Tag: vtvvitla
ಸೌದಿ ಅರೇಬಿಯಾದಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಬುರ್ಖಾ ನಿಷೇಧ
ರಿಯಾದ್: ಭಾರತದಲ್ಲಿ ಹಿಜಬ್ ವಿವಾದ ಸುಪ್ರೀಂಕೋರ್ಟ್ ಅಂಗಳದಲ್ಲಿರುವಂತೆ ಸೌದಿ ಅರೇಬಿಯಾ ತನ್ನ ವಿದ್ಯಾರ್ಥಿನಿಯರಿಗೆ ಪರೀಕ್ಷಾ ಕೇಂದ್ರಗಳಲ್ಲಿ ಬುರ್ಖಾವನ್ನು (ಅಬಯಾ) ನಿಷೇಧಿಸಿದೆ.
ಸೌದಿ ಶಿಕ್ಷಣ ಹಾಗೂ ತರಬೇತಿ ಮೌಲ್ಯಮಾಪನ ಆಯೋಗ ಶಿಕ್ಷಣ ಸಚಿವಾಲಯದ ಜೊತೆ ಶೈಕ್ಷಣಿಕ...
ಮಂಗಳೂರು: ಮನೆಗೆ ಆಕಸ್ಮಿಕ ಬೆಂಕಿ; ಲಕ್ಷಾಂತರ ರೂ. ನಷ್ಟ
ಮಂಗಳೂರು: ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಕ್ಷಾಂತರ ರೂ. ನಷ್ಟ ಸಂಭವಿಸಿದ ಘಟನೆ ಮಂಗಳೂರು ಹೊರಲವಯದ ಮೂಲ್ಕಿ ಠಾಣಾ ವ್ಯಾಪ್ತಿಯ ಕಿನ್ನಿಗೋಳಿ ಸಮೀಪದ ಮಾರಡ್ಕ ಎಂಬಲ್ಲಿ ನಡೆದಿದೆ.
ಇಲ್ಲಿನ ಮಾರಡ್ಕ ನಿವಾಸಿ ಸುನಂದ ಪೂಜಾರ್ತಿ...
ಪ್ರಯೋಜನವಿಲ್ಲದ ಬಸ್ ಪಾಸ್; ವಿಟ್ಲ ಮತ್ತು ಕಡೆಶಿವಾಲಯಕ್ಕೆ ಬಸ್ ಇಲ್ಲದೆ ವಿದ್ಯಾರ್ಥಿಗಳ ಪರದಾಟ
ಬಂಟ್ವಾಳ: ಸಂಜೆಯ ಹೊತ್ತಲ್ಲಿ ಕಾಲೇಜ್ ವಿದ್ಯಾರ್ಥಿಗಳಿಗೆ ಬಸ್ ಇಲ್ಲದೇ ಪರದಾಡುವಂತಾಗಿದೆ. ಬಸ್ ಪಾಸ್ ಇದ್ದು ವಿದ್ಯಾರ್ಥಿಗಳು ಖಾಸಗಿ ಬಸ್ನಲ್ಲಿ ಪ್ರಯಾಣಿಸಬೇಕಾದ ಅನಿವಾರ್ಯತೆ ಇದ್ದರು, ಸಾರಿಗೆ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸುತ್ತಿಲ್ಲ...
ಕಾಸರಗೋಡು: ನಿಗೂಢವಾಗಿ ನಾಪತ್ತೆಯಾಗಿದ್ದ ಕಾಸರಗೋಡಿನ 8 ಮಂದಿ ಯೆಮನ್ನಲ್ಲಿ ಪತ್ತೆ
ಕಾಸರಗೋಡು: ಕಾಸರಗೋಡಿನಿಂದ ವಿದೇಶಕ್ಕೆ ಹೋಗಿ ಅಲ್ಲಿಂದ ನಿಗೂಢವಾಗಿ ನಾಪತ್ತೆಯಾಗಿದ್ದ ಎಂಟು ಮಂದಿಯನ್ನು ಕೊಲ್ಲಿ ರಾಷ್ಟ್ರವಾದ ಯೆಮನ್ನಲ್ಲಿ ಪತ್ತೆ ಹಚ್ಚಲಾಗಿದೆ. ತೃಕ್ಕರಿಪುರ ಪರಿಸರದ ಒಂದೇ ಕುಟುಂಬದ ಆರು ಮಂದಿ ಇತ್ತೀಚೆಗೆ ತೃಕ್ಕರಿಪುರದಿಂದ ದುಬೈಗೆ ಹೋಗಿದ್ದರು.
ಅಲ್ಲಿಂದ...
ರಾಜ್ಯದಲ್ಲಿ ಮತ್ತೆ ಕೊರೋನಾ ಆತಂಕ; ತುರ್ತು ಸಭೆ ಕರೆದ ಸಿಎಂ
ಬೆಂಗಳೂರು : ಮತ್ತೆ ಕೊರೋನಾ ಆತಂಕ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ತುರ್ತು ಸಭೆ ಕರೆದಿದ್ದಾರೆ.
ಸಂಬಂಧಿಸಿದ ಸಚಿವರು, ತಜ್ಞರು ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಬೊಮ್ಮಾಯಿ...
ಪುತ್ತೂರು: ಭಾರತ್ ಸಿನಿಮಾಸ್ ನ 6ನೇ ಶಾಖೆ ಪುತ್ತೂರಿನ ಪ್ರತಿಷ್ಠಿತ ಜಿ.ಎಲ್ ಮಾಲ್ ನಲ್ಲಿ...
ಪುತ್ತೂರು: ಮಲ್ಟಿ ಪ್ಲೆಕ್ಸ್ ಚಿತ್ರಮಂದಿರ ನಿರ್ಮಾಣದ ಮುಂಚೂಣಿಯಲ್ಲಿ ಇರುವ ಭಾರತ್ ಸಿನಿಮಾಸ್ನ 6ನೇ ಶಾಖೆ ಪುತ್ತೂರಿನ ಪ್ರತಿಷ್ಠಿತ ಜಿ.ಎಲ್ ಮಾಲ್ ನಲ್ಲಿ ಡಿ.21 ರಂದು ಉದ್ಘಾಟನೆಗೊಂಡಿತ್ತು . ಉದ್ಘಾಟನೆ ದಿನವೇ 3 ಪರದೆಗಳ...
ಉಡುಪಿ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳ-ಕಳ್ಳಿ; ಲಕ್ಷಾಂತರ ಮೌಲ್ಯದ ಸೊತ್ತು ಕಳವು
ಉಡುಪಿ: ಮನೆಯವರು ಮೆಹಂದಿಗೆ ಕಾರ್ಯಕ್ರಮಕ್ಕೆ ಹೋಗಿದ್ದಾಗ ಅಡುಗೆ ಮನೆಯ ಬಾಗಿಲು ಮುರಿದು ಒಳನುಗ್ಗಿ ಕಳ್ಳತನ ನಡೆಸಿದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕಲ್ಯಾ ಗ್ರಾಮದ ಕಂಗಿತ್ತು ಎಂಬಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂದ...
ಬೆಳ್ತಂಗಡಿ: “ಹಿಂದೂ ವಿದ್ಯಾರ್ಥಿನಿಯನ್ನು ಡಿಬಾರ್ ಮಾಡಿದ್ದಾರೆ; ಆದರೆ ಜಿಹಾದಿ ಹುಡುಗನನ್ನು ಡಿಬಾರ್ ಮಾಡಿಲ್ಲ” –...
ಬೆಳ್ತಂಗಡಿ: ಸಾಮಾಜಿಕ ಜಾಲತಾಣದಲ್ಲಿ ಪದೇ ಪದೇ ಲವ್ ಜಿಹಾದ್ ಪ್ರಕರಣಗಳ ಬೆಳಕಿಗೆ ಬರುತ್ತಿದೆ. ಅಂತೆಯೇ ಬೆಳ್ತಂಗಡಿ ಖಾಸಗಿ ಕಾಲೇಜೊಂದರ ಹಿಂದೂ ವಿದ್ಯಾರ್ಥಿನಿ, ಮುಸ್ಲಿಂ ಯುವಕನೊಂದಿಗೆ ಹೋದ ಕಾರಣಕ್ಕೆ ವಿದ್ಯಾರ್ಥಿನಿಯನ್ನು ಮಾತ್ರ ಕಾಲೇಜಿನಿಂದ ಡಿಬಾರ್...
ಕರ್ನಾಟಕ ರಾಜ್ಯ ಸರ್ಕಾರಿ ಎನ್ಪಿಎಸ್ ನೌಕರ ಸಂಘದಿಂದ ಅನಿರ್ದಿಷ್ಟಾವಧಿ ಹೋರಾಟ; ಎನ್ಪಿಎಸ್ ನೌಕರರಿಂದ ಮತ...
ನೂತನ ಪಿಂಚಣಿ ಯೋಜನೆ (ಎನ್ಪಿಎಸ್) ರದ್ದುಪಡಿಸಿ, ಹಳೆಯ ಪಿಂಚಣಿ ಯೋಜನೆ(ಒಪಿಎಸ್) ಜಾರಿಗೊಳಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ಎನ್ಪಿಎಸ್ ನೌಕರ ಸಂಘ ಬಂಟ್ವಾಳ ರೆವಿನ್ಯೂ ತಂಡದಿಂದ ಅಹೋ ರಾತ್ರಿ ಧರಣಿ ಆರಂಭಗೊಂಡಿದೆ.
2014ರಿಂದ ನೂತನ...
ಉಪವಲಯ ಅರಣ್ಯಾಧಿಕಾರಿ ವಿರುದ್ದ ಪುತ್ತೂರು ಅರಣ್ಯ ಇಲಾಖೆ ಎದುರು ಹಿಂದೂ ಸಂಘಟನೆಗಳ ಪ್ರತಿಭಟನೆ; ಮಂಗಳೂರು...
ಪುತ್ತೂರು: ಭಜನೆ ಮತ್ತು ಭಜಕರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಧರ್ಮನಿಂದನೆ ಮಾಡಿರುವ ಆರೋಪದಲ್ಲಿ ಕೊಯಿಲ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಎಂಬವರ ವಿರುದ್ದ ವಿ.ಹಿಂ.ಪ, ಬಜರಂಗದಳದ ವತಿಯಿಂದ ಪುತ್ತೂರು ಅರಣ್ಯ ಇಲಾಖೆಯ ಕಛೇರಿಯ...
















