Monday, November 9, 2026
spot_imgspot_img
spot_imgspot_img
Home Tags Vtvvitla

Tag: vtvvitla

ಪುತ್ತೂರು: ರೈಲ್ವೇ ಹಳಿ ಚರಂಡಿಯಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆ

ಪುತ್ತೂರು: ಮುರ ರೈಲ್ವೇ ಹಳಿ ಸಮೀಪದ ಚರಂಡಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಡಿ. 23ರಂದು ಬೆಳಿಗ್ಗೆ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ಕೂಲಿ ಕೆಲಸ ನಿರ್ವಹಿಸುತ್ತಿದ್ದ ಸುಮಾರು 50 ವರ್ಷ ಕಾರ್ಮಿಕ ಎಂದು ಗುರುತಿಸಲಾಗಿದೆ. ರೈಲ್ವೇ...

ರಂಗಸ್ಥಳದಲ್ಲೇ ಹೃದಯಾಘಾತವಾಗಿ ಕಟೀಲು ಮೇಳದ ಯಕ್ಷಗಾನ ಕಲಾವಿದ ಗುರುವಪ್ಪ ಬಾಯಾರು ವಿಧಿವಶ

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಮೇಳದ ಕಲಾವಿದ ಗುರುವಪ್ಪ ಬಾಯಾರು (58) ಅವರು ಗುರುವಾರ ರಾತ್ರಿ ಕಟೀಲಿನ ಸರಸ್ವತಿ ಸದನದಲ್ಲಿ ನಡೆಯುತ್ತಿದ್ದ ಯಕ್ಷಗಾನದ ಸಂದರ್ಭ ರಂಗಸ್ಥಳದಲ್ಲೇ ಹೃದಯಾಘಾತದಿಂದ ನಿಧನ ಹೊಂದಿದರು. ಸರಸ್ವತೀ ಸದನದಲ್ಲಿ ಕಟೀಲು...

ಒನ್ ಸೈಡ್ ಲವ್ ; ನಡುರಸ್ತೆಯಲ್ಲಿ ಯುವತಿಗೆ ಚಾಕುವಿನಿಂದ ಚುಚ್ಚಿ ತಾನು ವಿಷ ಸೇವಿಸಿದ...

ದಾವಣಗೆರೆ: ಬೆಣ್ಣೆ ನಗರಿ ದಾವಣಗೆರೆಯಲ್ಲಿ ಹಾಡಹಗಲೇ ಭೀಕರ ಕೊಲೆಯಾದ ಘಟನೆ ನಡೆದಿದೆ. ತನ್ನ ಪಾಡಿಗೆ ಕೆಲಸಕ್ಕೆ ಹೋಗುತ್ತಿದ್ದ ಯುವತಿಯನ್ನು ನಡು ರಸ್ತೆಯಲ್ಲಿ ತಡೆದು ನಿಲ್ಲಿಸಿ, ಮನಬಂದಂತೆ ಚುಚ್ಚಿ ಕೊಂದಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ...

ಕನ್ಯಾನ: ಹಿಂದೂ ರುದ್ರಭೂಮಿಗೆ ಮೀಸಲಿಟ್ಟ ಜಮೀನಿನಲ್ಲಿ ಘನತ್ಯಾಜ್ಯ ಘಟಕ; ಗ್ರಾಮ ಪಂ.ನ ಹಿಂದೂ...

ಕನ್ಯಾನ: ಕನ್ಯಾನ ಗ್ರಾಮದ ಬಾಳೆಕೋಡಿ ಎಂಬಲ್ಲಿನ ಸರ್ವೆ ನಂ.291/1A2A1Bರಲ್ಲಿನ 2.25ಎಕರೆ ಸರಕಾರಿ ಜಮೀನು ಈ ಹಿಂದೆಯೇ ಹಿಂದೂ ರುದ್ರಭೂಮಿಗೆ ಮೀಸಲಿಡಲಾಗಿತ್ತು. ಆದರೆ ಇದೀಗ ಕನ್ಯಾನ ಗ್ರಾಮ ಪಂ. ಸದ್ರಿ ಜಮೀನಲ್ಲಿ 0.78ಎಕರೆ ಜಮೀನನ್ನು...

ಮದುವೆಯಾಗಿ 7ತಿಂಗಳಿಗೆ ದುರಂತ ಅಂತ್ಯ ಕಂಡ ನವವಿವಾಹಿತೆ

ಹಾಸನ: ಮೂರು ತಿಂಗಳ ಗರ್ಭಿಣಿ ಯುವತಿ ವರದಕ್ಷಿಣೆ ಕಿರುಕುಳಕ್ಕೆ ಮದುವೆಯಾಗಿ 7ತಿಂಗಳಿಗೆ ದುರಂತ ಅಂತ್ಯ ಕಂಡ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಸಮುದ್ರವಳ್ಳಿಯಲ್ಲಿ ನಡೆದಿದೆ. ಮೃತ ಗರ್ಭಿಣಿಯನ್ನು ರೋಹಿಣಿ (23) ಎಂದು ಗುರುತಿಸಲಾಗಿದೆ....

ವಿಟ್ಲ: (ಜ. 1) ಬಂಟ್ವಾಳ ತಾಲೂಕು ಪರಿಶಿಷ್ಟ ವರ್ಗಗಳ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ...

ವಿಟ್ಲ: ದ.ಕ ಜಿಲ್ಲೆ ಬಂಟ್ವಾಳ ತಾಲೂಕು ಪರಿಶಿಷ್ಟ ವರ್ಗಗಳ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘ ನಿ. (ಲ್ಯಾಂಪ್ಸ್)ವು ಬಂಟ್ವಾಳ ತಾಲೂಕು ಕೇಪು ಗ್ರಾಮದ ಕುದ್ದುಪದವು ಶಾಖೆಗೆ ನೂತನವಾಗಿ ನಿರ್ಮಿಸಿರುವ ಕಟ್ಟಡದ ಉದ್ಘಾಟನಾ...

ಬೆಳ್ತಂಗಡಿ: ವಿದ್ಯಾರ್ಥಿಗಳ ಕಿಸ್ಸಿಂಗ್‌ ಪ್ರಕರಣ; ಒತ್ತಡ ಹೆಚ್ಚುತ್ತಿದಂತೆ ಮುಸ್ಲಿಂ ವಿದ್ಯಾರ್ಥಿ ಸಸ್ಪೆಂಡ್‌

ಬೆಳ್ತಂಗಡಿ: ಕರಾವಳಿಯಲ್ಲಿ ಪದೇ ಪದೇ ಲವ್‌ ಜಿಹಾದ್‌ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ಬೆಳ್ತಂಗಡಿಯ ಖಾಸಗಿ ಕಾಲೇಜೊಂದರಲ್ಲಿ ಇಂತಹದೊಂದು ಘಟನೆ ನಡೆದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆದ ಬೆನ್ನಲ್ಲೇ ಎಚ್ಚೆತ್ತುಕೊಂಡ ಕಾಲೇಜ್‌ ಆಡಳಿತ...

ಉಡುಪಿ: ಬಾವಿಗೆ ಬಿದ್ದ ಚಿರತೆ; ಅರಣ್ಯ ಅಧಿಕಾರಿಗಳಿಂದ ರಕ್ಷಣೆ

ಉಡುಪಿ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬಜಗೋಳಿಯಲ್ಲಿ ಮನೆಯೊಂದರ ಬಾವಿಗೆ ಬಿದ್ದ ಚಿರತೆಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಗ್ರಾಮಸ್ಥರ ಸಹಕಾರದಿಂದ ರಕ್ಷಣೆ ಮಾಡಿ ಕಾಡಿಗೆ ಬಿಟ್ಟಿದ್ದಾರೆ. ಬಜಗೋಳಿಯ ನಿವಾಸಿಯಾಗಿರುವ ಶ್ರೀನಿವಾಸ ಆಚಾರ್ಯ ಎಂಬವರ...

ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಾಂಬ್‌ ಬೆದರಿಕೆ; ಯುವಕ ಅರೆಸ್ಟ್‌

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ದಾಳಿಯ ಬೆದರಿಕೆ ಹಾಕಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಟ್ವಿಟರ್​ನಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಹಾಕುವುದಾಗಿ 20 ವರ್ಷದ ವ್ಯಕ್ತಿಯೋರ್ವ ಟ್ವೀಟ್ ಮಾಡಿ...

ಬಾಹ್ಯಕ್ಕೆ ನಿಲುಕದ ಸ್ವರೂಪ ಉಸಿರಲ್ಲಿದೆ – ಮಲ್ಲಿಕಾ ಜೆ ರೈ ಪುತ್ತೂರು

ಏತಚ್ಚ್ರು ತ್ವಾ ವಚನಂ ಕೇಶವಸ್ಯಕೃತಾಂಜಲಿರ್ವೇಪಮಾನ: ಕಿರೀಟೀ |ನಮಸ್ಕೃತ್ವಾ ಭೂಯ ಏವಾಹ ಕೃಷ್ಣಮ್ಸಗದ್ಗದಂ ಭೀತಭೀತಃ ಪ್ರಣಮ್ಯ || 11- 35|| ಭಗವಾನ್ ಶ್ರೀ ಕೃಷ್ಣ ಪರಮಾತ್ಮನ ವಚನವನ್ನು ಕೇಳಿ ಅರ್ಜುನನು ಕೈಜೋಡಿಸಿ ನಡುಗುತ್ತ ನಮಸ್ಕರಿಸುತ್ತಾ ಮತ್ತೊಮ್ಮೆ...
error: Content is protected !!