Monday, November 9, 2026
spot_imgspot_img
spot_imgspot_img
Home Tags Vtvvitla

Tag: vtvvitla

ಉಳ್ಳಾಲ: ವಾಸ್ತು ಪೂಜೆ ವೇಳೆ ನಗದು ಎಗರಿಸಿ ಪರಾರಿ, ಪಕ್ಕದ ಮನೆಯಲ್ಲೂ ಕೈ ಚಳಕ...

ಉಳ್ಳಾಲ: ಗೃಹಪ್ರವೇಶಕ್ಕೆ ಹಿಂದಿನ ದಿನ ವಾಸ್ತು ಪೂಜೆ ನಡೆಯುತ್ತಿದ್ದ ಸಂದರ್ಭ ಹೊಗೆ ತುಂಬಿದ್ದ ವೇಳೆ ಕಳ್ಳನೋರ್ವ ಮನೆಗೆ ನುಗ್ಗಿದ ಕದ್ದೊಯ್ದಿಲ್ಲದೇ, ಅದೇ ರಾತ್ರಿ ನೆರೆಮನೆಯಿಂದಲೂ ಲಕ್ಷಾಂತರ ಮೌಲ್ಯದ ನಗ ನಗದು ದೋಚಿದ ಘಟನೆ...

ವಿಟ್ಲ: ವಿಠಲ ಪ್ರೌಢಶಾಲೆಯಲ್ಲಿ ಶಂಕುಸ್ಥಾಪನಾ ಕಾರ್ಯಕ್ರಮ

ವಿಟ್ಲ: ವಿಠಲ ಎಜುಕೇಶನ್ ಸೊಸೈಟಿ (ರಿ), ವಿಟ್ಲ, ದ.ಕ, ವಿಠಲ ಪ್ರೌಢಶಾಲೆಯಲ್ಲಿ ತಡೆಗೋಡೆ ನಿರ್ಮಾಣಕ್ಕಾಗಿ ಶಂಕುಸ್ಥಾಪನಾ ಕಾರ್ಯಕ್ರಮವು ಸಣ್ಣ ನೀರಾವರಿ ಇಲಾಖೆ, ದ.ಕ., ಮಂಗಳೂರು ಇವರಿಂದ ಶಾಸಕ ಸಂಜೀವ ಮಠಂದೂರು ಮತ್ತು ವಿಟ್ಲ...

ವಿಟ್ಲ: ಶ್ರೀ ಸತ್ಯಸಾಯಿ ಲೋಕಸೇವಾ ಅ.ಹಿ.ಪ್ರಾ.ಶಾಲೆ ವಾಣಿವಿಹಾರ ಅಳಿಕೆಯಲ್ಲಿ ಅದ್ದೂರಿಯಾಗಿ ನಡೆದ ಶಾಲಾವಾರ್ಷಿಕೋತ್ಸವ

ವಿಟ್ಲ: ಶ್ರೀ ಸತ್ಯಸಾಯಿ ಲೋಕಸೇವಾ ಅನುದಾನಿತ ಹಿ.ಪ್ರಾ.ಶಾಲೆ ವಾಣಿವಿಹಾರ ಅಳಿಕೆ ಇದರ ವಾರ್ಷಿಕೋತ್ಸವವು ಪ್ರತಿಭಾ ಪುರಸ್ಕಾರ ಮತ್ತು ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸಂಪನ್ನಗೊಂಡಿತು. ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಸಭೆಯ ಸಭಾಧ್ಯಕ್ಷತೆಯನ್ನು ಕೆ ಎಸ್ ಕೃಷ್ಣಭಟ್...

ವಿಟ್ಲ: ಭಾ.ಕೃ.ಸಂ.ಪ-ಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಸಂಸ್ಥೆ ಪ್ರಾದೇಶಿಕ ಕ್ಷೇತ್ರ ವಿಟ್ಲ ಇದರ ಸಂಘಟನೆಯಲ್ಲಿ...

ವಿಟ್ಲ: ಭಾ.ಕೃ.ಸಂ.ಪ-ಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಸಂಸ್ಥೆ ಪ್ರಾದೇಶಿಕ ಕ್ಷೇತ್ರ ವಿಟ್ಲ ಇದರ ಸಂಘಟನೆಯಲ್ಲಿ ಅಡಿಕೆ ಮತ್ತು ಸಾಂಬಾರು ಬೆಳೆಗಳ ಅಭಿವೃದ್ಧಿ ನಿರ್ದೇಶನಾಲಯ, ಕಲ್ಲಿಕೋಟೆ, ಕೇರಳ ಇವರ ಪ್ರಯೋಜಕತ್ವದಲ್ಲಿ ಕರ್ನಾಟಕ ರಾಜ್ಯ ರೈತ...

ವಿಟ್ಲ: (ಜ.03) ಶ್ರೀ ಧರ್ಮಶಾಸ್ತ್ರ ಭಕ್ತ ವೃಂದ ಶ್ರೀ ಭಗವತೀ ದೇವಸ್ಥಾನ ವಿಟ್ಲ ಇಲ್ಲಿ...

ವಿಟ್ಲ: ಶ್ರೀ ಧರ್ಮಶಾಸ್ತ್ರ ಭಕ್ತ ವೃಂದ ಶ್ರೀ ಭಗವತೀ ದೇವಸ್ಥಾನ ವಿಟ್ಲ ಇಲ್ಲಿ ಮೋನಪ್ಪ ಗುರುಸ್ವಾಮಿ ಇವರ ನೇತೃತ್ವದಲ್ಲಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ಕೃಪಾಪೋಷಿತ ದಶಾವತಾರ ಯಕ್ಷಗಾನ ಮಂಡಳಿ ಇವರಿಂದ ಯಕ್ಷಗಾನ ಬಯಲಾಟವು...

ವಿಧಾನಪರಿಷತ್ ನೂತನ ಸಭಾಪತಿಯಾಗಿ ಬಸವರಾಜ ಹೊರಟ್ಟಿ ಅವಿರೋಧ ಆಯ್ಕೆ

ಬೆಳಗಾವಿ: ವಿಧಾನಪರಿಷತ್ ನೂತನ ಸಭಾಪತಿಯಾಗಿ ಬಸವರಾಜ ಹೊರಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಅವರು ಮಂಗಳವಾರ ನಾಮಪತ್ರ ಸಲ್ಲಿಕೆ ಮಾಡಿದ್ದರು. ಬಸವರಾಜ ಹೊರಟ್ಟಿ ಹೊರತಾಗಿ ಇತರರು ಯಾರು ನಾಮಪತ್ರ...

ವಿಟ್ಲ: ದ.ಕ ಜಿಲ್ಲಾ ತೆಂಗು ರೈತ ಸಂಸ್ಥೆ ವತಿಯಿಂದ ಸುರಕ್ಷಾ ವಿಮಾ ವಿತರಣೆ

ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ತೆಂಗಿನ ಮರ ಹತ್ತುವ ಕಾರ್ಮಿಕರಿಗೆ ಭಾರತ ಸರ್ಕಾರವು ಕೊಡಲ್ಪಡುವ ಕೇರಾ ಸುರಕ್ಷಾ ವಿಮಾ ಯೋಜನೆಯನ್ನು ದಿನಾಂಕ 21.12.2022 ರಂದು ಸಂಸ್ಥೆಯ ಕೇಂದ್ರ ಕಚೇರಿ ವಿಟ್ಲ...

ಉಳ್ಳಾಲ: ಇಸ್ತ್ರಿ ಪೆಟ್ಟಿಗೆಯನ್ನು ಹಾಸಿಗೆ ಮೇಲೆ ಇಟ್ಟು ತೆರಳಿದ್ದ ವಿದ್ಯಾರ್ಥಿನಿಯರು; ಮ್ಯಾನೇಜರ್‌ನ ಸಮಯಪ್ರಜ್ಞೆಯಿಂದ ತಪ್ಪಿದ...

ಉಳ್ಳಾಲ: ಫ್ಲ್ಯಾಟ್‌ವೊಂದರಲ್ಲಿ ವಿದ್ಯಾರ್ಥಿನಿಯರು ಬಿಸಿಯಾಗಿದ್ದ ಇಸ್ತ್ರಿ ಪೆಟ್ಟಿಗೆಯನ್ನು ಹಾಸಿಗೆ ಮೇಲೆ ಇಟ್ಟು ತೆರಳಿದ್ದು, ಹಾಸಿಗೆಗೆ ಬೆಂಕಿ ಹೊತ್ತಿಕೊಂಡು ದಟ್ಟ ಹೊಗೆ ಆವರಿಸಿ ಫ್ಲ್ಯಾಟ್ ಮ್ಯಾನೇಜರ್‌ನ ಸಮಯ ಪ್ರಜ್ಞೆಯಿಂದಾಗಿ ಭಾರೀ ಅವಘಡ ತಪ್ಪಿದೆ. ದೇರಳಕಟ್ಟೆ ಕ್ಷೇಮ...

ಕಡಬ: ಉಮ್ರಾ ಯಾತ್ರೆಗೆ ತೆರಳಿದ್ದ ವ್ಯಕ್ತಿ ಮಕ್ಕಾದಲ್ಲಿ ಹೃದಯಾಘಾತದಿಂದ ನಿಧನ

ಕಡಬ: ಪವಿತ್ರ ಉಮ್ರಾ ಯಾತ್ರೆಗೆಂದು ತೆರಳಿದ್ದ ಕಡಬ ಮೂಲದ ವ್ಯಕ್ತಿಯೋರ್ವರು ಮಕ್ಕಾದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಡಬದ ಕೋಡಿಂಬಾಳದ ನಿವಾಸಿ, ಆಟೋ ಚಾಲಕರಾಗಿದ್ದ ಅಬೂಬಕರ್ ಮೃತಪಟ್ಟವರು. ಅಬೂಬಕರ್ ಅವರು ತನ್ನ ಪತ್ನಿ ಸೇರಿದಂತೆ ನಲ್ವತ್ತು ಜನರ...

ಬೆಳ್ತಂಗಡಿ: ಕಸದ ತೊಟ್ಟಿಯಲ್ಲಿ ಪೊಲೀಸರು ಧರಿಸುವ ನಾಲ್ಕು ಟೋಪಿಗಳು ಪತ್ತೆ..?

ಬೆಳ್ತಂಗಡಿ: ಸಂತೆಕಟ್ಟೆ ಸುವರ್ಣ ಆರ್ಕೇಡ್ ಬಳಿಯ ಕಸದ ತೊಟ್ಟಿಯಲ್ಲಿ ಪೊಲೀಸರು ಧರಿಸುವ ನಾಲ್ಕು ಟೋಪಿ ಪತ್ತೆಯಾಗಿದ್ದು, ಕಸದ ತೊಟ್ಟಿಯಲ್ಲಿ ಈ ಟೋಪಿಗಳು ಹೇಗೆ ಬಂದವು ಎಂಬ ಕುತೂಹಲ ಸಾರ್ವಜನಿಕರನ್ನು ಕಾಡುತ್ತಿದೆ. ನಾಲ್ಕು ಟೋಪಿಗಳಲ್ಲಿ ಮೂರು...
error: Content is protected !!