Tag: vtvvitla
ಹೆತ್ತವರಿಂದ ಪ್ರೀತಿಗೆ ವಿರೋಧ; ಒಂದೇ ನೇಣಿಗೆ ಕೊರಳೊಡ್ಡಿದ ಪ್ರೇಮಿಗಳು
ಚಿಕ್ಕಮಗಳೂರು: ತಮ್ಮ ಪ್ರೀತಿಗೆ ಹೆತ್ತವರಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಮನನೊಂದ ಪ್ರೇಮಿಗಳಿಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಆಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ.
ಆಲ್ದೂರು ಹೋಬಳಿ ವ್ಯಾಪ್ತಿಯ ಕಲ್ಲುಗುಡ್ಡೆಯ ದೇವಗಿರಿ...
ಉಡುಪಿ: ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಗ್ರಾಮಲೆಕ್ಕಾಧಿಕಾರಿ
ಉಡುಪಿ: ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸರಕಾರಿ ನೌಕರನೊಬ್ಬ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಪೆರ್ಣಂಕಿಲ ಗ್ರಾಮದಲ್ಲಿ ನಡೆದಿದೆ. ಜಮೀನು ಸಕ್ರಮ ಮಾಡಿಕೊಡುವ ವಿಚಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರಿಂದ ಗ್ರಾಮಲೆಕ್ಕಾಧಿಕಾರಿಯೋರ್ವ ಲಂಚ ಪಡೆಯುತ್ತಿದ್ದಾಗ...
ಬಡ ಕುಟುಂಬಕ್ಕೆ ಮನೆ ನಿರ್ಮಿಸಿಕೊಡುವ ಮೂಲಕ ಮಾನವೀಯತೆ ಮೆರೆದ ಸರ್ವಧರ್ಮೀಯರು.!
ಧರ್ಮ, ಜಾತಿಗಿಂತ ಮಾನವ ಧರ್ಮವೇ ಶ್ರೇಷ್ಠವೆಂದು ಸಾಬೀತುಪಡಿಸಿದ ಹತ್ತು ಜನರ "ಕೊಳ್ನಾಡು ಆಶ್ರಯ ವಾಟ್ಸಪ್ ಗ್ರೂಪ್."
ವಿಟ್ಲ : ಕೊಳ್ನಾಡು ಗ್ರಾಮದ ಕುಳಾಲು ಸಮೀಪದ ಕುಂಟ್ರಕಲದಲ್ಲಿ ಅತ್ಯಂತ ಬಡ ಕುಟುಂಬವೊಂದರ ಮನೆಯ ಕನಸನ್ನು ದಾನಿಗಳು...
ವಿಟ್ಲ: ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ
ವಿಟ್ಲ: ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯೋರ್ವರ ಮೃತದೇಹ ಪುಣಚದ ಅಜೇರು ನೆಲ್ಲಿಗುಡ್ಡೆಯಲ್ಲಿ ಪತ್ತೆಯಾಗಿದೆ.
ಸ್ಥಳೀಯ ನಿವಾಸಿಗಳು ಗುಡ್ಡಕ್ಕೆ ಸೌದೆ ತರಲು ಹೋಗಿದ್ದಾಗ ಮೊಬೈಲ್ ಪತ್ತೆಯಾಗಿದ್ದು , ಅಕ್ಕಪಕ್ಕ ಹುಡುಕಾಡಿದಾಗ ಹೊಂಡದಲ್ಲಿ ಮೃತದೇಹ...
ಪೆರೋಲ್ ಪಡೆದು 15 ವರ್ಷಗಳಿಂದ ನಾಪತ್ತೆ; ಬೆಳ್ತಂಗಡಿಯಲ್ಲಿ ಔಷಧ ಮಾರಾಟಗಾರನಾಗಿದ್ದ ಆರೋಪಿಯ ಬಂಧನ
ಬೆಂಗಳೂರು : ಜೀವಾವಧಿ ಶಿಕ್ಷೆಗೆ ಗುರಿಯಾಗಿ ಪೆರೋಲ್ ಮೇಲೆ ಜೈಲಿನಿಂದ ಹೊರಬಂದು 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಡಿವಾಳ ಠಾಣಾ ಪೊಲೀಸರು ಬಂಧಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ತಲೆಮರೆಸಿಕೊಂಡಿದ್ದ ಸುಹೇಲ್ ಅಲಿಯಾಸ್ ಮೊಹಮ್ಮದ್...
ಕಾಸರಗೋಡು: ಸ್ಕೂಟರ್ ಮತ್ತು ಲಾರಿ ನಡುವೆ ಅಪಘಾತ; ವಿದ್ಯಾರ್ಥಿ ಮೃತ್ಯು
ಕಾಸರಗೋಡು: ಸ್ಕೂಟರ್ ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಕಾಸರಗೋಡು ಜಿಲ್ಲೆಯ ಬೇಕಲ ಸಮೀಪದ ಪಳ್ಳಿಕೆರೆಯಲ್ಲಿ ನಡೆದಿದೆ.
ಚಂದ್ರಗಿರಿ ಸರಕಾರಿ ಹೈಯರ್ ಸೆಕೆಂಡರಿ ಶಾಲೆಯ ಪ್ಲಸ್ ವನ್ ವಿದ್ಯಾರ್ಥಿ 18...
ಮಂಗಳೂರು: ಅಯ್ಯಪ್ಪ ಮಾಲಾಧಾರಿ ಬಾಲಕನ ಮೇಲೆ ಹಲ್ಲೆ ನಡೆಸಿದ ಮುಸ್ಲಿಂ ವಿದ್ಯಾರ್ಥಿಗಳು
ಮಂಗಳೂರು: ಅಯ್ಯಪ್ಪ ಮಾಲಾಧಾರಿ ಬಾಲಕನಿಗೆ ಹಲ್ಲೆ ನಡೆಸಿದ ಘಟನೆ ಕಪಿತಾನಿಯೋ ಶಾಲೆ ಬಳಿ ನಡೆದಿದೆ.
ಬಾಲಕ ಮಾಲೆಧಾರಿ ಎಂಬ ಕಾರಣಕ್ಕೆ ಮುಸ್ಲಿಂ ವಿದ್ಯಾರ್ಥಿಗಳು ಆತನಿಗೆ ಹೊಡೆದು ಕೊರಳಿನಲ್ಲಿದ್ದ ಮಾಲೆಯನ್ನು ಕಿತ್ತು ಹಾಕಿದ್ದಾರೆ ಎಂದು ತಿಳಿದುಬಂದಿದೆ.
ಸದ್ಯ...
ಅಕ್ಷಯ್ ರೈ ದಂಬೆಕಾನ ನಿರ್ಮಾಣದ “ಅಮೃತ ಸಂಜೀವಿನಿ”ಗೆ ಪ್ರಶಸ್ತಿ
ಬೆಂಗಳೂರಿನಲ್ಲಿ ಮೊಟ್ಟ ಮೊದಲ ಬಾರಿಗೆ ಗ್ಲೋಬಲ್ ಬೆಂಗಳೂರು ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಅನ್ನು ಮನೋಮಯ್ ಮಲ್ಟಿಮೀಡಿಯ ವತಿಯಿಂದ ಬೆಂಗಳೂರಿನ ಮಲ್ಲೇಶ್ವರಂನ ರೇಣುಕಾಂಬ ಸ್ಟುಡಿಯೋದಲ್ಲಿ ವರ್ಣರಂಜಿತವಾಗಿ ತುಂಬಾ ಅದ್ದೂರಿಯಾಗಿ ಶ್ರೀ ವೈಭವ ಕೇಸ್ಕರ್...
ಪುತ್ತೂರು: ವಜ್ರಾಭರಣಗಳ ವಾರ್ಷಿಕ ಹಬ್ಬ ಗ್ಲೊ ಫೆಸ್ಟ್ಗೆ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ನಲ್ಲಿ ಚಾಲನೆ
ಪುತ್ತೂರು: ಪ್ರತೀ ಡೈಮಂಡ್ ಕ್ಯಾರೆಟ್ನ ಮೇಲೆ ವಿಶೇಷ ಆಕರ್ಷಕ ರಿಯಾಯಿತಿ ನೀಡುವ ಮೂಲಕ ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ನಲ್ಲಿ ಈ ಬಾರಿಯ ‘ಗ್ಲೊ ಫೆಸ್ಟ್’ ಸಂಗ್ರಹ ಮಹಿಳೆಯರನ್ನು ಚಕಿತಗೊಳಿಸುವುದರಲ್ಲಿ ಸಂದೇಹವೇ...
ವಿವಿಯ ಪದವಿ ಫಲಿತಾಂಶ ವಿಳಂಬ; ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಮುತ್ತಿಗೆ ಹಾಕಿದ ಎಬಿವಿಪಿ
ಮಂಗಳೂರು: ಮಂಗಳೂರು ವಿವಿಯ ಪದವಿ ಫಲಿತಾಂಶಕ್ಕೆ ವಿಳಂಬ ಧೋರಣೆ ಅನುಸರಿಸುತ್ತಿರುವುದನ್ನು ಪ್ರಶ್ನಿಸಿ ಎಬಿವಿಪಿ ಕಾರ್ಯಕರ್ತರು ಇಂದು ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಮುತ್ತಿಗೆ ಹಾಕಿದ ಘಟನೆ ನಡೆದಿದೆ. ಈ ವೇಳೆ, ಪೊಲೀಸರು ಮತ್ತು ಎಬಿವಿಪಿ ಕಾರ್ಯಕರ್ತರ...
















