ಪ್ರಕ್ರಿಯೆಯಲ್ಲಿ ರಾಜ್ಯ ಸರ್ಕಾರ ಮಧ್ಯಪ್ರವೇಶಿಸಿಲ್ಲ’- ಸಿಎಂ ಡಿಕೆಶಿ

ಬೆಂಗಳೂರು: ಎಸ್‌ಐಆರ್ ಪ್ರಕ್ರಿಯೆಯಲ್ಲಿ ರಾಜ್ಯ ಸರ್ಕಾರ ಯಾವುದೇ ರೀತಿಯ ಮಧ್ಯಪ್ರವೇಶ ಮಾಡಿಲ್ಲ. ಆದರೆ ಚುನಾವಣಾ ಆಯೋಗ ಈ ಅಭಿಯಾನವನ್ನು ನಡೆಸುತ್ತಿರುವ ರೀತಿಯ ಬಗ್ಗೆ ಮಾತ್ರ ನಮಗೆ ಭಿನ್ನಾಭಿಪ್ರಾಯ ಇದೆ ಎಂದು ಸಿಎಂ ಡಿ.ಕೆ....

ಪತ್ನಿ-ನಾದಿನಿಯ ಕತ್ತು ಕೊಯ್ದು ಭೀಕರ ಕೊಲೆ – ಮೂವರು ಮಕ್ಕಳೊಂದಿಗೆ ಪತಿ ಎಸ್ಕೇಪ್

ಚಿಕ್ಕಬಳ್ಳಾಪುರ: ಅಕ್ಕ-ತಂಗಿಯರನ್ನು ಕತ್ತು ಕೊಯ್ದು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ಜೆ.ಜೆ. ಕಾಲೋನಿಯಲ್ಲಿ ನಡೆದಿದೆ. 25 ವರ್ಷದ ಶಮಾ ಮತ್ತು 21 ವರ್ಷದ ರೇಷ್ಮಾ ಕೊಲೆಯಾದ ಅಕ್ಕ-ತಂಗಿ ಮಹಿಳೆಯರು....

ಮುಂಬೈನಲ್ಲಿ ಮಳೆಗೆ ಕುಸಿದ 4 ಅಂತಸ್ತಿನ ಕಟ್ಟಡ – 6 ಮಂದಿ ದುರ್ಮರಣ

ಮುಂಬೈ: ನಗರದ ಮನ್ಖುರ್ದ್ ಪ್ರದೇಶದಲ್ಲಿ ಭಾನುವಾರ (ಜು.5) ರಾತ್ರಿ ಸುರಿದ ಭಾರೀ ಮಳೆಗೆ ನಾಲ್ಕು ಅಂತಸ್ತಿನ ಚಾಲ್‌ ಕಟ್ಟಡ ಕುಸಿದು 6 ಮಂದಿ ಮೃತಪಟ್ಟಿರುವ ಘಟನೆ ನಡೆದಿದೆ. ಮನ್ಖುರ್ದ್ ಪ್ರದೇಶದಲ್ಲಿರೋ ಹನುಮ ಮಂದಿರದ ಹಿಂದಿರುವ...

ಮಂಚಿ ಮೋಂತಿಮಾರು: ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಕತ್ತಿಯಿಂದ ಮಾರಣಾಂತಿಕ ದಾಳಿ; ಯುವತಿ ಗಂಭೀರ

ಬಂಟ್ವಾಳ: ಬಸ್ಸು ತಂಗುದಾಣದಲ್ಲಿ ಬಸ್ಸಿಗಾಗಿ ಕಾಯುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿಯೋರ್ವಳ ಮೇಲೆ ಭಗ್ನ ಪ್ರೇಮಿಯೊಬ್ಬ ಕತ್ತಿಯಿಂದ ಮನಬಂದಂತೆ ಕಡಿದು ಕೊಲೆಗೆ ಯತ್ನಿಸಿ ಪರಾರಿಯಾದ ಅತ್ಯಂತ ಭೀಕರ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ...

ಬೋಳಂತೂರು :ಭಾರಿ ಮಳೆ ಹಿನ್ನೆಲೆ-ಮರ ಬಿದ್ದು ಅಂಗಡಿಗೆ ಹಾನಿ

ಬಂಟ್ವಾಳ: ಬೋಳಂತೂರು ಗ್ರಾಮದ ಕೊಕ್ಕುಪುಣಿ ನಿವಾಸಿ ರಹೀಮ್ ಅವರಿಗೆ ಸೇರಿದ ಅಂಗಡಿಯು ಸೋಮವಾರ ಬೆಳಗಿನ ಜಾವ ಸುರಿದ ಭಾರೀ ಮಳೆಯ ಪರಿಣಾಮ ಸಂಪೂರ್ಣ ಹಾನಿಗೊಳಗಾಗಿದೆ. ಜೋರಾದ ಗಾಳಿಯ ರಭಸಕ್ಕೆ ಮರ ಬಿದ್ದು ಅಂಗಡಿಯೊಳಗಿದ್ದ ವಸ್ತುಗಳು...

ಕುಂದಾಪುರ: ಮರವಂತೆಯಲ್ಲಿ ಗ್ಯಾಸ್ ಕಟ್ಟರ್ ಬಳಸಿ ಜ್ಯುವೆಲ್ಲರಿ ಶಾಪ್ ಕಳ್ಳತನ; ಬೆಳ್ಳಿ, ನಗದು ದೋಚಿದ...

ಕುಂದಾಪುರ: ಆಭರಣ ಮಳಿಗೆಯೊಂದರ ಶಟರ್ ಅನ್ನು ಗ್ಯಾಸ್ ಕಟ್ಟರ್‌ನಿಂದ ಕತ್ತರಿಸಿ, ಅಂಗಡಿಯೊಳಗೆ ನುಗ್ಗಿದ ಕಳ್ಳರು ಬೆಳ್ಳಿ ಮತ್ತು ನಗದನ್ನು ದೋಚಿರುವ ಘಟನೆ ಮರವಂತೆಯ ರಾಷ್ಟ್ರೀಯ ಹೆದ್ದಾರಿ ಸಮೀಪ ಜುಲೈ 4 ರ ರಾತ್ರಿ...

ಬಂಟ್ವಾಳ: ಕಾರು-ಬೈಕ್ ಭೀಕರ ಅಪಘಾತ; ಬೈಕ್ ಸವಾರ ಸಾವು

ಬಂಟ್ವಾಳ: ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಬೋಳಂಗಡಿ ನರಹರಿ ಪರ್ವತದ ಸಮೀಪ, ಪಾಣೆಮಂಗಳೂರು-ಮೆಲ್ಕಾರ್ ನಡುವಿನ ರಸ್ತೆಯಲ್ಲಿ ಭಾನುವಾರ(ಜು.7) ಸಂಜೆ ಸಂಭವಿಸಿದೆ. ಮೃತಪಟ್ಟವರನ್ನು ಪುತ್ತೂರು ನಿವಾಸಿ...
error: Content is protected !!