Tag: vtvvitla
ಉಪ್ಪಿನಂಗಡಿ: ಕುದುರೆಗೆ ಬಸ್ ಡಿಕ್ಕಿ; ಕುದುರೆ ಸಾವು, ಸವಾರ ಗಂಭೀರ
ಉಪ್ಪಿನಂಗಡಿ: ಕುದುರೆಯೊಂದಕ್ಕೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಕುದುರೆ ಸಾವನ್ನಪ್ಪಿದೆ ಹಾಗೂ ಕುದುರೆ ಸವಾರ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡ ಘಟನೆ ಇಲ್ಲಿನ ಪದುಮಲೆ ಎಂಬಲ್ಲಿ ನಡೆದಿದೆ.
ಗಾಯಗೊಂಡವರನ್ನು ಕುದುರೆ ಸವಾರಿ ನಡೆಸುತ್ತಿದ್ದ ಸಚಿನ್...
ಮಂಗಳೂರು: ಮನೆಗೆ ತಲುಪಿದ ಜಲೀಲ್ ಮೃತದೇಹ; ಅಂತ್ಯಕ್ರಿಯೆಗೆ ಸಕಲ ಸಿದ್ಧತೆ
ಮಂಗಳೂರು: ಸುರತ್ಕಲ್ ನ ಕೃಷ್ಣಾಪುರ 4ನೆ ಬ್ಲಾಕ್ ನೈತಂಗಡಿ ಬಳಿ ದುಷ್ಕರ್ಮಿಗಳಿಂದ ಹತ್ಯೆಯಾದ ಕೃಷ್ಣಾಪುರ 9ನೇ ಬ್ಲಾಕ್ ನಿವಾಸಿ ಅಬ್ದುಲ್ ಜಲೀಲ್ ಅವರ ಮೃತದೇಹ ರವಿವಾರ ಬೆಳಗ್ಗೆ 10:30ರ ಸುಮಾರಿಗೆ ಮನೆ ತಲುಪಿದೆ.
ಮಂಗಳೂರಿನ...
ನಿರ್ಮಾಣ ಹಂತದಲ್ಲಿರುವ ವೈದ್ಯಕೀಯ ಶಿಕ್ಷಣ ಕಾಲೇಜಿನ ಕಟ್ಟಡ ಕುಸಿದು 9 ಕಾರ್ಮಿಕರಿಗೆ ಗಾಯ
ಚಿಕ್ಕಬಳ್ಳಾಪುರ: ತಾಲ್ಲೂಕಿನ ಆರೂರು ಬಳಿ ನಿರ್ಮಾಣ ಹಂತದಲ್ಲಿರುವ ಸರ್ಕಾರಿ ವೈದ್ಯಕೀಯ ಶಿಕ್ಷಣ ಕಾಲೇಜಿನ ಕೊನೆಯ ಹಂತದ ಕಟ್ಟಡ ಕುಸಿದು 9 ಮಂದಿ ಕಾರ್ಮಿಕರು ಗಾಯಗೊಂಡಿದ್ದಾರೆ.
ಶನಿವಾರ ರಾತ್ರಿ ಕಾರ್ಮಿಕರು ಕೆಲಸ ಮಾಡುವಾಗ ಈ ಅವಘಡ...
ಪೆರ್ನೆ ಎ ಎಂ ಗಾರ್ಡನ್ ನಲ್ಲಿ ತಾಜುಲ್ ಉಲಮಾ ಅನುಸ್ಮರಣೆ, ಬುರ್ದಾ ಮಜ್ಲಿಸ್ ಮತ್ತು...
ಮಾಣಿ : ಸುನ್ನೀ ಸೆಂಟರ್ ಪೆರ್ನೆ ಇದರ ವತಿಯಿಂದ ಡಿಸೆಂಬರ್ 28 ಬುಧವಾರ ಮತ್ತು ಡಿಸೆಂಬರ್ 29 ಗುರುವಾರ ಮಗ್ರಿಬ್ ಬಳಿಕ ಪೆರ್ನೆ ಜಂಕ್ಷನ್ ಸಮೀಪ ಇರುವ ಎ ಎಂ ಗಾರ್ಡನ್ ನಲ್ಲಿ...
ಮಂಗಳೂರಿಗೆ ಸರಕು ಹೊತ್ತು ಬರುತ್ತಿದ್ದ ಲಾರಿಗೆ ಬೆಂಕಿ; ಸಂಪೂರ್ಣ ಭಸ್ಮ
ಉತ್ತರ ಕನ್ನಡ : ಸರಕು ಹೊತ್ತು ಸಾಗುತ್ತಿದ್ದ ಲಾರಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಘಟನೆ ಅಂಕೋಲಾದ ರಾಷ್ಟ್ರೀಯ ಹೆದ್ದಾರಿ 63ರ ವಜ್ರಳ್ಳಿ ಬಳಿ ನಡೆದಿದೆ.
ಹುಬ್ಬಳ್ಳಿಯಿಂದ ಅಂಕೋಲ ಮಾರ್ಗವಾಗಿ ಮಂಗಳೂರು ತೆರಳುತ್ತಿದ್ದ ಲಾರಿಗೆ ಏಕಾಏಕಿ...
ಶೂಟಿಂಗ್ ಸೆಟ್ನಲ್ಲೇ ಕಿರುತೆರೆ ನಟಿ ಆತ್ಮಹತ್ಯೆ; ಶಿಜಾನ್ ಖಾನ್ ಅರೆಸ್ಟ್.!
ಮುಂಬೈ: ಇತ್ತೀಚಿನ ದಿನಗಳಲ್ಲಿ ಅಪಘಾತ, ಹೃದಯಾಘಾತ, ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗಿದ್ದು, ಈ ಮೂರು ಕಾರಣಗಳಿಂದಾಗಿ ಪ್ರಾಣ ಕಳೆದುಕೊಳ್ಳುತ್ತಿರುವ ಸಂಖ್ಯೆ ಭಾರಿ ಸಂಖ್ಯೆಯಲ್ಲಿ ಕಂಡುಬರುತ್ತಿದೆ. ನಟಿಯೊಬ್ಬಳು ತನ್ನ ಶೂಟಿಂಗ್ ಸೆಟ್ನಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ...
ಮಂಗಳೂರು: ಡಿ.26 ರಿಂದ 28ರ ವರೆಗೆ KSRTC ಬಸ್ ಸಂಚಾರದಲ್ಲಿ ವ್ಯತ್ಯಯ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದರೆಯಲ್ಲಿ ಇದೇ ಡಿ.21 ರಿಂದ 27ರ ವರೆಗೆ ನಡೆಯುತ್ತಿರುವ ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಗೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಹಾಗೂ ಹೊರ ರಾಜ್ಯಗಳಿಂದ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ನ...
ಪುತ್ತೂರು: ಅನಾರೋಗ್ಯದಿಂದ ಕಾಲೇಜು ವಿದ್ಯಾರ್ಥಿನಿ ಸಾವು
ಪುತ್ತೂರು: ಪುತ್ತೂರಿನ ಕಾಲೇಜು ವಿದ್ಯಾರ್ಥಿನಿಯೋರ್ವಳು ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.
ಇಲ್ಲಿನ ವಿವೇಕಾನಂದ ಇಂಜಿನಿಯರಿಂಗ್ ಆಫ್ ಸಯನ್ಸ್ ಕಾಲೇಜಿನ ವಿದ್ಯಾರ್ಥಿನಿ ಸಂಹಿತಾ ಅಕಾಲಿಕ ಮರಣಕ್ಕೆ ತುತ್ತಾದ ವಿದ್ಯಾರ್ಥಿನಿಯಾಗಿದ್ದಾಳೆ. ಮಾಡಾವು ನಿವಾಸಿ ಸಂಹಿತಾ ಅವರು ಅನಾರೋಗ್ಯದಿಂದಾಗಿ ಕಳೆದ ಎರಡು...
ಬಂದೇ ಬಿಡ್ತು ಕುಡುಕರ ಸಂಘ; ಮದ್ಯಪ್ರಿಯರ ಬೇಡಿಕೆಗಳೇನು ಗೊತ್ತೆ….?
ಹಾಸನ: ಈ ಜಗತ್ತಿನಲ್ಲಿ ಸೇವೆಗಾಗಿ, ಸ್ಥಾನಕ್ಕಾಗಿ, ಪ್ರಚಾರಕ್ಕಾಗಿ ಅದೆಷ್ಟೋ ಸಂಘಟನೆಗಳು ಹುಟ್ಟಿಕೊಂಡಿವೆ. ಹಾಗಿರುವಾಗ ಮದ್ಯಪ್ರಿಯರ ಸಂಘಟನೆ ಯಾಕಿರಬಾರದು? ಎಂಬ ಆಲೋಚನೆ ಹಲವರು ಜನರು ಮಾಡಿರಬಹುದು. ಈ ರಾಜ್ಯದಲ್ಲಿ ಅತಿ ಹೆಚ್ಚು ತೆರಿಗೆ ಪಾವತಿ...
ಐತಿಹಾಸಿಕ ಬೆಟ್ಟ ಪಾಂಡವರ ಕೋಟೆಯಲ್ಲಿ ಭಾರೀ ಪ್ರಮಾಣದ ಅಕ್ರಮ ಗಣಿಗಾರಿಕೆ
ಐತಿಹಾಸಿಕ ಕುರುಹುಗಳು ನಾಪತ್ತೆ.. ಕಣ್ಣಿದ್ದು ಕುರುಡರಾದ ಶಾಸಕರು, ಸಂಬಂಧಪಟ್ಟ ಅಧಿಕಾರಿಗಳು
ಪ್ರಕೃತಿ ಮಾತೆಯ ಮೇಲೆ ಅತ್ಯಾಚಾರ: ಸಾರ್ವಜನಿಕರಿಂದ ತೀರ್ವ ಆಕ್ರೋಶ
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕು ಅಳಿಕೆ ಗ್ರಾಮದ ಕೋಟೆತ್ತಡ್ಕ ಐತಿಹಾಸಿಕ ಬೆಟ್ಟ ಪಾಂಡವರ...
















