Tag: vtvvitla
ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಗೆ ವಿಟ್ಲದಿಂದ 498 ವಿದ್ಯಾರ್ಥಿಗಳು ಮತ್ತು 15 ಶಿಕ್ಷಕರು ಭಾಗಿ
ವಿಟ್ಲ: ದೇಶದಲ್ಲಿಯೇ ಪ್ರಪ್ರಥಮ ಬಾರಿಗೆ ಸ್ಕೌಟ್ಸ್ & ಗೈಡ್ಸ್ ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದರೆಯಲ್ಲಿರುವ ಆಳ್ವಾಸ್ ಶಿಕ್ಷಣ ಸಂಸ್ಥೆಯ ಸಂಕೀರ್ಣದಲ್ಲಿ ಡಿ. 21ರಿಂದ 27ರವರೆಗೆ ನಡೆಯಲಿದೆ.
ಭಾರತ್ ಸ್ಕೌಟ್ಸ್ &...
ಜೆಸಿಐ ವಿಟ್ಲ ಘಟಕದ 43ನೇ ಅಧ್ಯಕ್ಷರಾಗಿ ಜೆಸಿ ಪರಮೇಶ್ವರ ಹೆಗಡೆ ಅಧಿಕಾರ ಸ್ವೀಕಾರ
ಅಂತರಾಷ್ಟ್ರೀಯ ವ್ಯಕ್ತಿತ್ವ ವಿಕಸನ ಸಂಸ್ಥೆ ಜೆಸಿಐ ನ ವಲಯ 15ರ ಪ್ರತಿಷ್ಠಿತ ಘಟಕ ಜೆಸಿಐ ವಿಟ್ಲದ 2023ನೇ ಸಾಲಿನ ಅಧ್ಯಕ್ಷರ ಹಾಗೂ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ ಇತ್ತೀಚೆಗೆ ವಿಟ್ಲಾದ ಲಯನ್ ಸೇವಾ ಭವನ...
ಉಡುಪಿ: ಕಮಲಾಕ್ಷಿ ವಿವಿಧೋದ್ದೇಶ ಬ್ಯಾಂಕ್ನಿಂದ ಗ್ರಾಹಕರಿಗೆ ವಂಚನೆ; ಗ್ರಾಹಕರ ಮುತ್ತಿಗೆ ಕಂಡು ಬ್ಯಾಂಕ್ ಸಿಬ್ಬಂದಿ...
ಉಡುಪಿ: ನೂರಾರು ಕೋಟಿ ಪಂಗನಾಮ ಹಾಕಿದ ಸಹಕಾರಿ ಬ್ಯಾಂಕ್ಗೆ ಗ್ರಾಹಕರು ಮುತ್ತಿಗೆ ಹಾಕಿದ ಘಟನೆ ಉಡುಪಿಯ ಕೃಷ್ಣಪುರ ಮಠ ಸಮೀಪ ನಡೆದಿದೆ. ನೂರಾರು ಕೋಟಿ ವಂಚಿಸಿದ ಕಮಲಾಕ್ಷಿ ವಿವಿಧೋದ್ದೇಶ ಬ್ಯಾಂಕ್ಗೆ ಮುತ್ತಿಗೆ ಹಾಕಿ...
ಬೆಳ್ತಂಗಡಿ: ಮತ್ತೆ ದೇಗುಲ ಸೇರಿದ ನದಿಯಲ್ಲಿ ವಿಸರ್ಜಿಸಿದ ದೇವರ ಮೂರ್ತಿ
ಬೆಳ್ತಂಗಡಿ: ಉಜಿರೆ ಗ್ರಾಮದ ಪೆರ್ಲದ ಲಕ್ಷ್ಮೀ ಜನಾರ್ದನ ದೇವಸ್ಥಾನದ ಜೀರ್ಣೋದ್ದಾರಕ್ಕಾಗಿ ಕೆಲಸ ಕಾರ್ಯಗಳು ನಡೆಯುತ್ತಿದ್ದು, ನವೀಕರಣಕ್ಕಾಗಿ ಕಳೆದ ವರ್ಷ ನದಿಯಲ್ಲಿ ವಿಸರ್ಜಿಸಲಾಗಿದ್ದ ದೇವರ ಮೂರ್ತಿಯನ್ನು ದೈವಜ್ಞರ ಆಜ್ಞೆಯಂತೆ ಮತ್ತೆ ಹುಡುಕಿ ದೇವಸ್ಥಾನಕ್ಕೆ ತರಲಾಗಿದೆ.
ಅಷ್ಟಮಂಗಲ...
ಮಂಗಳೂರು: ರಸ್ತೆ ಬದಿಯಲ್ಲಿ ಅಗೆದಿಟ್ಟ ಗುಂಡಿಗೆ ಬಿದ್ದ ಮಹಿಳೆ; ಸ್ಥಳೀಯರಿಂದ ಅಕ್ರೋಶ
ಮಂಗಳೂರು: ನಗರದ ಜ್ಯೋತಿ ವೃತ್ತದ ಸೋಜಾ ಆರ್ಕೇಡ್ ಬಳಿ ರಸ್ತೆ ಬದಿಯಲ್ಲಿ ಅಗೆದಿಟ್ಟ ಗುಂಡಿಗೆ ಬಿದ್ದು ಮಹಿಳೆಯೊಬ್ಬರು ಗಾಯಗೊಂಡ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.
ಜ್ಯೋತಿ ಕೆಎಂಸಿ ಆಸ್ಪತ್ರೆ ಕಡೆಯಿಂದ ಮಿಲಾಗ್ರಿಸ್ ಕಡೆಗೆ ನಡೆದು...
ಮುಲ್ಕಿಯ ಶಿಮಂತೂರು ಆದಿ ಜನಾರ್ಧನ ದೇವಸ್ಥಾನಕ್ಕೆ ರಾಜ್ ಬಿ.ಶೆಟ್ಟಿ ಭೇಟಿ
ಮುಲ್ಕಿ : ಒಂದು ಮೊಟ್ಟೆ ಕಥೆ ಖ್ಯಾತಿಯ ನಿರ್ದೇಶಕ, ನಟ, ರಾಜ್ ಬಿ.ಶೆಟ್ಟಿ ಮಂಗಳೂರು ಹೊರವಲಯದ ಮುಲ್ಕಿಯ ಶಿಮಂತೂರು ಆದಿ ಜನಾರ್ಧನ ದೇವಸ್ಥಾನಕ್ಕೆ ಸೋಮವಾರ ಸಂಜೆ ಭೇಟಿ ನೀಡಿ ವಿಶೇಷ ಪೂಜೆಯನ್ನು ಸಲ್ಲಿಸಿದರು.
ಈ...
ಅನ್ಯ ಸಮುದಾಯದ ಯುವಕನನ್ನು ಪ್ರೀತಿಸಿ ಮದುವೆಯಾದ ಮಗಳು; ಅಳಿಯನನ್ನೇ ಕೊಲೆಗೈದ ಮಾವ
ಬಾಗಲಕೋಟೆ: ಮಗಳು ಅನ್ಯ ಸಮುದಾಯದವನನ್ನು ಪ್ರೀತಿಸಿ ವಿವಾಹವಾದ ಯುವಕನಿಗೆ ಆಕೆಯ ತಂದೆ ಬರ್ಬರವಾಗಿ ಕೊಲೆ ಮಾಡಿದ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಟಕ್ಕೋಟ ಗ್ರಾಮದಲ್ಲಿ ನಡೆದಿದೆ. ರೊಚ್ಚಿನಿಂದ ಮಗಳ ಗಂಡನನ್ನೇ ತಂದೆ...
ವಿಟ್ಲ: ಡಿ.20 ರಂದು SSLC ವಿದ್ಯಾರ್ಥಿಗಳಿಗೆ ಪರೀಕ್ಷೆ ’ಒಂದು ಹಬ್ಬ – ಸಂಭ್ರಮಿಸಿ’ ಕಾರ್ಯಗಾರ
ವಿಟ್ಲ: ರೋಟರಿ ಕ್ಲಬ್ ವಿಟ್ಲ ಮತ್ತು ವಿಠ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿಟ್ಲ ಇದರ ಸಹಯೋಗದಲ್ಲಿ SSLC ವಿದ್ಯಾರ್ಥಿಗಳಿಗೆ ’ಪರೀಕ್ಷೆ ಒಂದು ಹಬ್ಬ - ಸಂಭ್ರಮಿಸಿ’ ಎಂಬ ವಿಷಯದ ಕುರಿತಾಗಿ ಕಾರ್ಯಗಾರವು...
ವಿಟ್ಲ: ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘ ಇದರ ಆಶ್ರಯದಲ್ಲಿ ಶ್ರೀ ಸತ್ಯ...
ವಿಟ್ಲ: ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘ, ಶಾಂತಿನಗರ ವಿಟ್ಲ ಇದರ ಆಶ್ರಯದಲ್ಲಿ ಶ್ರೀ ಸತ್ಯ ನಾರಾಯಣ ಪೂಜೆ, ಸಭಾ ಕಾರ್ಯಕ್ರಮ ಮತ್ತು ಪ್ರತಿಭಾ ಪುರಸ್ಕಾರ ಡಿ.18ರಂದು ವಿಟ್ಲ ಶಾಂತಿನಗರ ಅಕ್ಷಯ...
ಬೆಳ್ಳಾರೆ: ಯುವ ಉದ್ಯಮಿಯ ಕಿಡ್ನಾಪ್; ಆಂಬ್ಯುಲೆನ್ಸ್ನಲ್ಲಿ ಬಂದ ದುಷ್ಕರ್ಮಿಗಳಿಂದ ಕೃತ್ಯ
ಬೆಳ್ಳಾರೆಯ ಯುವ ಉದ್ಯಮಿಯೋರ್ವರನ್ನು ತಂಡವೊಂದು ಕಿಡ್ನಾಪ್ ಮಾಡಿರುವ ಬಗ್ಗೆ ವರದಿಯಾಗಿದೆ.
ಮನೆಗೆ ಬಂದ ತಂಡವೊಂದು ಮನೆಗೆ ನುಗ್ಗಿ ಕಾಮಧೇನು ಜ್ಯುವೆಲ್ಲರ್ ನ ಮಾಲೀಕ, ಉದ್ಯಮಿ ನವೀನ್ ಮಲ್ಲಾರರನ್ನು ಕಿಡ್ನಾಪ್ ಮಾಡಿದ್ದು, ಅವರ ತಾಯಿಯನ್ನು ತಳ್ಳಿರುವುದಾಗಿ...
















