Tag: vtvvitla
ವಿಟ್ಲ: (ಜ.2) SAS COMPUTERS ಸೇಲ್ಸ್ & ಸರ್ವೀಸಸ್ ಶುಭಾರಂಭ
ವಿಟ್ಲ: SAS COMPUTERS ಸೇಲ್ಸ್ & ಸರ್ವೀಸಸ್ ಜ. 2 ರಂದು ವಿಟ್ಲ ಬೊಬ್ಬೆಕೇರಿ ಲ್ಯಾಂಪ್ಸ್ ಸೊಸೈಟಿ ಬಿಲ್ಡಿಂಗ್ನ ಪ್ರಥಮ ಮಹಡಿಯಲ್ಲಿ ಶುಭಾರಂಭಗೊಳ್ಳಲಿದೆ.
Security Services:
CCTV Camera & Alarm System AMC Service,...
ವಿಟ್ಲ: ಎರುಂಬು ಶ್ರೀ ವಿಷ್ಣುಮಂಗಲ ದೇವಾಲಯದಲ್ಲಿ ನೂತನವಾಗಿ ನಿರ್ಮಾಣಗೊಂಡ ಸಭಾಭವನ ʼವಿಶ್ವಾಧಾರಂʼ ಉದ್ಘಾಟನೆ
ವಿಟ್ಲ: ದೇವಾಲಯಗಳು ಸಮಾಜವನ್ನು ಉದ್ಧರಿಸುವ ಸತ್ಕಾರ್ಯಗಳಲ್ಲಿ ತೊಡಗಿಕೊಳ್ಳಬೇಕು. ಭಕ್ತರನ್ನು ಉತ್ತಮ ಕಾರ್ಯಗಳಲ್ಲಿ ತೊಡಗಿಸಿಕೊಂಡಾಗ ಸುತ್ತಲಿನ ಪರಿಸರದಲ್ಲಿ ಪರಿವರ್ತನೆಯಾಗುತ್ತದೆ ಎಂದು ವಿಟ್ಲ ಸೀಮೆ ಅರಮನೆಯ ಶ್ರೀ ಬಂಗಾರು ಅರಸರು ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಅಳಿಕೆ...
ಖಾಸಗಿ ಬಸ್ ಢಿಕ್ಕಿ ಹೊಡೆದು ಪಾದಚಾರಿ ಸಾವು
ಭಟ್ಕಳ: ರಸ್ತೆ ದಾಟುತ್ತಿದ್ದ ಪಾದಚಾರಿಯೊಬ್ಬರಿಗೆ ಖಾಸಗಿ ಬಸ್ ಢಿಕ್ಕಿ ಹೊಡೆದು ಸಾವನ್ನಪ್ಪಿದ ಘಟನೆ ಭಟ್ಕಳದಲ್ಲಿ ನಡೆದಿದೆ.ಹೊನಪ್ಪ ತಿಮ್ಮಯ್ಯ ನಾಯ್ಕ ಮೃತ ದುರ್ದೈವಿ.
ಮಂಗಳೂರು ಕಡೆಗೆ ಹುಬ್ಬಳ್ಳಿಯಿಂದ ಬರುತ್ತಿದ್ದ ಬಸ್ ಪಾದಚಾರಿ ಹೊನಪ್ಪ ಅವರು ಹೆದ್ದಾರಿ...
ತಾಯಿಯ ಅಂತ್ಯಸಂಸ್ಕಾರ ನೆರವೇರಿಸಿ ಕರ್ತವ್ಯಕ್ಕೆ ಹಾಜರಾದ ಪ್ರಧಾನಿ
ಗಾಂಧಿನಗರ: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಶತಾಯುಷಿ ಹೀರಾ ಬೆನ್ ಅವರು ಇಂದು ಮುಂಜಾನೆ ಅನಾರೋಗ್ಯದಿಂದ ನಿಧನರಾದರು ಬಳಿಕ ಅಂತ್ಯಕ್ರಿಯೆಯೂ ನೆರವೇರಿತು. ತಾಯಿಯ ಅಂತ್ಯಸಂಸ್ಕಾರ ನೆರವೇರಿಸಿದ ಬೆನ್ನಲ್ಲೆ ಪ್ರಧಾನಿ ನರೇಂದ್ರ ಮೋದಿ...
ಮಂಗಳೂರು: ಕಾರಿನಲ್ಲಿ ಸಹಪ್ರಯಾಣಿಕ ಹೆಲ್ಮೆಟ್ ಧರಿಸಿಲ್ಲವೆಂದು ದಂಡ…!
ಮಂಗಳೂರು: ಟ್ರಾಫಿಕ್ ಪೊಲೀಸರ ಎಡವಟ್ಟಿನಿಂದ ಕಾರಿನಲ್ಲಿ ಸಹಪ್ರಯಾಣಿಕ ಹೆಲ್ಮೆಟ್ ಧರಿಸಿಲ್ಲವೆಂದು ದಂಡ ವಿಧಿಸಿರುವ ವಿಲಕ್ಷಣ ಪ್ರಕರಣವೊಂದು ಮಂಗಳೂರಿನಲ್ಲಿ ನಡೆದಿದೆ. ಕಾರು ಚಾಲಕನಿಗೆ ನೋಟಿಸ್ ಬಂದಿದ್ದು, 500 ರೂ. ದಂಡ ಕಟ್ಟುವಂತೆ ತಿಳಿಸಲಾಗಿದೆ.
ನವೆಂಬರ್ 29ರಂದು...
ಧರ್ಮಸ್ಥಳ: ಕಾರು- ಬೈಕ್ ನಡುವೆ ಅಪಘಾತ; ಬೈಕ್ ಸವಾರ ಗಂಭೀರ
ಧರ್ಮಸ್ಥಳ: ಕಾರು ಹಾಗೂ ಬೈಕ್ ನಡುವ ಭೀಕರ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಧರ್ಮಸ್ಥಳ ಗ್ರಾಮದ ಕನ್ಯಾಡಿ ರಾಮಮಂದಿರದ ಬಳಿಯ ಕ್ರಾಸ್ ನಲ್ಲಿ ನಡೆದಿದೆ.
ಅಪಘಾತದಿಂದ ಬೈಕ್ನ ಮುಂಭಾಗದ ಚಕ್ರ...
ವಿಟ್ಲ: ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ
ವಿಟ್ಲ: ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೊಬ್ಬ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಳ್ನಾಡು ಗ್ರಾಮದ ಕಟ್ಟತ್ತಿಲ ಎಂಬಲ್ಲಿ ನಡೆದಿದೆ. ಕೊಳ್ನಾಡು ಕಟ್ಟತ್ತಿಲ್ಲ ನಿವಾಸಿ ವಸಂತ ರೈ (52) ಆತ್ಮಹತ್ಯೆಗೆ ಶರಣಾದವರು.
ಇವರು...
ಮಾಣಿ: ಎರಡು ಕಾರು ಮತ್ತು ಆಟೋ ರಿಕ್ಷಾಗಳ ಮಧ್ಯೆ ಸರಣಿ ಅಪಘಾತ; ಮೂವರಿಗೆ ಗಾಯ
ಮಾಣಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮಾಣಿಯ ಪಳಿಕೆ ಎಂಬಲ್ಲಿ ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಮೂವರಿಗೆ ಗಾಯಗೊಂಡ ಘಟನೆ ನಡೆದಿದೆ.
ಮಾಣಿ ಕಡೆಯಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಕಾರು, ಎದುರಿನಿಂದ ಬರುತ್ತಿದ್ದ...
ಸುಬ್ರಹ್ಮಣ್ಯ: ಬಾಲಕಿ ಗರ್ಭಾವತಿ..! ಅತ್ಯಾಚಾರ ಆರೋಪಡಿ ಆಟೋ ಚಾಲಕ ಅರೆಸ್ಟ್
ಸುಬ್ರಹ್ಮಣ್ಯ: ಅಪ್ರಾಪ್ತೆಯನ್ನು ಅತ್ಯಾಚಾರಗೈದು ಆಕೆ ಗರ್ಭವತಿಯಾಗಲು ಕಾರಣನಾಗಿದ್ದಾನೆಂಬ ಆರೋಪದಡಿ ಆಟೋ ಚಾಲಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಯೇನೆಕಲ್ಲಿನ ಆಟೋ ಚಾಲಕ ಜೀವನ್ ಬಂಧಿತ ಆರೋಪಿ.
ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾದ ಹಿನ್ನೆಲೆಯಲ್ಲಿ ಆಟೋ...
ಉಳ್ಳಾಲ : ಜ್ವರಕ್ಕೆ ಬಲಿಯಾದ 6 ನೇ ತರಗತಿ ವಿದ್ಯಾರ್ಥಿ
ಉಳ್ಳಾಲ: ಕಳೆದೆರಡು ದಿವಸಗಳಿಂದ ತಲೆನೋವು, ಜ್ವರದಿಂದ ಬಳಲುತ್ತಿದ್ದ ಉಚ್ಚಿಲ ಬೋವಿ ಆಂಗ್ಲ ಮಾಧ್ಯಮ ಶಾಲೆಯ ಆರನೇ ತರಗತಿ ವಿದ್ಯಾರ್ಥಿ ಅಶ್ವಿತ್ ಇಂದು ಸಾವನ್ನಪ್ಪಿದ್ದು, ಬಾಲಕ ಮೆದುಳು ಜ್ವರದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ಕಳೆದ ಎರಡು...
















