Monday, November 9, 2026
spot_imgspot_img
spot_imgspot_img
Home Tags Vtvvitla

Tag: vtvvitla

ಚಲಿಸುತ್ತಿದ್ದಾಗಲೇ ಧಗ ಧಗನೆ ಹೊತ್ತಿ ಉರಿದ ಕಾರು; ಪ್ರಾಣಾಪಾಯದಿಂದ ಪಾರು

ವಿಜಯನಗರ: ಇಲ್ಲಿನ ಕೂಡ್ಲಿಗಿ ತಾಲೂಕಿನ ಕಾನಾಹೊಸಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿಯೇ ಹೊತ್ತಿ ಉರಿದ ಘಟನೆ ನಡೆದಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಲ್ಲಿದ್ದವರು ಹೊರ ಬಂದಿದ್ದು, ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯ...

ಬೆಳ್ತಂಗಡಿ: ಆಯಿಲ್‌ಮಿಲ್‌ಗೆ ನುಗ್ಗಿ ನಗದು ದೋಚಿದ ಖದೀಮರು

ಬೆಳ್ತಂಗಡಿ: ಆಯಿಲ್‌ಮಿಲ್ ಗೆ ನುಗ್ಗಿ ನಗದು ಕಳವು ಮಾಡಿರುವ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ಪೋಲಿಸ್ ಠಾಣೆಯ ಕಾಂಪೌಂಡ್ ಗೋಡೆಗೆ ತಾಗಿರುವ ಏಂಜಲ್ ಸ್ಟೋರ್ ಆದ ಗಿರಣಿ ಅಂಗಡಿಗೆ ಶನಿವಾರ ರಾತ್ರಿ ಕಳ್ಳರು ನುಗ್ಗಿದ್ದು...

ನಾಳೆಯಿಂದ ರಾಜ್ಯದ ಹೈಕೋರ್ಟ್ ಗಳಿಗೆ ಚಳಿಗಾಲದ ರಜೆ ಘೋಷಣೆ

ಬೆಂಗಳೂರು : ರಾಜ್ಯದ ಹೈಕೋರ್ಟ್ ಗಳಿಗೆ ಡಿಸೆಂಬರ್ 19 ರ ನಾಳೆಯಿಂದ ಡಿಸೆಂಬರ್ 31 ರವರೆಗೆ ಚಳಿಗಾಲದ ರಜೆ ಘೋಷಣೆ ಮಾಡಲಾಗಿದೆ. ಚಳಿಗಾಲದ ರಜೆ ಅವಧಿಯಲ್ಲಿ ತುರ್ತು ಅರ್ಜಿಗಳನ್ನು ಮಾತ್ರ ರಜಾಕಾಲದ ಪೀಠಗಳು ವಿಚಾರಣೆ...

ಮರ್ಯಾದಾ ಹತ್ಯೆ; ಅಳಿಯನನ್ನು ಚಾಕುವಿನಿಂದ ಇರಿದು ಕೊಂದ ಮಾವ ಪೊಲೀಸರ ಅತಿಥಿ

ಬಾಗಲಕೋಟೆ: ಮಗಳನ್ನು ಪ್ರೀತಿಸಿ ಮದುವೆಯಾದ ಎಂಬ ಸಿಟ್ಟಿನಿಂದ ಅಳಿಯನನ್ನು ಯುವತಿಯ ತಂದೆ ಹಾಗೂ ಮೂವರು ಸೇರಿಕೊಂಡು ಶನಿವಾರ ತಡರಾತ್ರಿ ಜಮಖಂಡಿ ತಾಲ್ಲೂಕಿನ ಟಕ್ಕೋಡದಲ್ಲಿ ಕೊಲೆ ಮಾಡಿದ್ದಾರೆ. ಜೈನ ಸಮುದಾಯಕ್ಕೆ ಸೇರಿದ ಭುಜಬಲಿ ಕರ್ಜಗಿ (34)...

ದತ್ತಪೀಠದ ರಸ್ತೆಯಲ್ಲಿ ಮೊಳೆ ಸುರಿದಿದ್ದ ಪ್ರಕರಣ; ತಲೆಮೆರೆಸಿಕೊಂಡಿದ್ದ ಆರೋಪಿಯ ಬಂಧನ

ಚಿಕ್ಕಮಗಳೂರು: ದತ್ತಜಯಂತಿಗೆ ದತ್ತಪೀಠದ ರಸ್ತೆಯಲ್ಲಿ ಮೊಳೆ ಸುರಿದಿದ್ದ ಪ್ರಕರಣ ತಲೆಮರೆಸಿಕೊಂಡಿದ್ದ ಓರ್ವ ಆರೋಪಿ ನೇರವಾಗಿ ಕೋರ್ಟಿಗೆ ಹಾಜರಾಗಿದ್ದಾನೆ. ಚಿಕ್ಕಮಗಳೂರು ನಗರದ ಗೌರಿ ಕಾಲುವೆ ನಿವಾಸಿ ಆಜಂ ಪಾಷಾ. ನ್ಯಾಯಾಲಕ್ಕೆ ಶರಣಾದ ಆರೋಪಿ. ಡಿಸೆಂಬರ್ 6-7-8...

ಗ್ರಿಲ್ ಅಳವಡಿಸುವ ವೇಳೆ ಬಾವಿಗೆ ಬಿದ್ದು ವ್ಯಕ್ತಿ ಸಾವು

ಬೆಂಗಳೂರು: ಆಯತಪ್ಪಿ ಬಾವಿಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಇಲ್ಲಿನ ಡಿಜೆ ಹಳ್ಳಿಯಲ್ಲಿ ನಡೆದಿದೆ. ಶಿವು (26) ಮೃತ ದುರ್ದೈವಿ. ಬಾವಿಗೆ ಗ್ರಿಲ್ ಅಳವಡಿಸುವ ವೇಳೆ ದುರಂತ ನಡೆದಿದ್ದು, ಯಾವುದೇ ಸುರಕ್ಷಾ ಕ್ರಮಗಳನ್ನು...

ಮೀನು ವ್ಯಾಪಾರಿ ಸಾವು ಪ್ರಕರಣಕ್ಕೆ ಟ್ವಿಸ್ಟ್‌; ಪೊಲೀಸ್‌ ತನಿಖೆಯಲ್ಲಿ ಬಯಲಾಯಿತು ಅಸಲಿ ಸತ್ಯ

ಕೊಡಗು: ಮೀನು ವ್ಯಾಪಾರಿ ಅಪಘಾತದಲ್ಲಿ ಸಾವು ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಇದೊಂದು ಕೊಲೆ ಎನ್ನುವುದು ಪೊಲೀಸ್ ತನಿಖೆಯಿಂದ ಬಯಲಾಗಿದೆ. ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಪಾಲಿಬೆಟ್ಟದಲ್ಲಿ ನಡೆದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ತಾಸಿರ್ ಚಿಕಿತ್ಸೆ...

ಆಟವಾಡುತ್ತಿದ್ದಾಗ ನಾಡಬಂದೂಕು ಸಿಡಿದು ಬಾಲಕ ಸಾವು

ರಾಮನಗರ: ತೋಟದ ಮನೆಯಲ್ಲಿ ಇಟ್ಟಿದ್ದ ನಾಡಬಂದೂಕು ಹಿಡಿದು ಆಡುತ್ತಿದ್ದಾಗ ಆಕಸ್ಮಿಕವಾಗಿ ಗುಂಡು ಹಾರಿ ಬಾಲಕ ಮೃತಪಟ್ಟಿರುವ ಘಟನೆ ಕನಕಪುರ ತಾಲೂಕಿನ ಕೋಡಿಹಳ್ಳಿ ಠಾಣಾ ವ್ಯಾಪ್ತಿಯ ಕಾಡುಶಿವನಹಳ್ಳಿಯಲ್ಲಿ ನಡೆದಿದೆ. ಇಬ್ಬರು ಸಹೋದರರು ಆಟವಾಡುತ್ತಿದ್ದಾಗ ಸಾದಿಕ್ (16)...

ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತರು..!

ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರೇ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿ ಮುಜುಗರಕ್ಕೊಳಗಾದ ಘಟನೆ ನಡೆದಿದೆ. ಮಂಡ್ಯದ ಜಿಲ್ಲೆಯಲ್ಲಿ ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್...

ಮಣಿಪಾಲ: ಡಿವೈಡರ್‌ಗೆ ಬೈಕ್ ಡಿಕ್ಕಿ; ಓರ್ವ ವಿದ್ಯಾರ್ಥಿ ಮೃತ್ಯು

ಮಣಿಪಾಲ: ಡಿವೈಡರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಮಣಿಪಾಲದ ಎಂಐಟಿ ವಿದ್ಯಾರ್ಥಿ ಮೃತಪಟ್ಟಿದ್ದು ಇನ್ನಿಬ್ಬರು ಗಂಭೀರ ಗಾಯಗೊಂಡ ಘಟನೆ ಮಣಿಪಾಲದಲ್ಲಿ ಸಂಭವಿಸಿದೆ. ಮೃತರನ್ನು ನಿಖಿಲ್ (23) ಎಂದು ಗುರುತಿಸಲಾಗಿದೆ. ಇವರು ಶಿವಮೊಗ್ಗ ಮೂಲದವರಾಗಿದ್ದು, ಮಣಿಪಾಲದಲ್ಲಿ...
error: Content is protected !!